• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮತ್ತೆ ಮೋಡಿ ಮಾಡಲಿದೆ ಅನಂತನಾಗ್-ಲಕ್ಷೀ ಜೋಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 15, 2025 - 9:25 pm
in ಸಿನಿಮಾ
0 0
0
Untitled design 2025 07 15t212434.903

ರಾಜ ದ್ರೋಹಿ ಚಿತ್ರದಲ್ಲಿ ಹಲವು ವಿಶೇಷತೆಗಳು ತುಂಬಿಕೊಂಡಿದೆ. ದೀರ್ಘ ಕಾಲದ ಗ್ಯಾಪ್ ನಂತರ ಅನಂತನಾಗ್, ಲಕ್ಷೀ ಅಭಿನಯ, ಶರಣ್ ಹಾಗೂ ಅವರ ತಂದೆ ತಾಯಿ ನಟನೆ ಮಾಡಿದ್ದಾರೆ. ಅಲ್ಲದೆ ಹಿರಿಯ ಪ್ರಚಾರಕರ್ತ ವಿಜಯ್‌ಕುಮಾರ್ ಪ್ರಚಾರ ಮಾಡುತ್ತಿರುವ 685ನೇ ಚಿತ್ರವಂತೆ. ಧನುಷ್ ಕಂಬೈನ್ಸ್ ಬ್ಯಾನರ್‌ದಲ್ಲಿ ಮಹದೇವಯ್ಯ ನಿರ್ಮಾಣ ಮಾಡಿದ್ದು, ಸಮರ್ಥರಾಜ್ ಕಥೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

ಸಿನಿಮಾದ ಕುರಿತು ಹೇಳುವುದಾದರೆ ನಮ್ಮ ಎದುರುಗಡೆ ಬರುವ ಸಮಸ್ಯೆಗಳನ್ನು ಯಾವ ರೀತಿ ಎದುರಿಸುತ್ತಾರೆ. ಅಪ್ಪ-ಅಮ್ಮ ಕಣ್ಣ ಮುಂದೆ ಇದ್ದರೂ ಗುರುತಿಸಲಾಗದಂತ ಮಕ್ಕಳ ಪರಿಸ್ಥಿತಿ, ಅದೇ ರೀತಿ ತಂದೆ-ತಾಯಿಗೆ ಇವರೇ ತಮ್ಮ ಮಕ್ಕಳೆಂದು ತಿಳಿದಿರುವುದಿಲ್ಲ. ಮುಂದೆ ಬೇರೆ ಬೇರೆ ಅವಘಡಗಳು ಸಂಭವಿಸಿದಾಗ, ಹೇಗೆಲ್ಲಾ ತಿರುವುಗಳು ಪಡೆದುಕೊಳ್ಳುತ್ತದೆ ಎಂಬುದು ಒಂದು ಏಳೆಯ ಸಾರಾಂಶವಾಗಿದೆ.

RelatedPosts

MGR, ಜಯ ಹಾದಿಯಲ್ಲಿ ವಿಜಯ್ ಕೊಲ್ಲೂರಿನ ಮೂಕಾಂಬಿಕೆ ಮೊರೆ

ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್‌-ರಿಷಬ್ ವಿಶ್..ಕನ್ನಡ ಸ್ಟಾರ್ಸ್‌ಗೆ BJP ಗಾಳ..?

ಪಕ್ಕಾ ಎಂಟರ್ಟೈನ್ಮೆಂಟ್ ‘ಗೋಲ್ಮಾಲ್ ಗ್ಯಾಂಗ್’ ಚಿತ್ರದ ಟೀಸರ್ ರಿಲೀಸ್

“ದೊಡ್ಮನ್ಸ” ಚಿತ್ರದ ಟ್ರೇಲರ್ ರಿಲೀಸ್: ಜೂನ್‌ 19 ರಂದು ಸಿನಿಮಾ ರಾಜ್ಯಾದ್ಯಂತ ತೆರೆಗೆ

ADVERTISEMENT
ADVERTISEMENT

ತಾರಾಗಣದಲ್ಲಿ ಅಭಿಜಿತ್, ಒರಟ ಪ್ರಶಾಂತ್, ನೀನಾಸಂ ಅಶ್ವಥ್, ಅಚ್ಯುತಕುಮಾರ್, ಕುರಿಬಾಂಡ್ ಸುನಿಲ್, ಬ್ಯಾಂಕ್ ಜನಾರ್ಧನ್, ಪಟ್ರೆಅಜಿತ್, ಮಾನಸಿ, ಸುನಿತಾಶ್ರೀನಿವಾಸ್, ಲಲಿತಾ, ರಾಧಾಕೃಷ್ಣ, ಕುರಿ ಪ್ರತಾಪ್, ಶ್ರೀಲಕ್ಷೀ ಮುಂತಾದವರು ನಟಿಸಿದ್ದಾರೆ. ಸಂಗೀತ ರಘುತುಮಕೂರು, ಹಿನ್ನಲೆ ಶಬ್ದ ಭೂಪತಿ, ಛಾಯಾಗ್ರಹಣ ಸತೀಶ್‌ಮನೋಹರ್-ವೀನಸ್‌ಮೂರ್ತಿ-ನಾಗರಾಜ್, ಸಂಕಲನ ಕುಮಾರ್‌ಕೊಟಿಕೊಪ್ಪ, ಕಲೆ ಬಾಬುಖಾನ್, ಸಾಹಸ ಅಲ್ಟಿಮೇಟ್ ಶಿವು ಅವರದಾಗಿದೆ. ಅಂದುಕೊಂಡಂತೆ ಆದರೆ, ಮುಂದಿನ ತಿಂಗಳು ಜನರಿಗೆ ತೋರಿಸಲು ತಂಡವು ಯೋಜನೆ ರೂಪಿಸಿಕೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 11T171317.596

MGR, ಜಯ ಹಾದಿಯಲ್ಲಿ ವಿಜಯ್ ಕೊಲ್ಲೂರಿನ ಮೂಕಾಂಬಿಕೆ ಮೊರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 11, 2026 - 5:14 pm
0

Untitled design 2026 06 11T165122.461

ತಾಯಿಗೆ ಮಗಳ ಅಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ: ಆರೋಪಿ ಬಂಧನ

by ಶಾಲಿನಿ ಕೆ. ಡಿ
June 11, 2026 - 4:53 pm
0

Untitled design 2026 06 11T155757.272

ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್‌-ರಿಷಬ್ ವಿಶ್..ಕನ್ನಡ ಸ್ಟಾರ್ಸ್‌ಗೆ BJP ಗಾಳ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 11, 2026 - 4:00 pm
0

Untitled design 2026 06 11T153507.595

ಪಕ್ಕಾ ಎಂಟರ್ಟೈನ್ಮೆಂಟ್ ‘ಗೋಲ್ಮಾಲ್ ಗ್ಯಾಂಗ್’ ಚಿತ್ರದ ಟೀಸರ್ ರಿಲೀಸ್

by ಶಾಲಿನಿ ಕೆ. ಡಿ
June 11, 2026 - 3:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 11T171317.596
    MGR, ಜಯ ಹಾದಿಯಲ್ಲಿ ವಿಜಯ್ ಕೊಲ್ಲೂರಿನ ಮೂಕಾಂಬಿಕೆ ಮೊರೆ
    June 11, 2026 | 0
  • Untitled design 2026 06 11T155757.272
    ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್‌-ರಿಷಬ್ ವಿಶ್..ಕನ್ನಡ ಸ್ಟಾರ್ಸ್‌ಗೆ BJP ಗಾಳ..?
    June 11, 2026 | 0
  • Untitled design 2026 06 11T153507.595
    ಪಕ್ಕಾ ಎಂಟರ್ಟೈನ್ಮೆಂಟ್ ‘ಗೋಲ್ಮಾಲ್ ಗ್ಯಾಂಗ್’ ಚಿತ್ರದ ಟೀಸರ್ ರಿಲೀಸ್
    June 11, 2026 | 0
  • Untitled design 2026 06 11T140348.670
    “ದೊಡ್ಮನ್ಸ” ಚಿತ್ರದ ಟ್ರೇಲರ್ ರಿಲೀಸ್: ಜೂನ್‌ 19 ರಂದು ಸಿನಿಮಾ ರಾಜ್ಯಾದ್ಯಂತ ತೆರೆಗೆ
    June 11, 2026 | 0
  • Untitled design 2026 06 10T192052.025
    ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್, ಮೋಶನ್ ಪೋಸ್ಟರ್
    June 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version