• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹಿರಿಯ ನಟಿ ಶೈಲಶ್ರೀ ನೆರವಿಗೆ ನಿಂತ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 2, 2025 - 3:44 pm
in ಸಿನಿಮಾ
0 0
0
Untitled design 2025 04 02t154411.787

ನಟ ದರ್ಶನ್‌ ಅವರು ಕೇವಲ ಸಿನಿಮಾ ಮಾತ್ರವಲ್ಲ, ಸಾಮಾಜಿಕ ಸೇವೆಗಳಲ್ಲಿ ಸಹ ಸದಾ ಮುಂದಿದ್ದಾರೆ. ಇತ್ತೀಚೆಗೆ ಹಿರಿಯ ಪತ್ರಕರ್ತ ಗಣೇಶ್‌ ಕಾಸರಗೋಡು ಅವರು ದರ್ಶನ್‌ ಮಾಡಿದ ಸಾಮಾಜಿಕ ಕಾರ್ಯದ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ  ಹಂಚಿಕೊಂಡಿದ್ದಾರೆ. ಹಿರಿಯ ನಟ ಸುದರ್ಶನ್ ಪತ್ನಿ ಶೈಲಶ್ರೀ ಅವರು ಈಗ ಆಶ್ರಮದಲ್ಲಿ ವಾಸಿಸುತ್ತಿದ್ದಾರೆ. ಅವರ ಜೀವನ ನಿರ್ವಹಣೆಗೆ ದರ್ಶನ್‌ ನೆರವಿಗೆ ಬಂದಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.

ಗಣೇಶ್‌ ಕಾಸರಗೋಡು ಪೋಸ್ಟ್‌ನಲ್ಲಿ ಏನಿದೆ? 

ಒಂದು ಕಾಲದಲ್ಲಿ ಕನ್ನಡ ಚಿತ್ರರಂಗವನ್ನಾಳಿದ ಕಲಾವಿದರ ಕುಟುಂಬದ ಕುಡಿಯೊಂದು ನೆಲೆ ಬೆಲೆಯಿಲ್ಲದೇ ಇದೇ ಬೆಂಗಳೂರಿನ ಆಶ್ರಮಕ್ಕೆ ಸೇರಿಕೊಂಡು ಆಶ್ರಯ ಪಡೆದಿರುವ ದುರಂತ ಸುದ್ದಿಯೊಂದರ ಹಿಂದೆ ಬಿದ್ದಿದ್ದೇನೆ. ಹೌದು, ಕನ್ನಡ ಚಿತ್ರರಂಗಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಆರ್.ಎನ್. ನಾಗೇಂದ್ರರಾಯರ ಮುದ್ದಿನ ಸೊಸೆ ಇಲ್ಲೇ ಈ ಕಾಂಕ್ರೀಟ್ ಕಾಡಿನ ನಡುವೆ ಕಳೆದು ಹೋಗಿದ್ದಾರೆ. ಸುದರ್ಶನ್ ಅವರ ಸಾವಿನ ನಂತರ ದಿಕ್ಕಿಲ್ಲದ ಪರದೇಶಿಯಾಗಿ ಏಕಾಂಗಿ ಬದುಕು ಕಂಡುಕೊಂಡಿದ್ದ ಶೈಲಶ್ರೀ ಮೇಡಂ ಸೈಲೆಂಟ್ ಆಗಿ ಆಶ್ರಮ ಸೇರಿಕೊಂಡಿರುವ ಹೃದಯ ವಿದ್ರಾವಕ ಸುದ್ದಿಯೊಂದು ಬಂದಿದೆ.

RelatedPosts

ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!

ಡಿಬಾಸ್‌ ದರ್ಶನ್‌ಗೆ ಕಡುಕಷ್ಟದಲ್ಲೊಂದು ಗುಡ್‌ ನ್ಯೂಸ್

ಸ್ಯಾಂಡಲ್‌ವುಡ್‌ನ ಕ್ಯೂಟ್ ಜೋಡಿ ಶಿವಣ್ಣ-ಗೀತಕ್ಕ ಅವರಿಗೆ 40ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮ

ಕಾಕ್ಟೇಲ್ ಪಾರ್ಟಿಯಲ್ಲಿ ನ್ಯಾಷನಲ್ ಕ್ರಶ್‌ಗೆ ಬ್ಯಾಡ್ ಟಚ್..?

ADVERTISEMENT
ADVERTISEMENT

ಈ ಸುದ್ದಿಯ ಬೆನ್ನು ಹತ್ತಿ ಹೋದಾಗ ಸಿಕ್ಕ ವಿವರಗಳನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತಿದ್ದೇನೆ. ಖ್ಯಾತ ನಾಯಕ ನಟ ಸುದರ್ಶನ್ ಅವರ ಕಾಲಾನಂತರ ನಾಗರಬಾವಿಯ ಅಪಾರ್ಟ್ಮೆಂಟೊಂದರಲ್ಲಿ ಬದುಕು ನಡೆಸುತ್ತಿದ್ದರು ಶೈಲಶ್ರೀ. ಮಕ್ಕಳಿಗೆ ಸಂಗೀತ ಹೇಳಿಕೊಟ್ಟು ಅಷ್ಟೋ ಇಷ್ಟೋ ಸಂಪಾದಿಸುತ್ತಿದ್ದ ಈ ಕಲಾವಿದೆ ಹೇಗೋ ಜೀವನದ ದಾರಿ ಕಂಡುಕೊಂಡಿದ್ದರು. ಆದರೆ ಅಪಾರ್ಟ್ಮೆಂಟ್ ಓನರ್ ಆ ಬಿಲ್ಡಿಂಗನ್ನು ನೆಲಸಮ ಮಾಡಿ ಮತ್ತೊಂದು ಬೃಹತ್ ಅಪಾರ್ಟ್ಮೆಂಟ್ ಕಟ್ಟಲು ತಯಾರಿ ನಡೆಸಿದಾಗ ಶೈಲಶ್ರೀ ಮೇಡಂ ಜಾಗ ಖಾಲಿ ಮಾಡಬೇಕಾಯಿತು. ಒಂಟಿ ಜೀವ. ಎಲ್ಲಿಗೆ ಹೋಗುವುದೆಂದು ದಿಕ್ಕು ತೋಚದೇ ಕುಳಿತಿದ್ದಾಗ ಅವರಿಗೆ ದಿಕ್ಕಾದವರು ಕನ್ನಡದ ಮತ್ತೊಬ್ಬ ಹಿರಿಯ ನಟಿ…ಹೆಸರು ಬೇಡ ಬಿಡಿ, ಮುಂದೊಮ್ಮೆ ತಿಳಿಸುತ್ತೇನೆ. ಇವರ ಸಲಹೆಯಂತೆ ಶೈಲಶ್ರೀ ಆಶ್ರಮ ಸೇರಿಕೊಂಡರು. ಆಶ್ರಮದ ಖರ್ಚು ವೆಚ್ಚಗಳನ್ನು ಅದೇ ಹಿರಿಯ ನಟಿ ತಾತ್ಕಾಲಿಕವಾಗಿ ನೋಡಿಕೊಂಡರು. ಆದರೆ ದೀರ್ಘಕಾಲದ ತನಕ ಆರ್ಥಿಕವಾಗಿ ಸಹಾಯ ಮಾಡುವುದು ಅವರಿಗೂ ಕಷ್ಟವಾದಾಗ ದೊಡ್ಡ ನೆರವಿಗೆ ನಿಂತವರು ನಟ ದರ್ಶನ್ ತೂಗುದೀಪ! ತಮ್ಮ ಸೋದರ ದಿನಕರ್ ಮೂಲಕ ಶೈಲಶ್ರೀಯವರ ಕೊನೆಗಾಲದ ತನಕ ಈ ಸಹಾಯವನ್ನು ನೀಡಲು ದರ್ಶನ್ ತಾವಾಗಿಯೇ ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿ ಇದೆ. ಬಲಗೈ ಕೊಟ್ಟದ್ದು ಎಡಗೈಗೆ ಗೊತ್ತಾಗಬಾರದು ಎಂಬ ನಿಲುವಿನ ದರ್ಶನ್, ಎಷ್ಟೇ ಗುಪ್ತವಾಗಿ ಈ ದೊಡ್ಡ ಸಹಾಯವನ್ನು ಮಾಡಿದರೂ ಸುದ್ದಿ ಹೊರಬಿದ್ದಿದೆ.


ಈ ನಡುವೆ ಯುಟ್ಯೂಬ್ ಓನರ್’ವೊಬ್ಬ ಶೈಲಶ್ರೀಯವರನ್ನು ಸಂದರ್ಶಿಸಿ ಏಳೆಂಟು ಎಪಿಸೋಡ್ ಮಾಡಿ ಹೋದವನು ಈ ಅಸಹಾಯಕ ನಟಿಯ ಹೆಸರು ಹೇಳಿಕೊಂಡು ನಾಲ್ಕಾರು ಲಕ್ಷ ಸಂಪಾದಿಸಿ, ಸ್ವಂತಕ್ಕೆ ಬ್ಯಾಂಕ್ ಬ್ಯಾಲೆನ್ಸ್ ಏರಿಸಿಕೊಂಡ ಸುದ್ದಿಯೂ ಹೊರಬಂದಿದೆ. ಇಂಥಾ ಅಮಾನುಷ ಕೃತ್ಯಕ್ಕೆ ಹೇಗಾದರೂ ಆತನಿಗೆ ಮನಸ್ಸು ಬಂತೋ ಗೊತ್ತಿಲ್ಲ. ಕಲೆಯ ಹೆಸರಿನಲ್ಲಿ ಮಾಧ್ಯಮವನ್ನು ಹೀಗೆ ದುರುಪಯೋಗ ಪಡಿಸಿಕೊಂಡರೆ ಕರ್ಮ ರಿಟರ್ನ್ಸ್ ಎನ್ನದೇ ವಿಧಿಯಿಲ್ಲ.

ನಟ ದರ್ಶನ್‌ ಅವರು ದಿನಕರ್‌ ತೂಗುದೀಪ ಮೂಲಕ ಶೈಲಶ್ರೀ ಅವರಿಗೆ ಐವತ್ತು ಸಾವಿರ ರೂಪಾಯಿ ನೀಡಿದ್ದರಂತೆ. ಅದಾದ ನಂತರದಲ್ಲಿ ಆಶ್ರಮದ ಅಷ್ಟು ಖರ್ಚು ವೆಚ್ಚಗಳನ್ನು ನೋಡಿಕೊಳ್ಳಲು ದರ್ಶನ್‌ ನಿರ್ಧಾರ ಮಾಡಿದ್ದಲ್ಲದೆ, ಇಂದಿಗೂ ನಿಭಾಯಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 19T174350.135

ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
May 19, 2026 - 5:44 pm
0

Untitled design 2026 05 19T171218.991

ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 19, 2026 - 5:14 pm
0

Untitled design 2026 05 19T164815.995

ದುಬಾರೆ ದುರಂತ; ಮಾರ್ತಾಂಡ ಆನೆ ನಿಧನಕ್ಕೆ ಈಶ್ವರ ಖಂಡ್ರೆ ಸಂತಾಪ; ಮೃ*ತ ಮಹಿಳೆ ಕುಟುಂಬಕ್ಕೆ 20 ಲಕ್ಷ ಪರಿಹಾರ

by ಶಾಲಿನಿ ಕೆ. ಡಿ
May 19, 2026 - 4:48 pm
0

Untitled design 2026 05 19T162145.007

ಡಿಬಾಸ್‌ ದರ್ಶನ್‌ಗೆ ಕಡುಕಷ್ಟದಲ್ಲೊಂದು ಗುಡ್‌ ನ್ಯೂಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 19, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 19T171218.991
    ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!
    May 19, 2026 | 0
  • Untitled design 2026 05 19T162145.007
    ಡಿಬಾಸ್‌ ದರ್ಶನ್‌ಗೆ ಕಡುಕಷ್ಟದಲ್ಲೊಂದು ಗುಡ್‌ ನ್ಯೂಸ್
    May 19, 2026 | 0
  • BeFunky collage (32)
    ಸ್ಯಾಂಡಲ್‌ವುಡ್‌ನ ಕ್ಯೂಟ್ ಜೋಡಿ ಶಿವಣ್ಣ-ಗೀತಕ್ಕ ಅವರಿಗೆ 40ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮ
    May 19, 2026 | 0
  • BeFunky collage (30)
    ಕಾಕ್ಟೇಲ್ ಪಾರ್ಟಿಯಲ್ಲಿ ನ್ಯಾಷನಲ್ ಕ್ರಶ್‌ಗೆ ಬ್ಯಾಡ್ ಟಚ್..?
    May 19, 2026 | 0
  • BeFunky collage (27)
    “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ರಿಲೀಸ್
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version