• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

3 ಐಕಾನಿಕ್ ಸ್ಟಾರ್ಸ್‌.. 5 ಭಾಷೆ.. 45 ಡಬ್ಬಿಂಗ್ ಕಂಪ್ಲೀಟ್

ಡಿಸೆಂಬರ್ 25ಕ್ಕೆ ಶಿವಣ್ಣ- ಉಪ್ಪಿ & ರಾಜ್ ಟ್ರಯೋ ಶೋ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 15, 2025 - 2:40 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (62)

ಮೂವರು ಐಕಾನಿಕ್ ಸ್ಟಾರ್‌‌ಗಳ ಮಲ್ಟಿಸ್ಟಾರರ್, ಒಂದಲ್ಲ ಎರಡಲ್ಲ ಬರೋಬ್ಬರಿ ಐದು ಭಾಷೆಯಲ್ಲಿ ಪ್ಯಾನ್ ವರ್ಲ್ಡ್‌ ಪ್ರೇಕ್ಷಕರನ್ನ ರಂಜಿಸೋಕೆ ಬರ್ತಿರೋ ಸಿನಿಮಾ 45. ಶಿವಣ್ಣ-ಉಪೇಂದ್ರ-ರಾಜ್ ಬಿ ಶೆಟ್ಟಿ ಟ್ರಯೋ ಎಂಟರ್‌ಟೈನರ್ ಡಬ್ಬಿಂಗ್ ಕೂಡ ಕಂಪ್ಲೀಟ್ ಆಗಿದ್ದು, ಡಿಸೆಂಬರ್ 25ಕ್ಕೆ ಬಿಗ್‌ಸ್ಕ್ರೀನ್‌ಗೆ ಬರೋದು ಪಕ್ಕಾ ಆಗಿದೆ. ಈ ಕುರಿತ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ.

RelatedPosts

‘ಟಾಕ್ಸಿಕ್’ ಟಿಕೆಟ್ ಬುಕಿಂಗ್‌ಗೆ ಕ್ಷಣಗಣನೆ; ನಾಳೆಯಿಂದ ಆನ್‌ಲೈನ್ ಬುಕಿಂಗ್ ಆರಂಭ

‘ಸಿಗ್ಮಾ’ ಸಿನಿಮಾ ರಿಲೀಸ್ ಮುಂದೂಡಿಕೆ: ಹೊಸ ರಿಲೀಸ್ ಡೇಟ್ ಘೋಷಣೆ

ಗೋವಿಂದ-ಸುನೀತಾ ದಾಂಪತ್ಯಕ್ಕೆ ಹೊಸ ತಿರುವು; ವಿಚ್ಛೇದನ ಅರ್ಜಿ ವಾಪಸ್

ಸು ಫ್ರಮ್ ಸೋ ಶನೀಲ್ ಜೊತೆ ಕೈ ಜೋಡಿಸಿದ ಶಿಲ್ಪಾ

ADVERTISEMENT
ADVERTISEMENT

ಹೊಸ ನಿರ್ದೇಶಕರುಗಳ ಆಗಮನದಿಂದ ಸ್ಯಾಂಡಲ್‌ವುಡ್‌‌‌ನಲ್ಲಿ ಆಗಾಗ ಹೊಚ್ಚ ಹೊಸ ಪ್ರಯೋಗಗಳು ಆಗ್ತಾನೇ ಇರುತ್ತೆ. ಸದ್ಯ ಈ ವರ್ಷದ ಮೋಸ್ಟ್ ಎಕ್ಸ್‌ಪೆಕ್ಟೆಡ್ ಮೂವಿಗಳಲ್ಲಿ ಒಂದಾದ 45 ಸಿನಿಮಾ ಅಂಥದ್ದೊಂದು ಎಕ್ಸ್‌‌ಪೆರಿಮೆಂಟ್‌ಗೆ ಸಾಕ್ಷಿ ಆಗ್ತಿದೆ. ಯೆಸ್.. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ನೂರಾರು ಸಿನಿಮಾಗಳಿಗೆ ಮ್ಯೂಸಿಕ್ ಕಂಪೋಸ್ ಮಾಡಿದ ಬಳಿಕ ಡೈರೆಕ್ಷನ್‌ಗೆ ಕೈ ಹಾಕಿರೋ ಚಿತ್ರ ಇದಾಗಿದೆ. ಜನ್ಯ ಕನಸುಗಳಿಗೆ ಅಕ್ಷರಶಃ ನೀರೆರೆದು ಪೋಷಿಸಿರೋದು ಮೋಸ್ಟ್ ಪ್ಯಾಷನೇಟ್ ಪ್ರೊಡ್ಯೂಸರ್ ರಮೇಶ್ ರೆಡ್ಡಿ.

Arjun Janya: ಲಘು ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದ ಅರ್ಜುನ್ ಜನ್ಯ ಇಂದು ಸಂಜೆ  ಡಿಸ್ಚಾರ್ಜ್ ಸಾಧ್ಯತೆ | ಮನರಂಜನೆ - News18 ಕನ್ನಡ

3 ಐಕಾನಿಕ್ ಸ್ಟಾರ್ಸ್‌.. 5 ಭಾಷೆ.. 45 ಡಬ್ಬಿಂಗ್ ಕಂಪ್ಲೀಟ್

ಆ್ಯಫ್ರೋ ಟಪಾಂಗ್ ಟ್ರೆಂಡಿಂಗ್.. ಒಂದೂವರೆ ಕೋಟಿ ವೀವ್ಸ್

45 ಬರೀ ಸಿನಿಮಾ ಅಲ್ಲ. ಅದೊಂದು ವಿಶ್ಯುವಲ್ ಟ್ರೀಟ್. ಅದಕ್ಕೆ ಕಾರಣ ತಾರಾಗಣದ ಕಾಂಬಿನೇಷನ್. ಹೌದು.. ಶಿವರಾಜ್‌‌ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಂತಹ ಮೂವರು ಐಕಾನಿಕ್ ಹೀರೋಗಳ ಸಮಾಗಮಕ್ಕೆ ಸಾಕ್ಷಿ ಆಗ್ತಿದೆ 45 ಚಿತ್ರ. ಅಲ್ಲದೆ, ಟೈಟಲ್‌‌ನಲ್ಲೇ ಕಥೆ ಕೂಡ ಡಿಫರೆಂಟ್ ಹಾಗೂ ಇಂಪ್ರೆಸ್ಸೀವ್ ಎನ್ನಲಾಗ್ತಿದೆ. ಮಿಗಿಲಾಗಿ, ಗ್ರಾಫಿಕಲ್ ಪ್ರೆಸೆಂಟೇಷನ್‌‌ ಜಾಸ್ತಿ ಇರೋದ್ರಿಂದ ನಿರ್ಮಾಪಕರು ಈ ಚಿತ್ರದ ಸ್ಪೆಷಲ್ ಎಫೆಕ್ಟ್ಸ್‌‌ಗಾಗಿ ಕೋಟ್ಯಂತರ ರೂಪಾಯಿ ಹಣ ಸುರಿದಿದ್ದಾರೆ.

ಇತ್ತೀಚೆಗೆ ಜಾನಿ ಮಾಸ್ಟರ್ ಕೊರಿಯೋಗ್ರಫಿಯಲ್ಲಿ 45 ಚಿತ್ರದ ಪ್ರಮೋಷನಲ್ ಸಾಂಗ್‌ವೊಂದನ್ನ ಮಾಡಲಾಯ್ತು. ಅದಕ್ಕಾಗಿ ಉಂಗಾಂಡಾದ ಘೆಟ್ಟೋ ಕಿಡ್ಸ್‌‌ನ ಕರೆಸಿ ದೊಡ್ಡ ಸೆಟ್ ಹಾಕಿ ಮಲ್ಟಿಸ್ಟಾರರ್‌‌ನಿಂದ ಚಿತ್ರಿಸಲಾಗಿತ್ತು. ಆ ಹಾಡೀಗ ಬರೋಬ್ಬರಿ ಒಂದೂವರೆ ಕೋಟಿ ವೀವ್ಸ್ ಪಡೆದಿದೆ. ಈ ಮೂಲಕ ಪ್ಯಾನ್ ಇಂಡಿಯಾಗೆ ರೀಚ್ ಆಗಿದೆ 45 ಸಿನಿಮಾ. ಅಲ್ಲದೆ, ಟೀಸರ್‌‌ಗಳಲ್ಲಿನ ಸಸ್ಪೆನ್ಸ್, ಚಿತ್ರಪ್ರೇಮಿಗಳು ಸಿನಿಮಾ ನೋಡುವ ಕೌತುಕತೆಯನ್ನ ಮತ್ತಷ್ಟು ಹೆಚ್ಚಿಸಿದೆ.

ಅರ್ಜುನ್ ಜನ್ಯ ದೊಡ್ಡ ಕನಸಿಗೆ ನೀರೆರೆದ ರಮೇಶ್ ರೆಡ್ಡಿ

ಡಿಸೆಂಬರ್ 25ಕ್ಕೆ ಶಿವಣ್ಣ- ಉಪ್ಪಿ & ರಾಜ್ ಟ್ರಯೋ ಶೋ

ಮೂವರೂ ಸ್ಟಾರ್‌‌ಗಳ ಲುಕ್ಸ್, ಕಾಸ್ಟ್ಯೂಮ್ಸ್ ಹಾಗೂ ಪರ್ಫಾಮೆನ್ಸ್ ಮಸ್ತ್ ಮನರಂಜನೆ ನೀಡಲಿದ್ದು, ಇಡೀ ಸಿನಿಮಾ ಇದ್ರ ಹತ್ತು ಪಟ್ಟು ಎಂಟರ್‌ಟೈನಿಂಗ್ ಎಲಿಮೆಂಟ್ಸ್‌‌‌ನಿಂದ ಕೂಡಿರಲಿದೆ ಎನ್ನಲಾಗ್ತಿದೆ. ಹೊಸತೇನನ್ನೋ ಟ್ರೈ ಮಾಡಿರೋ ಅರ್ಜುನ್ ಜನ್ಯ, ಇದಕ್ಕಾಗಿ ವಿಶ್ವದಾದ್ಯಂತ ಬೆಸ್ಟ್ ಟೆಕ್ನಿಷಿಯನ್ಸ್‌ನಿಂದ ತಾಂತ್ರಿಕ ಕೆಲಸ ಕಾರ್ಯಗಳನ್ನ ಮಾಡಿಸ್ತಿರೋದು ವಿಶೇಷ. ಒಟ್ಟಾರೆ 45 ಸಿನಿಮಾ ಸದ್ಯ ಡಬ್ಬಿಂಗ್ ಕಾರ್ಯ ಮುಗಿಸಿರೋ ವಿಡಿಯೋದಿಂದ ಸದ್ದು ಮಾಡ್ತಿದೆ.

ಎಷ್ಟೇ ದೊಡ್ಡ ಸಿನಿಮಾ ಆದ್ರೂ ಸಹ ಐದೂ ಭಾಷೆಯಲ್ಲಿ ಪ್ಯಾನ್ ವರ್ಲ್ಡ್‌ ಅಂದುಕೊಂಡ ಡೇಟ್‌ಗೆ ಅಂದ್ರೆ ಇದೇ ವರ್ಷಾಂತ್ಯದ ಡಿಸೆಂಬರ್ 25ಕ್ಕೆ ಶತಾಯ ಗತಾಯ ಪ್ರೇಕ್ಷಕರ ಮುಂದೆ ಬರೋ ಪ್ರಾಮಿಸ್ ಮಾಡಿದೆ. ಸೋ.. ಓಂ ಚಿತ್ರದ ಆನ್ ಅಂಡ್ ಆಫ್ ಕಾಂಬೋ ಇದೀಗ ಆನ್ ಸ್ಕ್ರೀನ್ ಹಂಗಾಮ ಮಾಡೋದನ್ನ ನೋಡೋಕೆ ಕಾಯ್ತಾ ಇರಿ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 20T225449.706

ಮತದಾರರೇ ಗಮನಿಸಿ: 43 ಲಕ್ಷಕ್ಕೂ ಅಧಿಕ ಮಂದಿಗೆ ನೋಟಿಸ್ ನೀಡಲು ಸಿದ್ಧತೆ!

by ದಿಶಾ ಕೆ. ಎಸ್.
August 20, 2026 - 11:08 pm
0

Untitled design 2026 08 20T214924.619

ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ

by ದಿಶಾ ಕೆ. ಎಸ್.
August 20, 2026 - 9:50 pm
0

Untitled design 2026 08 20T213812.346

ವಿಪಕ್ಷಗಳ ಧರಣಿ ನಡುವೆ ವಿಧಾನಸಭೆಯಲ್ಲಿ 3 ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ

by ದಿಶಾ ಕೆ. ಎಸ್.
August 20, 2026 - 9:39 pm
0

Untitled design 2026 08 20T203717.806

ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ.ಸಿ. ನಾಗೇಶ್ ಅಂತ್ಯಸಂಸ್ಕಾರ: ಕಂಬನಿ ಮಿಡಿದ ಅಭಿಮಾನಿಗಳು

by ದಿಶಾ ಕೆ. ಎಸ್.
August 20, 2026 - 8:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 20T201335.344
    ‘ಟಾಕ್ಸಿಕ್’ ಟಿಕೆಟ್ ಬುಕಿಂಗ್‌ಗೆ ಕ್ಷಣಗಣನೆ; ನಾಳೆಯಿಂದ ಆನ್‌ಲೈನ್ ಬುಕಿಂಗ್ ಆರಂಭ
    August 20, 2026 | 0
  • Untitled design 2026 08 20T175145.968
    ‘ಸಿಗ್ಮಾ’ ಸಿನಿಮಾ ರಿಲೀಸ್ ಮುಂದೂಡಿಕೆ: ಹೊಸ ರಿಲೀಸ್ ಡೇಟ್ ಘೋಷಣೆ
    August 20, 2026 | 0
  • Untitled design 2026 08 20T162137.953
    ಗೋವಿಂದ-ಸುನೀತಾ ದಾಂಪತ್ಯಕ್ಕೆ ಹೊಸ ತಿರುವು; ವಿಚ್ಛೇದನ ಅರ್ಜಿ ವಾಪಸ್
    August 20, 2026 | 0
  • Untitled design 2026 08 20T145102.047
    ಸು ಫ್ರಮ್ ಸೋ ಶನೀಲ್ ಜೊತೆ ಕೈ ಜೋಡಿಸಿದ ಶಿಲ್ಪಾ
    August 20, 2026 | 0
  • Untitled design 2026 08 20T143045.854
    ಹಾಲಿವುಡ್ ನಿದ್ದೆಗೆಡಿಸಿದ ಟಾಕ್ಸಿಕ್ ಇಂಗ್ಲಿಷ್ ಟ್ರೈಲರ್
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version