• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯುಗಾದಿ ಹಬ್ಬಕ್ಕೆ “45” ಟೀಸರ್ ಗಿಫ್ಟ್: ಒಂದೇ ಚಿತ್ರದಲ್ಲಿ ಶಿವಣ್ಣ, ಉಪ್ಪಿ, ರಾಜ್ ಬಿ ಶೆಟ್ಟಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 22, 2025 - 1:47 pm
in ಸಿನಿಮಾ
0 0
0
Film (12)

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

ಇತ್ತೀಚಿಗೆ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯನ್ನು ಸಹ ವಿಭಿನ್ನವಾಗಿ ಮಾಡಲಾಗಿತ್ತು. ಆಗಸ್ಟ್ 15 ರಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಈ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಮಾರ್ಚ್ 30, ವಸಂತ ಋತುವಿನ ಮೊದಲ ದಿನ, ಯುಗಾದಿ ಹಬ್ಬದ ಶುಭದಿನದ ಸಂಜೆ 6.45ಕ್ಕೆ “45” ಚಿತ್ರದ ಟೀಸರ್ ಅನಾವರಣವಾಗಲಿದೆ.

RelatedPosts

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು

ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!

ಮಾಜಿ ಪ್ರೇಯಸಿ ಜೊತೆ ವಿಜಯ್..ಮದುವೆ ವೇಳೆ ಫಜೀತಿ

ADVERTISEMENT
ADVERTISEMENT

ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಅವರಂತಹ ಅದ್ಭುತ ಕಲಾವಿದರ ಅಭಿನಯ, ಸಂಗೀತ ನಿರ್ದೇಶನದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಅರ್ಜುನ್ ಜನ್ಯರ ಮೊದಲ ನಿರ್ದೇಶನ ಹಾಗೂ ಸದಭಿರುಚಿಯ ಚಿತ್ರಗಳ ನಿರ್ಮಾಣಕ್ಕೆ ಹೆಸರಾಗಿರುವ ರಮೇಶ್ ರೆಡ್ಡಿ ಅವರ ನಿರ್ಮಾಣ‌ವಿರುವ ಈ ಚಿತ್ರದಲ್ಲಿ ಇಲ್ಲಿನ ನುರಿತ ತಂತ್ರಜ್ಞರ ಜತೆಗೆ ಹಾಲಿವುಡ್ ನ ಪ್ರಸಿದ್ದ ತಂತ್ರಜ್ಞರು ಕಾರ್ಯ ನಿರ್ವಹಿಸಿದ್ದಾರೆ. ಒಟ್ಟಿನಲ್ಲಿ ಸಾಕಷ್ಟು ವಿಶೇಷಗಳನ್ನೊಳಗೊಂಡಿರುವ “45” ಚಿತ್ರದ ಟೀಸರ್ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 11T172350.281

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

by ಯಶಸ್ವಿನಿ ಎಂ
February 11, 2026 - 5:38 pm
0

Untitled design 2026 02 11T165619.221

ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು

by ಯಶಸ್ವಿನಿ ಎಂ
February 11, 2026 - 5:11 pm
0

Untitled design 2026 02 11T164700.182

ಬೆಂಗಳೂರಿನಲ್ಲಿ ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಇಬ್ಬರು ಕಂದಮ್ಮಗಳ ದಾರುಣ ಸಾ*ವು

by ಯಶಸ್ವಿನಿ ಎಂ
February 11, 2026 - 4:47 pm
0

Untitled design 2026 02 11T162205.350

ನಾಳೆ ಭಾರತ್ ಬಂದ್ ! ನಿಮ್ಮ ನಗರದಲ್ಲಿ ಏನಿರುತ್ತೆ? ಏನಿರಲ್ಲ?

by ಯಶಸ್ವಿನಿ ಎಂ
February 11, 2026 - 4:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T172350.281
    ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್
    February 11, 2026 | 0
  • Untitled design 2026 02 11T165619.221
    ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು
    February 11, 2026 | 0
  • BeFunky collage 2026 02 11T143204.761
    ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!
    February 11, 2026 | 0
  • BeFunky collage 2026 02 11T142155.614
    ಮಾಜಿ ಪ್ರೇಯಸಿ ಜೊತೆ ವಿಜಯ್..ಮದುವೆ ವೇಳೆ ಫಜೀತಿ
    February 11, 2026 | 0
  • BeFunky collage 2026 02 11T135224.996
    ಫಾರಿನ್ ಡಿಸ್ಟ್ರಿಬ್ಯೂಷನ್‌‌ 105Cr ಡೀಲ್ ಕುದುರಿಸಿದ ಯಶ್..!
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version