• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಜಸ್ಟ್ ಮ್ಯಾರೀಡ್” ಚಿತ್ರ ನೋಡಲು ನಾನು‌ ಕೂಡ ಕಾತುರದಿಂದ ಕಾಯುತ್ತಿದ್ದೇನೆ: ಅಶ್ವಿನಿ ಪುನೀತ್ ರಾಜಕುಮಾರ್

ಪ್ರೇಮಿಗಳ ದಿನದಂದು "ಜಸ್ಟ್ ಮ್ಯಾರೀಡ್" ಚಿತ್ರದ ಸುಮಧುರ ಪ್ರೇಮಗೀತೆ ಬಿಡುಗಡೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 15, 2025 - 4:39 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Just married movie

ವಿಶ್ವವೇ ಮೆಚ್ಚಿದ “ಕಾಂತಾರ” ಚಿತ್ರ ಸೇರಿದಂತೆ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿರುವ ಅಜನೀಶ್ ಲೋಕನಾಥ್ abbs studios ಲಾಂಛನದಲ್ಲಿ ಸಿ.ಆರ್ ಬಾಬಿ ಅವರ ಜೊತೆಗೂಡಿ ನಿರ್ಮಿಸಿರುವ ಹಾಗೂ ಸಿ.ಆರ್.ಬಾಬಿ ನಿರ್ದೇಶಿಸಿರುವ ಮತ್ತು ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ಜೋಡಿಯ “ಜಸ್ಟ್ ಮ್ಯಾರೀಡ್” ಚಿತ್ರಕ್ಕಾಗಿ ಪ್ರೇಮಕವಿ ಕೆ.ಕಲ್ಯಾಣ್ ಬರೆದಿರುವ “ಇದು ಮೊದಲನೇ ಸ್ವಾಗತಾನಾ” ಎಂಬ ಹಾಡು ಪ್ರೇಮಿಗಳ ದಿನದಂದೇ ಬಿಡುಗಡೆಯಾಗಿದೆ.

RelatedPosts

ರಜನೀಕಾಂತ್ ಬಿಟ್ರೆ ತಮಿಳುನಾಡಿಗೆ ತಲೈವಾ ವಿಜಯ್..!

ಮದ್ವೆಗೆ ಯಾಕೆ ಕರಿಲಿಲ್ಲ ? ಪುಟ್ಟ ಅಭಿಮಾನಿಯ ಪ್ರಶ್ನೆಗೆ ಸ್ವೀಟ್‌ ಆಗಿ ಉತ್ತರಿಸಿದ ವಿಜಯ್ ದೇವರಕೊಂಡ

ಸಿಲಿಕಾನ್‌ ಸಿಟಿಯಲ್ಲಿ ಜ್ಯೂ. ಎನ್‌ಟಿಆರ್: ನಟನನ್ನು ನೋಡಲು ಮುಗಿಬಿದ್ದ ಫ್ಯಾನ್ಸ್‌..ಪೊಲೀಸರಿಂದ ಲಾಠಿಚಾರ್ಜ್

ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿಗೆ 15ನೇ ವಿವಾಹ ವಾರ್ಷಿಕೋತ್ಸವಕ್ಕೆ ₹1.5 ಕೋಟಿ ಮರ್ಸಿಡೀಸ್-ಎಎಂಜಿ ಕಾರು ಉಡುಗೊರೆ!

ADVERTISEMENT
ADVERTISEMENT

ಈ ಸುಂದರ ಯುಗಳಗೀತೆಯ‌ನ್ನು ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್ ಅವರು, “ಇದು ಮೊದಲನೇ ಸ್ವಾಗತನಾ” ಹಾಡು ತುಂಬಾ ಚೆನ್ನಾಗಿದೆ. ಬಾಬಿ ಅವರ ನಿರ್ದೇಶನದಲ್ಲಿ ಹಾಗೂ ಅಜನೀಶ್ ಲೋಕನಾಥ್ ಅವರ ನಿರ್ಮಾಣದಲ್ಲಿ ಮೂಡಿಬಂದಿರುವ “ಜಸ್ಟ್ ಮ್ಯಾರೀಡ್” ಚಿತ್ರದ ಬಿಡುಗಡೆಗೆ ನಾನು ಕಾತುರದಿಂದ ಕಾಯುತ್ತಿದ್ದೇನೆ ಎಂದರು.

“ಇದು ಮೊದಲನೇ ಸ್ವಾಗತಾನಾ” ಹಾಡನ್ನು ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಧನ್ಯವಾದ. ಪ್ರೇಮಿಗಳ ದಿನದಂದು ಬಿಡುಗಡೆಯಾದ ಈ ಹಾಡಿನ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆದಿದೆ. ನಾನೇ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದೇನೆ. ಕೆ.ಕಲ್ಯಣ್ ಬರೆದು ಅಜನೀಶ್ ಲೋಕನಾಥ್ ಸಂಗೀತ ನೀಡಿ ಹಾಗೂ ಜಸ್ಕರಣ್ ಸಿಂಗ್ ಅವರ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾದ ತಕ್ಷಣದಿಂದಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. “ಜಸ್ಟ್ ಮ್ಯಾರೀಡ್” ಆದವರಿಗಂತೂ ನಮ್ಮ ಚಿತ್ರ ಬಹಳ ಹತ್ತಿರವಾಗಲಿದೆ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ‌ಪ್ರೇಮಕಥೆ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ನಿರ್ದೇಶಕಿ ಸಿ.ಆರ್.ಬಾಬಿ ತಿಳಿಸಿದ್ದಾರೆ.

ನಿರ್ದೇಶಕಿ ಬಾಬಿ ಅವರೆ ಕಥೆ ಬರೆದಿದ್ದಾರೆ. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆಕಾರರು.

ಪಿ ಜಿ ಛಾಯಾಗ್ರಹಣ, ಶ್ರೀಕಾಂತ್ ಮತ್ತು ಅಶಿಕ್ ಕುಸುಗೊಳ್ಳಿ (ಗಣೇಶ ಸಾಂಗ್) ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಮೋರ್, ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ “ಜಸ್ಟ್ ಮ್ಯಾರೀಡ್” ಚಿತ್ರದ ಹಾಡುಗಳನ್ನು ಪ್ರಮೋದ್ ಮರವಂತೆ ಮತ್ತು ಧನಂಜಯ್ ಬರೆದಿದ್ದಾರೆ.

ಶೈನ್ ಶೆಟ್ಟಿ, ಅಂಕಿತ ಅಮರ್, ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ ಅನಿಲ್, ಕುಮುದಾ, ಜಯರಾಮ್, ವೇದಿಕಾ ಕಾರ್ಕಳ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 03 08T164655.239

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

by ಶ್ರೀದೇವಿ ಬಿ. ವೈ
March 8, 2026 - 4:47 pm
0

Untitled design (96)

ರಜನೀಕಾಂತ್ ಬಿಟ್ರೆ ತಮಿಳುನಾಡಿಗೆ ತಲೈವಾ ವಿಜಯ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 8, 2026 - 4:32 pm
0

BeFunky collage 2026 03 08T160952.360

ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಜೊತೆಗೆ ಟ್ರಂಪ್ ಮಗನ ಮದುವೆ ಫಿಕ್ಸ್​​​? ಫೋಟೋ ವೈರಲ್

by ಶ್ರೀದೇವಿ ಬಿ. ವೈ
March 8, 2026 - 4:18 pm
0

Untitled design (95)

ಮದ್ವೆಗೆ ಯಾಕೆ ಕರಿಲಿಲ್ಲ ? ಪುಟ್ಟ ಅಭಿಮಾನಿಯ ಪ್ರಶ್ನೆಗೆ ಸ್ವೀಟ್‌ ಆಗಿ ಉತ್ತರಿಸಿದ ವಿಜಯ್ ದೇವರಕೊಂಡ

by ಯಶಸ್ವಿನಿ ಎಂ
March 8, 2026 - 3:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (96)
    ರಜನೀಕಾಂತ್ ಬಿಟ್ರೆ ತಮಿಳುನಾಡಿಗೆ ತಲೈವಾ ವಿಜಯ್..!
    March 8, 2026 | 0
  • Untitled design (95)
    ಮದ್ವೆಗೆ ಯಾಕೆ ಕರಿಲಿಲ್ಲ ? ಪುಟ್ಟ ಅಭಿಮಾನಿಯ ಪ್ರಶ್ನೆಗೆ ಸ್ವೀಟ್‌ ಆಗಿ ಉತ್ತರಿಸಿದ ವಿಜಯ್ ದೇವರಕೊಂಡ
    March 8, 2026 | 0
  • Untitled design 2026 03 08T132554.803
    ಸಿಲಿಕಾನ್‌ ಸಿಟಿಯಲ್ಲಿ ಜ್ಯೂ. ಎನ್‌ಟಿಆರ್: ನಟನನ್ನು ನೋಡಲು ಮುಗಿಬಿದ್ದ ಫ್ಯಾನ್ಸ್‌..ಪೊಲೀಸರಿಂದ ಲಾಠಿಚಾರ್ಜ್
    March 8, 2026 | 0
  • ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ
    ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿಗೆ 15ನೇ ವಿವಾಹ ವಾರ್ಷಿಕೋತ್ಸವಕ್ಕೆ ₹1.5 ಕೋಟಿ ಮರ್ಸಿಡೀಸ್-ಎಎಂಜಿ ಕಾರು ಉಡುಗೊರೆ!
    March 8, 2026 | 0
  • Untitled design 2026 03 07T212456.592
    ಮಹಿಳೆಯರಿಗೆ ತಿಂಗಳಿಗೆ ₹2500, ವಧುವಿಗೆ 8 ಗ್ರಾಂ ಚಿನ್ನ, ರೇಷ್ಮೆ ಸೀರೆ: ಟಿವಿಕೆ ಪಕ್ಷದಿಂದ ಪ್ರಣಾಳಿಕೆ ರಿಲೀಸ್!
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version