• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೈದಿ 2 ಬಿಟ್ಟು ಅಲ್ಲು ಸಿನಿಮಾಗೆ ಲೋಕೇಶ್​ ಆ್ಯಕ್ಷನ್​ ಕಟ್​..?

ಕೈದಿ 2 ನಿದೇರ್ಶನ ಮಾಡಲು 75ಕೋಟಿ ಸಂಭಾವನೆ ಕೇಳಿದ್ರಾ ಲೋಕಿ..?

admin by admin
January 21, 2026 - 2:23 pm
in ಸಿನಿಮಾ
0 0
0
BeFunky collage (16)

ಕಾಲಿವುಡ್​ ನಟ ಕಾರ್ತಿ ಅಭಿನಯದ ಬ್ಲಾಕ್​ ಬಸ್ಟರ್​ ಸಿನಿಮಾ ಕೈದಿ ಚಿತ್ರದ ಸಿಕ್ವೇಲ್​ಗಾಗಿ ಕಾಯುತ್ತಿದ್ದ ಫ್ಯಾನ್ಸ್​ಗೆ ಶಾಕಿಂಗ್​ ನ್ಯೂಸ್​ ಸಿಕ್ಕಿದೆ. ಈ ಸಿನಿಮಾ ರಿಲೀಸ್​ ಆಗಿ ಏಳು ವರ್ಷ ಕಳೆದ್ರೂ ಪಾರ್ಟ್​-2 ಇನ್ನು ಸೆಟ್ಟೇರಿಲ್ಲ. ಸದ್ಯ ಇದಕ್ಕೆಲ್ಲ ಚಿತ್ರದ ನಿರ್ದೇಶಕ ಲೋಕೇಶ್​ ಕನಕರಾಜ್​ ಅವರೇ ಕಾರಣ ಅಂತಲೂ ಹೇಳಲಾಗ್ತಾತಾ ಇದೆ. ಹಾಗಾದ್ರೆ ಕೈದಿ -2 ಬರುತ್ತಾ ಬರಲ್ವಾ ಅಂತ ಹೇಳ್ತೀವಿ.

ಕಾಲಿವುಡ್​ ನಟ ಕಾರ್ತಿ ಅಭಿನಯದ ಕೈದಿ ಸಿನಿಮಾ ಅವರ ಸಿನಿಕರಿಯನ್​ನ ಬಿಗ್ಗೆಸ್ಟ್​ ಹಿಟ್​ ಸಿನಿಮಾ ಆಗಿದೆ. 2019ರಲ್ಲಿ ತಮಿಳಿನಲ್ಲಿ ಬಂದ ‘ಕೈದಿ’ ಸಿನಿಮಾ ಸೂಪರ್ ಹಿಟ್ ಆಯಿತು. ಡಿಲ್ಲಿ ಪಾತ್ರದ ಮೂಲಕ ಅಭಿಮಾನಿಗಳ ಮನ ಗೆದಿದ್ದರು. ಡ್ರಗ್ಸ್ ಕಥೆಯನ್ನು ಆಧರಿಸಿ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರವನ್ನು ಜನರು ಹಾಡಿ ಹೊಗಳಿದರು. ಈ ಚಿತ್ರ ನಿರ್ದೇಶನ ಮಾಡಿದ್ದು ಲೋಕೇಶ್​ ಕನಗರಾಜ್ ಅವರು. ಇದಕ್ಕೆ ಸೀಕ್ವೆಲ್ ಮಾಡುವ ಬಗ್ಗೆ ಆಗಲೇ ಘೋಷಣೆ ಮಾಡಿದ್ದರು. ಆದರೆ, ಈ ಚಿತ್ರ ರಿಲೀಸ್ ಆಗಿ ಏಳು ವರ್ಷಗಳು ಕಳೆದು ಹೋಗಿವೆ. ಆದಾಗ್ಯೂ ಪಾರ್ಟ್ 2 ಬಗ್ಗೆ ಯಾವುದೇ ಟಾಕ್ ಇಲ್ಲ.  ನಿರ್ದೇಶಕನ ಅತಿ ಆಸೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.

RelatedPosts

ಇಂಡಸ್ಟ್ರಿಗೆ ರಿಷಬ್‌‌ನ ಕೊಟ್ಟ ಕಾಂತಾರಗೆ 4 ವರ್ಷಗಳ ಹರ್ಷ..!

ವೀರಭೂಮಿ ಮ್ಯೂಸಿಯಂನಲ್ಲಿ ರಾಯಣ್ಣನ ಶೌರ್ಯಗಾಥೆ: ದೃಶ್ಯಕಾವ್ಯಕ್ಕೆ ಮನಸೋತ ಕನ್ನಡಿಗರು

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ “ರಾವೆನ್” ಚಿತ್ರದ ಟ್ರೇಲರ್ ಅನಾವರಣ

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ

ADVERTISEMENT
ADVERTISEMENT

ಕೈದಿ 2 ಬಿಟ್ಟು ಅಲ್ಲು ಸಿನಿಮಾಗೆ ಲೋಕೇಶ್​ ಆ್ಯಕ್ಷನ್​ ಕಟ್​..?

ಕೈದಿ 2 ನಿದೇರ್ಶನ ಮಾಡಲು 75ಕೋಟಿ ಸಂಭಾವನೆ ಕೇಳಿದ್ರಾ ಲೋಕಿ..?

‘ಕೈದಿ’ ಬಳಿಕ ಲೋಕೇಶ್ ಅವರು ‘ಮಾಸ್ಟರ್’, ‘ವಿಕ್ರಮ್’, ‘ಲಿಯೋ’, ‘ಕೂಲಿ’ ಸಿನಿಮಾ ನಿರ್ದೇಶನ ಮಾಡಿದರು. ವಿಕ್ರಮ್ ಹೊರತುಪಡಿಸಿ ಉಳಿದೆಲ್ಲವೂ ಸಾಧಾರಣ ಎನಿಸಿಕೊಂಡಿತು. ಆದಾಗ್ಯೂ ಅವರಿಗೆ ಇರೋ ಬೇಡಿಕೆ ಕಡಿಮೆ ಆಗಿಲ್ಲ. ಅವರು ಅಲ್ಲು ಅರ್ಜುನ್ ಜೊತೆ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ‘ಕೈದಿ 2’ ಬಗ್ಗೆ ಚರ್ಚೆ ನಡೆದಿದೆ.  ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಕೈದಿ 2’ ಈಗಾಗಲೇ ಸೆಟ್ಟೇರಬೇಕಿತ್ತು. ಆದರೆ, ಚಿತ್ರ ನಿರ್ದೇಶನ ಮಾಡಲು  ಲೋಕೇಶ್​ 75 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾರಂತೆ. ನಿರ್ಮಾಪಕರ ಪಾಲಿಗೆ ಇದು ನಿಜಕ್ಕೂ ದೊಡ್ಡ ಹೊರೆ. ಇಷ್ಟು ಮೊತ್ತದ ಸಂಭಾವನೆಯನ್ನು ನಿರ್ದೇಶಕರಿಗೆ ಕೊಡಲು ನಿರ್ಮಾಪಕರು ರೆಡಿ ಇಲ್ವಂತೆ.

ಕೈದಿ ಸಿಕ್ವೇಲ್​ಗಾಗಿ ಕಾಯುತ್ತಿದ್ದ ಫ್ಯಾನ್ಸ್​ಗೆ ನಿರಾಸೆ..!

ಕಾರ್ತಿ ಲೋಕೇಶ್​ ಮಧ್ಯೆ ಎಲ್ಲವೂ ಸರಿ ಇಲ್ವಾ..!

ಇತ್ತೀಚೆಗೆ ಲೋಕೇಶ್ ಸಿನಿಮಾಗಳು ಬಾಕ್ಸ್ ಆಫೀಸ್​​​ನಲ್ಲಿ ನೀಡುತ್ತಿರುವ ಪರ್ಫಾರ್ಮೆನ್ಸ್ ನೋಡಿದರೆ ಹಾಕಿದ ಹಣ ಮರಳುತ್ತದೆ ಎಂಬ ಭರವಸೆ ಇಲ್ಲ. ಹೀಗಾಗಿ, ಸುಖಾಸುಮ್ಮನೆ ಬಜೆಟ್ ಹೆಚ್ಚಿಸಿಕೊಳ್ಳುವ ಬದಲು ಸುಮ್ಮನೆ ಇರೋದೆ ಬೆಸ್ಟ್ ಎಂಬ ಆಲೋಚನೆ ನಿರ್ಮಾಪಕರಿಗೆ ಬಂದಿದೆಯಂತೆ. ಇತ್ತೀಚೆಗೆ ‘ಕೈದಿ 2’ ಬಗ್ಗೆ ಕಾರ್ತಿಗೆ ಕೇಳಲಾಗಿದೆ. ‘ನಿರ್ದೇಶಕರೇ ಆ ಬಗ್ಗೆ ಮಾಹಿತಿ ಕೊಡ್ತಾರೆ’ ಎಂದು ಹೇಳಿ ಜಾರಿಕೊಂಡಿದ್ದಾರೆ. ಅವರು ಈ ವಿಷಯದಲ್ಲಿ ಬೇಸರದಲ್ಲಿ ಇರುವುದು ಸ್ಪಷ್ಟವಾಗಿದೆ. ಕಾರ್ತಿ ಹಾಗೂ ಲೋಕೇಶ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತು ಕೂಡ ಕೇಳಿ ಬಂದಿದೆ. ಹೀಗಾಗಿ ಕೈಥಿ -2 ಸಿಕ್ವೇಲ್​ ಬರೋದು ಬಹುತೇಕ ಅನುಮಾನ ಎನ್ನಲಾಗಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 10 01T163226.725

“ಒಳ್ಳೆ ರಾಮನನ್ನು ಇನ್ನು ನಿರೀಕ್ಷೆ ಮಾಡಬೇಡಿ”: ದೊಡ್ಮನೆಗೆ ತಾಂಡವ್ ರಾಮ್ ರೀ-ಎಂಟ್ರಿ!

by ಶಾಲಿನಿ ಕೆ. ಡಿ
October 1, 2026 - 4:35 pm
0

Your paragraph text 2026 10 01T155709.665

ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

by ಶಾಲಿನಿ ಕೆ. ಡಿ
October 1, 2026 - 4:02 pm
0

Your paragraph text 2026 10 01T152517.333

ಇಂಡಸ್ಟ್ರಿಗೆ ರಿಷಬ್‌‌ನ ಕೊಟ್ಟ ಕಾಂತಾರಗೆ 4 ವರ್ಷಗಳ ಹರ್ಷ..!

by ಶಾಲಿನಿ ಕೆ. ಡಿ
October 1, 2026 - 3:30 pm
0

Your paragraph text 2026 10 01T151517.336

ಅಕ್ಟೋಬರ್‌ನಲ್ಲಿ ಶಾಲೆ, ಬ್ಯಾಂಕ್‌ಗೆ ಸಾಲು ಸಾಲು ರಜೆ: ಹಾಲಿಡೇ ಲಿಸ್ಟ್ ಇಲ್ಲಿದೆ

by ಶಾಲಿನಿ ಕೆ. ಡಿ
October 1, 2026 - 3:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T152517.333
    ಇಂಡಸ್ಟ್ರಿಗೆ ರಿಷಬ್‌‌ನ ಕೊಟ್ಟ ಕಾಂತಾರಗೆ 4 ವರ್ಷಗಳ ಹರ್ಷ..!
    October 1, 2026 | 0
  • Your paragraph text 2026 10 01T135909.329
    ವೀರಭೂಮಿ ಮ್ಯೂಸಿಯಂನಲ್ಲಿ ರಾಯಣ್ಣನ ಶೌರ್ಯಗಾಥೆ: ದೃಶ್ಯಕಾವ್ಯಕ್ಕೆ ಮನಸೋತ ಕನ್ನಡಿಗರು
    October 1, 2026 | 0
  • Your paragraph text 2026 10 01T132421.321
    ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ “ರಾವೆನ್” ಚಿತ್ರದ ಟ್ರೇಲರ್ ಅನಾವರಣ
    October 1, 2026 | 0
  • Untitled design 2026 10 01T110342.104
    ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ
    October 1, 2026 | 0
  • ಬೆಂಗಳೂರಲ್ಲಿ (7)
    ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version