• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜಯರಾಮ್ ಕಾರ್ತಿಕ್ ಅಭಿನಯದ “ಕಾಡ” ಚಿತ್ರ ಏಪ್ರಿಲ್ 10ಕ್ಕೆ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 8, 2026 - 6:39 pm
in ಸಿನಿಮಾ
0 0
0
Untitled design 2026 04 08T183744.322

ಹಿರಿತೆರೆ ಹಾಗೂ ಕಿರುತೆರೆಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಜಯರಾಮ್ ಕಾರ್ತಿಕ್ (ಜೆ.ಕೆ) ನಾಯಕನಾಗಿ ನಟಿಸಿರುವ, ಅಮಿತ್ ಕುಮಾರ್ ಸಕ್ಸೇನ ನಿರ್ಮಾಣದ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ನಟ ವಿಶೃತ್ ನಾಯಕ್ ನಿರ್ದೇಶಿಸಿರುವ ಸೈಕೊ ಥ್ರಿಲ್ಲರ್ ಜಾನರ್ ನ “ಕಾಡ” ಚಿತ್ರ ಇದೇ ಏಪ್ರಿಲ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

“ಕಾಡ”, ನನ್ನ ನಿರ್ದೇಶನದ ಮೂರನೇ ಚಿತ್ರ. ಸೈಕೋ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಕಥೆ ಸ್ವಲ್ಪ ವಿಭಿನ್ನವಾಗಿದೆ. ಇದೊಂದು ಸೈಕೋ ಪಾತ್ ಗಳ ಕುರಿತಾದ ಸಿನಿಮಾ.‌. ನಾನು ಇದರ ಕುರಿತು ಸಾಕಷ್ಟು ಅಧ್ಯಯನ ಮಾಡಿ, ಕೆಲವರಿಂದ ವಿಷಯ ತಿಳಿದುಕೊಂಡು ಕಥೆ ಬರೆದಿದ್ದೇನೆ. ಒಂದು ಅಧ್ಯಯನದ ಪ್ರಕಾರ ಶೇಕಡಾ 2ರಷ್ಟು ಜನರು ಯಾವುದೊ ಕಾರಣಕ್ಕಾಗಿ ಸೈಕೋಗಳಾಗುವುದಿಲ್ಲ. ಹುಟ್ಟತ್ತಲೇ ಅವರು ಸೈಕೋಪಾತ್ ಗಳಾಗಿರುತ್ತಾರೆ. ಇದನ್ನೇ ಕೇಂದ್ರವಾಗಿಟ್ಟುಕೊಂಡು ಕಥೆ ಬರೆದಿದ್ದೇನೆ. ಎರಡು ಕಥೆಯಿಂದ ಶುರುವಾಗುವ ಈ ಚಿತ್ರ ಹೋಗುತ್ತಾ ಹೋಗುತ್ತಾ ಒಂದೇ ಕಥೆ ಆಗುತ್ತದೆ. ಜೆ.ಕೆ ಅವರಂತೂ ಬಹಳ ಅದ್ಭುತವಾಗಿ ನಟಿಸಿದ್ದಾರೆ. ಅವರು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

RelatedPosts

ಯಶ್ ‘ಟಾಕ್ಸಿಕ್‌’‌‌ನಲ್ಲಿ ನಾನಿಲ್ಲ..ಟೊವಿನೋ ಪಕ್ಕಾ ಕ್ಲ್ಯಾರಿಟಿ..!

ತವರಿಗೆ ಬಂದ ರಶ್ಮಿಕಾ..ಕೊಡಗಿನಲ್ಲಿ ವಿರೋಶ್ ರಿಸೆಪ್ಷನ್

ಅಲ್ಲು ಅರ್ಜುನ್-ಅಟ್ಲೀ ಸಿನಿಮಾಗೆ ರಾಕಾ ಟೈಟಲ್ ಫಿಕ್ಸ್

ಅಶ್ಲೀಲ ಹಾಡಿನ ವಿವಾದ: ಕ್ಷಮೆ ಕೇಳಿದ ಬಾದ್‌ಶಾ, 50 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಹಾಯ!

ADVERTISEMENT
ADVERTISEMENT

ಕಾವ್ಯಶೆಟ್ಟಿ, ಅಚ್ಯುತಕುಮಾರ್, ಉಗ್ರಂ‌ ಮಂಜು, ಶ್ರೀರಾಮ್ ಮುಂತಾದ ಕಲಾವಿದರ ಅಭಿನಯ ಉತ್ತಮವಾಗಿದೆ. ಇಂದು ನಮ್ಮ ಜೊತೆಗೆ ಇರದ ಸತೀಶ್ ಬಾಬು ಅವರ ಸಂಗೀತ ನಿರ್ದೇಶನ, ಅರುಣ್ ಸುರೇಶ್ ಛಾಯಾಗ್ರಹಣ, ವಿಕಾಸ್ ಚಂದ್ರ ಸಂಕಲನವಿರುವ ಈ ಚಿತ್ರಕ್ಕೆ ನಾನು ಹಾಗೂ ರಮೇಶ್ ಸಾಹಸ ನಿರ್ದೇಶನ ಮಾಡಿದ್ದೇವೆ. ಅಮೇರಿಕಾದಲ್ಲಿರುವ ನಮ್ಮ ನಿರ್ಮಾಪಕರಾದ ಅಮಿತ್ ಕುಮಾರ್ ಅವರು ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಸೈಕೋ ಥ್ರಿಲ್ಲರ್ ಕಥಾಹಂದರ ಇಷ್ಟಪಡುವವರಿಗೆ ನಮ್ಮ ಸಿನಿಮಾ ಬಹಳ ಪ್ರಿಯವಾಗಲಿದೆ ಎಂದರು.

ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ತಾವೆಲ್ಲಾ ನೀಡುತ್ತಿರುವ ಪ್ರೋತ್ಸಾಹಕ್ಕೆ ನಾನು ಚಿರ ಋಣಿ. ವಿಶೃತ್ ನಾಯಕ್ ಅವರು ಈ ಚಿತ್ರದ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಸಾಕಷ್ಟು ಶ್ರಮವಹಿಸಿ ನಿರ್ದೇಶಕರು ಈ ಚಿತ್ರದ ಕಥೆ ಮಾಡಿಕೊಂಡಿದ್ದಾರೆ. ವಿಶೃತ್ ಅವರೆ ಹೇಳಿದ ಹಾಗೆ ಇದೊಂದು ಸೈಕೋ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾ. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನನ್ನ ಪಾತ್ರ ಹಾಗೂ ಚಿತ್ರ ಅಭಿಮಾನಿಗಳಿಗೆ ಇಷ್ಟವಾಗುತ್ತದೆ ಎಂಬ ಭರವಸೆ ಇದೆ. ಸಕಲೇಶಪುರದಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ. ತಂತ್ರಜ್ಞರ ಕಾರ್ಯ ವೈಖರಿ ಹಾಗೂ ಸಹ ಕಲಾವಿದರ ಅಭಿನಯ ಚೆನ್ನಾಗಿದೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದು ನಾಯಕ ಜಯರಾಮ್ ಕಾರ್ತಿಕ್ (ಜೆ‌‌.ಕೆ) ಹೇಳಿದರು.

ಸಂಕಲನಕಾರ ವಿಕಾಸ್ ಚಂದ್ರ ಹಾಗೂ ನಟ ಶ್ರೀರಾಮ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 08T204750.960

ಸುಮ್ಮನಾದ ಟ್ರಂಪ್..ಬಾಲಬಿಚ್ಚಿದ ಕಿಮ್ ಜಾಂಗ್ ಉನ್

by Hemanth Kumar S
April 8, 2026 - 8:48 pm
0

Untitled design 2026 04 08T194927.374

ಬಾಗಲಕೋಟೆ-ದಾವಣಗೆರೆ ಬೈ ಎಲೆಕ್ಷನ್‌‌: ನಾಳೆ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
April 8, 2026 - 7:50 pm
0

Untitled design 2026 04 08T192858.252

IPL 2026: ಗುಜರಾತ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

by ಶಾಲಿನಿ ಕೆ. ಡಿ
April 8, 2026 - 7:29 pm
0

Untitled design 2026 04 08T183744.322

ಜಯರಾಮ್ ಕಾರ್ತಿಕ್ ಅಭಿನಯದ “ಕಾಡ” ಚಿತ್ರ ಏಪ್ರಿಲ್ 10ಕ್ಕೆ ಬಿಡುಗಡೆ

by ಶಾಲಿನಿ ಕೆ. ಡಿ
April 8, 2026 - 6:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 08T174940.790
    ಯಶ್ ‘ಟಾಕ್ಸಿಕ್‌’‌‌ನಲ್ಲಿ ನಾನಿಲ್ಲ..ಟೊವಿನೋ ಪಕ್ಕಾ ಕ್ಲ್ಯಾರಿಟಿ..!
    April 8, 2026 | 0
  • Untitled design 2026 04 08T165832.632
    ತವರಿಗೆ ಬಂದ ರಶ್ಮಿಕಾ..ಕೊಡಗಿನಲ್ಲಿ ವಿರೋಶ್ ರಿಸೆಪ್ಷನ್
    April 8, 2026 | 0
  • Untitled design 2026 04 08T162201.438
    ಅಲ್ಲು ಅರ್ಜುನ್-ಅಟ್ಲೀ ಸಿನಿಮಾಗೆ ರಾಕಾ ಟೈಟಲ್ ಫಿಕ್ಸ್
    April 8, 2026 | 0
  • BeFunky collage (30)
    ಅಶ್ಲೀಲ ಹಾಡಿನ ವಿವಾದ: ಕ್ಷಮೆ ಕೇಳಿದ ಬಾದ್‌ಶಾ, 50 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಹಾಯ!
    April 7, 2026 | 0
  • BeFunky collage (19)
    ಕೊಡವ ಸ್ಟೈಲ್‌ನಲ್ಲಿ ರಶ್ಮಿಕಾ ಮಂದಣ್ಣ ಅದ್ಧೂರಿ ಆರತಕ್ಷತೆ
    April 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version