• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಹುಭಾಷಾ ನಟ ಕಮಲ್ ಹಾಸನ್‌‌‌‌‌ಗೆ ರಾಜಕೀಯ ನಾಯಕರ ಕ್ಲಾಸ್..!

ಕ್ಷಮೆ ಕೇಳಿ, ಇಲ್ಲವಾದ್ರೆ ಬ್ಯಾನ್ ಮಾಡ್ತಿವಿ-ತಂಗಡಗಿ ವಾರ್ನಿಂಗ್...!

admin by admin
May 28, 2025 - 8:38 pm
in ಸಿನಿಮಾ
0 0
0
Untitled design (68)

ಆರವತ್ತಕ್ಕೆ ಅರಳು ಮರಳು ಅಂತಾರಲ್ಲ ಹಂಗಾಗಿದೆ ತಮಿಳ ನಟ ಕಮಲ್ ಹಾಸನ್ ಪರಿಸ್ಥಿತಿ. ರಾಮ ಶಾಮ ಭಾಮ ಅಂತೆಲ್ಲ ಕನ್ನಡ ಚಿತ್ರಗಳನ್ನ ಮಾಡಿದ್ದ ಕಮಲ್ ಹಾಸನ್ ಇದೀಗ ಕನ್ನಡ ಬಗ್ಗೆ ವಿವಾದ ಸೃಷ್ಟಿಸಿದ್ದಾರೆ. ತಮಿಳ್ ನಿಂದಲೇ ಕನ್ನಡ ಹುಟ್ಟಿದ್ದು ಎನ್ನುವ ಹೇಳಿಕೆಗೆ ಇದೀಗ ರಾಜ್ಯ ರಾಜಕೀಯದಲ್ಲಿ ಆಕ್ರೋಶ ವ್ಯಕ್ತವಾಗ್ತಿದೆ. ಅದರಲ್ಲೂ ಕಮಲ್ ಹಾಸನ್ ಕ್ಷಮೆ ಕೇಳಬೇಕು ಇಲ್ಲವಾದರೆ, ಬ್ಯಾನ್ ಮಾಡ್ತೀವಿ ಅಂತ ಸಚಿವ ತಂಗಡಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ತಮಿಳಿನ ಪ್ರಸಿದ್ಧ ನಟ ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿದ್ದು ಅನ್ನೋ ಮಾತು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದೆ. ಕನ್ನಡದ ಮೇರುನಟ ಶಿವಣ್ಣ ಭಾಗವಹಿಸಿದ ಕಾರ್ಯಕ್ರಮದಲ್ಲೇ ನೀಡಿದ ಈ ಹೇಳಿಕೆ ಎಲ್ಲರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ನಾಯಕರ ಕಮಲ್ ಹಾಸನ್ ವಿರುದ್ಧ ಪಕ್ಷಾತೀತವಾಗಿ ಆಕ್ರೋಶ ಹೊರಹಾಕಿದ್ದಾರೆ. ಇತ್ತು ಸಿಎಂ‌ ಸಿದ್ದರಾಮಯ್ಯ, ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಕವಿರಾಜಮಾರ್ಗದಲ್ಲೇ ಇದರ ಉಲ್ಲೇಖವಿದೆ. ಕನ್ನಡದ ಧೀರ್ಘ ಕಾಲದ ಇತಿಹಾಸ ಕಮಲ್ ಹಾಸನ್‌‌‌‌ಗೆ ಗೊತ್ತಿಲ್ಲವೆನಿಸುತ್ತಿದೆ ಅಂತ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿಯೇ‌ ಗುಡುಗಿದ್ದಾರೆ.

RelatedPosts

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್

ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ

ಯಶ್ ಆಟಿಟ್ಯೂಡ್‌ಗೆ ಪತ್ರಕರ್ತ ರಜತ್ ಶರ್ಮಾ ಫಿದಾ..!

ADVERTISEMENT
ADVERTISEMENT

ಕಮಲ್ ಹಾಸನ್ ಕನ್ನಡದ ಬಗ್ಗೆ ಹೇಳಿರುವ ಹೇಳಿಕೆಗೆ ರಾಜ್ಯಾದ್ಯಂತ ಹೋರಾಟ ಶುರುವಾಗಿದೆ‌. ಕನ್ನಡ ಪರ ಹೋರಾಟಗಾರರು ಕಮಲ್ ಹಾಸನ್ ವಿರುದ್ಧ ಬೀದಿಗೀಳಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತು ಕನ್ನಡದ ಅಸ್ಮಿತೆ ಬಗ್ಗೆ ಮಾತಾಡಿರೋ ಕಮಲ್ ಗೆ ಬಿಜೆಪಿ ನಾಯಕರು ಎರ್ರಾಬಿರ್ರಿ ಕ್ಲಾಸ್ ತೆಗೆದುಕೊಂಡರೆ, ಕಾಂಗ್ರೆಸ್ ನಾಯಕರ ಕನ್ನಡದ ಇತಿಹಾಸದ ಬಗ್ಗೆ ಗೊತ್ತಿಲ್ಲ. ಕನ್ನಡರಿಗರ ವಿಚಾರಕ್ಕೆ ಬಂದ್ರೆ ಸುಮ್ಮನೆ ಬಿಡಲ್ಲ. ಕಮಲ್ ಹಾಸನ್ ಕೂಡಲೇ ಕ್ಷಮೆಯಾಚಿಸಬೇಕು.. ಇಲ್ಲವಾದ್ರೆ ಕನ್ನಡ ನೆಲದಲ್ಲಿ ಅವರ ಚಿತ್ರ ಪ್ರದರ್ಶನಕ್ಕೆ ಬ್ಯಾನ್ ಹಾಕ್ತೇವೆ ಅಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

ರಾಜ್ಯದಲ್ಲಿರೋ ಅನ್ಯಬಾಷಿಕರಿಂದ ಪದೇ ಪದೇ ಕನ್ನಡದ ಬಗ್ಗೆ ಉದ್ಧಟತನದ ಹೇಳಿಕೆಗಳು ಕೇಳಿ ಬರ್ತಿವೆ.‌ ಇದಕ್ಕೆ ಸರ್ಕಾರ ಹೊಸ ಕಾಯಿದೆ ತರೋಕೆ ಸಿದ್ಧತೆ ನಡೆಸಿದೆ. ಇದರ ನಡುವೆ ಮೊನ್ನೆಯಷ್ಟೇ ಕನ್ನಡಿಗರ ಬಗ್ಗೆ ಕೊಂಕು ತೆಗೆದಿದ್ದ ಸೋನು ನಿಗಮಗೆ ಕನ್ನಡಿಗರು ಸರಿಯಾಗಿ ಮಂಗಳಾರತಿ ಎತ್ತಿದ್ರು. ಇದೀಗ 70 ವರ್ಷರ ಕಮಲ್ ಹಾಸನ್ ಸರದಿ. ಒಟ್ನಲ್ಲಿ ತಮಿಳು ಹೆಸರಾಂತ ಚಿತ್ರ ನಟ ಕಮಲ್ ಹಾಸನ್ ಏನೋ ಹೇಳೋಕೆ ಹೋಗಿ ಇನ್ನೇನು ಹೇಳಿ ಪೇಚಿಗೆ ಸಿಲುಕಿದ್ದು, ತಗ್ ಆಫ್ ಲೈಫ್ ಚಿತ್ರಕ್ಕೂ ವಿಘ್ನ ತರುವ ಸಾಧ್ಯತೆಗಳಿವೆ.

ದುರ್ಗೇಶ್ ನಾಯಿಕ ಪೊಲಿಟಿಕಲ್ ಬ್ಯೂರೋ ಗ್ಯಾರಂಟಿ ನ್ಯೂಸ್

| Reported by: ದುರ್ಗೇಶ್ ನಾಯಿಕ ಪೊಲಿಟಿಕಲ್ ಬ್ಯೂರೋ ಗ್ಯಾರಂಟಿ ನ್ಯೂಸ್
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (54)

ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು

by ಕವಿತಾ
August 14, 2026 - 8:50 pm
0

Untitled design (53)

13,000 ಕೋಟಿ ರೂ. ಡ್ರಗ್ಸ್ ಜಾಲದ ಕಿಂಗ್‌ಪಿನ್ ದುಬೈನಿಂದ ಭಾರತಕ್ಕೆ!

by ಕವಿತಾ
August 14, 2026 - 8:19 pm
0

Untitled design (52)

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ

by ಕವಿತಾ
August 14, 2026 - 7:28 pm
0

Untitled design (51)

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

by ಕವಿತಾ
August 14, 2026 - 7:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (51)
    ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು
    August 14, 2026 | 0
  • Untitled design (46)
    ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್
    August 14, 2026 | 0
  • Untitled design (40)
    ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ
    August 14, 2026 | 0
  • Untitled design 2026 08 14T144953.036
    ಯಶ್ ಆಟಿಟ್ಯೂಡ್‌ಗೆ ಪತ್ರಕರ್ತ ರಜತ್ ಶರ್ಮಾ ಫಿದಾ..!
    August 14, 2026 | 0
  • Untitled design 2026 08 14T141856.628
    ‘ಫೌಜಿ’ಯಾಗಿ ಅಖಾಡಕ್ಕಿಳಿದ ರೆಬೆಲ್ ಸ್ಟಾರ್ ಪ್ರಭಾಸ್ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ!
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version