• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟ ದರ್ಶನ್ ಬಳ್ಳಾರಿ ಜೈಲಿನ ಶಿಫ್ಟ್‌‌ ಭವಿಷ್ಯ ಇಂದು ನಿರ್ಧಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 9, 2025 - 10:15 am
in ಸಿನಿಮಾ
0 0
0
Untitled design 2025 09 09t101525.726

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ಕುರಿತು ಜೈಲು ಅಧಿಕಾರಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿತ್ತು. ವಾದ-ಪ್ರತಿವಾದ ಆಲಿಸಿ ಸೆಪ್ಟೆಂಬರ್‌ 9ಕ್ಕೆ ಆದೇಶ ಕಾಯ್ದಿರಿಸಲಾಗಿತ್ತು.ಜೊತೆಗೆ ದರ್ಶನ್ ಸ್ವತಃ ಸಲ್ಲಿಸಿದ್ದ ಮನೆ ಊಟ, ಹಾಸಿಗೆ, ದಿಂಬು ಮತ್ತು ಕಂಬಳಿಯಂತಹ ಮೂಲಭೂತ ಸೌಲಭ್ಯಗಳನ್ನು ಕೋರಿರುವ ಅರ್ಜಿಯ ತೀರ್ಪು ಇಂದೇ ಬರಲಿದೆ. ಈ ಎರಡು ಅರ್ಜಿಗಳ ಆದೇಶಕ್ಕಾಗಿ ದರ್ಶನ್ ಮತ್ತು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ದರ್ಶನ್‌ಗೆ ಈಗ ಡಬಲ್ ಟೆನ್ಶನ್ ಎದುರಾಗಿದೆ. ಒಂದೆಡೆ, ಬಳ್ಳಾರಿ ಜೈಲಿಗೆ ಸ್ಥಳಾಂತರದ ಭಯ, ಮತ್ತೊಂದೆಡೆ ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳಾದ ಹಾಸಿಗೆ, ದಿಂಬು, ಮನೆ ಊಟದಂತಹ ವಿಷಯಗಳಿಗೆ ಕೋರಿರುವ ಅರ್ಜಿಯ ತೀರ್ಪು ಬರಲಿದೆ.  ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗಾಗಿ ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ. ಬ್ಯಾರಕ್‌ಗಳನ್ನು ಸ್ವಚ್ಛಗೊಳಿಸಲಾಗಿದ್ದು, ಜೈಲಿನ ಸುತ್ತಮುತ್ತ ಅಭಿಮಾನಿಗಳ ಗುಂಪು ಸೇರದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಬಳ್ಳಾರಿ ಪೊಲೀಸರು ಮತ್ತು ಜೈಲಾಧಿಕಾರಿಗಳು ಹೈ ಅಲರ್ಟ್‌ನಲ್ಲಿದ್ದಾರೆ. ದರ್ಶನ್‌ಗೆ ಈ ಹಿಂದೆಯೂ 63 ದಿನಗಳ ಕಾಲ ಬಳ್ಳಾರಿ ಜೈಲಿನ ಅನುಭವವಿದೆ. ಆದರೆ, ಈ ಬಾರಿ ಸ್ಥಳಾಂತರವಾದರೆ, ವಿಚಾರಣೆಗೆ ಹಾಜರಾಗುವ ಸವಾಲು ಜೊತೆಗೆ ಕುಟುಂಬದವರ ಭೇಟಿಯ ತೊಂದರೆಯೂ ಎದುರಾಗಲಿದೆ.

RelatedPosts

ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ

ಸೆಲೆಬ್ರಿಟಿಗೂ ಸುರಕ್ಷತೆ ಇಲ್ಲವೇ? ದಿವ್ಯಾ ಸುರೇಶ್ ವಿಡಿಯೋ ವೈರಲ್

ADVERTISEMENT
ADVERTISEMENT

ಇಂದಿನ ಕೋರ್ಟ್ ತೀರ್ಪು ದರ್ಶನ್‌ ಅವರ ಜೈಲು ಭವಿಷ್ಯವನ್ನು ನಿರ್ಧರಿಸಲಿದೆ. ಅವರು ಪರಪ್ಪನ ಅಗ್ರಹಾರದಲ್ಲೇ ಉಳಿಯುತ್ತಾರಾ, ಅಥವಾ ಬಳ್ಳಾರಿಗೆ ಸ್ಥಳಾಂತರಗೊಳ್ಳುತ್ತಾರಾ? ಮನೆ ಊಟ, ಮೆತ್ತನೆಯ ಬೆಡ್‌ನಂತಹ ಸೌಲಭ್ಯಗಳು ಸಿಗುತ್ತವೆಯೇ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವನ್ನು ಇಂದು ಕೋರ್ಟ್ ಆದೇಶವೇ ನೀಡಲಿದೆ. ಈ ತೀರ್ಪಿಗಾಗಿ ದರ್ಶನ್‌ ಅಭಿಮಾನಿಗಳ ಜೊತೆಗೆ ಸ್ಯಾಂಡಲ್‌ವುಡ್‌ ಕೂಡ ಕಾತರದಿಂದ ಕಾಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಗೆ

ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 1:57 pm
0

Untitled design 2026 07 01T132122.415

ನಯಾರಾ ಬಂಕ್‌‌ಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆ

by ಶಾಲಿನಿ ಕೆ. ಡಿ
July 1, 2026 - 1:23 pm
0

Untitled design 2026 07 01T125127.554

ಹೆಂಡತಿ ದಪ್ಪ ಇದ್ದಾಳೆಂದು ಕತ್ತು ಹಿಸುಕಿ ಕೊಂದ ಪಾಪಿ ಪತಿ

by ಶಾಲಿನಿ ಕೆ. ಡಿ
July 1, 2026 - 12:53 pm
0

Untitled design 2026 07 01T122942.807

ಆಟೋ ಚಾಲಕರಿಗೆ ಗುಡ್ ನ್ಯೂಸ್: ಆಟೋ LPG ದರ ಭಾರೀ ಇಳಿಕೆ

by ಶಾಲಿನಿ ಕೆ. ಡಿ
July 1, 2026 - 12:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗೆ
    ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ
    July 1, 2026 | 0
  • Untitled design 2026 06 30T232427.981
    ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ
    June 30, 2026 | 0
  • Untitled design 2026 06 30T231252.781
    ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ
    June 30, 2026 | 0
  • Untitled design 2026 06 30T220133.760
    ಸೆಲೆಬ್ರಿಟಿಗೂ ಸುರಕ್ಷತೆ ಇಲ್ಲವೇ? ದಿವ್ಯಾ ಸುರೇಶ್ ವಿಡಿಯೋ ವೈರಲ್
    June 30, 2026 | 0
  • Untitled design 2026 06 30T214931.789
    ಬಲರಾಮನ ದಿನಗಳು.. ಇದು ರೆಟ್ರೋ ಅಂಡರ್‌‌ವರ್ಲ್ಡ್ ಸಿನಿಮಾ!
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version