• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಂಬಂಧಿಕರಿಂದಲೇ ಕಿರುತರೆ ನಟಿ ಕಾವ್ಯ ಗೌಡ ಹಾಗೂ ಪತಿ ಮೇಲೆ ಹ*ಲ್ಲೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 27, 2026 - 11:30 am
in Flash News, ಕಿರುತೆರೆ, ಸಿನಿಮಾ
0 0
0
Untitled design 2026 01 27T112730.021

ಬೆಂಗಳೂರು: ಖ್ಯಾತ ಕಿರುತರೆ ನಟಿ ಕಾವ್ಯ ಗೌಡ ಅವರ ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ವಾರಗಿತ್ತಿಯರ ಜಗಳ ವಿಕೋಪಕ್ಕೆ ಹೋಗಿದ್ದು, ಈ ಸಂಬಂಧ ನಟಿ ಕಾವ್ಯ ಹಾಗೂ ಅವರ ಪತಿ ಸೋಮಶೇಖರ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂಬ ಆರೋಪದಡಿ ಸಂಬಂಧಿಕರ ವಿರುದ್ದ ದೂರು ದಾಖಲಾಗಿದೆ.

ಘಟನೆಯ ಹಿನ್ನೆಲೆ:

ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಟಿ ಕಾವ್ಯ ಗೌಡ ಅವರ ಪತಿ ಸೋಮಶೇಖರ್ ಹಾಗೂ ಅವರ ಸಹೋದರ ನಂದೀಶ್ ಒಂದೇ ಮನೆಯಲ್ಲಿ ವಾಸವಿದ್ದರು. ಆದರೆ, ಸೋಮಶೇಖರ್ ಪತ್ನಿ ಕಾವ್ಯ ಗೌಡ ಹಾಗೂ ನಂದೀಶ್ ಪತ್ನಿ ಪ್ರೇಮಾ ಅವರ ನಡುವೆ ಸಣ್ಣಪುಟ್ಟ ವಿಚಾರಕ್ಕೂ ಮನೆಯಲ್ಲಿ ಪದೇ ಪದೇ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ.

RelatedPosts

ಡಿಕೆ ಬ್ರದರ್ಸ್‌ ‘ಕನಕೋತ್ಸವ’ದಲ್ಲಿ ಉಪೇಂದ್ರ-ರಿಷಬ್ ಮಿಂಚು

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ʼಗಣರಾಗʼ ಪ್ರದರ್ಶನ

ಚಿತ್ರೋತ್ಸವದಲ್ಲಿ ʼರಾವಣರಾಜ್ಯದಲ್ಲಿ ನವದಂಪತಿಗಳುʼ ಚಿತ್ರ ಪ್ರದರ್ಶನ

ʼಕರಿಕಾಡʼ ಟೀಸರ್, ಸಾಂಗ್ಸ್ ಹಿಟ್.. ಟ್ರೈಲರ್ ಸಖತ್ ಇಂಪ್ರೆಸ್ಸೀವ್

ADVERTISEMENT
ADVERTISEMENT
ಹಲ್ಲೆ ಮತ್ತು ಅತ್ಯಾಚಾರದ ಬೆದರಿಕೆ:

ಇತ್ತೀಚೆಗೆ ಪ್ರೇಮಾ ಅವರ ಸಂಬಂಧಿಕರು ಮನೆಗೆ ಬಂದಿದ್ದ ಸಂದರ್ಭದಲ್ಲಿ ಗಲಾಟೆ ತಾರಕಕ್ಕೇರಿದೆ. ಕಾವ್ಯ ಗೌಡ ಅವರ ಜನಪ್ರಿಯತೆಯನ್ನು ಸಹಿಸದೆ ಪ್ರೇಮಾ ಕುಟುಂಬಸ್ಥರು ನಟಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರೇಮಾ ಅವರ ತಂದೆ ರವಿಕುಮಾರ್ ಎಂಬುವವರು ನಟಿ ಕಾವ್ಯ ಗೌಡ ಅವರಿಗೆ ನಿನ್ನನ್ನು 100 ಜನರ ಮುಂದೆ ರೇಪ್ ಮಾಡಿಸುತ್ತೇನೆ ಎಂದು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ದೂರಿನಲ್ಲಿ ಕೇಳಿಬಂದಿದೆ.

ಅಲ್ಲದೆ, ಆರೋಪಿಗಳು ನಟಿಯ ಖಾಸಗಿ ಅಂಗಗಳಿಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾರೆ ಮತ್ತು ಜುಟ್ಟು ಹಿಡಿದು ಎಳೆದಾಡಿದ್ದಾರೆ ಎಂದು ನಟಿಯ ಅಕ್ಕ ಭವ್ಯ ಗೌಡ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪತಿಗೆ ಚಾಕು ಇರಿತ

ಗಲಾಟೆಯನ್ನು ಬಿಡಿಸಲು ಹೋದ ನಟಿಯ ಪತಿ ಸೋಮಶೇಖರ್ ಅವರ ಮೇಲೆಯೂ ಆರೋಪಿಗಳು ದಾಳಿ ನಡೆಸಿದ್ದಾರೆ. ಸೋಮಶೇಖರ್ ಅವರಿಗೆ ಚಾಕುವಿನಿಂದ ಇರಿದು ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಅವರು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಟಿಯ ಅಕ್ಕ ಭವ್ಯ ಗೌಡ ನೀಡಿದ ದೂರಿನ ಮೇರೆಗೆ ಪ್ರೇಮಾ, ನಂದೀಶ್, ಪ್ರಿಯಾ ಮತ್ತು ರವಿಕುಮಾರ್ ವಿರುದ್ಧ ಎಫ್‌ಐಆರ್ (FIR) ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 02T181351.361

ಡಿಕೆ ಬ್ರದರ್ಸ್‌ ‘ಕನಕೋತ್ಸವ’ದಲ್ಲಿ ಉಪೇಂದ್ರ-ರಿಷಬ್ ಮಿಂಚು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 2, 2026 - 6:22 pm
0

Untitled design 2026 02 02T175249.672

ಬಿಸಾಡಿದ ಸಿಮ್ ಕಾರ್ಡ್‌ಗಳಿಂದ 27 ಲಕ್ಷ ರೂ. ಬೆಲೆಬಾಳುವ ಚಿನ್ನ ತೆಗೆದ ಭೂಪ

by ಯಶಸ್ವಿನಿ ಎಂ
February 2, 2026 - 6:00 pm
0

BeFunky collage 2026 02 02T175549.435

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ʼಗಣರಾಗʼ ಪ್ರದರ್ಶನ

by ಶ್ರೀದೇವಿ ಬಿ. ವೈ
February 2, 2026 - 5:58 pm
0

BeFunky collage 2026 02 02T174919.782

ಚಿತ್ರೋತ್ಸವದಲ್ಲಿ ʼರಾವಣರಾಜ್ಯದಲ್ಲಿ ನವದಂಪತಿಗಳುʼ ಚಿತ್ರ ಪ್ರದರ್ಶನ

by ಶ್ರೀದೇವಿ ಬಿ. ವೈ
February 2, 2026 - 5:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 02T164727.311
    ಪೋಷಕರೇ ಎಚ್ಚರ! 36 ಗಂಟೆಗಳಲ್ಲಿ 12 ಮಕ್ಕಳು ಮಾಯ: ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ
    February 2, 2026 | 0
  • Untitled design 2026 02 02T163134.142
    ಗಾಳಿಪಟದ ಚೈನೀಸ್ ಮಾಂಜಾದಿಂದ ಯುವಕನ ಕಾಲಿನ ನರಗಳೇ ಕಟ್
    February 2, 2026 | 0
  • Untitled design 2026 02 02T161208.487
    ಭೂ ಹಗರಣ ಕೇಸ್‌: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷ ಜೈಲು ಶಿಕ್ಷೆ
    February 2, 2026 | 0
  • Untitled design 2026 02 02T154939.525
    ಉದ್ಯಮಿ ಸಿಜೆ ರಾಯ್ ಪ್ರಕರಣ: ನಿರ್ಮಲಾ ಸೀತಾರಾಮನ್‌ಗೆ ಪತ್ರ ಬರೆದ ಕೇರಳ ಸಿಎಂ ಪಿಣರಾಯಿ ವಿಜಯನ್
    February 2, 2026 | 0
  • BeFunky collage 2026 02 02T153810.234
    ನಮ್ಮ ಬುಲ್ಡೋಜರ್ಸ್ ಮುಂದೆ ಬೆಂಗಾಲ್ ಟೈಗರ್ಸ್ ಠುಸ್
    February 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version