• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರೇ*ಪ್ & ಮರ್ಡರ್ ಮಿಸ್ಟರಿ.. ‘ಕಮಲ್ ಶ್ರೀದೇವಿ’ ಕಮಾಲ್..!

ಸಚಿನ್- ಸಂಗೀತಾ ಭಟ್ ಕಂಬ್ಯಾಕ್.. ಕಿಶೋರ್ ಖಾಕಿ ಖದರ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 10, 2025 - 5:53 pm
in ಸಿನಿಮಾ
0 0
0
Untitled design (54)

ಪ್ರತಿಭಾವಂತ ಕಲಾವಿದರ ತಂಡದಿಂದ ಬರ್ತಿರೋ ಕಮಲ್ ಶ್ರೀದೇವಿ ಚಿತ್ರದ ಟ್ರೈಲರ್ ಸಖತ್ ಪ್ರಾಮಿಸಿಂಗ್ ಆಗಿದೆ. ಒಂದೊಳ್ಳೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾನ ಕಟ್ಟಿಕೊಟ್ಟಿರೋ ಟೀಂ, ಪ್ರೇಕ್ಷಕರ ಮುಂದೆ ಅದೃಷ್ಠ ಪರೀಕ್ಷೆಗೆ ಬರ್ತಿದೆ. ಹಾಗಾದ್ರೆ ಟ್ರೈಲರ್ ಹೇಗಿದೆ..? ಸಚಿನ್-ಸಂಗೀತಾ ಕಂಬ್ಯಾಕ್ ಚಿತ್ರದಲ್ಲಿ ಯಾರೆಲ್ಲಾ ಇದ್ದಾರೆ ಅನ್ನೋದ್ರ ಡೀಟೈಲ್ಸ್ ಇಲ್ಲಿದೆ.

  • ರೇಪ್ & ಮರ್ಡರ್ ಮಿಸ್ಟರಿ.. ‘ಕಮಲ್ ಶ್ರೀದೇವಿ’ ಕಮಾಲ್..!
  • ಸಚಿನ್- ಸಂಗೀತಾ ಭಟ್ ಕಂಬ್ಯಾಕ್.. ಕಿಶೋರ್ ಖಾಕಿ ಖದರ್
  • ಸೆ- 19ಕ್ಕೆ ಅದೃಷ್ಟ ಪರೀಕ್ಷೆ.. ಥಿಯೇಟರ್ಸ್‌ಗೆ ಗ್ರ್ಯಾಂಡ್ ಎಂಟ್ರಿ..!
  • ರಾಜವರ್ಧನ್ ನ್ಯೂ ಇನ್ನಿಂಗ್ಸ್.. ಸಂಗೀತಾ ರಿಸ್ಕಿ ಪರ್ಫಾಮೆನ್ಸ್

ಇತ್ತೀಚೆಗೆ ಬಿಡುಗಡೆಯಾದ ಕಮಲ್ ಶ್ರೀದೇವಿ ಚಿತ್ರದ ಟ್ರೈಲರ್ ಭಾರೀ ನಿರೀಕ್ಷೆ ಹುಟ್ಟಿಸಿದೆ. ಒಂದು ವಿಭಿನ್ನ ಪೋಸ್ಟರ್ ಹಾಗೂ ಟೀಸರ್‌‌ನಿಂದ ವಿಶಿಷ್ಟವಾಗಿ ಗಮನ ಸೆಳೆದಿದ್ದ ಕಮಲ್ ಶ್ರೀದೇವಿ ಚಿತ್ರತಂಡ, ಇದೀಗ ಟ್ರೈಲರ್ ಬಿಡುಗಡೆ ಮಾಡಿದೆ. ಇಲ್ಲಿಯವರೆಗೂ ಸ್ಯಾಂಪಲ್ಸ್ ಎಷ್ಟು ನಿರೀಕ್ಷೆ ಹುಟ್ಟಿಸಿತ್ತೋ, ಈಗ ಅದಕ್ಕೆ ಹತ್ತುಪಟ್ಟು ಹೆಚ್ಚು ಚಿತ್ರದ ಮೇಲೆ‌ ಭರವಸೆ ಹುಟ್ಟಿದೆ. ತಾಂತ್ರಿಕ ಗುಣಮಟ್ಟ, ಪಾತ್ರಗಳ ವಿಶೇಷತೆಯಿಂದ ಕಮಲ್ ಶ್ರೀದೇವಿ ಚಿತ್ರ ಉದ್ಯಮದಲ್ಲಿ ಸಂಚಲನ ಸೃಷ್ಟಿಸೋ ಸೂಚನೆ ಕೊಡ್ತಿದೆ.Untitled design (51)ಈಗಾಗ್ಲೇ ಎಲ್ಲರಿಗೂ ಗೊತ್ತಿರುವಂತೆ ಕಮಲ್ ಶ್ರೀದೇವಿ ಸಿನಿಮಾನ ಎನ್ ಚಲುವರಾಯ ಸ್ವಾಮಿ ಅರ್ಪಿಸಿ, ಸ್ವರ್ಣಾಂಬಿಕ ಪಿಚ್ಚರ್ಸ್ ಬ್ಯಾನರ್‌‌ನಡಿಯಲ್ಲಿ ಬಿ.ಕೆ ಧನಲಕ್ಷ್ಮೀ ನಿರ್ಮಿಸಿ, ಬಾರ್ನ್‌ ಸ್ವಾಲನ್ ಕಂಪನಿಯ ರಾಜವರ್ಧನ್ ಸಹ ನಿರ್ಮಾಣದಲ್ಲಿ ತಯಾರಾಗಿರೋ ಚಿತ್ರ. ಈ ಚಿತ್ರದಲ್ಲಿ ಸಚಿನ್ ಚಲುವರಾಯಸ್ವಾಮಿ ನಾಯಕನಟನಾಗಿ ಅಭಿನಯಿಸಿದ್ದು, ಬಹಳ ದಿನಗಳ ನಂತ್ರ ಮತ್ತೆ ಚಿತ್ರರಂಗಕ್ಕೆ ಭರ್ಜರಿ ಕಂಬ್ಯಾಕ್ ಮಾಡ್ತಿದ್ದಾರೆ.ಕಮಲ್ ಶ್ರೀದೇವಿ" ಚಿತ್ರದ ಟ್ರೈಲರ್ ರಿಲೀಸ್... ಸೆಪ್ಟೆಂಬರ್ 19 ರಂದು ತೆರೆಗೆ. | Cini  Suddi

RelatedPosts

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ADVERTISEMENT
ADVERTISEMENT

ಕಿಶೋರ್, ರಮೇಶ್ ಇಂದಿರಾ, ಸಂಗೀತಾ ಭಟ್ ಸೇರಿದಂತೆ ಸಾಕಷ್ಟು ಪ್ರತಿಭಾವಂತ ಕಲಾವಿದರ ದಂಡಿರೋ ಈ ಚಿತ್ರವನ್ನ  ವಿ. ಎ. ಸುನೀಲ್ ಕುಮಾರ್ ನಿರ್ದೇಶಿಸಿದ್ದು, ಈ ಚಿತ್ರದ ಸಂಪೂರ್ಣ ಕ್ರಿಯೇಟಿವ್ ಜವಾಬ್ದಾರಿಯನ್ನ ಸಹ ನಿರ್ಮಾಪಕ ರಾಜವರ್ಧನ್ ಅವರೇ ಹೊತ್ತಿಕೊಂಡಿರೋದು ಇಂಟರೆಸ್ಟಿಂಗ್. ಈ ಮೂಲಕ ನಟನೆ ಜೊತೆ ತೆರೆ ಹಿಂದೆಯೂ ನ್ಯೂ ಇನ್ನಿಂಗ್ಸ್ ಆರಂಭಿಸಿರೋದು ಮಹತ್ವದ ನಿರ್ಧಾರ. ಅಂದಹಾಗೆ ಟ್ರೈಲರ್ ಸಖತ್ ಇಂಪ್ರೆಸ್ಸೀವ್ ಆಗಿದ್ದು, ಸಂಗೀತಾ ಭಟ್ ಪರ್ಫಾಮೆನ್ಸ್ ನೆಕ್ಸ್ಟ್ ಲೆವೆಲ್‌ಗಿದೆ.

ಕಮಲ್ ಶ್ರೀದೇವಿ" ಚಿತ್ರದ ಟ್ರೈಲರ್ ರಿಲೀಸ್... ಸೆಪ್ಟೆಂಬರ್ 19 ರಂದು ತೆರೆಗೆ. | Cini  Suddi

ಇನ್ನು ಸಚಿನ್ ಪೊಲೀಸ್ ಸ್ಟೇಷನ್‌‌ನಲ್ಲಿ ಒದೆ ತಿನ್ನೋ ದೃಶ್ಯಗಳು ರೋಮಾಂಚಕ. ಮಿನಿಸ್ಟರ್ ಮಗ ಆಗಿದ್ದುಕೊಂಡು ಇಂತಹ ಪ್ರಯೋಗಾತ್ಮಕ ಪಾತ್ರ ಮಾಡಿರೋದನ್ನು ಮೆಚ್ಚಲೇಬೇಕು. ಅಲ್ಲದೆ, ಎಂದಿನಂತೆ ಕಿಶೋರ್ ಇಲ್ಲಿಯೂ ಖಾಕಿ ಖದರ್ ತೋರಿದ್ದಾರೆ. ರಾಘು ಶಿವಮೊಗ್ಗ ಕೂಡ ಒನ್ಸ್ ಅಗೈನ್ ಪೊಲೀಸ್ ಕಾಪ್ ಆಗಿ ಕಾಣಸಿಗಲಿದ್ದಾರೆ. ರೇಪ್ ಅಂಡ್ ಮರ್ಡರ್ ಮಿಸ್ಟರಿ ಕಥಾನಕವಿರೋ ಕ್ರೈಂ ಥ್ರಿಲ್ಲರ್ ಇದಾಗಿದ್ದು, ನೋಡುಗರ ನಾಡಿಮಿಡಿತ ಹೆಚ್ಚಿಸಿದೆ.ಱಪ್ ಸಾಂಗ್ ಶೈಲಿಯಲ್ಲಿ 'ಕಮಲ್ ಶ್ರೀದೇವಿ' ಟೀಸರ್..! – Guarantee News

ಟ್ರೈಲರ್ ಬಿಡುಗಡೆ ಮಾಡಿ ಮಾತನಾಡಿದ ಸಹ ನಿರ್ಮಾಪಕ ರಾಜವರ್ಧನ್ ನಟಿ ಸಂಗೀತಾ ಭಟ್ ಅಭಿನಯಕ್ಕೆ ಪ್ರಶಂಸೆ ವ್ಯಕ್ತಪಡಿಸಿ, ಎಲ್ಲಾ ಪ್ರಶಸ್ತಿಗಳು ಇವ್ರಿಗೆ ‌ಸಲ್ಲಬೇಕೆಂದು ಹಾರೈಸಿದ್ರು. ಆದ್ರೆ ಈ ಕೊಂಡಾಡುವಿಕೆಯ ಹಿಂದೆ ನನ್ನ ಟಾರ್ಚರ್‌ ಇದೆ. ವೇಷ್ಯೆಯಾಗಿ ‘ಸಂಗೀತಾ ಭಟ್’ ದಿಟ್ಟ ಕಲಾಸ್ಫೂರ್ತಿಗೆ ಸಲಾಂ ಅಂತ ರಾಜವರ್ಧನ್ ಧನ್ಯತಾ ಮಾತುಗಳನ್ನಾಡಿದ್ರು.

Untitled design (52)ನಾನು‌‌ ಫೇಲ್ಯೂರ್ ಆಗಿದ್ದೀನಿ. ಆದರೆ ಇದು ಗೆಲ್ಲುವ ಮತ್ತು ನಿಲ್ಲುವ ಕಂಟೆಂಟ್. ಕಾಡುವ ಪಾತ್ರಗಳು ಸಿನಿಮಾದ ಕ್ವಾಲಿಟಿ ಹೆಚ್ಚಿಸಲಿದ್ದು, ಅವೇ ಇದಕ್ಕೆ ಹೈಲೈಟ್ ಅಂತಾರೆ ನಟ ಸಚಿನ್ ಚಲುವರಾಯಸ್ವಾಮಿ.Kamal Sridevi Movie: ಕಮಲ್ ಶ್ರೀದೇವಿ ಟೀಸರ್ ಔಟ್! ಸಂಗೀತಾ ಭಟ್ ಲುಕ್ ನೋಡಿದ್ರಾ? |  Kannada Actress Sangeetha Bhat Acted Kamal Sridevi Movie Teaser Released |  ಮನರಂಜನೆ - News18 ಕನ್ನಡ

ಶ್ರೀದೇವಿಯ ಸಂಕಟ ವೃತ್ತಿ ಬದುಕಿಗೆ ತಿರುವು ನೀಡಲಿದೆ ಅಂತ ಮನಬಿಚ್ಚಿದ ಮಾತನಾಡಿದ್ರು ಸಂಗೀತ. ಈ ಪಾತ್ರ ರಿಸ್ಕ್.. ಆದ್ರೆ ವೃತ್ತಿಪರತೆ ಮೀರಿಲ್ಲ ಅಂತ ತನ್ನ ಪಾತ್ರ ಹಾಗೂ ಸಿನಿಮಾದ ಬಗ್ಗೆ ಸಾಕಷ್ಟು ವಿಷಯಗಳನ್ನು ಹಂಚಿಕೊಂಡರು.

Glad to announce our next movie title “kamal sridevi”. need all you support and blessings 🙏. geಅಂದಹಾಗೆ ಸಿನಿಮಾ ಇದೇ ಸೆಪ್ಟೆಂಬರ್ 19ಕ್ಕೆ ಪ್ರೇಕ್ಷಕರ ಮುಂದೆ ಬರ್ತಿದ್ದು, ಒಂದೊಳ್ಳೆ ಕಂಟೆಂಟ್ ಬೇಸ್ಡ್ ಸಿನಿಮಾ ಆಗಿ ನಿಲ್ಲುವ ಲಕ್ಷಣ ತೋರಿದೆ. ಸಚಿನ್-ಸಂಗೀತಾ ಹೊಸ ಇನ್ನಿಂಗ್ಸ್‌ ಹಾಗೂ ರಾಜವರ್ಧನ್ ಅನ್ನದಾತನಾಗಿ ಇಟ್ಟಿರೋ ದಿಟ್ಟ ಹೆಜ್ಜೆಗೆ ಕನ್ನಡ ಕಲಾಪ್ರೇಮಿಗಳು ಸಾಥ್ ಕೊಡ್ತಾರಾ ಅನ್ನೋದನ್ನ ನಿರೀಕ್ಷಿಸಬೇಕಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (4)

ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ಗೆ ಸರಣಿ ಜಯ: 2-1 ಅಂತರದಲ್ಲಿ ಭಾರತಕ್ಕೆ ಸೋಲು

by ದಿಶಾ ಕೆ. ಎಸ್.
July 20, 2026 - 7:26 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (3)

ರಾಜ್ಯದ ಹವಾಮಾನ ವರದಿ (20-07-2026): ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
July 20, 2026 - 6:47 am
0

Untitled design (23)

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

by ದಿಶಾ ಕೆ. ಎಸ್.
July 20, 2026 - 6:22 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (2)

ಅರ್ಜೆಂಟೀನಾ ಕನಸು ನುಚ್ಚು ನೂರು: ಸ್ಪೇನ್ ಮುಡಿಗೆ ವಿಶ್ವ ಫುಟ್‌ಬಾಲ್ ಕಿರೀಟ

by ದಿಶಾ ಕೆ. ಎಸ್.
July 20, 2026 - 6:17 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (5)
    ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • ಮೇಘಸ್ಫೋಟ (2)
    500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ
    July 19, 2026 | 0
  • ವಾಂಗ್ಚುಕ್ (5)
    ‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ
    July 19, 2026 | 0
  • Untitled design 2026 07 18T220310.168
    ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version