• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಫಿಲ್ಮ್ ಚೇಂಬರ್‌‌ನಲ್ಲಿ ಕನಕಪುರ ಶ್ರೀನಿವಾಸ್ ಕ್ಷಮೆಯಾಚನೆ

ಪುನೀತ್ ಸರ್ ದೇವರು..7 ಕೋಟಿ ಕನ್ನಡಿಗರಿಗೆ ಕ್ಷಮೆ ಇರಲಿ

admin by admin
February 18, 2026 - 6:53 pm
in ಸಿನಿಮಾ
0 0
0
BeFunky collage 2026 02 18T185220.551

ಸ್ಟಾರ್ ನಟರು ಹಾಗೂ ಸ್ಟಾರ್ ಡೈರೆಕ್ಟರ್‌ಗಳ ಮೇಲೆ ನಾಲಿಗೆ ಹರಿಬಿಟ್ಟು ಬಹುದೊಡ್ಡ ವಿವಾದಕ್ಕೆ ಕಾರಣರಾಗಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲಾ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿ ಆಗಿದ್ದು, ತಪ್ಪಿನ ಅರಿವಾಗಿ, ಇನ್ಮುಂದೆ ತಮ್ಮ ನಾಲಿಗೆಯನ್ನ ಹತೋಟಿಯಲ್ಲಿ ಇಟ್ಟಿಕೊಳ್ಳೋ ಭರವಸೆ ನೀಡಿದ್ದಾರೆ ವಿವಾದಾತ್ಮಕ ನಿರ್ಮಾಪಕ.

ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ವಿವಾದಕ್ಕೆ ಕಾರಣವಾದ ಘಟನೆ ಫೆಬ್ರವರಿ 5ರಂದು ನಡೆದ ‘ಕಾಟನ್ ಪೇಟೆ ಗೇಟ್’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಆರಂಭವಾಯಿತು. ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್, ಜೋಗಿ ಪ್ರೇಮ್, ಎ ಪಿ ಅರ್ಜುನ್, ಪುನೀತ್ ರಾಜ್ ಕುಮಾರ್, ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ನಟರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಅಸಮಾಧಾನ ಹೊರಹಾಕಿದರು. ಈ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಚಿತ್ರರಂಗದೊಳಗೆ ತೀವ್ರ ಪ್ರತಿಕ್ರಿಯೆ ಹುಟ್ಟಿಸಿತು. ಚಿತ್ರರಂಗದ ಗೌರವಕ್ಕೆ ಧಕ್ಕೆ ತಂದುಕೊಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿತು. ಹೀಗಾಗಿ ಪ್ರೇಮ್ ಹಾಗು ಎ ಪಿ ಅರ್ಜುನ್ ಫಿಲಂ ಚೇಂಬರ್ ಗೆ ದೂರು ನೀಡಿದ್ರು.

RelatedPosts

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ADVERTISEMENT
ADVERTISEMENT

ಫಿಲ್ಮ್ ಚೇಂಬರ್‌‌ನಲ್ಲಿ ಕನಕಪುರ ಶ್ರೀನಿವಾಸ್ ಕ್ಷಮೆಯಾಚನೆ

ಪುನೀತ್ ಸರ್ ದೇವರು..7 ಕೋಟಿ ಕನ್ನಡಿಗರಿಗೆ ಕ್ಷಮೆ ಇರಲಿ

ವಿಷಯ ತೀವ್ರವಾಗುತ್ತಿದ್ದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಗಮನ ಹರಿಸಿತು. ಈ ಹಿನ್ನೆಲೆಯಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲಾ ಅವರು ಕನಕಪುರ ಶ್ರೀನಿವಾಸ್ ಅವರಿಗೆ ಸ್ಪಷ್ಟಿಕರಣ ನೀಡಲು ಬುಲಾವ್ ನೀಡಿದರು. ಅಧ್ಯಕ್ಷರ ನೇತೃತ್ವದಲ್ಲಿ ಇಂದು ಒಂದೂವರೆ ಗಂಟೆ ಚರ್ಚೆ ನಡೆದಿದ್ದು, ಚರ್ಚೆಯ ಬಳಿಕ ಶ್ರೀನಿವಾಸ್ ಮಾತು ತಪ್ಪು ಅನ್ನೋದು ಅವರಿಗೆ ಅರಿವಾಗಿದೆ, ಕ್ಷಮೆ ಕೇಳಿದ್ದಾರೆ. ಇನ್ನು ಮುಂದೆ ಹೀಗೆ ಮಾತಾಡುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಜಯಮಾಲಾ ಹೇಳಿದರು.

ಶಿವಣ್ಣ, ದರ್ಶನ್, ಧ್ರುವ ಅಷ್ಟೇ ಅಲ್ಲ ಅವ್ರ ಫ್ಯಾನ್ಸ್‌‌ಗೂ ಸಾರಿ

ಪ್ರೇಮ್, AP ಅರ್ಜುನ್..ದುಡ್ಡು ಬೇಡ ಸಿನಿಮಾ ಮಾಡ್ಕೊಡಿ

ಚರ್ಚೆಯ ಬಳಿಕ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿದ ಕನಕಪುರ ಶ್ರೀನಿವಾಸ್ ಭಾವೋದ್ರಿಕ್ತವಾಗಿ ಕ್ಷಮೆ ಯಾಚಿಸಿದರು. ಒತ್ತಡದಲ್ಲಿ, ದುಃಖದಲ್ಲಿ ಹೇಳಿದ ಮಾತು. ಏಳು ಕೋಟಿ ಕನ್ನಡಿಗರಿಗೆ ಕ್ಷಮೆ ಕೇಳುತ್ತೇನೆ ಎಂದರು. ಪುನೀತ್ ರಾಜ್‌ಕುಮಾರ್ ಅವರನ್ನು “ದೇವರು” ಎಂದು ಕೊಂಡಾಡಿ, ಅಭಿಮಾನಿಗಳಲ್ಲಿ ಕ್ಷಮೆ ಕೇಳಿದರು. ಶಿವರಾಜ್‌ಕುಮಾರ್, ದರ್ಶನ್ ಹಾಗೂ ಧ್ರುವ ಸರ್ಜಾ ಬಗ್ಗೆ ಗೌರವ ವ್ಯಕ್ತಪಡಿಸಿ, ಕಲಾವಿದರು ಇಲ್ಲದೆ ಸಿನಿಮಾ ಸಾಧ್ಯವಿಲ್ಲ. ಕನ್ನಡ ಇಂಡಸ್ಟ್ರಿ ನನ್ನ ಉಳಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

“ದುಡ್ಡು ಬೇಡ..ಸಿನಿಮಾ ಮಾಡಿಕೊಡಿ ಸಾಕು” ಎಂದು ಕನಕಪುರ ಶ್ರೀನಿವಾಸ್, ಜೋಗಿ ಪ್ರೇಮ್ ಗೆ ಕೈಮುಗಿದು ವಿನಂತಿ ಮಾಡಿದ್ದಾರೆ. ಪ್ರೇಮ್ ಸಿನಿಮಾ ಮಾಡಲು ಒಪ್ಪಿದ್ದಾರೆ ಎಂಬ ಮಾತು ಹೊರಬಿದ್ದರೂ, ಈಗಾಗಲೇ ಮಾನನಷ್ಟ ಮೊಕದ್ದಮೆ ದಾಖಲಿಸಿರುವ ಹಿನ್ನೆಲೆ ಅವರ ಅಂತಿಮ ನಿಲುವು ಏನು ಎನ್ನುವುದು ಸ್ಯಾಂಡಲ್‌ವುಡ್‌ನಲ್ಲಿ ಕುತೂಹಲ ಮೂಡಿಸಿದೆ. ಇತ್ತ ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲಾ ಖಡಕ್ ಎಚ್ಚರಿಕೆ ನೀಡಿದ್ದು  “ಇನ್ಮುಂದೆ ಯಾರೂ ಕಲಾವಿದರ ಬಗ್ಗೆ ಹಗುರವಾಗಿ ಮಾತನಾಡಬಾರದು” ಎಂದು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಇದರ ನಡುವೆ ‘ಕಾಟನ್ ಪೇಟೆ ಗೇಟ್ ಚಿತ್ರದ ರಿಲೀಸ್ ಡೇಟ್ ಪೋಸ್ಟ್ ಫೋನ್ ಆಗಿದ್ದು ಮಾರ್ಚ್ 6ಕ್ಕೆ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ. ವಿವಾದದ ಬೆಂಕಿಯಲ್ಲಿ ಸಿನಿಮಾ ಭವಿಷ್ಯವೂ ಚರ್ಚೆಗೆ ಗ್ರಾಸವಾಗಿದೆ.

ಈಗಾಗಲೇ ನಷ್ಟದ ಒತ್ತಡದಲ್ಲಿರುವ ಶ್ರೀನಿವಾಸ್‌ಗೆ ಈ ಕಂಟ್ರೋವರ್ಸಿ ಡಬಲ್ ಶಾಕ್ ನೀಡಿದಂತಾಗಿದೆ. ಕ್ಷಮೆ ಕೇಳಿ ಮಾತು ವಾಪಸ್ ಪಡೆದರೂ, ಮುಂದಾದರೂ ನಾಲಿಗೆಗೆ ಬ್ರೇಕ್ ಹಾಕ್ತಾರಾ ಎಂಬ ಪ್ರಶ್ನೆ ಗಾಳಿಯಲ್ಲಿ ತೇಲುತ್ತಿದೆ. ಚಿತ್ರರಂಗ ಒಗ್ಗಟ್ಟಾಗಿ ವಿಷಯವನ್ನು ಕ್ಲೋಸ್ ಮಾಡುತ್ತದೆಯಾ? ಅಥವಾ ಕಾನೂನು ಹಾದಿ ಇನ್ನಷ್ಟು ಕಾವು ಪಡೆದುಕೊಳ್ಳುತ್ತದೆಯಾ? ಕಾದು ನೋಡಬೇಕು.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸ್ವ (1)

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:43 pm
0

ಸ್ವ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:17 pm
0

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (91)
    ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ
    July 16, 2026 | 0
  • Untitled design (89)
    ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ
    July 16, 2026 | 0
  • Untitled design (79)
    ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್
    July 16, 2026 | 0
  • ಅಪಾಯ (17)
    ‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ
    July 16, 2026 | 0
  • ಅಪಾಯ (15)
    ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version