• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ಚಿತ್ರ “ಕಮರೊ2” ಆಗಸ್ಟ್ 1ರಂದು ತೆರೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 23, 2025 - 10:55 pm
in ಸಿನಿಮಾ
0 0
0
121111 (1)

ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಪ್ಯಾರಾ ನಾರ್ಮಲ್ ಜಾನರ್ ನ “ಕಮರೊ2” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು,‌ ಭಾರಿ ಕುತೂಹಲ ಮೂಡಿಸಿದೆ. ಹಾರಾರ್ ಕಥಾಹಂದರವನ್ನೂ ಹೊಂದಿರುವ ಈ ಚಿತ್ರ ಆಗಸ್ಟ್ 1 ರಂದು ಬಿಡುಗಡೆಯಾಗಲಿದೆ. ಪವನ್ ಗೌಡ ನಿರ್ಮಾಣದ ಈ ಚಿತ್ರವನ್ನು ಎ.ಪರಮೇಶ್ ನಿರ್ದೇಶಿಸಿದ್ದಾರೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು.

RelatedPosts

ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ

ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!

ಸೌತ್ ಸ್ಟಾರ್ಸ್ ಕ್ಯಾರವಾನ್ ಕ್ಲಬ್‌ಗೆ ಕಿಚ್ಚ ಸುದೀಪ್ ಎಂಟ್ರಿ..!

ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್

ADVERTISEMENT
ADVERTISEMENT

ಮೊದಲು ಮಾತನಾಡಿದ ನಿರ್ದೇಶಕ ಪರಮೇಶ್, ನಾನು ಈ ಹಿಂದೆ ಕನ್ನಡದಲ್ಲಿ ಮೊದಲ ಬಾರಿ ಅಪರೂಪ ಎನ್ನಬಹುದಾದ ಪ್ಯಾರಾ ನರ್ಮಲ್ ಜಾನರ್ ನ “ಕಮರೊಟು ಚೆಕ್ ಪೋಸ್ಟ್” ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದೆ. ಅದು ನನ್ನ ತಂತ್ರಜ್ಞಾನದ ಅನುಭವಕ್ಕಾಗಿ ಮಾಡಿದ ಚಿತ್ರ. ಅದರಲ್ಲಿ ಯಾವುದೇ ಪರಿಚಿತ ಕಲಾವಿದರು ಅಭಿನಯಿಸಿರಲಿಲ್ಲ. ಆದರೂ ಆ ಚಿತ್ರ ಅಪಾರ ಮೆಚ್ಚುಗೆ ಪಡೆದು ಯಶಸ್ವಿಯಾಗಿತ್ತು. ಈಗ ಸೀಕ್ವೆಲ್ ಆಗಿ “ಕಮರೊ2” ಚಿತ್ರವನ್ನು ನಿರ್ದೇಶನ ಮಾಡಿದ್ದೇನೆ. ಇದು ಸಹ ಹಾರಾರ್ ಕಥೆಯೊಂದಿಗೆ ಪ್ಯಾರಾ ನಾರ್ಮಲ್ ಜಾನರ್ ನ ಚಿತ್ರವಾಗಿದೆ. ಚಿತ್ರಕ್ಕೆ ಮಂಗಳೂರಿನ ಉಡುಪಿ, ಚಿಕ್ಕ ಮoಗಳೂರು ಸುತ್ತಮುತ್ತಲ್ಲಿನಲ್ಲಿ ಚಿತ್ರೀಕರಣ ಆಗಿದೆ.

ಚಿತ್ರದ ಕಥೆ ಕೇಳಿದ ನಿರ್ಮಾಪಕ ಪವನ್ ಗೌಡ ನಿರ್ಮಾಣಕ್ಕೆ ಮುಂದಾದರು. ಮೊದಲ ಬಾರಿಗೆ ವಿಭಿನ್ನಪಾತ್ರದಲ್ಲಿ ಪ್ರಿಯಾಂಕ ಉಪೇಂದ್ರ ಈವರೆಗೂ ಮಾಡಿರದ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಅವರಿಗೆ ಕಥೆ ಹೇಳುವಾಗ ಒಪ್ಪಿಕೊಳ್ಳುತ್ತಾರೊ? ಇಲ್ಲವೊ? ಎಂಬ ಭಯವಿತ್ತು. ಆದರೆ ಕಥೆ ಕೇಳಿದ ತಕ್ಷಣ ಒಪ್ಪಿಕೊಂಡರು. ಕನ್ನಡದ “ಮಿಥುನ ರಾಶಿ” ಸೇರಿದಂತೆ ತಮಿಳಿನ ಧಾರಾವಾಹಿಗಳಲ್ಲೂ ನಟಿಸಿ ಜನಪ್ರಿಯರಾಗಿರುವ ಅನಂತಸ್ವಾಮಿ, ತಮ್ಮ ಅಭಿನಯದ ಮೂಲಕ ಜನರ ಮನಸನ್ನು ಗೆದ್ದಿದಾರೆ.

“ಚೋ ಮಂತರ್” ಸಿನಿಮಾದ ಮೊಗ್ರಾ ಪತ್ರದಿಂದಾಗಿ ಚಿರಪರಿಚಿತರಾಗಿರುವ ರಜನಿ ಭಾರದ್ವಾಜ್ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು, ನೀನಾಸಂ ಅಶ್ವಥ್, ನಾಗೇಂದ್ರ ಅರಸ್, ಮಹೇಶ್ ರಾಜ್, ಬೇಬಿ ಖುಷಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಶೇಷಪಾತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಸಹ ಇದ್ದಾರೆ.

ಎ.ಟಿ. ರವೀಶ್ ಸಂಗೀತ ನಿರ್ದೇಶನ ಹಾಗೂ ಪ್ರಜ್ವಲ್ ಗೌಡ ಛಾಯಾಗ್ರಹಣವಿರುವ ಈ ಚಿತ್ರ ಪ್ರೇಕ್ಷಕರನ್ನು ಕುರ್ಚಿ ತುದಿಯಲ್ಲಿ ಕೂರಿಸುವ ಹಾಗೂ ಕೊಟ್ಟ ದುಡ್ಡಿಗೆ ಮೋಸ ಮಾಡದ ಚಿತ್ರ ಎಂದು ಹೇಳುತ್ತಾ ನಿರ್ದೇಶಕರು, ಆಗಸ್ಟ್ 1 ರಂದು ರಾಜ್ಯದಂತ ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು.

ಪ್ರಿಯಾಂಕ ಉಪೇಂದ್ರ ಅವರು ನಿರ್ದೇಶಕ ಪರಮೇಶ್ ಅವರು ಹೇಳಿದ ಕಥೆ ಬಹಳ ಇಷ್ಟವಾಯಿತು. ನನ್ನ ಪಾತ್ರ ಕೂಡ ಚೆನ್ನಾಗಿದೆ. ಗುಟಮಟ್ಟದಲ್ಲಂತೂ ಯಾವುದೇ ಭಾಷೆಗಳ ಚಿತ್ರಗಳಿಗೂ ಕಡಿಮೆ ಇಲ್ಲದಂತೆ ಬಹಳ ಉತ್ತಮಾವಾಗಿ ಚಿತ್ರಿಸಿದ್ದಾರೆ. ಇಂತಹ ಚಿತ್ರಗಳು ಕನ್ನಡದಲ್ಲಿ ಹೆಚ್ಚು ಬರಬೇಕು. ನನ್ನ ಪಾತ್ರ ಕೂಡ ಇಲ್ಲಿ ವಿಭಿನ್ನವಾಗಿದೆ ಎಂದರು ನಟಿ ಪ್ರಿಯಾಂಕ ಉಪೇಂದ್ರ.

ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ನನಗೆ ಪರಮೇಶ್ ಅವರು ಈ ಚಿತ್ರದ ಕಥೆ ಹೇಳಿದಾಗ ಬಹಳ ಖುಷಿಯಾಗಿ ನಟಿಸಲು ಒಪ್ಪಿಕೊಂಡೆ. ಪ್ರೇಕ್ಷಕರು ಕೂಡ ನನ್ನ ಪಾತ್ರ ಒಪ್ಪಿಕೊಳ್ಳುವ ಭರವಸೆ ಇದೆ ಎಂದು ನಟ ಅನಂತ ಸ್ವಾಮಿ ತಿಳಿಸಿದರು. ಪಾತ್ರದ ಬಗ್ಗೆ ಹೆಚ್ಚು ಹೇಳುವ ಹಾಗಿಲ್ಲ. ಆದರೆ ಚಿತ್ರೀಕರಣದ ಅನುಭವ ತುಂಬಾ ಚೆನ್ನಾಗಿತ್ತು ಎಂದು ನಟಿ ರಜನಿ ಭಾರದ್ವಾಜ್ ಹೇಳಿದರು.

ನನ್ನನ್ನು ಈ ಚಿತ್ರದಲ್ಲಿ ನೀವು ಊಹೆ ಮಾಡುವುದು ಸ್ವಲ್ಪ ಕಷ್ಟ. ಆ ರೀತಿಯ ಪಾತ್ರ. ಈವರೆಗೂ ಮಾಡಿರದ ಪಾತ್ರ ಕೂಡ ಎಂದರು ನಟ ನೀನಾಸಂ ಅಶ್ವಥ್. ತಂತ್ರಜ್ಞರು ಹಾಗೂ ಕಲಾವಿದರು ನೀಡಿದ ಪ್ರೋತ್ಸಾಹವೇ ಚಿತ್ರ ಉತ್ತಮವಾಗಿ ಮೂಡಿಬರಲು ಕಾರಣ. ಅವರಿಗೆ ನನ್ನ ಧನ್ಯವಾದ. ಇದು ನನ್ನ ನಿರ್ಮಾಣದ ಮೊದಲ ಚಿತ್ರ. ನಾನು ರವಿಚಂದ್ರನ್ ಅವರ ಅಭಿಮಾನಿ. ಹಾಗಾಗಿ ನಮ್ಮ ಸಂಸ್ಥೆಗೆ ಕನಸು ಪಿಕ್ಚರ್ಸ್ ಎಂದು ಹೆಸರಟ್ಟಿದ್ದೇನೆ. ಆಗಸ್ಟ್ 1 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರ ಬೆಂಬವಿರಲಿ ಎಂದರು ನಿರ್ಮಾಪಕ ಪವನ್ ಗೌಡ. ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಎ.ಟಿ.ರವೀಶ ಮಾಹಿತಿ ನೀಡಿದರು. ನಟರಾದ ನಾಗೇಂದ್ರ ಅರಸ್, ರಕ್ಷಿತ್, ಪವನ್ ಎಸ್ ನಾರಾಯಣ್, ಮಹೇಶ್ ರಾಜ್, ಬೇಬಿ ಖುಷಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ವಿ. ಎಫ್. ಎಕ್ಸ್ .ತಂತ್ರಜ್ಞ ಸಂಗಮೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 28T201038.077

ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಯುವಕರ ದುರ್ಮರಣ

by ಶಾಲಿನಿ ಕೆ. ಡಿ
June 28, 2026 - 8:12 pm
0

Untitled design 2026 06 28T194556.897

ಅಮೆರಿಕಾದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

by Hemanth Kumar S
June 28, 2026 - 7:48 pm
0

Untitled design 2026 06 28T184215.998

ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
June 28, 2026 - 6:43 pm
0

Untitled design 2026 06 28T182259.843

ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ

by ಶಾಲಿನಿ ಕೆ. ಡಿ
June 28, 2026 - 6:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T182259.843
    ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ
    June 28, 2026 | 0
  • Untitled design 2026 06 28T174620.894
    ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!
    June 28, 2026 | 0
  • Untitled design 2026 06 28T162835.020
    ಸೌತ್ ಸ್ಟಾರ್ಸ್ ಕ್ಯಾರವಾನ್ ಕ್ಲಬ್‌ಗೆ ಕಿಚ್ಚ ಸುದೀಪ್ ಎಂಟ್ರಿ..!
    June 28, 2026 | 0
  • Web Photo Editor (85)
    ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್
    June 28, 2026 | 0
  • Web Photo Editor (86)
    ರಾಮ್ ಚರಣ್‌ಗೆ ‘ಮೆಗಾಸ್ಟಾರ್’ ಪಟ್ಟ ಚಿರು ಫ್ಯಾನ್ಸ್ ಬೇಸರ
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version