• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಿರ್ದೇಶಕ ಆರ್. ಚಂದ್ರುಗೆ ಗೌರವ ಡಾಕ್ಟರೇಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 8, 2026 - 5:26 pm
in ಸಿನಿಮಾ
0 0
0
Untitled design 2026 02 08T172557.422

ನಿರ್ದೇಶಕ, ನಿರ್ಮಾಪಕನಾಗಿ ಹೆಸರು ಮಾಡಿರುವ ಆರ್. ಚಂದ್ರು ಸದ್ಯ 45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೇಶವಾರ ಎಂಬ ಹಳ್ಳಿಯಲ್ಲಿ ರೈತ ಕುಟುಂಬದಲ್ಲಿ ಜನಿಸಿದ ಚಂದ್ರು 20 ವರ್ಷಗಳ ಹಿಂದೆ 100 ರೂ ಇಟ್ಟುಕೊಂಡು ಬೆಂಗಳೂರಿಗೆ ಬಂದವರು. ರೈಟರ್ ಆಗಿ ಚಿತ್ರರಂಗದಲ್ಲಿ ವೃತ್ತಿ ಪ್ರಾರಂಭ ಮಾಡಿದ ಚಂದ್ರು ನಿರ್ದೇಶನಾಗಿ, ನಿರ್ಮಾಪಕನಾಗಿ ಮೈಲುಗಲ್ಲು ಸೃಷ್ಟಿಸಿದ್ದಾರೆ. ಬರೀ ಸಿನಿಮಾ ಮಾತ್ರವಲ್ಲದೆ ಸಮಾಜ ಸೇವೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ಹಳ್ಳಿ ಹಳ್ಳಿಗೂ ಚಂದ್ರು ಪರಿಚಯ. ಎತ್ತಿನ ಹೊಳೆ ಯೋಜನೆ ಹೋರಾಟ ಸೇರಿದಂತೆ ಹಲವು ಅಭಿವೃದ್ಧಿಪರ ಹೋರಾಟದಲ್ಲಿ ಭಾಗಿಯಾಗಿದ್ದ ಚಂದ್ರು ಶಿಕ್ಷಣ ಹಾಗೂ ಧಾರ್ಮಿಕವಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಿನಿಮಾ ಜೊತೆಗೆ ಚಂದ್ರು ಶಿಕ್ಷಣ, ಸಾಹಿತ್ಯ ಹಾಗೂ ಸಮಾಜ ಸೇವೆಗಾಗಿ ಮಣಿಪುರ ಅಂತರಾಷ್ಟ್ರೀಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಕೊಡಲು ಘೋಷಣೆ ಮಾಡಿದೆ.

RelatedPosts

“ಮದುವೆಗೆ ಕರೆಯಲ್ಲ ಅನ್ನೋದು ಗೊತ್ತಿರುವ ವಿಚಾರ”: ರಶ್ಮಿಕಾ ಬಗ್ಗೆ ಪ್ರಮೋದ್ ಶೆಟ್ಟಿ ಓಪನ್ ಟಾಕ್

ಡಿಬಾಸ್ ಬರ್ತ್ ಡೇಗೆ ಹಯಗ್ರೀವ ಆ್ಯಕ್ಷನ್ ಟೀಸರ್..!

ಫಿಲ್ಮ್ ಚೇಂಬರ್‌‌ನಲ್ಲಿ ಕನಕಪುರ ಶ್ರೀನಿವಾಸ್ ಕ್ಷಮೆಯಾಚನೆ

ಅಚ್ಚರಿ ಮೂಡಿಸುವ ವಿವರಗಳೊಂದಿಗೆ ‘ವೀರ ಕಂಬಳ’ ಟ್ರೈಲರ್ ಬಿಡುಗಡೆ

ADVERTISEMENT
ADVERTISEMENT

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಆರ್.‌ ಚಂದ್ರು ಮಾತನಾಡಿ, ‘ನಾನು ಅಂದುಕೊಂಡಿರಲಿಲ್ಲ ಡಾಕ್ಟರೇಟ್ ಪಡೆಯುತ್ತೇನೆಂದು. ತಂದೆ ನನ್ನನ್ನು ಡಾಕ್ಟರ್ ಮಾಡಲು ಓದಿಸುತ್ತಿದ್ದರು. ಆಗಲಿಲ್ಲ. ನಂಗೆ ಸಿನಿಮಾ ರಂಗದಲ್ಲಿ ಇಷ್ಟ ಆದ್ದರಿಂದ ಇಲ್ಲಿಗೆ ಬಂದೆ. ನಾನು ಮಾಡಿರುವ ಸಿನಿಮಾ ಸೇರಿದಂತೆ ಗೀಡ ನೆಡುವುದು, ನೀರಾವರಿ ಹೋರಾಟ ಹೀಗೆ ಸಮಾಜಪರ ಕೆಲಸಕ್ಕೆ ಈ ಗೌರವ ಡಾಕ್ಟರೇಟ್ ಬಂದಿದೆ. ಈ ಡಾಕ್ಟರೇಟ್ ಬಂದಿದ್ದು ತಂದೆಗೆ ಅರ್ಪಣೆ ಮಾಡುತ್ತೇನೆ. ನನ್ನನ್ನು ಸಿನಿಮಾ ಜೊತೆಗೆ ಕೃಷಿ, ಮೀನುಗಾರಿಕೆ, ತೋಟಗಾರಿಕೆ ಸೇರಿದಂತೆ ಹಲವಾರು ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ನಾನು ಡಾಕ್ಟರ್ ಚಂದ್ರು ಆಗಿ ಇರುವ ಬದಲು ಆರ್. ಚಂದ್ರು ಆಗಿಯೇ ಮುಂದುವರೆಯುತ್ತೇನೆ.

ಇಂದು ಚಿತ್ರರಂಗದ ಬಗ್ಗೆ ಬ್ಯಾಡ್ ಇಂಪ್ರೆಸ್ ಆಗುತ್ತಿದೆ. ನಾವೆಲ್ಲಾ ಪ್ರೀತಿಯಿಂದ ಸಿನಿಮಾ ಮಾಡಬೇಕು. ಹಾಗೆಯೇ ಪ್ರೇಕ್ಷಕ ಮೊದಲು ನಮ್ಮ ಮನೆ ಊಟ (ಸಿನಿಮಾ) ಇಷ್ಟ ಪಡುವಂತೆ ಆಗಬೇಕು. ಸದ್ಯ ನಮ್ಮ ‘ಫಾದರ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ನಾನೇ ಒಂದು ದೊಡ್ಡ ಸಿನಿಮಾ ಪ್ಲ್ಯಾನ್ ಮಾಡತಾ ಇದ್ದು ಸದ್ಯದಲ್ಲೇ ಮಾಹಿತಿ ನೀಡುತ್ತೇನೆ’ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಆರ್ ಚಂದ್ರು ಹಿತೈಷಿ ಕೆ.ಎ.ಎಸ್ ಆಫೀಸರ್ ಮಂಜಪ್ಪ, ನಿರ್ಮಾಪಕ ಉದಯ ಮೆಹ್ತಾ, ಜೀಮ್ ರವಿ, ನವರಸನ್ ಸೇರಿದಂತೆ ಹಲವು ಗಣ್ಯರು ಚಂದ್ರುಗೆ ಶುಭ ಹಾರೈಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 19T084540.916

ಬೆಂಗಳೂರು, ಬೆಳಗಾವಿ ಸೇರಿದಂತೆ ರಾಜ್ಯದ ಪ್ರಮುಖ ಸ್ಥಳಗಳಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ

by ಯಶಸ್ವಿನಿ ಎಂ
February 19, 2026 - 8:46 am
0

Untitled design 2026 02 19T082020.312

ಸರ್ಕಾರದ ’26 ತಿಂಗಳ ಆಫರ್’ ರಿಜೆಕ್ಟ್: ಇಂದು ಸಾರಿಗೆ ನೌಕರರಿಂದ ಬೆಂಗಳೂರು ಚಲೋ

by ಯಶಸ್ವಿನಿ ಎಂ
February 19, 2026 - 8:25 am
0

Untitled design 2026 02 19T080117.702

AI ಶೃಂಗಸಭೆ: 24 ಗಂಟೆಗಳಲ್ಲಿ 2.5 ಲಕ್ಷ ಎಐ ಪ್ರತಿಜ್ಞೆಗಳೊಂದಿಗೆ ಗಿನ್ನೆಸ್ ದಾಖಲೆ ಬರೆದ ಭಾರತ

by ಯಶಸ್ವಿನಿ ಎಂ
February 19, 2026 - 8:05 am
0

Untitled design 2026 02 19T072116.906

ಬಫರ್ ವಲಯದ ಗೊಂದಲಕ್ಕೆ ತೆರೆ: ಕೆರೆಗಳ ಸುತ್ತಲಿನ ಜಮೀನು ಮಾಲೀಕರಿಗೆ ಬಿಗ್‌ ರಿಲೀಫ್

by ಯಶಸ್ವಿನಿ ಎಂ
February 19, 2026 - 7:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 18T232230.616
    “ಮದುವೆಗೆ ಕರೆಯಲ್ಲ ಅನ್ನೋದು ಗೊತ್ತಿರುವ ವಿಚಾರ”: ರಶ್ಮಿಕಾ ಬಗ್ಗೆ ಪ್ರಮೋದ್ ಶೆಟ್ಟಿ ಓಪನ್ ಟಾಕ್
    February 18, 2026 | 0
  • BeFunky collage 2026 02 18T190108.017
    ಡಿಬಾಸ್ ಬರ್ತ್ ಡೇಗೆ ಹಯಗ್ರೀವ ಆ್ಯಕ್ಷನ್ ಟೀಸರ್..!
    February 18, 2026 | 0
  • BeFunky collage 2026 02 18T185220.551
    ಫಿಲ್ಮ್ ಚೇಂಬರ್‌‌ನಲ್ಲಿ ಕನಕಪುರ ಶ್ರೀನಿವಾಸ್ ಕ್ಷಮೆಯಾಚನೆ
    February 18, 2026 | 0
  • BeFunky collage 2026 02 18T181115.945
    ಅಚ್ಚರಿ ಮೂಡಿಸುವ ವಿವರಗಳೊಂದಿಗೆ ‘ವೀರ ಕಂಬಳ’ ಟ್ರೈಲರ್ ಬಿಡುಗಡೆ
    February 18, 2026 | 0
  • Untitled design 2026 02 18T175621.929
    ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಚಿತ್ರದ ಟ್ರೈಲರ್ ಬಿಡುಗಡೆ
    February 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version