• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಾಲಿಗೆ ಇರೋದು ಆಹಾರಕ್ಕಾಗಿ.. ಮತ್ತೊಬ್ಬರ ನಾಲಿಗೆಗೆ ಆಹಾರಕ್ಕಲ್ಲ: ಕಮಲ್ ವಿರುದ್ಧ ಮಾಸ್ತಿ ಪೋಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2025 - 10:05 am
in ಸಿನಿಮಾ
0 0
0
Untitled design 2025 06 01t095307.263

RelatedPosts

ಜೈಲರ್​-2 ಗೆ ನೋ ಅಂದ್ರಾ ಕಿಂಗ್ ಖಾನ್ ಶಾರೂಖ್..?!

ಧುರಂಧರ್ ರಿವ್ಯೂ ಎಡವಟ್..ವಿರಾಟ್ ಕೊಹ್ಲಿಗಾದ ನಷ್ಟವೆಷ್ಟು ಗೊತ್ತಾ?

ಕಾಂತಾರಗೆ INCA ಪ್ರಶಸ್ತಿ ಗರಿ..ಶೆಟ್ರ ಪೋಸ್ಟ್‌‌ನಲ್ಲಿ ಹೊಂಬಾಳೆ

ಬೆಂಗಳೂರು ದುನಿಯಾಗೆ ಝಾಂಬಿ ಡ್ರಗ್..ವಿಜಯ್ ಕಳವಳ

ADVERTISEMENT
ADVERTISEMENT

ಕನ್ನಡ ಚಿತ್ರರಂಗದಲ್ಲಿ ಕಮಲ್ ಹಾಸನ್ ಒಬ್ಬ ಪ್ರತಿಭಾವಂತ ನಟ, ನಿರ್ದೇಶಕ ಮತ್ತು ನಿರ್ಮಾಪಕ ಎಂದೇ ಖ್ಯಾತರಾಗಿದ್ದಾರೆ. ಆದರೆ, ಇತ್ತೀಚೆಗೆ ಕನ್ನಡ ಭಾಷೆಯ ಕುರಿತು ಖ್ಯಾತ ನಟ ಕಮಲ್ ಹಾಸನ್ ನೀಡಿರುವ ವಿವಾದಾತ್ಮಕ ಹೇಳಿಕೆಯು ಕನ್ನಡಿಗರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಕನ್ನಡ ಚಿತ್ರರಂಗದ ಸಂಭಾಷಣೆಗಾರ ಮಾಸ್ತಿ ಉಪ್ಪಾರಹಳ್ಳಿ ಅವರು ಕೂಡ ಕಮಲ್ ಹಾಸನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕಮಲ್ ಹಾಸನ್‌ರವರ ವಿವಾದಾತ್ಮಕ ಹೇಳಿಕೆ ಕುರಿತು, ಮಾಸ್ತಿಯವರು ಕನ್ನಡದ ಬಗ್ಗೆ ಅವರಿಗೆ ಸರಿಯಾದ ತಿಳಿವಳಿಕೆ ಇಲ್ಲ ಎಂದು ಆರೋಪಿಸಿದ್ದಾರೆ.

ಒಂದು ಬಾರಿ ಕಮಲ್ ಹಾಸನ್‌ರವರು ಒಬ್ಬ ನಿರ್ದೇಶಕನನ್ನು ಕತೆ ಕೇಳಲು ತಮ್ಮ ಮನೆಗೆ ಆಹ್ವಾನಿಸಿದ್ದರು. ನಿರ್ದೇಶಕನೊಬ್ಬರು ಕಮಲ್‌ರವರ ಬಂಗಲೆಗೆ ಆಗಮಿಸಿ, ಮೊದಲನೇ ಮಹಡಿಯ ವರಾಂಡದಲ್ಲಿ ಕುಳಿತು ಕಾಫಿ ಸೇವಿಸುತ್ತಾ ಕತೆಯನ್ನು ವಿವರಿಸಿದರು. ಕತೆ ಮುಗಿದ ನಂತರ ಕಮಲ್‌ರವರು ಆ ಕತೆ ಯಾವುದೇ ಕಾರಣಕ್ಕೂ ಯಶಸ್ವಿಯಾಗುವುದಿಲ್ಲ ಎಂದು ತಿರಸ್ಕರಿಸಿದರು. ಆಗ ಆಘಾತಗೊಂಡ ನಿರ್ದೇಶಕರು ಜೋರಾಗಿ ಮೇಜಿನ ಮೇಲೆ ಕೈ ಕುಟ್ಟಿ, “ಈ ಕತೆ ಹಂಡ್ರೆಡ್ ಪರ್ಸೆಂಟ್ ವರ್ಕ್ ಆಗುತ್ತದೆ ಸಾರ್” ಎಂದು ಆತ್ಮವಿಶ್ವಾಸದಿಂದ ಹೇಳಿ ಅಲ್ಲಿಂದ ಹೊರಟುಬಿಟ್ಟರು.

ಗಾಬರಿಯಾದ ಕಮಲ್‌ರವರು ತಮ್ಮ ಸಹಾಯಕನಿಗೆ ಆ ನಿರ್ದೇಶಕರನ್ನು ವಾಪಸ್ ಕರೆತರಲು ಹೇಳಿದರು. ಮೆಟ್ಟಿಲಿಳಿಯುತ್ತಿದ್ದ ನಿರ್ದೇಶಕರನ್ನು ಕರೆತಂದು ಮತ್ತೆ ಕಾಫಿ ಕುಡಿಸಿ, ಕಮಲ್‌ರವರು ಪ್ರಶ್ನಿಸಿದರು, “ನೀವು ಈ ಕತೆಯ ಬಗ್ಗೆ ಇಷ್ಟು ಆತ್ಮವಿಶ್ವಾಸದಿಂದ ಹೇಗೆ ಮಾತನಾಡುತ್ತೀರಿ?” ಎಂದು ಪ್ರೆಶ್ನಿಸಿದರು.. “ನೀವು ನನ್ನನ್ನು ಕರೆಸಿದ್ದೇ ನಾನು ಒಂದು ಯಶಸ್ವಿ ಚಿತ್ರ ಕೊಟ್ಟಿದ್ದಕ್ಕೆ. ಆದರೆ, ನಾನು ಇಲ್ಲಿ ಬಂದು ಹೇಳಿದ ಕತೆಯೇ ಈಗ ಥಿಯೇಟರ್‌ನಲ್ಲಿ ಓಡುತ್ತಿರುವ, ಯಶಸ್ವಿಯಾದ ಚಿತ್ರದ ಕತೆ. ನೀವು ಅದನ್ನು ನೋಡಿಲ್ಲ ಎಂದು ತಿಳಿದುಬಂದಾಗ, ನಿಮಗೆ ಕತೆಯ ಬಗ್ಗೆ ಜ್ಞಾನವಿಲ್ಲ ಎಂದು ಅರ್ಥವಾಯಿತು,” ಎಂದು ನಿರ್ದೇಶಕರು ತಿರುಗೇಟು ನೀಡಿದರು.

ಕತೆಯ ಬಗ್ಗೆಯೇ ಸರಿಯಾದ ತಿಳಿವಳಿಕೆ ಇಲ್ಲದ ಕಮಲ್‌ರವರಿಗೆ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಚಿತ್ರರಂಗದ ಹಿನ್ನೆಲೆಯ ಬಗ್ಗೆ ತಿಳಿವಳಿಕೆ ಇರಲು ಸಾಧ್ಯವೇ ಎಂದು ಆಕ್ಷೇಪಿಸಿದ್ದಾರೆ. ಕನ್ನಡ ನೆಲೆಯ ಬಗ್ಗೆ ಸರಿಯಾಗಿ ತಿಳಿಯದೆ ಕನ್ನಡದ ಬಗ್ಗೆ ಮಾತನಾಡುವುದು ಅಕ್ಷಮ್ಯ ತಪ್ಪು ಎಂದು ಮಾಸ್ತಿಯವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. “ನಾಲಿಗೆ ಇರುವುದು ನಮ್ಮ ಆಹಾರಕ್ಕಾಗಿ, ಮತ್ತೊಬ್ಬರ ನಾಲಿಗೆಗೆ ಆಹಾರವಾಗಲು ಅಲ್ಲ” ಎಂದು ಬರೆದುಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 10T180720.742

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

by ಶಾಲಿನಿ ಕೆ. ಡಿ
April 10, 2026 - 6:14 pm
0

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 09T190238.194
    ಜೈಲರ್​-2 ಗೆ ನೋ ಅಂದ್ರಾ ಕಿಂಗ್ ಖಾನ್ ಶಾರೂಖ್..?!
    April 9, 2026 | 0
  • Untitled design 2026 04 09T185439.488
    ಧುರಂಧರ್ ರಿವ್ಯೂ ಎಡವಟ್..ವಿರಾಟ್ ಕೊಹ್ಲಿಗಾದ ನಷ್ಟವೆಷ್ಟು ಗೊತ್ತಾ?
    April 9, 2026 | 0
  • ಅರ್ಚನಾ (4)
    ಕಾಂತಾರಗೆ INCA ಪ್ರಶಸ್ತಿ ಗರಿ..ಶೆಟ್ರ ಪೋಸ್ಟ್‌‌ನಲ್ಲಿ ಹೊಂಬಾಳೆ
    April 9, 2026 | 0
  • ಅರ್ಚನಾ (3)
    ಬೆಂಗಳೂರು ದುನಿಯಾಗೆ ಝಾಂಬಿ ಡ್ರಗ್..ವಿಜಯ್ ಕಳವಳ
    April 9, 2026 | 0
  • Untitled design 2026 04 08T183744.322
    ಜಯರಾಮ್ ಕಾರ್ತಿಕ್ ಅಭಿನಯದ “ಕಾಡ” ಚಿತ್ರ ಏಪ್ರಿಲ್ 10ಕ್ಕೆ ಬಿಡುಗಡೆ
    April 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version