• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಮಲ್ ಲಿಪ್‌ಲಾಕ್‌‌ಗೆ ನೆಟ್ಟಿಗರು ಕ್ಲಾಸ್.. ಇದೆಲ್ಲಾ ಬೇಕಿತ್ತಾ?

ಅಭಿರಾಮಿ ಜೊತೆ ಹಾಟ್ ಕಿಸ್.. ಟ್ರೈಲರ್‌‌‌ನಲ್ಲಿ ಕಿಸ್ ಹೈಲೆಟ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 19, 2025 - 2:56 pm
in ಸಿನಿಮಾ
0 0
0
Befunky collage 2025 05 19t144211.556

ಥಗ್ ಲೈಫ್ ಟ್ರೈಲರ್ ರಿಲೀಸ್ ಆದ ಬಳಿಕ ಯೂನಿವರ್ಸಲ್ ಸ್ಟಾರ್ ಕಮಲ್ ಹಾಸನ್‌ಗೊಂದು ಕಳಂಕ ಅಂಟಿಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ತಿದ್ದಾರೆ. ಅರೇ ಅಂಥದ್ದೇನಾಯ್ತು..? ಕಮಲ್ ಮಾಡಿದ ತಪ್ಪಾದ್ರು ಏನು ಅಂತೀರಾ..? ಜಸ್ಟ್ ವಾಚ್.

  • ಕಮಲ್ ಲಿಪ್‌ಲಾಕ್‌‌ಗೆ ನೆಟ್ಟಿಗರು ಕ್ಲಾಸ್.. ಇದೆಲ್ಲಾ ಬೇಕಿತ್ತಾ?
  • ಅಭಿರಾಮಿ ಜೊತೆ ಹಾಟ್ ಕಿಸ್.. ಟ್ರೈಲರ್‌‌‌ನಲ್ಲಿ ಕಿಸ್ ಹೈಲೆಟ್
  • ಮಗಳ ವಯಸ್ಸಿನ ನಟಿ ಜೊತೆ ಕಮಲ್ ಹೀಗೆ ಮಾಡಿದ್ದೇಕೆ..?
  • ವಯಲೆನ್ಸ್ ಓಕೆ.. ಆದ್ರೆ ಇಳಿವಯಸ್ಸಲ್ಲಿ ರೊಮ್ಯಾನ್ಸ್ ಯಾಕೆ?

ಸಕಲಕಲಾ ವಲ್ಲಭ ಕಮಲ್ ಹಾಸನ್ ಹಾಗೂ ಸಿಂಬು ನಟನೆಯ ಮಲ್ಟಿಸ್ಟಾರರ್ ಮೂವಿ ‘ಥಗ್ ಲೈಫ್’ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಸಾಂಗ್ಸ್‌ನಿಂದಲೇ ಹವಾ ಸೃಷ್ಟಿಸಿದ್ದ ಈ ಗ್ಯಾಂಗ್‌ಸ್ಟರ್ ಮೂವಿಯ ಟ್ರೈಲರ್ ಇತ್ತೀಚೆಗೆ ಬಿಡುಗಡೆ ಆಯ್ತು. ಟ್ರೈಲರ್‌ ಮೇಕಿಂಗ್‌ಗೆ ಬೊಂಬಾಟ್ ರೆಸ್ಪಾನ್ಸ್ ಸಿಗ್ತಿದೆ ಆದ್ರೂ, ಅದ್ರಲ್ಲಿರೋ ಕಮಲ್ ಹಾಸನ್ ಲಿಪ್‌ಲಾಕ್ ದೃಶ್ಯಕ್ಕೆ ಟೀಕೆ, ಟಿಪ್ಪಣಿಗಳು ಹೆಚ್ಚಾಗ್ತಿವೆ.

RelatedPosts

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್

ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ

‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!

ADVERTISEMENT
ADVERTISEMENT

Screenshot 2025 05 19 111521

Abiram (1) Screenshot 2025 05 19 111611 ಯೆಸ್.. ಮಣಿರತ್ನಂ ನಿರ್ದೇಶನದ ಥಗ್ ಲೈಫ್ ಚಿತ್ರದ ಟ್ರೈಲರ್, ತಮಿಳು ಭಾಷೆಯೊಂದರಲ್ಲೇ ಒಂದೇ ದಿನಕ್ಕೆ ಹೆಚ್ಚು ಕಡಿಮೆ ಮೂರು ಕೋಟಿ ವೀವ್ಸ್ ಪಡೆದು ಟ್ರೆಂಡಿಂಗ್ ನಂಬರ್ ಒನ್‌‌ನಲ್ಲಿದೆ.

Abiram (7) copyಆದ್ರೆ ಸಿನಿಮಾದಲ್ಲಿ ನಟಿಯ ತುಟಿಗೆ ತನ್ನ ತುಟಿಯನ್ನು ಒತ್ತಿರೋ ಕಮಲ್ ಹಾಸನ್ ಹಾಟ್ ಕಿಸ್ಸಿಂಗ್ ದೃಶ್ಯ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅದಕ್ಕೆ ಕಾರಣ ಕಮಲ್ ಹಾಸನ್ ವಯಸ್ಸು. ಹೌದು.. 70 ವರ್ಷದ ಕಮಲ್, ಇಳಿವಯಸ್ಸಿನಲ್ಲಿ ಇಂತಹ ರೊಮಾನ್ಸ್ ಮಾಡಬೇಕಿತ್ತಾ ಅಂತಿದ್ದಾರೆ ನೆಟ್ಟಿಗರು.

Abiram (7)ಅದೂ ಅಲ್ಲದೆ, ಮಗಳ ವಯಸ್ಸಿನ ಅಭಿರಾಮಿ ಜೊತೆ ರೊಮ್ಯಾನ್ಸ್ ಮಾಡೋಕೆ ಹೇಗೆ ಮನಸ್ಸು ಬಂತು ಈ ಮುದುಕನಿಗೆ ಅಂತಿದ್ದಾರೆ ಟ್ರಾಲರ್ಸ್‌. ಹೌದು.. ನಟಿ ಅಭಿರಾಮಿ ವಯಸ್ಸು 41 ವರ್ಷ, ಮಗಳು ಶ್ರುತಿ ಹಾಸನ್ ವಯಸ್ಸು ಕೂಡ 39 ವರ್ಷ.

Thug life (2)ಹೀಗಾಗಿ ಸಹನಟಿ ಜೊತೆ ಇಷ್ಟು ಹಸಿಬಿಸಿ ದೃಶ್ಯ ಮಾಡುವ ಅವಶ್ಯಕತೆ ಏನಿತ್ತು ಅನ್ನೋ ಅಲೆ ಸಾಮಾಜಿಕ ಜಾಲತಾಣಗಳಲ್ಲಿ ಎದ್ದಿದೆ.

495540038 1224654105773877 5827795177650090716 nವಿಕ್ರಮ್ ಸಿನಿಮಾ ಬಳಿಕ ಕಮಲ್ ಹಾಸನ್ ಇಷ್ಟು ವಯಲೆನ್ಸ್ ಬೇರಾವ ಚಿತ್ರದಲ್ಲೂ ಮಾಡಿಲ್ಲ. ಹಾಗಾಗಿ ಸ್ಟಾರ್‌ಡಮ್‌ಗೆ ಕ್ರೌರ್ಯ ಓಕೆ.. ರೊಮ್ಯಾನ್ಸ್ ಯಾಕೆ ಅಂತಲೂ ಪ್ರಶ್ನಿಸುತ್ತಿದ್ದಾರೆ. ಇದಕ್ಕೆ ಕಮಲ್ ಹಾಸನ್ ಏನಂತ ಸ್ಪಷ್ಟನೆ ಕೊಡ್ತಾರೆ ಅನ್ನೋದು ಕಾದು ನೋಡಬೇಕಿದೆ. ಇಲ್ಲಿ ಕಮಲ್ ಜೊತೆ ಮಣಿರತ್ನಂಗೂ ಜನ ಕಾಲೆಳೆಯುತ್ತಿದ್ದಾರೆ. ಕಮಲ್‌ಗೆ ಬುದ್ದಿ ಇಲ್ಲ, ನಿರ್ದೇಶಕರಿಗೂ ಬುದ್ದಿ ಇರಲಿಲ್ವಾ ಅಂತಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

by Hemanth Kumar S
October 10, 2026 - 6:41 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by ಶಾಲಿನಿ ಕೆ. ಡಿ
October 10, 2026 - 6:27 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

by ಶಾಲಿನಿ ಕೆ. ಡಿ
October 10, 2026 - 5:57 pm
0

Untitled design 2026 10 10T174600.495

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

by ಶಾಲಿನಿ ಕೆ. ಡಿ
October 10, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 10T174600.495
    ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್
    October 10, 2026 | 0
  • ಮೈಸೂರು (2)
    ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್
    October 10, 2026 | 0
  • Untitled design 2026 10 10T145925.532
    ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ
    October 10, 2026 | 0
  • Untitled design 2026 10 10T140443.511
    ‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!
    October 10, 2026 | 0
  • Untitled design 2026 10 10T135138.575
    ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version