• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪಾಕ್‌ನ ಭೂಪಟದಿಂದಲೇ ಅಳಿಸಿಹಾಕಿ.. ಕಂಗನಾ ಕಂಪನ

ಪಾಕಿಸ್ತಾನ ರಕ್ತಸಿಕ್ತ ಜಿರಳೆಗಳಿಂದ ಕೂಡಿರೋ ‘ಅಸಹ್ಯ ರಾಷ್ಟ್ರ’

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 10, 2025 - 6:52 pm
in ಸಿನಿಮಾ
0 0
0
Befunky collage 2025 05 10t184119.105

ರಾಮಾಯಣ, ಮಹಾಭಾರತ ನಡೆದದ್ದು ಹೆಣ್ಣಿಂದಲೇ. ಸದ್ಯ ಆಪರೇಷನ್ ಸಿಂದೂರ್ ಕೂಡ ಹೆಣ್ಣಿನಿಂದಲೇ ಅನ್ನೋದು ಓಪನ್ ಸೀಕ್ರೆಟ್. ಹೆಣ್ಣು ನಾರಿ.. ಮುನಿದರೆ ಮಾರಿ. ಯೆಸ್.. ನಟಿ ಕಮ್ ಬಿಜೆಪಿ ಸಂಸದೆ ಕಂಗನಾ ರಣಾವತ್ ಪಾಕ್ ವಿರುದ್ಧ ಕಿಡಿಕಾರಿದ್ದಾರೆ. ಭೂಪಟದಿಂದ ಪಾಕ್‌‌ನ ಅಳಿಸಿ ಹಾಕಬೇಕು ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಪಾಕ್‌ನ ಭೂಪಟದಿಂದಲೇ ಅಳಿಸಿಹಾಕಿ.. ಕಂಗನಾ ಕಂಪನ
  • ಪಾಕಿಸ್ತಾನ ರಕ್ತಸಿಕ್ತ ಜಿರಳೆಗಳಿಂದ ಕೂಡಿರೋ ‘ಅಸಹ್ಯ ರಾಷ್ಟ್ರ’

ನಟಿ, ನಿರ್ದೇಶಕಿ, ನಿರ್ಮಾಪಕಿ ಕಂಗನಾ ರಣಾವತ್ ಈಗ ಚಿತ್ರರಂಗಕ್ಕಷ್ಟೇ ಸೀಮಿತ ಆಗಿಲ್ಲ. ಆಕೆ ರಾಜಕಾರಣಿಯೂ ಹೌದು. ಬಿಜೆಪಿಯಿಂದ ಸಂಸದೆ ಆಗಿ ಪಾರ್ಮಿಮೆಂಟ್ ಮೆಟ್ಟಿಲೇರಿರೋ ಕಂಗನಾ ರಣಾವತ್ ಅಪಾರ ದೇಶಭಕ್ತೆಯೂ ಹೌದು. ಮಿಗಿಲಾಗಿ ಬಹುದೊಡ್ಡ ಸನಾತನಿ. ಹಿಂದುತ್ವ ಹಾಗೂ ದೇಶದ ಪರ ಸದಾ ಧ್ವನಿ ಎತ್ತುವಂತಹ ಬಹುಮುಖ ಪ್ರತಿಭೆ.

RelatedPosts

‘ಮಂಜುಮ್ಮಲ್ ಬಾಯ್ಸ್’ ನಿರ್ದೇಶಕ ಚಿದಂಬರಂ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಅರವಿಂದ್ ಕೌಶಿಕ್ ನಿರ್ದೇಶನದ ‘ಕಂಟ್ರಿ ಮೇಡ್ ಭಾಗ 2’ ಚಿತ್ರದ ಟೈಟಲ್ ಅನಾವರಣ

ಮದುವೆ ಬಳಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ

ವಿಜಯ್‌ಗಿಂತ ಪತ್ನಿ ಸಂಗೀತಾ ಶ್ರೀಮಂತೆನಾ? ಎಷ್ಟು ಕೋಟಿ ಆಸ್ತಿ ಗೊತ್ತಾದ್ರೆ ಶಾಕ್ ಆಗ್ತೀರಾ?

ADVERTISEMENT
ADVERTISEMENT

Kangana (10)ಸದ್ಯ ಸಿನಿಮಾ ಹಾಗೂ ರಾಜಕಾರಣ ಎರಡನ್ನೂ ಸರಿದೂಗಿಸಿಕೊಂಡು ಹೋಗ್ತಿರೋ ಬಾಲಿವುಡ್ ಕ್ವೀನ್, ಆಪರೇಷನ್ ಸಿಂದೂರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ರು. ಅದಕ್ಕೂ ಮುನ್ನ ನಡೆದ ಉಗ್ರರ ಪಹಲ್ಗಾಮ್ ದಾಳಿಯನ್ನ ತೀವ್ರವಾಗಿ ಖಂಡಿಸಿದ್ದರು. ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆಯ ನಡೆಯನ್ನ ಎಲ್ಲರೂ ಕೊಂಡಾಡ್ತಿರೋ ಈ ಸಂದರ್ಭದಲ್ಲಿ ಕಂಗನಾ ಕೂಡ ದಿನಕ್ಕೊಂದು ಪೋಸ್ಟ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ.

ಪಾಕಿಸ್ತಾನವನ್ನು ಭಯೋತ್ಪಾದಕರ ನಾಡು ಎಂದು ಕರೆದಿರೋ ಬಾಲಿವುಡ್ ಕ್ವೀನ್, ಅದನ್ನ ಭೂಪಟದಿಂದಲೇ ಅಳಿಸಿ ಹಾಕಬೇಕು ಅಂತ ಅಭಿಪ್ರಾಯ ಹೊರಹಾಕಿದ್ದಾರೆ.

Kangana (1)‘ಪಾಕಿಸ್ತಾನ ರಕ್ತಸಿಕ್ತ ಜಿರಳೆಗಳಿಂದ ಕೂಡಿದೆ. ಭಯೋತ್ಪಾದಕರಿಂದ ಕೂಡಿರುವ ಭಯಾನಕ, ಅಸಹ್ಯ ರಾಷ್ಟ್ರ. ವಿಶ್ವ ಭೂಪಟದಿಂದಲೇ ಅದನ್ನು ಅಳಿಸಿಹಾಕಬೇಕು’.

ನೈಜ ಘಟನೆ ಆಧಾರಿತ ಸಿನಿಮಾಗಳು, ಐತಿಹಾಸಿಕ ಚಿತ್ರಗಳು ಹಾಗೂ ಬಯೋಪಿಕ್‌ಗಳನ್ನ ಮಾಡೋದ್ರಲ್ಲಿ ಕಂಗನಾ ಎತ್ತಿದ ಕೈ. ಹಾಗಾಗಿ ಆಕೆಯ ಸಿನಿಮಾಗಳು ಹಾಗೂ ಪಾತ್ರಗಳಲ್ಲಿ ಒಂದು ಕಿಚ್ಚು ಇರಲಿದೆ. ಅದೇ ರೀತಿ ಒಂದೊಂದು ಸ್ಟೇಟ್‌‌ಮೆಂಟ್ ಕೂಡ ಸಂಚಲನ ಮೂಡಿಸುತ್ತವೆ. ಅದರಲ್ಲೂ ಎಂ.ಪಿ ಆದ ಬಳಿಕ ಈಕೆಯ ಮಾತುಗಳಿಗೆ ಒಂದು ತೂಕ ಬಂದಿದೆ. ಹಾಗಾಗಿ ಈಕೆ ಸದ್ಯ ನೀಡ್ತಿರೋ ಪಾಕ್ ವಿರುದ್ಧದ ಹೇಳಿಕೆಗಳು ಎಲ್ಲೆಡೆ ವೈರಲ್ ಆಗ್ತಿವೆ.

Kangana (7)ಕಂಗನಾ ಆಡಿರೋ ಮಾತುಗಳಿಗೆ ಎಲ್ಲೆಡೆಯಿಂದ ಪ್ರಶಂಸೆಗಳು ಕೂಡ ವ್ಯಕ್ತವಾಗ್ತಿವೆ. ನಿಜಕ್ಕೂ ಪಾಕಿಸ್ತಾನ ರಕ್ತಬೀಜಾಸುರರಂತಹ ಜಿರಳೆಗಳಿಂದ ಕೂಡಿರೋ ಪರಮ ಅಸಹ್ಯ ರಾಷ್ಟ್ರ ಅನ್ನೋದ್ರಲ್ಲಿ ಯಾವುದೇ ಅನುಮಾನವಿಲ್ಲ. ಅದನ್ನ ವರ್ಲ್ಡ್‌ ಮ್ಯಾಪ್‌‌ನಿಂದ ಅಳಿಸಿ ಹಾಕಬೇಕು ಅನ್ನೋ ಕಂಗನಾ ಮಾತಿಗೆ ಸಾಕಷ್ಟು ಮಂದಿ ಸಾಥ್ ನೀಡ್ತಿದ್ದಾರೆ.

Kangana (3)ಇಂದಿರಾ ಗಾಂಧಿ ಕುರಿತ ಎಮರ್ಜೆನ್ಸಿ ಸಿನಿಮಾದ ಬಳಿಕ ಹಿಂದಿ ಹಾಗೂ ತಮಿಳು ದ್ವಿಭಾಷಾ ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ ಕಂಗನಾ. ರಾಜಕಾರಣಿ ಆದ ಬಳಿಕವೂ ಬಣ್ಣದಲೋಕ ಮರೆಯದ ಕಂಗನಾ ಕಲೆಗೆ ಸಾಕಷ್ಟು ಸಮಯ ಹಾಗೂ ಒತ್ತು ಕೊಡ್ತಿರೋದು ಇಂಟರೆಸ್ಟಿಂಗ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್  

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (23)

ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ

by ಯಶಸ್ವಿನಿ ಎಂ
March 3, 2026 - 7:40 am
0

Untitled design (22)

2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?

by ಯಶಸ್ವಿನಿ ಎಂ
March 3, 2026 - 7:27 am
0

Untitled design (21)

100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

by ಯಶಸ್ವಿನಿ ಎಂ
March 3, 2026 - 7:05 am
0

Untitled design (20)

ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?

by ಯಶಸ್ವಿನಿ ಎಂ
March 3, 2026 - 6:55 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 02T220348.718
    ‘ಮಂಜುಮ್ಮಲ್ ಬಾಯ್ಸ್’ ನಿರ್ದೇಶಕ ಚಿದಂಬರಂ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
    March 2, 2026 | 0
  • Untitled design 2026 03 02T212836.236
    ಅರವಿಂದ್ ಕೌಶಿಕ್ ನಿರ್ದೇಶನದ ‘ಕಂಟ್ರಿ ಮೇಡ್ ಭಾಗ 2’ ಚಿತ್ರದ ಟೈಟಲ್ ಅನಾವರಣ
    March 2, 2026 | 0
  • Untitled design 2026 03 02T201654.631
    ಮದುವೆ ಬಳಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
    March 2, 2026 | 0
  • ವಿಜಯ್‌ಗಿಂತ ಸಂಗೀತಾ ಶ್ರೀಮಂತೆ!
    ವಿಜಯ್‌ಗಿಂತ ಪತ್ನಿ ಸಂಗೀತಾ ಶ್ರೀಮಂತೆನಾ? ಎಷ್ಟು ಕೋಟಿ ಆಸ್ತಿ ಗೊತ್ತಾದ್ರೆ ಶಾಕ್ ಆಗ್ತೀರಾ?
    March 2, 2026 | 0
  • Untitled design 2026 03 02T181758.290
    ಬಿಜೆಪಿಯಿಂದ ನಟಿ ಅಮೂಲ್ಯ ಪತಿ ಜಗದೀಶ್ ಆರ್ ಚಂದ್ರಗೆ ಮಹತ್ವದ ಹುದ್ದೆ..ಏನದು?
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version