• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಮಲ್‌ ಹಾಸನ್‌ ಕ್ಷಮೆಯಾಚಿಸಬೇಕು: ಸುಮಲತಾ ಗುಡುಗು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 29, 2025 - 12:51 pm
in ಸಿನಿಮಾ
0 0
0
Untitled design 2025 05 29t124249.740

RelatedPosts

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’

ನೀವು ನೋಡಿದ್ದು ಸತ್ಯ..ಡಿ ಬಾಸ್ ದರ್ಶನ್ 20KG ವೆಯ್ಟ್ ಲಾಸ್

ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ

ADVERTISEMENT
ADVERTISEMENT

ಕನ್ನಡ ಭಾಷೆಯ ಕುರಿತು ಖ್ಯಾತ ನಟ ಕಮಲ್ ಹಾಸನ್ ನೀಡಿರುವ ವಿವಾದಾತ್ಮಕ ಹೇಳಿಕೆಯು ಕನ್ನಡಿಗರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅವರ ಈ ಹೇಳಿಕೆಗೆ ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಪ್ರತಿಕ್ರಿಯಿಸಿದ್ದು, ಕಮಲ್ ಹಾಸನ್ ಅವರು ಹೇಳಿದ್ದು ಸರಿ ಅಲ್ಲ. ನಮ್ಮ ನಾಡಿಗೆ ಬಂದು ನಮ್ಮ ಮೇಲೆ ದಬ್ಬಾಳಿಕೆ ಮಾಡೋದು ಸರಿ ಅಲ್ಲ, ಅವರು ಕ್ಷಮೆ ಕೇಳಲೇಬೇಕು ಎಂದು ಗುಡುಗಿದ್ದಾರೆ. 

ಕನ್ನಡ ಚಿತ್ರರಂಗದ ದಿಗ್ಗಜರಾದ ದಿವಂಗತ ಡಾ. ಅಂಬರೀಶ್‌ರವರ 73ನೇ ಜನ್ಮದಿನದ ಪ್ರಯುಕ್ತ ಅಂಬರೀಶ್ ಸಮಾಧಿಗೆ ಸುಮಲತಾ ಅಂಬರೀಶ್ ಅವರಿಂದ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಮಲ್ ಹಾಸನ್, ಭಾರತೀಯ ಚಿತ್ರರಂಗದ ಒಬ್ಬ ಸೀನಿಯರ್ ಕಲಾವಿದರಾಗಿ ಎಲ್ಲರಿಂದಲೂ ಗೌರವಕ್ಕೆ ಪಾತ್ರರಾಗಿದ್ದಾರೆ. ಆದರೆ ಅವರು ನೀಡಿದ ಒಂದು ಹೇಳಿಕೆಯು ಕನ್ನಡಿಗರಲ್ಲಿ ಕೋಪ ಮತ್ತು ಅಸಮಾಧಾನವನ್ನು ಉಂಟುಮಾಡಿದೆ. ಯಾರು ಪಂಡಿತರಲ್ಲ, ಯಾವ ಭಾಷೆಯಿಂದ ಯಾವ ಭಾಷೆ ಹುಟ್ಟಿದೆ ಅಂತ ಹೇಳೋದಕ್ಕೆ ಆಗಲ್ಲ. ಎಲ್ಲವೂ ಅವ್ರ ಅಭಿಪ್ರಾಯ. ಇತಂಹ ಹೇಳಿಕೆಗಳನ್ನು ಕೊಡಬೇಕಾದ್ರೆ ಯೋಚನೆ ಮಾಡಬೇಕು. ನಮ್ಮ ನಾಡಿಗೆ ಬಂದು ನಮ್ಮ ಮೇಲೆ ದಬ್ಬಾಳಿಕೆ ಮಾಡೋದು ಸರಿ ಅಲ್ಲ. ಅವರು ಕ್ಷಮೇ ಕೇಳಲೇಬೇಕು ಎಂದು ಹೇಳಿದರು.

ಸುಮಲತಾ ಅಂಬರೀಶ್‌ರವರ ಹೇಳಿಕೆ: ಡಾ. ಅಂಬರೀಶ್‌ರ 73ನೇ ಜನ್ಮದಿನ

ಡಾ. ಅಂಬರೀಶ್‌ರವರ 73ನೇ ಜನ್ಮದಿನದ ಸಂದರ್ಭದಲ್ಲಿ, ಸುಮಲತಾ ಅಂಬರೀಶ್‌ರವರು ಅಭಿಮಾನಿಗಳಿಗೆ ಧನ್ಯವಾದ ಸೂಚಿಸಿದ್ದಾರೆ. ಅಂಬರೀಶ್‌ರವರಿಗೆ ಕನ್ನಡಿಗರೆಂದರೆ ಅಪಾರ ಪ್ರೀತಿ. “ಇಷ್ಟು ಜನ ಬಂದಿರುವುದು ಅಭಿಮಾನಿಗಳ ಸಂತೋಷ. ಈ ವಿಶೇಷ ದಿನದಂದು ಅದೇ ಪ್ರೀತಿ, ವಿಶ್ವಾಸ ಮುಂದುವರಿಯಲಿ,” ಎಂದು ಹೇಳಿದ್ದಾರೆ.

ಡಾ. ಅಂಬರೀಶ್‌ರವರು ತಮ್ಮ ಜೀವನದಲ್ಲಿ ಎಂದಿಗೂ ಸರಳತೆಯನ್ನು ಕಳೆದುಕೊಳ್ಳಲಿಲ್ಲ. ಸ್ನೇಹಿತರ ಜೊತೆ ಸಮಯ ಕಳೆಯುವುದು, ತಮ್ಮ ಮೊಮ್ಮಗನ ಜೊತೆ ಖುಷಿಯಿಂದಿರುವುದು, ಮಕ್ಕಳ ಮೇಲಿನ ಅವರ ಪ್ರೀತಿಯನ್ನು ಸುಮಲತಾರವರು ತಮ್ಮ ನೆನಪಿಸಿದ್ದಾರೆ. ಅವರಿಗೆ ದೇವರ ನಂಬಿಕೆಯಿದ್ದರೂ, ದೇವಸ್ಥಾನಕ್ಕೆ ಹೋಗುವುದು ಕಡಿಮೆಯಿತ್ತು. ಆದರೆ, ಅವರ ಜೀವನದ ಪ್ರತಿ ದಿನವೂ ಹೊಸದಿನವಾಗಿತ್ತು. ಅವರ ಸರಳತೆ ಮತ್ತು ಜನರೊಂದಿಗಿನ ಸಂಪರ್ಕವೇ ಅವರನ್ನು ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿರಿಸಿದೆ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 07T185516.827

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
June 7, 2026 - 6:55 pm
0

Untitled design 2026 06 07T182137.006

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

by ಶಾಲಿನಿ ಕೆ. ಡಿ
June 7, 2026 - 6:27 pm
0

Untitled design 2026 06 07T175530.912

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 7, 2026 - 5:56 pm
0

Untitled design 2026 06 07T173258.011

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

by ಶಾಲಿನಿ ಕೆ. ಡಿ
June 7, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T175530.912
    ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು
    June 7, 2026 | 0
  • Untitled design 2026 06 07T171048.795
    ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’
    June 7, 2026 | 0
  • Untitled design 2026 06 07T161948.868
    ನೀವು ನೋಡಿದ್ದು ಸತ್ಯ..ಡಿ ಬಾಸ್ ದರ್ಶನ್ 20KG ವೆಯ್ಟ್ ಲಾಸ್
    June 7, 2026 | 0
  • Untitled design 2026 06 07T121217.898
    ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ
    June 7, 2026 | 0
  • Untitled design 2026 06 06T181533.812
    ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version