• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಕಾದಲ್’ ಚಿತ್ರದ ಮೊದಲ ಹಾಡು 

ಲವ್ ಜಾನರ್‌ನ 'ಕಾದಲ್' ಚಿತ್ರದ ಚಿತ್ರೀಕರಣ ಆಗಸ್ಟ್‌ನಲ್ಲಿ ಆರಂಭ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 25, 2025 - 8:55 pm
in ಸಿನಿಮಾ
0 0
0
Untitled design 2025 07 25t205408.494

ಕನ್ನಡದಲ್ಲಿ ಪ್ರೇಮಕಥೆಗಳುಳ್ಳ ಚಿತ್ರಗಳು ಸಾಕಷ್ಟು ‌ಬಂದಿವೆಯಾದರೂ, ಒಂದಕ್ಕಿಂತ ಒಂದು ವಿಭಿನ್ನ ಎನ್ನಬಹುದು. ಪ್ರೇಮಕಥೆಯೇ ಪ್ರಧಾನವಾಗಿರುವ ಆದರೆ ನಿರೂಪಣೆಯಲ್ಲಿ ಸ್ವಲ್ಪ ವಿಭಿನ್ನ ಎನ್ನಬಹುದಾದ ಚಿತ್ರ “ಕಾದಲ್”.

ವಿಜಯ್ ಪ್ರಿಯಾ ಅವರು ಈ ಪ್ರೇಮ ಕಥಾನಕಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಪ್ರಸ್ತುತ ” ಏಳು ಮಲೆ” ಚಿತ್ರದ ನಿರ್ದೇಶಕರೂ ಆಗಿರುವ ಪುನೀತ್ ರಂಗಸ್ವಾಮಿ “ಕಾದಲ್” ಗೆ ಸಂಭಾಷಣೆ ಬರೆದಿದ್ದಾರೆ. ಹಿತನ್ ಹಾಸನ್ ಸಂಗೀತ ಸಂಯೋಜನೆಯಲ್ಲಿ ಸುಮಧುರ ಹಾಡುಗಳು ಈ ಚಿತ್ರದಲ್ಲಿದೆ. ಮೊದಲ ಹಾಡಿನ ಪ್ರೋಮೊ ಬಿಡುಗಡೆಯಾಗಿದೆ. ಹಾಡು ಸದ್ಯದಲ್ಲೇ ಅನಾವರಣವಾಗಲಿದೆ. ಹಾಡಿನ ಪ್ರೋಮೊಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪುನೀತ್ ರಂಗಸ್ವಾಮಿ, ಭರ್ಜರಿ ಚೇತನ್ ಹಾಗೂ ಗೌರಿ ಸುತ ಅವರು ಹಾಡುಗಳನ್ನು ಬರೆದಿರುವ “ಕಾದಲ್” ಚಿತ್ರಕ್ಕೆ ರಾಜೇಶ್ ಆಚಾರ್ಯ ಛಾಯಾಗ್ರಹಣ ಹಾಗೂ ಸುಹಾಸ್ ಅಮೀನ್ ಅವರ ನೃತ್ಯ ನಿರ್ದೇಶನವಿದೆ.

RelatedPosts

‘ರಾಕಾ’ ಲುಕ್‌‌ಗಾಗಿ ಅಲ್ಲು ಅರ್ಜುನ್ ಹಾಕಿದ ಶ್ರಮ ಎಷ್ಟು ಗೊತ್ತಾ?

ಬಿಡುಗಡೆಯಾಯ್ತು ಲವ್ ಸೀಸನ್ಸ್ ಸಿನಿಮಾ ಟೀಸರ್!

ಮಾಧ್ಯಮಗಳ ಮುಂದೆ ‘ದರ್ಶನ’ ಕೊಡ್ತಾರಂತೆ ಡಿಬಾಸ್ ಮ್ಯಾನೇಜರ್ ಮಲ್ಲಿ

8 ಚಿತ್ರಗಳ ನಡುವೆ ಬೆಳ್ಳಿತೆರೆಗೆ ಕೋಟಿಗೊಬ್ಬ ವಿಷ್ಣು ಬಾಸ್

ADVERTISEMENT
ADVERTISEMENT

ಹೆಚ್ ಆರ್ ಸುರೇಶ್ ಗೌಡ ರಾಮಾಂಜನಪ್ಪ ಹೆಣ್ಣೂರು ನಿರ್ಮಿಸುತ್ತಿರುವ “ಕಾದಲ್” ಚಿತ್ರದ ಚಿತ್ರೀಕರಣ ಆಗಸ್ಟ್ ನಲ್ಲಿ ಆರಂಭವಾಗಲಿದೆ. ನಾಯಕ ಹಾಗೂ ನಾಯಕಿ ಸೇರಿದಂತೆ ಚಿತ್ರದ ತಾರಾಬಳಗವನ್ನು ಸದ್ಯ ಗೌಪ್ಯವಾಗಿಟ್ಟಿರುವ ನಿರ್ದೇಶಕರು ಮುಂದಿನ ದಿನಗಳಲ್ಲಿ ಈ ಕುರಿತು ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 16T110559.836

ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ

by ಶಾಲಿನಿ ಕೆ. ಡಿ
April 16, 2026 - 11:07 am
0

Untitled design 2026 04 16T103457.960

‘ದೋಸೆ-ಇಡ್ಲಿ’ ಹಾಡು ವಿವಾದ: RCB ಅವಮಾನ ಮಾಡಿದ್ದಾರೆ ಎಂದು BCCI ಗೆ ದೂರು ಸಲ್ಲಿಸಿದ CSK

by ಶಾಲಿನಿ ಕೆ. ಡಿ
April 16, 2026 - 10:49 am
0

Untitled design 2026 04 16T101212.910

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಇಂದಿನ ದರ ವಿವರ

by ಶಾಲಿನಿ ಕೆ. ಡಿ
April 16, 2026 - 10:20 am
0

Untitled design 2026 04 16T091209.963

ಇಂದಿನಿಂದ ಮೇ. 15ರವರೆಗೆ ಜನಗಣತಿ ಪ್ರಾರಂಭ

by ಶಾಲಿನಿ ಕೆ. ಡಿ
April 16, 2026 - 9:26 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 15T222422.320
    ‘ರಾಕಾ’ ಲುಕ್‌‌ಗಾಗಿ ಅಲ್ಲು ಅರ್ಜುನ್ ಹಾಕಿದ ಶ್ರಮ ಎಷ್ಟು ಗೊತ್ತಾ?
    April 15, 2026 | 0
  • Untitled design 2026 04 15T205703.854
    ಬಿಡುಗಡೆಯಾಯ್ತು ಲವ್ ಸೀಸನ್ಸ್ ಸಿನಿಮಾ ಟೀಸರ್!
    April 15, 2026 | 0
  • Untitled design 2026 04 15T192133.743
    ಮಾಧ್ಯಮಗಳ ಮುಂದೆ ‘ದರ್ಶನ’ ಕೊಡ್ತಾರಂತೆ ಡಿಬಾಸ್ ಮ್ಯಾನೇಜರ್ ಮಲ್ಲಿ
    April 15, 2026 | 0
  • Untitled design 2026 04 15T191105.188
    8 ಚಿತ್ರಗಳ ನಡುವೆ ಬೆಳ್ಳಿತೆರೆಗೆ ಕೋಟಿಗೊಬ್ಬ ವಿಷ್ಣು ಬಾಸ್
    April 15, 2026 | 0
  • Untitled design 2026 04 15T181310.748
    ದೀಪಿಕಾ ವಿಚ್ಚೇದನ..? ಬಿಟೌನ್ ಜ್ಯೋತಿಷಿಯಿಂದ ಬಿಗ್ ಶಾಕ್
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version