• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಸ ಸಿನಿಮಾದಲ್ಲಿ ಮನದ ಕಡಲು ಹೀರೋ..ರಗಡ್ ಅವತಾರದಲ್ಲಿ ಸುಮುಖ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 9, 2025 - 12:29 pm
in ಸಿನಿಮಾ
0 0
0
Untitled design 2025 09 09t122659.577

ಮನದ ಕಡಲು ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಹುಟ್ಟಿಸಿರುವ ಯುವ ನಾಯಕ ಸುಮುಖ್ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಸುಮುಖ್ ಬರ್ತಡೇ ವಿಶೇಷವಾಗಿ ಹೊಸ ಸಿನಿಮಾ ಘೋಷಣೆಯಾಗಿದೆ. ಯೋಗರಾಜ್ ಭಟ್ ನಿರ್ದೇಶನದ ಮನದ ಕಡಲು ಚಿತ್ರದಲ್ಲಿ ಲವರ್ ಬಾಯ್ ಆಗಿದ್ದ ಸುಮುಖ್ ಈಗ ಹೊಸ ಅವತಾರವೆತ್ತಿದ್ದಾರೆ‌. ಚಾಕಲೇಟ್ ಹೀರೋ ಸುಮುಖ್ ಕಂಪ್ಲೀಟ್ ರಗಡ್ ಅವತಾರ ತಾಳಿದ್ದಾರೆ.

ಹೇಗಿದೆ‌ ಪೋಸ್ಟರ್?

RelatedPosts

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!

ಸರ್ಕಾರಿ ಕೆಲಸಕ್ಕೆ ಕೇಶವ, ಡ್ರೈವಿಂಗ್ ಕೆಲಸಕ್ಕೆ ವಲ್ಲಭ!: ಪತ್ನಿಯರ ಮುಂದೆ ಗುಟ್ಟು ಉಳಿಯುತ್ತಾ?

ADVERTISEMENT
ADVERTISEMENT

ಸುಮುಖ್ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಗಣೇಶ ಪೇಟಿಂಗ್ ಮುಂದೆ ಕೈಯಲ್ಲಿ ಪೇಂಟ್ ಬಾಕ್ಸ್ ಹಿಡಿದು ನಿಂತಿರುವ ಸುಮುಖ್ ಗೆ ಅವನ ನಿಷ್ಠೆ ತಲೆಬಾಗುವುದಿಲ್ಲ. ಅದು ಜ್ವಾಲೆಯಂತೆ ಹತ್ತಿ ಉರಿಯುತ್ತದೆ ಎಂಬ ಅಡಿ ಬರಹ ಕೊಡಲಾಗಿದೆ.

ನಿರ್ದೇಶಕರು ಯಾರು?

ಕಳೆದ ಹತ್ತದಿನೈದು ವರ್ಷಗಳಿಂದ ಅಸೋಸಿಯೇಟ್ ಡೈರೆಕ್ಟರ್ ಆಗಿ ದುಡಿದಿರುವ ಸಂಜಯ್ ಕೆಕೆ ಎಂಬುವವರು ಈ ಚಿತ್ರ ನಿರ್ದೇಶಕನಕ್ಕಿಳಿದಿದ್ದಾರೆ. ಈ ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸುತ್ತಿರುವ ಸಂಜಯ್ ಕಥೆ ಬರೆದು‌ ಚೊಚ್ಚಲ ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ.

ನೈಜ ಕಥೆಯಲ್ಲಿ ಸುಮುಖ್

ಸಂಜಯ್ ಅವರು ನೈಜ ಕಥೆಯನ್ನು ಹೇಳೋದಿಕ್ಕೆ ಹೊರಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸತ್ಯ ಘಟನೆಯೊಂದನ್ನು ಸಿನಿಮಾ ರೂಪಕ್ಕಿಳಿಸುತ್ತಿದ್ದಾರೆ‌. ಕಳೆದ ಐದು ವರ್ಷಗಳಿಂದ ಕಥೆ ಎಣಿದು ಇದೀಗ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ‌. ಈ ಚಿತ್ರದಲ್ಲಿ ಸುಮುಖ್ ಹೊಸ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಂಜಯ್ ಹಾಗೂ ಸುಮುಖ್ ಅವರ ಹೊಸ ಸಾಹಸಕ್ಕೆ ರಾಯಲ್ ಫೈ ಎಂಟರ್ಟೈನ್ಮೆಂಟ್ ಬಂಡವಾಳ ಹಾಕುತ್ತಿದೆ. ಶೀಘ್ರದಲ್ಲೇ ಚಿತ್ರತಂಡ ಉಳಿದ ಅಪ್ ಡೇಟ್ ನೀಡಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Capture3

ಕೇರಳಕ್ಕೆ ವಿಮಾನ ಹತ್ತಲಿದ್ದಾರೆ ತಮಿಳುನಾಡಿನ ಉಸ್ತುವಾರಿ ರಾಜ್ಯಪಾಲರು ನಾಳೆಯೂ ವಿಜಯ್‌ ಪ್ರಮಾಣವಚನ ಬಹುತೇಕ ಡೌಟ್‌

by ಪವಿತ್ರಾ ಗಣಪತಿ
May 9, 2026 - 5:13 pm
0

WhatsApp Image 2026 05 07 at 18.14.27 (1)

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

by ಪವಿತ್ರಾ ಗಣಪತಿ
May 9, 2026 - 4:39 pm
0

Capture2

ಭಾನುವಾರ ಮೆಟ್ರೋ ಸಂಚಾರ ಸಾಮಾನ್ಯ, ನಿರ್ವಹಣಾ ಕಾಮಗಾರಿ ರದ್ದು

by ಪವಿತ್ರಾ ಗಣಪತಿ
May 9, 2026 - 4:21 pm
0

526

ದಳಪತಿ ವಿಜಯ್, ಟಿವಿಕೆ ಗೂಗಲ್ ಟ್ರೆಂಡ್‌ಗಳಲ್ಲಿ ಹೆಚ್ಚಾದ ಅಬ್ಬರ

by ಪವಿತ್ರಾ ಗಣಪತಿ
May 9, 2026 - 3:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 05 07 at 18.14.27 (1)
    ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌
    May 9, 2026 | 0
  • Untitled design 2026 05 08T224654.509
    ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ
    May 8, 2026 | 0
  • Untitled design 2026 05 08T202649.429
    ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!
    May 8, 2026 | 0
  • Untitled design 2026 05 08T200535.902
    ಸರ್ಕಾರಿ ಕೆಲಸಕ್ಕೆ ಕೇಶವ, ಡ್ರೈವಿಂಗ್ ಕೆಲಸಕ್ಕೆ ವಲ್ಲಭ!: ಪತ್ನಿಯರ ಮುಂದೆ ಗುಟ್ಟು ಉಳಿಯುತ್ತಾ?
    May 8, 2026 | 0
  • Untitled design 2026 05 08T175513.470
    2 ಕೋಟಿ ದಾಖಲೆ ಮೊತ್ತಕ್ಕೆ ‘ಅಯೋಗ್ಯ-2’ ಆಡಿಯೋ
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version