• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ದುಡ್ಡು ಕೊಡದಿದ್ದರೆ ಅಶ್ಲೀಲ ಫೋಟೋ ವೈರಲ್‌ ಆಗುತ್ತೆ: ಕಿರುತೆರೆ ನಟಿಗೆ ಬೆದರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 29, 2025 - 1:32 pm
in ಕಿರುತೆರೆ, ಸಿನಿಮಾ
0 0
0
Untitled design 2025 04 29t133157.166

ಇತ್ತೀಚಿನ ದಿನಗಳಲ್ಲಿ ಲೋನ್‌ ಆ್ಯಪ್‌ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕೆಲವರು ಇಂತಹ ಲೋನ್‌ ಆ್ಯಪ್‌ನಿಂದ ಸಾಲ ತೆಗೆದುಕೊಂಡು ಸಂಕಷ್ಟಕ್ಕೆ ಸಿಲುಕಿರುತ್ತಾರೆ. ಅದೇ ರೀತಿ ಇದೀಗ ಲೋನ್‌ ಆ್ಯಪ್‌ ನಿಂದ ನಟಿಯೊಬ್ಬರಿಗೆ ಬೆದರಿಕೆಯ ಸಂದೇಶಗಳು ಬರುತ್ತಿದೆಯಂತೆ. ಖ್ಯಾತ ಧಾರಾವಾಹಿ ನಟಿ ಶರ್ಮಿಳಾ ಚಂದ್ರಶೇಖರ್ ಅವರಿಗೆ ಬಂದಿರುವ ಆನ್‌ಲೈನ್‌ ಬೆದರಿಕೆ ಸಂದೇಶಗಳು ಬಂದಿವೆ. ‘ಸೀತೆ’, ‘ಪತ್ತೇದಾರಿ ಪ್ರತಿಭಾ’, ‘ಅಂತರಪಟ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿ ಹೆಸರುವಾಸಿಯಾದ ಶರ್ಮಿಳಾ, ಇದೀಗ ವೇವ್‌ಕ್ಯಾಶ್‌ ಲೋನ್‌ ಆಪ್‌ನಿಂದ ಬಂದ ತೊಂದರೆಯನ್ನು ಬಹಿರಂಗಪಡಿಸಿದ್ದಾರೆ.

ಶರ್ಮಿಳಾ ತಮ್ಮ ವಿಡಿಯೋ ಮೂಲಕ ಆಪ್‌ಗಳಿಂದ ಸಿಗುವ ಅನಧಿಕೃತ ಸಾಲ, ಬಡ್ಡಿದರ ಮತ್ತು ಅವೈಧ ಹಣ ಸಂಗ್ರಹದ ಬಗ್ಗೆ ಎಚ್ಚರಿಸಿದ್ದಾರೆ. ವಿಶೇಷವಾಗಿ ವೇವ್‌ಕ್ಯಾಶ್‌ ಎಂಬ ಆಪ್‌ನವರು ಅವರಿಗೆ ಫೋನ್ ಮಾಡಿ, “ಸಾಲ ತೀರಿಸದಿದ್ದರೆ ನಿಮ್ಮ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಎಲ್ಲರಿಗೂ ಕಳಿಸುತ್ತೇವೆ” ಎಂದು ಧಮ್ಕಿ ಹಾಕಿದ್ದಾರೆ.

RelatedPosts

‘ನನಗೆ ನಯನತಾರಾ ಬೇಕು’ ಎಂದ ಎಐಎಡಿಎಂಕೆ ನಾಯಕ: ಕಲಾವಿದರ ಸಂಘ ಗರಂ

ಮದುವೆಯ ಸಂಭ್ರಮ ಮುಗಿಸಿ ಶೂಟಿಂಗ್ ಸೆಟ್‌ಗೆ ಹಾಜರಾದ ರಶ್ಮಿಕಾ ಮಂದಣ್ಣ

ವಿವಾದದ ಬೆನ್ನಲ್ಲೇ ʼಸರ್ಸೆ ನಿನ್ನ ಸೆರಗ ಸರ್ಸೆʼ ಹಿಂದಿ ವರ್ಷನ್ ಡಿಲೀಟ್

ರೇಣುಕಾಸ್ವಾಮಿ ಪ್ರಕರಣಕ್ಕೆ ಟಿಸ್ಟ್‌: ಆರೋಪಿ ಪರ ವಕೀಲರಿಗೆ ದಂಡ ವಿಧಿಸಿದ ಕೋರ್ಟ್‌

ADVERTISEMENT
ADVERTISEMENT

View this post on Instagram

 

A post shared by Sharmila Chandrashekar (@sharmila_chandrashekar)

ಈ ಬಗ್ಗೆ ಸ್ಪಷ್ಟನೆ ನೀಡಿರುವ ಶರ್ಮಿಳಾ, “ನನ್ನ ಫೋಟೋಗಳನ್ನು ಎಡಿಟ್ ಮಾಡಿ ಅಶ್ಲೀಲವಾಗಿ ವೈರಲ್ ಮಾಡ್ತೀವಿ ಅಂತ ಹೇಳ್ತಿದ್ದಾರೆ. ಇದು ನನ್ನ ನಿಜವಾದ ಫೋಟೋ ಆಗಲ್ಲ. ನಿಮಗೆ ಇಂಥ ಯಾವುದೇ ಸಂದೇಶ ಬಂದರೆ ತಕ್ಷಣವೇ ಪೊಲೀಸರಿಗೆ ದೂರು ನೀಡಿ,” ಎಂದಿದ್ದಾರೆ.

ಶರ್ಮಿಳಾ ಚಂದ್ರಶೇಖರ್ ಅವರು ಇತ್ತೀಚೆಗೆ ‘ಅಂತರಪಟ’ ಧಾರಾವಾಹಿಯಲ್ಲಿ ‘ಅಮಲಾ’ ಎಂಬ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡು, ಪ್ರೇಕ್ಷಕರ ಗಮನ ಸೆಳೆದಿದ್ದರು. ಕನ್ನಡದೊಂದಿಗೆ ತಮಿಳು, ತೆಲುಗು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದಾರೆ.

ವರ್ಷಗಳ ಹಿಂದೆ ಉದಯ ವಾಹಿನಿಯಲ್ಲಿ ಪ್ರಸಾರವಾದ ‘ಸೀತೆ’ ಧಾರಾವಾಹಿಯ ಶೂಟಿಂಗ್ ವೇಳೆ ಶರ್ಮಿಳಾ ಅತ್ಯಂತ ಸಾತ್ವಿಕ ರೀತಿಯಲ್ಲಿ ವರ್ತಿಸಿದ್ದಾರೆ. ಧಾರಾವಾಹಿಯ ಪ್ರಭಾವದಿಂದಾಗಿ ನಾಲ್ಕು ವರ್ಷಗಳು ಜೀನ್ಸ್‌ ಪ್ಯಾಂಟ್‌, ಟೀ ಶರ್ಟ್‌ ಧರಿಸಿರಲಿಲ್ಲ. ಮಾಂಸಾಹಾರವನ್ನು ಸಂಪೂರ್ಣವಾಗಿ ತ್ಯಜಿಸಿದ್ದರು. ಶೂಟಿಂಗ್‌ ಕಾಡಿನಲ್ಲಿ ನಡೆಯುತ್ತಿದ್ದಾಗ ಚಪ್ಪಲಿ ಹಾಕದೇ ನಡೆದಿದ್ದರು. ಹಳ್ಳಿಯೊಂದರಲ್ಲಿ ಶೂಟಿಂಗ್ ಸಮಯದಲ್ಲಿ ಅಜ್ಜಿಯೋರ್ವರು ಅವರ ಕಾಲಿಗೆ ಬಿದ್ದ ಘಟನೆ ಅವರು ಎಂದಿಗೂ ಮರೆಯೋ ಸಾಧ್ಯವಿಲ್ಲವೆಂದಿದ್ದಾರೆ.

ಈ ಎಲ್ಲ ತ್ಯಾಗದ ಹಿಂದೆ ಅವರ ಕುಟುಂಬದ ಸಹಕಾರ ಕೂಡ ಮಹತ್ತರವಾಗಿದೆ. ‘ಮಗಳು ಸೀತೆ ಪಾತ್ರ ಮಾಡ್ತಿದ್ದಾಳೆ’ ಎಂಬ ಕಾರಣಕ್ಕೆ ನಾಲ್ಕು ವರ್ಷಗಳ ಕಾಲ ತಮ್ಮ ಇಚ್ಛೆ-ಬದ್ಧತೆಯೊಂದಿಗೆ ಬದುಕಿದ ಶರ್ಮಿಳಾರ ಕುಟುಂಬ, ಅವರಿಗೆ ಸದಾ ಬೆಂಬಲ ನೀಡಿದ್ದರು.

ಇಂತಹ ಆನ್‌ಲೈನ್‌ ಅಪರಾಧಗಳು ದಿನೇದಿನೇ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಶರ್ಮಿಳಾರಂತಹ ವ್ಯಕ್ತಿತ್ವಗಳು ಎದುರಿಸುತ್ತಿರುವ ಅನ್ಯಾಯಗಳನ್ನು ಬಹಿರಂಗಪಡಿಸುವುದು ಬಹುಮುಖ್ಯ. “ಯಾರಾದರೂ ನಿಮಗೆ ಇಂತಹ ಸಂದೇಶ ಕಳಿಸಿದರೆ, ತಕ್ಷಣ ಪೊಲೀಸ್‌ ಕಮ್ಪ್ಲೇಂಟ್‌ ಕೊಡಿ. ಯಾರಿಗೂ OTP, ಖಾಸಗಿ ಫೋಟೋಗಳು, ಪರ್ಸನಲ್ ಮಾಹಿತಿ ನೀಡಬೇಡಿ” ಎಂಬ ಶರ್ಮಿಳಾರ ಎಚ್ಚರಿಕೆಯನ್ನು ನೀಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 18T075238.717

ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ: ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್!

by ಶಾಲಿನಿ ಕೆ. ಡಿ
March 18, 2026 - 7:56 am
0

Untitled design 2025 12 04T071408.916

ಸಂಖ್ಯಾಶಾಸ್ತ್ರದ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಯಶಸ್ಸು ಸಿಗಲಿದೆ, ಆರೋಗ್ಯದ ಬಗ್ಗೆ ಎಚ್ಚರಿಕೆ

by ಶಾಲಿನಿ ಕೆ. ಡಿ
March 18, 2026 - 7:40 am
0

Untitled design 2026 03 18T071704.765

ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದೀರಾ? ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ!

by ಶಾಲಿನಿ ಕೆ. ಡಿ
March 18, 2026 - 7:21 am
0

Untitled design 2025 12 04T070243.618

ದಿನಭವಿಷ್ಯ: ಈ ರಾಶಿಯವರಿಗೆ ಮೋಸದ ಸೂಚನೆ, ಕೆಲವರಿಗೆ ಆತಂಕ, ಪ್ರೀತಿಯಲ್ಲಿ ವಂಚನೆ

by ಶಾಲಿನಿ ಕೆ. ಡಿ
March 18, 2026 - 6:45 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸುವರ್ಣ ಸಖಿ
    ಮಹಿಳಾ ಆಟೋ ಡ್ರೈವರ್ಸ್ ನ “ಸುವರ್ಣ ಸಖಿ”ಯನ್ನಾಗಿ ಗೌರವಿಸಿ ಸಮಾಜಕ್ಕೆ ಮಾದರಿಯಾದ ಸ್ಟಾರ್ ಸುವರ್ಣ..!
    March 7, 2026 | 0
  • Untitled design (76)
    ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!
    March 6, 2026 | 0
  • ಅಮ್ಮ-ಮಗಳ ಭಾವುಕ ಪಯಣದ ಹೊಸ ಧಾರಾವಾಹಿ 'ರಾಣಿ'
    ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ
    March 5, 2026 | 0
  • ಕೃಷ್ಣ ರುಕ್ಕು ಧಾರಾವಾಹಿ
    ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು? ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’
    March 5, 2026 | 0
  • Untitled design (18)
    ದುಬೈನಲ್ಲಿ ಡಮಾಲ್ ಡಿಮಿಲ್.. ಡ್ರೋಣ್ ಪ್ರತಾಪ್ ಮಾಡಿದ್ದೇನು?
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version