• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದ ದರ್ಶನ್‌ಗೆ ಕೊನೆಗೂ ಸಿಕ್ತು ಹಾಸಿಗೆ, ದಿಂಬು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 10, 2025 - 11:58 am
in Flash News, ಸಿನಿಮಾ
0 0
0
Untitled design 2025 09 10t115330.154

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್‌ಗೆ ಕೊನೆಗೂ ಕೊಂಚ ನೆಮ್ಮದಿ ಸಿಕ್ಕಿದೆ. ಕೋರ್ಟ್ ಆದೇಶದ ಮೇರೆಗೆ ಜೈಲಾಧಿಕಾರಿಗಳು ದರ್ಶನ್‌ಗೆ ಹಾಸಿಗೆ, ದಿಂಬು ಮತ್ತು ಬೆಡ್‌ಶೀಟ್ ಒದಗಿಸಿದ್ದಾರೆ. ಈ ಸೌಲಭ್ಯಗಳಿಂದ ದರ್ಶನ್ ರಾತ್ರಿಯ ನಿದ್ರೆಯನ್ನು ಸುಖವಾಗಿ ಕಳೆಯುತ್ತಿದ್ದಾರೆ. ಜೊತೆಗೆ, ಬ್ಯಾರಕ್‌ನಲ್ಲಿ ವಾಕಿಂಗ್ ಮಾಡಲು ಅವಕಾಶವನ್ನೂ ನೀಡಲಾಗಿದೆ. ಬೆಳಗ್ಗೆ ವಾಕಿಂಗ್ ಮಾಡಿ, ತಿಂಡಿ ಸೇವಿಸಿ, ಸೆಲ್‌ನಲ್ಲಿ ಇರುತ್ತಿದ್ದ ದರ್ಶನ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ಸೆಪ್ಟೆಂಬರ್ 9ರಂದು ನಡೆದ ವಿಚಾರಣೆಯ ವೇಳೆ ದರ್ಶನ್ ನ್ಯಾಯಾಧೀಶರ ಮುಂದೆ ಜೈಲಿನ ಒಳಗಿನ ಕಷ್ಟಗಳ ಬಗ್ಗೆ ತಮ್ಮ ಅಳಲನ್ನು ತೋಡಿಕೊಂಡಿದ್ದರು. “ಸ್ವಲ್ಪ ವಿಷ ಕೊಡಿ ಸ್ವಾಮಿ” ಎಂದು ಕೇಳಿಕೊಂಡ ದರ್ಶನ್, ಜೈಲಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ತಾವು ಒದ್ದಾಡುತ್ತಿರುವುದಾಗಿ ಹೇಳಿದ್ದರು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಜೈಲಾಧಿಕಾರಿಗಳಿಗೆ ಕನಿಷ್ಠ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿತ್ತು. ದರ್ಶನ್‌ನ ವಕೀಲರು ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಕೋರ್ಟ್ ಸೆಪ್ಟೆಂಬರ್ 9ರಂದು ನೀಡಿತ್ತು. ಈ ಆದೇಶದಂತೆ, ಜೈಲಾಧಿಕಾರಿಗಳು ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ದಿಂಬು ಮತ್ತು ಬೆಡ್‌ಶೀಟ್ ಒದಗಿಸಿದ್ದಾರೆ.

RelatedPosts

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ: ಸುಮಾರು 1 ಲಕ್ಷ ಜನರ ಸಾವಿನ ಭೀತಿ..!

ಸೂಪರ್ ಎಲ್ ನೀನೋ ಪರಿಣಾಮ ಎದುರಿಸಲು ಸಜ್ಜಾಗಿ: ಡಿಸಿಎಂ ಡಾ.ಜಿ. ಪರಮೇಶ್ವರ

ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!

ADVERTISEMENT
ADVERTISEMENT
ಜೈಲಿನಲ್ಲಿ ದರ್ಶನ್‌ಗೆ ನರಕ ದರ್ಶನ

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಆರಂಭದಲ್ಲಿ ಯಾವುದೇ ಮೂಲಸೌಕರ್ಯಗಳಿಲ್ಲದೆ ಸಾಕಷ್ಟು ಕಷ್ಟವಾಗಿತ್ತು. ಮೂಲಭೂತ ಸೌಕರ್ಯಗಳಾದ ಬಟ್ಟೆ, ಚಪ್ಪಲಿ, ಪ್ಲೇಟ್, ಸ್ಪೂನ್ ಸೇರಿದಂತೆ ಅಗತ್ಯ ವಸ್ತುಗಳ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದರು. ದರ್ಶನ್‌ ಅವರ ವಕೀಲ ಸುನೀಲ್, ಜೈಲಿನ ಮ್ಯಾನ್ಯುಯಲ್ ಪ್ರಕಾರ ವಿಚಾರಣಾಧೀನ ಕೈದಿಗಳಿಗೂ ಮತ್ತು ಶಿಕ್ಷಿತ ಕೈದಿಗಳಿಗೂ ತಮ್ಮ ಸ್ವಂತ ಖರ್ಚಿನಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶವಿದೆ ಎಂದು ಕೋರ್ಟ್‌ನಲ್ಲಿ ವಾದಿಸಿದ್ದರು. ಈ ವಾದದ ಆಧಾರದ ಮೇಲೆ ಕೋರ್ಟ್, ಜೈಲು ನಿಯಮಾವಳಿಗಳಿಗೆ ಅನುಗುಣವಾಗಿ ಕನಿಷ್ಠ ಸೌಲಭ್ಯಗಳನ್ನು ಒದಗಿಸುವಂತೆ ಆದೇಶಿಸಿತ್ತು.

ದರ್ಶನ್‌ನ ವಕೀಲರು ಕೋರ್ಟ್‌ನಲ್ಲಿ ತಾರತಮ್ಯದ ಬಗ್ಗೆ ಪ್ರಶ್ನೆ ಎತ್ತಿದ್ದರು. “ಜೀವಾವಧಿ ಶಿಕ್ಷೆಗೊಳಗಾದ ಕೈದಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಆದರೆ ದರ್ಶನ್ ವಿಷಯದಲ್ಲಿ ಏಕೆ ತಾರತಮ್ಯ?” ಎಂದು ಕೇಳಿದ್ದರು. ಜೈಲಿನಲ್ಲಿ ಟಿವಿ, ನ್ಯೂಸ್‌ಪೇಪರ್, ಮ್ಯೂಸಿಕ್ ಸೇರಿದಂತೆ ಇತರ ಸೌಲಭ್ಯಗಳು ಲಭ್ಯವಿರುವಾಗ ದರ್ಶನ್‌ಗೆ ಮಾತ್ರ ಏಕೆ ಇವು ದೊರೆಯುತ್ತಿಲ್ಲ ಎಂದು ವಾದಿಸಿದ್ದರು. ಇದರ ಜೊತೆಗೆ, ಸುಪ್ರೀಂ ಕೋರ್ಟ್‌ನ ಆದೇಶವನ್ನು ಉಲ್ಲೇಖಿಸಿ, ಕೈದಿಗಳಿಗೆ ಮೂಲಭೂತ ಹಕ್ಕುಗಳಾದ ಹೈಜೀನಿಕ್ ಆಹಾರ ಮತ್ತು ಕನಿಷ್ಠ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದ್ದರು. ದರ್ಶನ್‌ಗೆ ಈಗಾಗಲೇ ಬಲಗೈಗೆ ಶಸ್ತ್ರಚಿಕಿತ್ಸೆಯಾಗಿದ್ದು, ಕೈ ಆಡಿಸಲು ತೊಂದರೆಯಾಗುತ್ತಿದೆ ಎಂದು ವಕೀಲರು ತಿಳಿಸಿದ್ದರು.

ಕೋರ್ಟ್ ಆದೇಶದ ಬಳಿಕ ದರ್ಶನ್‌ಗೆ ಒದಗಿಸಲಾದ ಹಾಸಿಗೆ ಮತ್ತು ದಿಂಬಿನಿಂದ ಅವರು ರಾತ್ರಿ ಚೆನ್ನಾಗಿ ನಿದ್ದೆ ಮಾಡಿದ್ದಾರೆ. ಬೆಳಗ್ಗೆ ಬ್ಯಾರಕ್‌ನಲ್ಲಿ ವಾಕಿಂಗ್ ಮಾಡುವ ಅವಕಾಶವನ್ನು ಬಳಸಿಕೊಂಡ ದರ್ಶನ್, ಕೆಲವೊತ್ತು ವಾಕಿಂಗ್ ಮಾಡಿ, ತಿಂಡಿ ಸೇವಿಸಿ, ಸೆಲ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಜೈಲು ಮೂಲಗಳಿಂದ ಮಾಹಿತಿ ದೊರೆತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 25T161231.219

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
June 25, 2026 - 4:14 pm
0

Untitled design 2026 06 25T155114.759

ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ: ಸುಮಾರು 1 ಲಕ್ಷ ಜನರ ಸಾವಿನ ಭೀತಿ..!

by ಶಾಲಿನಿ ಕೆ. ಡಿ
June 25, 2026 - 3:53 pm
0

Untitled design 2026 06 25T152204.650

ಸೂಪರ್ ಎಲ್ ನೀನೋ ಪರಿಣಾಮ ಎದುರಿಸಲು ಸಜ್ಜಾಗಿ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
June 25, 2026 - 3:22 pm
0

Web Photo Editor (43)

ಭಾರತದಲ್ಲಿ ನಾಲ್ಕೂವರೆ ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಅಮೇಜಾನ್ ನಿರ್ಧಾರ!

by ದಿಶಾ ಕೆ. ಎಸ್.
June 25, 2026 - 2:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T161231.219
    ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
    June 25, 2026 | 0
  • Untitled design 2026 06 25T155114.759
    ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ: ಸುಮಾರು 1 ಲಕ್ಷ ಜನರ ಸಾವಿನ ಭೀತಿ..!
    June 25, 2026 | 0
  • Untitled design 2026 06 25T152204.650
    ಸೂಪರ್ ಎಲ್ ನೀನೋ ಪರಿಣಾಮ ಎದುರಿಸಲು ಸಜ್ಜಾಗಿ: ಡಿಸಿಎಂ ಡಾ.ಜಿ. ಪರಮೇಶ್ವರ
    June 25, 2026 | 0
  • Untitled design 2026 06 24T232826.003
    ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ
    June 24, 2026 | 0
  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version