• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಭಿಮಾನಿ ಕೊಟ್ಟ ಗಿಫ್ಟ್‌ ನೋಡಿ ಸಿಟ್ಟಾದ ಕಮಲ್ ಹಾಸನ್; ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 15, 2025 - 10:58 pm
in ಸಿನಿಮಾ
0 0
0
Untitled design 2025 06 15t224001.823

RelatedPosts

ಜೀ ಕುಟುಂಬ ಅವಾರ್ಡ್ಸ್ ವೇದಿಕೆಯಲ್ಲಿ ಅನುಶ್ರೀಗೆ ಮಂಡಿಯೂರಿ ಪ್ರಪೋಸ್ ಮಾಡಿದ ರೋಶನ್‌

ದುನಿಯಾ ವಿಜಯ್, ಶ್ರೇಯಸ್ ಮಂಜು ನಟಿಸಿರುವ “ಮಾರುತ” ಚಿತ್ರ ನವೆಂಬರ್ 21ಕ್ಕೆ ಬಿಡುಗಡೆ

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಸಾಥ್ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರುಳಿ

“ಫ್ರಾಡ್‍ ಋಷಿ” ಚಿತ್ರದ ಮೂರನೇ ಹಾಡು ಬಿಡುಗಡೆ ಮಾಡಿದ ವಿ. ನಾಗೇಂದ್ರ ಪ್ರಸಾದ್

ADVERTISEMENT
ADVERTISEMENT

ಚೆನ್ನೈ: ತಮಿಳುನಾಡಿನ ರಾಜಕೀಯ ಮತ್ತು ಚಿತ್ರರಂಗದ ದಿಗ್ಗಜ ಕಮಲ್ ಹಾಸನ್‌ ಅವರು ಕನ್ನಡ ವಿವಾದದ ಬಳಿಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದರೆ, ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮಕ್ಕಳ್‌ ನೀದಿ ಮಯ್ಯಂ (ಎಂಎನ್‌ಎಂ) ಪಕ್ಷದ ಸಾರ್ವಜನಿಕ ಸಭೆಯೊಂದರಲ್ಲಿ ಅವರೊಬ್ಬ ಅಭಿಮಾನಿಯ ಉಡುಗೊರೆಗೆ ತೋರಿದ ಪ್ರತಿಕ್ರಿಯೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ತಮಿಳುನಾಡಿನಿಂದ ರಾಜ್ಯಸಭೆಗೆ ಕಮಲ್‌ ಹಾಸನ್‌ ಇತ್ತೀಚೆಗೆ ಅವಿರೋಧವಾಗಿ ಆಯ್ಕೆಯಾದ ನಂತರ, ಚೆನ್ನೈನಲ್ಲಿ ಎಂಎನ್‌ಎಂ ಪಕ್ಷವು ಒಂದು ದೊಡ್ಡ ಸಾರ್ವಜನಿಕ ಸಭೆಯನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಸಾವಿರಾರು ಜನ ಸೇರಿದ್ದರು. ಅಭಿಮಾನಿಗಳು ಕಮಲ್‌ ಜೊತೆ ಫೋಟೋ ತೆಗೆದುಕೊಳ್ಳಲು ಮತ್ತು ಕೈಕುಲುಕಲು ಮುಗಿಬಿಳುತ್ತಿದ್ದರು. ಆದರೆ, ಕಾರ್ಯಕ್ರಮದ ಮಧ್ಯೆ ಓರ್ವ ಕಾರ್ಯಕರ್ತ ವೇದಿಕೆಗೆ ಏರಿ, ಕಮಲ್‌ ಹಾಸನ್‌ಗೆ ದೊಡ್ಡ ಕತ್ತಿಯೊಂದನ್ನು ಉಡುಗೊರೆಯಾಗಿ ನೀಡಿದರು. ಆರಂಭದಲ್ಲಿ ಕಮಲ್‌ ಈ ಉಡುಗೊರೆಯನ್ನು ನಗುತ್ತಾ ಸ್ವೀಕರಿಸಿದರು. ಆದರೆ, ಮತ್ತೊಬ್ಬ ಕಾರ್ಯಕರ್ತ ಆ ಕತ್ತಿಯನ್ನು ಕಮಲ್‌ ಅವರ ಕೈಗೆ ಇನ್ನಷ್ಟು ಸ್ಪಷ್ಟವಾಗಿ ಒತ್ತಾಯಿಸಿ, ಅವರಿಗೆ ಕತ್ತಿಯನ್ನು ಎತ್ತಿಹಿಡಿದು ಫೋಟೋಗೆ ಪೋಸ್‌ ನೀಡುವಂತೆ ಒತ್ತಾಯ ಮಾಡಿದಾಗ ಕಮಲ್‌ ಕೋಪಗೊಂಡಿದ್ದಾರೆ.

ಕಮಲ್‌ ಹಾಸನ್‌, ಕಾರ್ಯಕರ್ತನಿಗೆ ತೀಕ್ಷ್ಣವಾಗಿ ಎಚ್ಚರಿಕೆ ನೀಡಿದರು. “ಕತ್ತಿ ಕೆಳಗಿಡು!” ಎಂದು ಹೇಳಿದರು. ಈ ಸಂದರ್ಭದಲ್ಲಿ, ಅಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಪೊಲೀಸ್‌ ಅಧಿಕಾರಿಯೊಬ್ಬರು ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಕಮಲ್‌ ಅವರ ಈ ಕ್ರಿಯೆಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಈ ಘಟನೆಯ ಬಗ್ಗೆ ಕೆಲವರು ಕಮಲ್‌ ಹಾಸನ್‌ರ ಈ ನಡವಳಿಕೆಯನ್ನು ಶ್ಲಾಘಿಸಿದರೆ, ಇನ್ನೂ ಕೆಲವರು ಇದನ್ನು ಟೀಕಿಸಿದ್ದಾರೆ. ಒಬ್ಬ ನೆಟಿಜನ್‌ ತಮ್ಮ ಪೋಸ್ಟ್‌ನಲ್ಲಿ, “ಕಮಲ್‌ ಹಾಸನ್‌ ಕತ್ತಿಯ ಉಡುಗೊರೆಗೆ ಕೋಪಗೊಂಡಿದ್ದು ಸರಿಯೇ. ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಸ್ಪಷ್ಟವಾಗಿ ಹೇಳಿದ್ದಾರೆ, ‘ನಾವು ಕತ್ತಿಯ ಬದಲಿಗೆ ಕೈಯಲ್ಲಿ ಪುಸ್ತಕ ಮತ್ತು ಪೆನ್ನು ಇಡಬೇಕು.’ ಇದು ರಾಜಕೀಯದಲ್ಲಿ ಒಂದು ಉತ್ತಮ ಸಂದೇಶ. ಕಮಲ್‌ ಇತರ ರಾಜಕಾರಣಿಗಳಂತೆ ಕತ್ತಿಯನ್ನು ಎತ್ತಿಹಿಡಿದು ಫೋಟೋ ತೆಗೆದಿರಬಹುದಿತ್ತು, ಆದರೆ ಅವರು ತಮ್ಮ ತತ್ವಕ್ಕೆ ಬದ್ಧರಾಗಿದ್ದಾರೆ,” ಎಂದು ಬರೆದಿದ್ದಾರೆ.

Kamal Haasan & his party cadres! One more Kejriwal types joh rajniti badalne aaya hai.😂😂 pic.twitter.com/sXJ3mQudlo

— BhikuMhatre (@MumbaichaDon) June 15, 2025

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Free (6)

ಹಾಸನಾಂಬೆ ದರ್ಶನಕ್ಕೆ ಹೋದ ಡಿಸಿಎಂ ಡಿಕೆಶಿಗೆ ಸಿಕ್ತಾ ಶುಭ ಸೂಚನೆ..!

by ಶ್ರೀದೇವಿ ಬಿ. ವೈ
October 15, 2025 - 11:07 am
0

Web

ಪ್ರಿಯಾಂಕ್ ಖರ್ಗೆಗೆ RSS ಬೆಂಬಲಿತ ವ್ಯಕ್ತಿಯ ಬೆದರಿಕೆ ಕರೆ

by ಶ್ರೀದೇವಿ ಬಿ. ವೈ
October 15, 2025 - 10:52 am
0

Free (5)

ಜೀ ಕುಟುಂಬ ಅವಾರ್ಡ್ಸ್ ವೇದಿಕೆಯಲ್ಲಿ ಅನುಶ್ರೀಗೆ ಮಂಡಿಯೂರಿ ಪ್ರಪೋಸ್ ಮಾಡಿದ ರೋಶನ್‌

by ಶ್ರೀದೇವಿ ಬಿ. ವೈ
October 15, 2025 - 10:20 am
0

Free (4)

ಬಿಗ್ ಬಾಸ್ 3ನೇ ವಾರ: ಗಿಲ್ಲಿ ಜೊತೆಗಿನ ಸ್ನೇಹನಕ್ಕಾಗಿ ಫಿನಾಲೆ ಚಾನ್ಸ್ ಕೈಚೆಲ್ಲಿದ ಚಂದ್ರಪ್ರಭ

by ಶ್ರೀದೇವಿ ಬಿ. ವೈ
October 15, 2025 - 10:04 am
0

ಸಂಬಂಧಿಸಿದ ಪೋಸ್ಟ್‌ಗಳು

  • Free (5)
    ಜೀ ಕುಟುಂಬ ಅವಾರ್ಡ್ಸ್ ವೇದಿಕೆಯಲ್ಲಿ ಅನುಶ್ರೀಗೆ ಮಂಡಿಯೂರಿ ಪ್ರಪೋಸ್ ಮಾಡಿದ ರೋಶನ್‌
    October 15, 2025 | 0
  • Untitled design (81)
    ದುನಿಯಾ ವಿಜಯ್, ಶ್ರೇಯಸ್ ಮಂಜು ನಟಿಸಿರುವ “ಮಾರುತ” ಚಿತ್ರ ನವೆಂಬರ್ 21ಕ್ಕೆ ಬಿಡುಗಡೆ
    October 14, 2025 | 0
  • Untitled design (78)
    ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಸಾಥ್ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರುಳಿ
    October 14, 2025 | 0
  • Untitled design (75)
    “ಫ್ರಾಡ್‍ ಋಷಿ” ಚಿತ್ರದ ಮೂರನೇ ಹಾಡು ಬಿಡುಗಡೆ ಮಾಡಿದ ವಿ. ನಾಗೇಂದ್ರ ಪ್ರಸಾದ್
    October 14, 2025 | 0
  • Untitled design (73)
    ಬೆಂಗಳೂರಿನಲ್ಲಿ ತಮಿಳಿನ ಡೀಸೆಲ್ ಸಿನಿಮಾ ಪ್ರಚಾರ..ದೀಪಾವಳಿ ಹಬ್ಬಕ್ಕೆ ಚಿತ್ರ ರಿಲೀಸ್
    October 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version