• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಮಲ್ ಹಾಸನ್‌ಗೆ ಬಿಗ್‌‌‌‌ ಶಾಕ್ ಕೊಡ್ತಾ ನೆಟ್‌ಪ್ಲಿಕ್ಸ್?

admin by admin
June 14, 2025 - 8:37 pm
in ಸಿನಿಮಾ
0 0
0
Web 2025 06 14t203634.581

ಕಮಲ್ ಹಾಸನ್‌ಗೆ ಕಾಲ ಕೆಟ್ಟಂತಿರುವ ಸಮಯದಲ್ಲಿ ಮತ್ತೊಂದು ಆಘಾತ ಎದುರಾಗಿದೆ. ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಕಮಲ್ ಹಾಸನ್‌ರ ‘ಥಗ್ ಲೈಫ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯಾಗದಿರುವುದರಿಂದ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮುಖಭಂಗಕ್ಕೀಡಾಗಿದೆ. ಇದರ ಜೊತೆಗೆ, ನೆಟ್‌ಫಿಕ್ಸ್ ಒಟಿಟಿ ರೈಟ್ಸ್ ಒಪ್ಪಂದವನ್ನು ಕಡಿಮೆ ಮೊತ್ತಕ್ಕೆ ಮರುಪರಿಶೀಲಿಸುವ ಮೂಲಕ ಕಮಲ್‌ಗೆ ಇನ್ನಷ್ಟು ಮುಜುಗರ ತಂದೊಡ್ಡಿದೆ.

ಕಮಲ್ ಹಾಸನ್ ನಟಿಸಿ, ನಿರ್ಮಿಸಿರುವ ‘ಥಗ್ ಲೈಫ್’ ಸಿನಿಮಾ 200 ಕೋಟಿ ರೂಪಾಯಿಗಳ ಬೃಹತ್ ಬಂಡವಾಳದಲ್ಲಿ ತಯಾರಾಗಿತ್ತು. ಆದರೆ, ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಕೇವಲ 50 ಕೋಟಿ ರೂಪಾಯಿಗಳನ್ನೂ ಗಳಿಸಲು ವಿಫಲವಾಗಿದೆ. ಕರ್ನಾಟಕದಲ್ಲಿ ಕಮಲ್‌ರ ವಿವಾದಾತ್ಮಕ ಹೇಳಿಕೆಯಿಂದ ಉಂಟಾದ ವಿರೋಧದಿಂದಾಗಿ ಚಿತ್ರದ ಬಿಡುಗಡೆಗೆ ನಿಷೇಧ ಹೇರಲಾಗಿತ್ತು. ಇದು ಚಿತ್ರದ ಕಲೆಕ್ಷನ್‌ಗೆ ಭಾರೀ ಪೆಟ್ಟು ನೀಡಿದೆ.

RelatedPosts

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!

ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!

ರಣಬೀರ್‌ ಕಪೂರ್‌, ಯಶ್‌ ನಟನೆಯ ‘ರಾಮಾಯಣ ಪಾರ್ಟ್-1’ ಚಿತ್ರದ ಗ್ರ್ಯಾಂಡ್‌ ಟ್ರೈಲರ್ ಬಿಡುಗಡೆ

ADVERTISEMENT
ADVERTISEMENT

‘ಥಗ್ ಲೈಫ್’ ಚಿತ್ರದ ಒಟಿಟಿ ರೈಟ್ಸ್‌ನ್ನು ಬಿಡುಗಡೆಗೂ ಮುಂಚೆ ನೆಟ್‌ಫಿಕ್ಸ್ 130 ಕೋಟಿ ರೂಪಾಯಿಗಳಿಗೆ ಖರೀದಿಸಿತ್ತು ಎಂಬ ಸುದ್ದಿ ಇತ್ತು. ಆದರೆ, ಚಿತ್ರದ ಬಾಕ್ಸ್ ಆಫೀಸ್ ವೈಫಲ್ಯದಿಂದಾಗಿ, ನೆಟ್‌ಫಿಕ್ಸ್ ಈ ಒಪ್ಪಂದವನ್ನು ಮರುಪರಿಶೀಲಿಸಲು ಮುಂದಾಗಿದೆ. 20-25% ಕಡಿತದೊಂದಿಗೆ ಕಡಿಮೆ ಮೊತ್ತಕ್ಕೆ ಸ್ಟ್ರೀಮಿಂಗ್ ಹಕ್ಕುಗಳನ್ನು ಪಡೆಯಲು ನೆಟ್‌ಫಿಕ್ಸ್ ಯೋಜನೆ ರೂಪಿಸಿದೆ ಎನ್ನಲಾಗುತ್ತಿದೆ. ಇದು ಕಮಲ್ ಹಾಸನ್‌ಗೆ ಆರ್ಥಿಕವಾಗಿ ಮತ್ತೊಂದು ದೊಡ್ಡ ಆಘಾತವನ್ನುಂಟು ಮಾಡಿದೆ.

‘ಥಗ್ ಲೈಫ್’ ಚಿತ್ರವನ್ನು ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶಿಸಿದ್ದು, ಕಮಲ್ ಹಾಸನ್ ಮತ್ತು ಮಣಿರತ್ನಂ ಮೂರು ದಶಕಗಳ ಬಳಿಕ ಮತ್ತೆ ಒಂದಾಗಿದ್ದರು. ಚಿತ್ರದಲ್ಲಿ ತ್ರಿಷಾ, ಸಿಂಬು ಸೇರಿದಂತೆ ದೊಡ್ಡ ತಾರಾಬಳಗವಿತ್ತು. ಆದರೆ, ಈ ಜೋಡಿಯ ಮೋಡಿಯೂ ಪ್ರೇಕ್ಷಕರ ಮೇಲೆ ಪರಿಣಾಮ ಬೀರಲಿಲ್ಲ. ಕಥೆ, ನಿರೂಪಣೆ ಮತ್ತು ವಿವಾದದ ಹಿನ್ನೆಲೆಯಿಂದ ಚಿತ್ರವು ಯಶಸ್ಸು ಕಾಣಲು ವಿಫಲವಾಯಿತು.

ಕಮಲ್ ಹಾಸನ್‌ರ ಕನ್ನಡ ಭಾಷೆಯ ಕುರಿತಾದ ವಿವಾದಾತ್ಮಕ ಹೇಳಿಕೆಯು ಕರ್ನಾಟಕದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಯಿತು. ಕನ್ನಡಿಗರ ಸಂಘಟನೆಗಳು ಮತ್ತು ಅಭಿಮಾನಿಗಳು ಚಿತ್ರದ ಬಿಡುಗಡೆಯನ್ನು ವಿರೋಧಿಸಿದ್ದರಿಂದ, ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆಯಾಗಲಿಲ್ಲ. ಈ ವಿವಾದವು ಚಿತ್ರದ ಒಟ್ಟಾರೆ ಕಾರ್ಯಕ್ಷಮತೆಯ ಮೇಲೆ ಗಂಭೀರ ಪರಿಣಾಮ ಬೀರಿತು, ಜೊತೆಗೆ ಕಮಲ್‌ರ ವೃತ್ತಿಜೀವನಕ್ಕೆ ತಾತ್ಕಾಲಿಕ ಹಿನ್ನಡೆಯಾಯಿತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (34)

ಕಾವೇರಿ ಕಿಚ್ಚು: ಆ.13 ರಂದು ಕರ್ನಾಟಕ ಬಂದ್!

by ದಿಶಾ ಕೆ. ಎಸ್.
July 31, 2026 - 1:59 pm
0

ಕೈಗೊಳ್ಳಲಿರುವ (33)

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

by ದಿಶಾ ಕೆ. ಎಸ್.
July 31, 2026 - 1:34 pm
0

ಕೈಗೊಳ್ಳಲಿರುವ (32)

ಕಾವೇರಿ ನೀರು ಬಿಡುಗಡೆಗೆ ಆಕ್ರೋಶ: ಮಂಡ್ಯದಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
July 31, 2026 - 1:18 pm
0

ಕೈಗೊಳ್ಳಲಿರುವ (31)

ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಮೆಟಾ ಇಂಡಿಯಾ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲು

by ದಿಶಾ ಕೆ. ಎಸ್.
July 31, 2026 - 12:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (33)
    ‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್
    July 31, 2026 | 0
  • ಬಲಿಷ್ಠ (3)
    ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!
    July 30, 2026 | 0
  • ಮುನ್ಸೂಚನೆ (29)
    ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!
    July 30, 2026 | 0
  • ಮುನ್ಸೂಚನೆ (25)
    ರಣಬೀರ್‌ ಕಪೂರ್‌, ಯಶ್‌ ನಟನೆಯ ‘ರಾಮಾಯಣ ಪಾರ್ಟ್-1’ ಚಿತ್ರದ ಗ್ರ್ಯಾಂಡ್‌ ಟ್ರೈಲರ್ ಬಿಡುಗಡೆ
    July 30, 2026 | 0
  • ಮುನ್ಸೂಚನೆ (16)
    ‘ರಾಮಾಯಣ’ ಟ್ರೈಲರ್ ರಿಲೀಸ್: ರಾಮನಾಗಿ ರಣಬೀರ್, ರಾವಣನಾಗಿ ಅಬ್ಬರಿಸಿದ ಯಶ್
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version