• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಮಹಾನ್” ನಟಿಯಾಗಿ ರಾಧಿಕಾ ನಾರಾಯಣ್ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 13, 2025 - 6:40 pm
in ಸಿನಿಮಾ
0 0
0
Untitled design 2025 07 13t183953.341

ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ “ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ “ರಂಗಿತರಂಗ” ಖ್ಯಾತಿಯ ರಾಧಿಕಾ ನಾರಾಯಣ್ ನಟಿಸುತ್ತಿದ್ದಾರೆ. ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ “ಮಹಾನ್” ತಂಡಕ್ಕೆ ರಾಧಿಕಾ ನಾರಾಯಣ್ ಅವರಿಗೆ ಸ್ವಾಗತ ಕೋರಿದೆ.

“ಮಹಾನ್” ರೈತರ ಕುರಿತಾದ ಚಿತ್ರ. ಈ ಚಿತ್ರದಲ್ಲಿ ನಟಿಸಲು ನನಗೆ ಬಹಳ ಸಂತೋಷವಾಗಿದೆ. ಪಿ.ಸಿ.ಶೇಖರ್ ಅವರ ನಿರ್ದೇಶನದಲ್ಲಿ ನನಗೆ ನಟಿಸಬೇಕೆಂಬ ಆಸೆಯಿತ್ತು. ಆದರೆ ಇಷ್ಟು ದಿನ ಅದು ಸಾಧ್ಯವಾಗಿರಲಿಲ್ಲ. ಈಗ ಅವರ ನಿರ್ದೇಶನದ “ಮಹಾನ್” ಚಿತ್ರದಲ್ಲಿ ನಟಿಸುತ್ತಿದ್ದೇನೆ. ಅದ್ಭುತ ನಟ ವಿಜಯ ರಾಘವೇಂದ್ರ ಅವರು ನಾಯಕನ್ನಾಗಿ ಹಾಗೂ ಪ್ರತಿಷ್ಠಿತ ವಿದ್ಯಾಸಂಸ್ಥೆ ನಡೆಸುತ್ತಿರುವ ಪ್ರಕಾಶ್ ಅವರು ನಿರ್ಮಾಣ ಮಾಡುತ್ತಿರುವ ಮತ್ತು ಸಮಾಜಿಕ ಕಳಕಳಿ ಹೊಂದಿರುವ ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಬಹಳ ಖುಷಿ. ಇನ್ನೂ ನಿರ್ದೇಶಕರು ಇದೊಂದು ರೈತರ ಕುರಿತಾದ ಚಿತ್ರ ಎಂದು ಹೇಳಿದ ತಕ್ಷಣ ನನಗೆ ಕಥೆ ಬಹಳ ಇಷ್ಟವಾಯಿತು. ನಾನು ಈ ಚಿತ್ರದಲ್ಲಿ ಹಳ್ಳಿಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದರು ನಟಿ ರಾಧಿಕಾ ನಾರಾಯಣ್.

RelatedPosts

ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್

ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!

ADVERTISEMENT
ADVERTISEMENT

ಈ ಹಿಂದೆ ರಾಧಿಕಾ ನಾರಾಯಣ್ ಅವರ ಜೊತೆಗೆ ಎರಡು ಮೂರು ಕಥೆಗಳನ್ನು ಚರ್ಚಿಸಿದ್ದೆ. ಅದು ಆಗಿರಲಿಲ್ಲ. ಈಗ ನನ್ನ ನಿರ್ದೇಶನದ “ಮಹಾನ್” ಚಿತ್ರದಲ್ಲಿ ರಾಧಿಕಾ ನಾರಾಯಣ್ ಅವರು ನಟಿಸುತ್ತಿರುವುದು ಬಹಳ ಸಂತೋಷವಾಗಿದೆ. ಅವರ ಪಾತ್ರ ಕೂಡ ವಿಭಿನ್ನವಾಗಿರಲಿದೆ ಎನ್ನುತ್ತಾರೆ ನಿರ್ದೇಶಕ ಪಿ.ಸಿ.ಶೇಖರ್.

ನಮ್ಮ ಸಂಸ್ಥೆಯ ಮೊದಲ ನಿರ್ಮಾಣದ ಚಿತ್ರದಲ್ಲಿ “ರಂಗಿತರಂಗ” ಸೇರಿದಂತೆ ಕನ್ನಡದ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿರುವ ರಾಧಿಕಾ ಚೇತನ್ ಅವರು ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವುದು ಸಂತಸ ತಂದಿದೆ ಎಂದು ನಿರ್ಮಾಪಕ‌ ಪ್ರಕಾಶ್ ಬುದ್ದೂರು ತಿಳಿಸಿದ್ದಾರೆ‌.

ಇತ್ತೀಚೆಗಷ್ಟೇ ಈ ಚಿತ್ರದ ಶೀರ್ಷಿಕೆಯನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 21T220648.629

ಬೆಡ್‌ರೂಮ್‌ಗೂ ತಟ್ಟಿದ್ದ ಇರಾನ್ ಯುದ್ಧದ ಎಫೆಕ್ಟ್‌: ಕಾಂಡೋಮ್‌ ಬೆಲೆ ಏರಿಕೆಗೆ ಸಜ್ಜಾದ ಕಂಪನಿ

by ಶಾಲಿನಿ ಕೆ. ಡಿ
April 21, 2026 - 10:07 pm
0

Untitled design 2026 04 21T210024.331

ಪ್ರಿಯಕರನ ಆತ್ಮಹ*ತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಕೈ-ಕಾಲು ಕಟ್ಟಿ ಬೆಂಕಿ ಹಚ್ಚಿದ ಪ್ರೇಯಸಿ

by ಶಾಲಿನಿ ಕೆ. ಡಿ
April 21, 2026 - 9:14 pm
0

Untitled design 2026 04 21T204558.585

ತ್ರಿಶೂರ್‌ನಲ್ಲಿ ಭೀಕರ ಪಟಾಕಿ ಸ್ಫೋಟ: 10 ಮಂದಿ ಸಾ*ವು, ಹಲವರಿಗೆ ಗಾಯ

by ಶಾಲಿನಿ ಕೆ. ಡಿ
April 21, 2026 - 8:47 pm
0

Untitled design 2026 04 21T203238.868

ಗಣಿಗಾರಿಕೆ ವೇಳೆ ವಿದ್ಯುತ್ ತಗುಲಿ ಇಬ್ಬರ ಯುವ ಕಾರ್ಮಿಕರು ಸಾ*ವು

by ಶಾಲಿನಿ ಕೆ. ಡಿ
April 21, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T201023.843
    ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ
    April 21, 2026 | 0
  • Untitled design 2026 04 21T181433.605
    ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್
    April 21, 2026 | 0
  • Untitled design 2026 04 21T172220.300
    ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್
    April 21, 2026 | 0
  • Untitled design 2026 04 21T164142.066
    ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!
    April 21, 2026 | 0
  • Untitled design 2026 04 21T155831.652
    ಅಕ್ಕ- ಪಕ್ಕದ ಸೆಲ್‌‌..ದರ್ಶನ್-ವಿನಯ್ ಕುಲಕರ್ಣಿ ಪಕ್ಕಾ ದೋಸ್ತಿ
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version