• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕನ್ನಡದ ಹಿರಿಯ ನಟ ಎಂ.ಎಸ್. ಉಮೇಶ್ ಇನ್ನಿಲ್ಲ

admin by admin
November 30, 2025 - 9:55 am
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 11 30T095217.806

RelatedPosts

ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌

ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?

ಬಾಂಗ್ಲಾದೇಶಕ್ಕೆ ಈ ವರ್ಷವೇ ಮರಳುತ್ತೇನೆ: ಶತ್ರುಗಳಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ವಾರ್ನಿಂಗ್

ADVERTISEMENT
ADVERTISEMENT

ಬೆಂಗಳೂರು: ಕನ್ನಡ ಚಿತ್ರರಂಗದ ಅಪ್ರತಿಮ ಹಾಸ್ಯ ನಟ, ಪೋಷಕ ನಟ ಎಂ.ಎಸ್. ಉಮೇಶ್ (84) ಅವರು ಇಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಪತ್ತೆಯಾಗಿತ್ತು. ಕಿಮೊಥೆರಪಿ ಮತ್ತು ಇಮ್ಯೂನೋಥೆರಪಿ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಕಳೆದ ತಿಂಗಳು ಮನೆಯಲ್ಲಿ ಕಾಲು ಜಾರಿ ಬಿದ್ದ ಪರಿಣಾಮ ಆಸ್ಪತ್ರೆಗೆ ದಾಖಲಾದಾಗಲೇ ವೈದ್ಯರು ಲಿವರ್ ಕ್ಯಾನ್ಸರ್ ಗಂಭೀರ ಹಂತದಲ್ಲಿದೆ ಎಂದು ಪತ್ತೆಹಚ್ಚಿದ್ದರು. ಆದರೂ ಚಿಕಿತ್ಸೆಗೆ ಒಳಗಾಗಿ ಗುಣಮುಖರಾಗುತ್ತಿದ್ದಾರೆ ಎಂಬ ಆಶಯದಲ್ಲಿದ್ದ ಅಭಿಮಾನಿಗಳಿಗೆ ಮತ್ತು ಕುಟುಂಬಕ್ಕೆ ಇದು ತೀವ್ರ ಆಘಾತ ಉಂಟಿಮಾಡಿದೆ. ಇವರ ಸಾವಿಗೆ ಹಲವಾರಿ ಸಿನಿ ಪ್ರೇಮಿಗಳು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

60 ವರ್ಷಗಳ ಸಿನಿಮಾ ಪಯಣ

1945 ಏಪ್ರಿಲ್ 24ರಂದು ಮೈಸೂರಿನಲ್ಲಿ ಜನಿಸಿದ ಎಂ.ಎಸ್. ಉಮೇಶ್ ಅವರು 1960ರಲ್ಲಿ ಬಿ.ಆರ್. ಪಂತುಲು ನಿರ್ದೇಶನದ ‘ಮಕ್ಕಳ ರಾಜ್ಯ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಆರಂಭದಲ್ಲಿ ಸಣ್ಣ ಪಾತ್ರಗಳಲ್ಲಿ ಕಾಣಿಸಿಕೊಂಡ ಅವರು ಬಳಿಕ ಹಾಸ್ಯ ಮತ್ತು ಪೋಷಕ ಪಾತ್ರಗಳಲ್ಲಿ ಅಪ್ರತಿಮ ನಟನೆ ತೋರಿ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದರು.

350ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿದ ಉಮೇಶ್ ಅವರು ಡಾ. ರಾಜ್‌ಕುಮಾರ್, ಅಂಬರೀಷ್, ವಿಷ್ಣುವರ್ಧನ್, ಶಂಕರ್ ನಾಗ್, ರವಿಚಂದ್ರನ್, ಪುನೀತ್ ರಾಜ್‌ಕುಮಾರ್ ಸೇರಿದಂತೆ ಹಲವು ಮಹಾದರಿ ನಾಯಕರ ಜೊತೆಗೆ ಕೆಲಸ ಮಾಡಿದ್ದಾರೆ. ‘ನಾಗರಹಾವು’, ‘ಗುರು ಶಿಷ್ಯರು’, ‘ಅಪೂರ್ವ ಸಂಗಮ’, ‘ಶ್ರುತಿ ಸೇರಿದಾಗ’, ‘ಹಾಲು ಸಕ್ಕರೆ’, ‘ಗೋಲ್‌ಮಾಲ್ ರಾಧಾಕೃಷ್ಣ’, ‘ಮಲಯ ಮಾರುತ’, ‘ಗಜಪತಿ ಗರುಡಗಂಭ’, ‘ಕಾಮನ ಬಿಲ್ಲು’, ‘ಅನುಪಮಾ’ ಮುಂತಾದ ಚಿತ್ರಗಳಲ್ಲಿ ಅವರ ಹಾಸ್ಯ ಪಾತ್ರಗಳು ಇಂದಿಗೂ ಜನಪ್ರಿಯವಾಗಿವೆ. ಇತ್ತೀಚಿನ ವರ್ಷಗಳಲ್ಲಿಯೂ ಸಕ್ರಿಯವಾಗಿದ್ದ ಉಮೇಶ್ ಅವರು ‘ಕಮಲ್ ಶ್ರೀದೇವಿ’, ‘ಐ ಆ್ಯಮ್ ಗಾಡ್’ ಚಿತ್ರಗಳಲ್ಲಿ ನಟಿಸಿದ್ದರು.

ಸಂದ ಪ್ರಶಸ್ತಿಗಳು
ʻಕಥಾಸಂಗಮದʼ ಎಂಬ ಮೂರು ಕಥಾನಕಗಳ ಚಿತ್ರವಾದ ಮುನಿತಾಯಿಯಲ್ಲಿ ‘ತಿಮ್ಮರಾಯಿ’ ಪಾತ್ರಕ್ಕೆ ಉತ್ತಮ ಪೋಷಕನಟ ಪ್ರಶಸ್ತಿ, 1994ರಲ್ಲಿ ನಾಟಕ ಅಕಾಡಮಿ ಪ್ರಶಸ್ತಿ, 1997ರಲ್ಲಿ ಮಹಾನಗರ ಪಾಲಿಕೆ ಪ್ರಶಸ್ತಿ. ಆತ್ಮಚರಿತ್ರೆ ‘ಬಣ್ಣದ ಘಂಟೆ’ಗೆ ವಿಶ್ವೇಶ್ವರಯ್ಯ ಪ್ರತಿಷ್ಠಾನ ಪ್ರಶಸ್ತಿ ಮುಂತಾದ ಹಲವಾರು ಗೌರವಗಳು ಉಮೇಶರನ್ನ ಅರಸಿಬಂದಿವೆ. ಉಮೇಶರ 5 ದಶಕಗಳ ಚಿತ್ರರಂಗದಲ್ಲಿನ ಕಾಯಕವನ್ನು ಚಿತ್ರರಂಗವು ಗೌರವಿಸಿತು.

ಎಂ.ಎಸ್. ಉಮೇಶ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಮಧ್ಯಾಹ್ನ 2 ಗಂಟೆಗೆ ವಿಲ್ಸನ್ ಗಾರ್ಡನ್ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಅವರಿಗೆ ಪತ್ನಿ ಭಾಗೀರಥಿ ಉಮೇಶ್, ಮಕ್ಕಳು ಗುರುದತ್ತ್ ಮತ್ತು ಸೌಮ್ಯ ಇದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 29T070313.194

ರಾತ್ರಿ ನಿದ್ರೆ ಬರ್ತಿಲ್ಲವೇ? ಮಲಗುವ ಮುನ್ನ ಈ ಅಭ್ಯಾಸಗಳನ್ನು ತಪ್ಪಿಸಿ.!

by ಶಾಲಿನಿ ಕೆ. ಡಿ
June 29, 2026 - 7:07 am
0

Untitled design 2026 06 29T063116.629

ದಿನ ಭವಿಷ್ಯ: ಈ ರಾಶಿಯವರಿಗೆ ಹಣದ ಲಾಭ, ಉದ್ಯೋಗ ಅವಕಾಶ, ಕೆಲವರಿಗೆ ಸಂಕಷ್ಟದ ಸೂಚನೆ!

by ಶಾಲಿನಿ ಕೆ. ಡಿ
June 29, 2026 - 6:33 am
0

Untitled design 2026 06 28T233046.999

ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ

by ಶಾಲಿನಿ ಕೆ. ಡಿ
June 28, 2026 - 11:34 pm
0

Untitled design 2026 06 28T230913.786

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌

by ಶಾಲಿನಿ ಕೆ. ಡಿ
June 28, 2026 - 11:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T233046.999
    ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ
    June 28, 2026 | 0
  • Untitled design 2026 06 28T230913.786
    ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌
    June 28, 2026 | 0
  • Untitled design 2026 06 28T222309.817
    ಬಾಂಗ್ಲಾದೇಶಕ್ಕೆ ಈ ವರ್ಷವೇ ಮರಳುತ್ತೇನೆ: ಶತ್ರುಗಳಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ವಾರ್ನಿಂಗ್
    June 28, 2026 | 0
  • Untitled design 2026 06 28T212205.933
    ಸೌದಿ ಅರಾಮ್ಕೊ ಹೆಲಿಕಾಪ್ಟರ್ ಪತನ: 14 ಮಂದಿ ದುರ್ಮರಣ
    June 28, 2026 | 0
  • Untitled design 2026 06 28T205643.531
    2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ಡಿ.ಕೆ ಶಿವಕುಮಾರ್
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version