• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಾಖಲೆಗಳ ದಂತಕಥೆ ಕಾಂತಾರ.. 5Cr ರೂ ಟಿಕೆಟ್ಸ್ ಸೇಲ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2025 - 3:28 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 09 27t152744.143

ಕಾಂತಾರ ಚಾಪ್ಟರ್-1 ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ವಿಜಯದಶಮಿ ದಿನ ಮಹೋನ್ನತ ವಿಜಯ ಸಾಧಿಸೋಕೆ ಬರ್ತಿರೋ ಡಿವೈನ್ ಸ್ಟಾರ್ ನಟನೆಯ ಕಾಂತಾರ, ಬರೀ ದಂತಕಥೆ ಅಲ್ಲ. ದಾಖಲೆಗಳ ದಂತಕಥೆ ಆಗಿದೆ. ಒಂದೇ ದಿನದಲ್ಲಿ ಬರೋಬ್ಬರಿ 5 ಕೋಟಿ ರೂಪಾಯಿ ಟಿಕೆಟ್ಸ್ ಪ್ರೀ ಬುಕಿಂಗ್ ಆಗಿದ್ದು, ಹೈದ್ರಾಬಾದ್ ಇವೆಂಟ್, ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನದ ಕಂಪ್ಲೀಟ್ ಕಹಾನಿ ಇಲ್ಲಿದೆ ನೋಡಿ.

ದೈವಿಕ ಅಂಶಗಳಿಂದ ಕೂಡಿರೋ ಸಂಘರ್ಷದ ಕಥಾನಕ ಕಾಂತಾರ ಚಾಪ್ಟರ್-1 ಅನ್ನೋದು ಟ್ರೈಲರ್ ಝಲಕ್‌ನಿಂದ ಎಲ್ಲರಿಗೂ ಗೊತ್ತಾಗಿದೆ. ಇದೀಗ ಈ ಸಿನಿಮಾದ ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಅಕ್ಟೋಬರ್ 2ರ ವಿಜಯದಶಮಿ ದಿನ ವರ್ಲ್ಡ್‌‌ವೈಡ್ ಕಾಂತಾರ-1 ಗ್ರ್ಯಾಂಡ್ ಆಗಿ ರಿಲೀಸ್ ಆಗ್ತಿದ್ದು, ಮುಂಜಾನೆ 6 ಗಂಟೆಯಿಂದಲೇ ಶೋಗಳು ಪ್ರದರ್ಶನಗೊಳ್ಳಲಿವೆ.

RelatedPosts

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!

ADVERTISEMENT
ADVERTISEMENT

ದಾಖಲೆಗಳ ದಂತಕಥೆ ಕಾಂತಾರ.. 5Cr ರೂ ಟಿಕೆಟ್ಸ್ ಸೇಲ್

24 ಗಂಟೆಯಲ್ಲಿ ಪ್ರೀ-ಬುಕಿಂಗ್‌‌ನಲ್ಲಿ ಸಾರ್ವಕಾಲಿಕ ದಾಖಲೆ..!

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರೋ ಈ ಸಿನಿಮಾಗೆ ಹೊಂಬಾಳೆ ಫಿಲಂಸ್‌ನ ವಿಜಯ್ ಕಿರಗಂದೂರು ಬಂಡವಾಳ ಹೂಡಿದ್ದು, ಸ್ಯಾಂಪಲ್ಸ್‌‌ನಿಂದ ನೋಡುಗರ ನಾಡಿಮಿಡಿತ ಹೆಚ್ಚಿಸಿದೆ ಚಿತ್ರ. ಈಗಾಗ್ಲೇ ನೂರಾರು ಕೋಟಿ ಪ್ರೀ ರಿಲೀಸ್ ಬ್ಯುಸಿನೆಸ್‌‌ನಿಂದ ದಾಖಲೆ ಬರೆದಿರೋ ಕಾಂತಾರ-1, ಬರೀ ದಂತಕಥೆ ಅಲ್ಲ, ದಾಖಲೆಗಳ ದಂಯಕಥೆ ಅನ್ನೋದನ್ನ ಮತ್ತೊಮ್ಮೆ ಪ್ರೂವ್ ಮಾಡ್ತಿದೆ.

ಆನ್‌ಲೈನ್ ಟಿಕೆಟ್ ಬುಕಿಂಗ್ ಶುರುವಾಗಿದ್ದು, ಬುಕ್ ಮೈ ಶೋನಲ್ಲಿ ಬರೋಬ್ಬರಿ 5 ಕೋಟಿ ರೂಪಾಯಿಯಷ್ಟು ಟಿಕೆಟ್‌‌ಗಳು ಪ್ರೀ-ಬುಕಿಂಗ್ ಆಗಿರೋದು ಇಂಟರೆಸ್ಟಿಂಗ್. ಅದೂ ಕೇವಲ 24 ಗಂಟೆಗಳಲ್ಲಿ ಅನ್ನೋದು ಮತ್ತೊಂದು ಹೈಲೈಟ್. ಈಗಾಗ್ಲೇ ಚಿತ್ರತಂಡ ಕೊಚ್ಚಿಯಲ್ಲಿ ಇವೆಂಟ್ ಮಾಡಿ ಬಂದಿದೆ. ಬೆಂಗಳೂರಿನಲ್ಲೂ ಇತ್ತೀಚೆಗೆ ಟ್ರೈಲರ್ ಲಾಂಚ್ ಇವೆಂಟ್ ಮಾಡಿ, ಸಾಕಷ್ಟು ಕೌತುಕದ ಪ್ರಶ್ನೆಗಳಿಗೆ ಉತ್ತರಿಸಿತ್ತು. ಇದೀಗ ಪರರಾಜ್ಯಗಳ ಸರದಿ.

ಕೊಲ್ಲೂರಿನಲ್ಲಿ ರಿಷಬ್.. ಹೈದ್ರಾಬಾದ್‌‌ ಇವೆಂಟ್‌ಗೆ Jr. NTR

ಸೆಪ್ಟೆಂಬರ್ 28ಕ್ಕೆ ರಂಗೇರಲಿದೆ ತೆಲುಗು ಪ್ರೀ-ರಿಲೀಸ್ ಫಂಕ್ಷನ್

ಯೆಸ್.. ನಾಳೆ ಅಂದ್ರೆ ಸೆಪ್ಟೆಂಬರ್ 28ರ ಸಂಜೆ ಹೈದ್ರಾಬಾದ್‌ನ ಜೆಆರ್‌‌ಸಿ ಕನ್ವೆಂಷನ್ ಸೆಂಟರ್‌‌ನಲ್ಲಿ ಸಂಜೆ 5 ಗಂಟೆಗೆ ಕಾಂತಾರ-1 ಗ್ರ್ಯಾಂಡ್ ಪ್ರೀ-ರಿಲೀಸ್ ಇವೆಂಟ್ ನಡೆಯಲಿದೆ. ಅದಕ್ಕೆ ಕುಂದಾಪುರದ ಹೆಣ್ಣು ಮಗಳ ಮಗನಾದ ಗ್ಲೋಬಲ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಚೀಫ್ ಗೆಸ್ಟ್ ಆಗಿ ಆಗಮಿಸಿಲಿದ್ದಾರೆ. ಇದು ರಿಷಬ್ ಶೆಟ್ಟಿ-ಎನ್‌ಟಿಆರ್ ನಡುವಿನ ಬಾಂಧವ್ಯದ ಪ್ರತೀಕವೂ ಹೌದು.

ಸೆಪ್ಟೆಂಬರ್ 29ರ ಸಂಜೆ ಮುಂಬೈನಲ್ಲಿ ಕಾಂತಾರ-1 ಟೀಂ ಸುದ್ದಿಗೋಷ್ಠಿ ನಡೆಸಲಿದ್ದು, ಸೆಪ್ಟೆಂಬರ್ 30ರ ಬೆಳಗ್ಗೆ ಚೆನ್ನೈ, ಅದೇ ದಿನ ಸಂಜೆ ವೈಜಾಗ್‌‌ನಲ್ಲಿ ಇವೆಂಟ್ಸ್ ಮಾಡುವ ಯೋಜನೆಯಲ್ಲಿದೆ. ಇದ್ರಿಂದ ಕಂಪ್ಲೀಟ್ ಪ್ಯಾನ್ ಇಂಡಿಯಾ ಕವರ್ ಆಗಲಿದೆ. ಈಗಾಗ್ಲೇ ಯೂನಿಯನ್ ಕಮ್ಯುನಿಕೇಷನ್ ಮಿನಿಸ್ಟರ್ ಜ್ಯೋತಿರಾದಿತ್ಯ ಇಂಡಿಯನ್ ಪೋಸ್ಟ್‌‌ ಲಕೋಟೆ ಮೇಲೆ ಕಾಂತಾರಗೆ ವಿಶೇಷ ಸ್ಥಾನ ನೀಡಿ, ಗೌರವಿಸಿದೆ.

ಇನ್ನು ಒಂದಲ್ಲ ಎರಡಲ್ಲ ಬರೋಬ್ಬರಿ 7 ಭಾಷೆಗಳಲ್ಲಿ ಏಕಕಾಲದಲ್ಲಿ ಕಾಂತಾರ ಪ್ರೀಕ್ವೆಲ್ ರಿಲೀಸ್ ಆಗ್ತಿದ್ದು, ಎಲ್ಲಾ ಭಾಷೆಗಳ ಸಿನಿಮಾಗಳಿಗೆ ಸೆನ್ಸಾರ್ ಆಗಬೇಕಿದೆ. ಕ್ಯೂಬ್ ಹಾಗೂ UFOಗೆ ಕಂಟೆಂಟ್ ಅಪ್‌ಲೋಡ್ ಆಗಬೇಕಿದೆ. ಇಷ್ಟೆಲ್ಲಾ ಬ್ಯುಸಿ ಶೆಡ್ಯೂಲ್ ನಡುವೆ ಸಣ್ಣದೊಂದು ಬಿಡುವು ಮಾಡಿಕೊಂಡು ನಟ ರಿಷಬ್ ಶೆಟ್ಟಿ ಪತ್ನಿ ಸಮೇತ ಕೊಲ್ಲೂರು ದೇವಿಯ ದರ್ಶನ ಪಡೆದಿದ್ದಾರೆ. ಹಲವು ವರ್ಷಗಳ ತಪಸ್ಸಿಗೆ ಫಲ ನೀಡು ತಾಯಿ ಅಂತ ಆ ಮೂಕಾಂಬಿಕಾ ದೇವಿಯಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.

ಈ ಸಿನಿಮಾದ ಮೂಲಕ ಡಿವೈನ್ ಸ್ಟಾರ್ ಸ್ಟಾರ್ಡಮ್ ಮತ್ತಷ್ಟು ಉತ್ತುಂಗಕ್ಕೇರಲಿದ್ದು, ಇಂಥದ್ದೇ ಗಟ್ಟಿ ಕಥೆಗಳನ್ನ ಪ್ರೇಕ್ಷಕರಿಗೆ ಉಣಬಡಿಸೋ ಧಾವಂತದಲ್ಲಿದ್ದಾರೆ ರಿಷಬ್ ಶೆಟ್ರು. ಅಲ್ಲದೆ, ನಮ್ಮ ಆಚಾರ, ವಿಚಾರ, ದೈವಿಕ ವಿಷಯಗಳು, ಸಂಸ್ಕೃತಿಯನ್ನ ವಿಶ್ವದ ಮೂಲೆ ಮೂಲೆಗೆ ಪಸರಿಸುವ ರಾಯಭಾರಿಯಾಗಿ ಕಾರ್ಯೋನ್ಮುಖರಾಗಿರೋದು ನಿಜಕ್ಕೂ ಹೆಮ್ಮೆಯ ವಿಷಯ. ಸೋ.. ಅಕ್ಟೋಬರ್ 2ಕ್ಕೆ ಸುಮಾರು 7 ಸಾವಿರಕ್ಕೂ ಅಧಿಕ ಸ್ಕ್ರೀನ್ಸ್‌‌ನಲ್ಲಿ ಕಾಂತಾರ ದರ್ಶನ ನೀಡಲಿದೆ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (45)

ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!

by ದಿಶಾ ಕೆ. ಎಸ್.
September 29, 2026 - 2:33 pm
0

Your paragraph text (42)

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 1:00 pm
0

Your paragraph text (41)

ಏಷ್ಯನ್ ಗೇಮ್ಸ್: ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನ, ಇತಿಹಾಸ ಬರೆದ ನೀರು ಧಂಡಾ

by ದಿಶಾ ಕೆ. ಎಸ್.
September 29, 2026 - 12:35 pm
0

Your paragraph text (40)

ಬೆಂಗಳೂರಲ್ಲಿ ವರುಣನ ಆರ್ಭಟ; ಹಲವು ಪ್ರದೇಶಗಳು ಜಲಾವೃತ, ವಾಹನ ಸವಾರರ ಪರದಾಟ

by ದಿಶಾ ಕೆ. ಎಸ್.
September 29, 2026 - 11:49 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (42)
    ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!
    September 29, 2026 | 0
  • Your paragraph text (34)
    ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?
    September 28, 2026 | 0
  • Your paragraph text (28)
    ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?
    September 28, 2026 | 0
  • Your paragraph text (23)
    ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!
    September 28, 2026 | 0
  • Your paragraph text (82)
    ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version