• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಕಿರುತೆರೆ ನಟಿ ಶ್ರುತಿ ಪ್ರಾಣಕ್ಕೆ ಗಂಡಾಂತರ ತಂದ ರೀಲ್ಸ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 11, 2025 - 1:21 pm
in ಕಿರುತೆರೆ, ಸಿನಿಮಾ
0 0
0
Untitled design 2025 07 11t131510.409

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಅಮೃತಧಾರೆ’ ಸೇರಿದಂತೆ ಹಲವಾರು ಸೀರಿಯಲ್‌ಗಳಲ್ಲಿ ನಟಿಸಿರುವ ನಟಿ ಶ್ರುತಿಯ ಜೀವಕ್ಕೆ ಗಂಡಾಂತರ ಎದುರಾಗಿದೆ. ಇವರ ಪತಿ ಅಮರೇಶ್‌ನಿಂದ ಚಾಕು ಇರಿತಕ್ಕೆ ಒಳಗಾಗಿರುವ ಶ್ರುತಿ ಸದ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯ ಹಿಂದೆ ರೀಲ್ಸ್‌ ವಿವಾದವೇ ಕಾರಣ ಎಂದು ತಿಳಿದುಬಂದಿದೆ.

ರೀಲ್ಸ್‌ ವಿವಾದ

ಶ್ರುತಿ ಮತ್ತು ಅಮರೇಶ್‌ ದಂಪತಿಗೆ ಇಬ್ಬರು ಮಕ್ಕಳಿದ್ದು, ಹನುಮಂತನಗರದಲ್ಲಿ ಲೀಸ್‌ಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ, ಶ್ರುತಿಯ ಸಾಮಾಜಿಕ ಜಾಲತಾಣದ ಚಟುವಟಿಕೆಗಳು, ವಿಶೇಷವಾಗಿ ಇನ್‌ಸ್ಟಾಗ್ರಾಮ್‌ನಲ್ಲಿ ಇತರರ ಜೊತೆ ರೀಲ್ಸ್‌ ಮಾಡಿ ಟ್ಯಾಗ್‌ ಮಾಡುವುದು, ಅಮರೇಶ್‌ಗೆ ಅನುಮಾನವನ್ನುಂಟು ಮಾಡಿತ್ತು. ಈ ಕಾರಣಕ್ಕೆ ದಂಪತಿಯ ನಡುವೆ ಆಗಾಗ ಜಗಳಗಳು ನಡೆಯುತ್ತಿದ್ದವು. ಕಳೆದ ಏಪ್ರಿಲ್‌ನಲ್ಲಿ ಶ್ರುತಿ ತನ್ನ ಗಂಡನಿಂದ ದೂರವಾಗಿ ಅಣ್ಣನ ಮನೆಯಲ್ಲಿ ವಾಸವಾಗಿದ್ದರು. ಆದರೆ, ಕಳೆದ ಗುರುವಾರ ರಾಜಿ-ಸಂಧಾನದ ನಂತರ ಒಂದಾದ ದಂಪತಿ, ಮರುದಿನವೇ ಈ ದುರ್ಘಟನೆ ನಡೆದಿದೆ.

RelatedPosts

ರನ್ನನ ಅಡುಗೆ, ಕೋಪ & ನಿರೂಪಣೆ ಬಗ್ಗೆ ಪತ್ನಿ ಪ್ರಿಯಾ ಸುದೀಪ್ ಓಪನ್ ಟಾಕ್

“ನನ್ನ ಮಗಳೇ ಸೂಪರ್ ಸ್ಟಾರ್” ಚಿತ್ರದ ಟೀಸರ್ ಹಾಗೂ ಹಾಡುಗಳು ರಿಲೀಸ್

ಟ್ರೋಫಿ ಗೆದ್ದ ಬೆನ್ನಲ್ಲೇ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್-ಅನುಷ್ಕಾ

ರುಕ್ಮಿಣಿ ವಸಂತ್ ಅಶ್ಲೀಲ ಡೀಪ್‌ಫೇಕ್ ಫೋಟೋ ಪೋಸ್ಟ್, ಶೇರ್ ಮಾಡಿದವ್ರಿಗೆ ಶಾಕ್!

ADVERTISEMENT
ADVERTISEMENT

ಜುಲೈ 4ರಂದು ದಂಪತಿಯ ನಡುವೆ ರೀಲ್ಸ್‌ ವಿಷಯಕ್ಕೆ ತೀವ್ರ ಜಗಳವಾಯಿತು. ಸ್ಥಳೀಯ ನಿವಾಸಿಯೊಬ್ಬರಾದ ಕುಮಾರ್‌ರವರ ಪ್ರಕಾರ, “ಜೋರಾಗಿ ಕಿರುಚಾಟ ಕೇಳಿಸಿತ್ತು. ಹೋಗಿ ನೋಡಿದಾಗ ಶ್ರುತಿಯ ಬಟ್ಟೆಯಲ್ಲಿ ರಕ್ತ ಹರಿಯುತ್ತಿತ್ತು. ಅಮರೇಶ್‌ ಚಾಕುವಿನಿಂದ ಇರಿದಿದ್ದ.” ಘಟನೆಯ ಸಂದರ್ಭದಲ್ಲಿ, ಅಮರೇಶ್‌ ಶ್ರುತಿಯ ಮುಖಕ್ಕೆ ಪೆಪ್ಪರ್‌ ಸ್ಪ್ರೇ ಹೊಡೆದು, ತಲೆ ಕೂದಲನ್ನು ಹಿಡಿದು ಗೋಡೆಗೆ ಗುದ್ದಿ, ಸಿನಿಮಾ ಶೈಲಿಯಲ್ಲಿ ಹಲ್ಲೆ ನಡೆಸಿದ್ದಾನೆ. ಪಕ್ಕೆಲುಬು, ತೊಡೆ, ಮತ್ತು ಕುತ್ತಿಗೆಗೆ ಚಾಕು ಇರಿತದಿಂದ ಶೃತಿಗೆ ಗಂಭೀರ ಗಾಯಗಳಾಗಿವೆ. ಕಳೆದ ವಾರವೂ ಸಹ ರೀಲ್ಸ್‌ ವಿಷಯಕ್ಕೆ ಜಗಳವಾಗಿದ್ದು, ಅಮರೇಶ್‌ ಶ್ರುತಿಯನ್ನು ಹೊಡೆದಿದ್ದ ಎಂದು ತಿಳಿದುಬಂದಿದೆ.

ಈ ಘಟನೆಯ ಬಗ್ಗೆ ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಅಮರೇಶ್‌ನನ್ನು ಬಂಧಿಸಿದ್ದು, ಕೊಲೆ ಯತ್ನ, ದಾಂಪತ್ಯ ಕಲಹ, ಮತ್ತು ಹಣಕಾಸಿನ ವಿಷಯಕ್ಕೆ ಸಂಬಂಧಿಸಿದ ಆರೋಪಗಳನ್ನು ಹೊರಿಸಿದ್ದಾರೆ. ಶೃತಿಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 02T231308.390

ಸಿದ್ದರಾಮಯ್ಯಗೆ ಹೊಸ ಹುದ್ದೆ ನೀಡಿದ ಹೈಕಮಾಂಡ್‌: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೇಮಕ

by ಶಾಲಿನಿ ಕೆ. ಡಿ
June 2, 2026 - 11:13 pm
0

Untitled design 2026 06 02T225822.103

ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ-ಸೀರಿಯಲ್ ಶೂಟಿಂಗ್ ಬ್ಯಾನ್: ಶಿಕ್ಷಣ ಇಲಾಖೆಯಿಂದ ಆದೇಶ!

by ಶಾಲಿನಿ ಕೆ. ಡಿ
June 2, 2026 - 10:59 pm
0

Untitled design 2026 06 02T224336.366

ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಡಾ. ಜಿ. ಪರಮೇಶ್ವರ್‌‌ಗೆ ಡಿಸಿಎಂ ಸ್ಥಾನ ಫಿಕ್ಸ್‌?

by ಶಾಲಿನಿ ಕೆ. ಡಿ
June 2, 2026 - 10:44 pm
0

Untitled design 2026 06 02T222250.369

ಕರ್ನಾಟಕದಲ್ಲಿ ಹೊಸ ಯುವ ಯುಗ ಆರಂಭ: ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
June 2, 2026 - 10:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (29)
    ಸಾವಿರ ಸಂಚಿಕೆಗಳ ಸಾರ್ಥಕತೆ: ಕರುನಾಡ ಮನೆಮನ ಗೆದ್ದ ‘ಭಾಗ್ಯಲಕ್ಷ್ಮೀ’ ಈ ವಾರಾಂತ್ಯಕ್ಕೆ ಮುಕ್ತಾಯ!
    June 1, 2026 | 0
  • Untitled design 2026 05 22T161758.939
    ಮೇ 23 ರಂದು ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ ‘ಲ್ಯಾಂಡ್ ಲಾರ್ಡ್’ ಸಿನಿಮಾ
    May 22, 2026 | 0
  • BeFunky collage (90)
    80 ವರ್ಷದ ವಿಂಟೇಜ್ ಸೀರೆಯಲ್ಲಿ ಕೇನ್ ವೇದಿಕೆ ಮೇಲೆ ಮಿಂಚಿದ ಕನ್ನಡತಿ ದಿಶಾ ಮದನ್
    May 22, 2026 | 0
  • Untitled design 2026 05 19T211813.132
    ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”
    May 19, 2026 | 0
  • BeFunky collage (37)
    ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version