• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಸಂಜು ವೆಡ್ಸ್ ಗೀತಾ -2’ ಚಿತ್ರಕ್ಕೆ ಶಿವಣ್ಣ ಸಾಥ್ ಜೂನ್ 6 ಕ್ಕೆ ರಾಜ್ಯಾದ್ಯಂತ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 2, 2025 - 10:54 pm
in ಸಿನಿಮಾ
0 0
0
Untitled design 2025 06 02t225333.481

ತನ್ನ ಟೈಟಲ್ ಮೂಲಕವೇ ಅಗಾಧ ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದ ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ -2, ಜೂನ್ 6ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಾಣಲಿದೆ. ಈಗಾಗಲೇ ಚಿತ್ರ ನೋಡಿದ ಗಣ್ಯರು ಚಿತ್ರದ ಕಂಟೆಂಟ್, ಸಾಂಗ್ಸ್, ನಿರೂಪಣೆ, ಕ್ಯಾಮೆರಾ ವರ್ಕ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ನಾಗಶೇಖರ್ ಸಿನಿಮಾದಲ್ಲಿ ಸಂಗೀತಕ್ಕೆ ಹೆಚ್ಚಿನ ಪ್ರಾಧಾನ್ಯತೆ ಇರುತ್ತದೆ. ಈ ಚಿತ್ರದ ಹಾಡುಗಳೂ ಮನಮೋಹಕವಾಗಿದ್ದು ಸಂಗೀತ ಪ್ರಿಯರ ಮನ ಗೆದ್ದಿವೆ. ಭಾನುವಾರ ಸಂಜೆ ನಡೆದ ಈ ಚಿತ್ರದ ಪ್ರೀರಿಲೀಸ್ ಇವೆಂಟ್ ನಲ್ಲಿ ಚಿತ್ರರಂಗದ ಸಾಕಷ್ಟು ಗಣ್ಯರು ಹಾಜರಿದ್ದು ಸಿನಿಮಾ ಬಗ್ಗೆ ನಿರ್ಮಾಪಕರ ಔದಾರ್ಯದ ಕುರಿತಂತೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಚಿತ್ರದ ಪ್ರಮುಖ ಹಾಡನ್ನು ಮುಖ್ಯ ಅತಿಥಿಯಾಗಿದ್ದ ನಟ ಶಿವರಾಜ್ ಕುಮಾರ್ ಅವರು ಬಿಡುಗಡೆ ಮಾಡಿದರು.

RelatedPosts

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’

ನೀವು ನೋಡಿದ್ದು ಸತ್ಯ..ಡಿ ಬಾಸ್ ದರ್ಶನ್ 20KG ವೆಯ್ಟ್ ಲಾಸ್

ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ

ADVERTISEMENT
ADVERTISEMENT

ಆನಂತರ ವೇದಿಕೆಯಲ್ಲಿ ಮಾತನಾಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಮ್ಮ ಸಿನಿಮಾ ಚೆನ್ನಾಗಿ ಮೂಡಿ ಬರಬೇಕು, ಅದನ್ನು ಜನರಿಗೆ ತಲುಪಿಸಬೇಕೆಂದು ಹೋರಾಡುತ್ತಿರುವ, ಅಷ್ಟೇ ಧಾರಾಳವಾಗಿ ಖರ್ಚು ಮಾಡುತ್ತಿರುವ ನಿರ್ಮಾಪಕ ಕುಮಾರ್ ಅವರಿಗೆ ಹ್ಯಾಟ್ಸಾಫ್ ಹೇಳಲೇಬೇಕು. ಇಂಥ ಧೈರ್ಯ ಮಾಡಲು ಯಾರೂ ಮುಂದೆ ಬರಲ್ಲ. ಅವರಿಗೆ ಸಿನಿಮಾ ಮೇಲಿರುವ ನಂಬಿಕೆಗೆ ಧನ್ಯವಾದ. ಸತ್ಯ ಹೆಗಡೆ ಅವರ ಕ್ಯಾಮೆರಾ ವರ್ಕ್ ತುಂಬಾ ಚೆನ್ನಾಗಿದೆ.ಅವರು ಹೆಚ್ಚು ಮಾತಾಡಲ್ಲ, ಅವರ ಕೆಲಸ ಮಾತಾಡುತ್ತೆ. ನಾಗಶೇಖರ್ ಪ್ರತಿ ಸಿನಿಮಾದಲ್ಲೂ ಏನಾದರೊಂದು ವಿಶೇಷತೆ ಇಟ್ಡಿರುತ್ತಾರೆ‌. ಮನಸಿಗೆ ನಾಟುವಂಥ ಸಿನಿಮಾ ಮಾಡುತ್ತಾರೆ. ಇಂಥ ಸಿನಿಮಾಗಳು ಗೆಲ್ಲಬೇಕು, ಮುಖ್ಯವಾಗಿ ನಿರ್ಮಾಪಕರು ಗೆಲ್ಲಬೇಕು. ಮಾಧ್ಯಮಗಳೂ ಸಹ ಒಳ್ಳೆ ಚಿತ್ರ ಬರುವಾಗ ಸ್ವಲ್ಪ ಬೂಸ್ಟ್ ಒಳ್ಳೆ ಕಿಕ್ ಸ್ಟಾರ್ಟ್ ಕೊಟ್ಟರೆ ಇನ್ನೂ ಹೆಚ್ಚು ಅನುಕೂಲವಾಗುತ್ತೆ.ಸಪೋರ್ಟ್ ಮಾಡಿ ಎಂದು ಹೇಳಿದರು.

ಹಿರಿಯ ನಿರ್ದೇಶಕ ಎಸ್.ಮಹೇಂದರ್ ಮಾತನಾಡುತ್ತ ನಾಗಶೇಖರ್ ನನ್ನ ಶಿಶ್ಯ. ಅವರು ಒಳ್ಳೆಯ ಸಿನಿಮಾ ಮಾಡ್ತಾರೆ. ಕವಿರಾಜ್, ಸತ್ಯ ಹೆಗಡೆಯಂಥ ತಂತ್ರಜ್ಞರು ಜತೆಗಿದ್ದಾಗ ಆ ಚಿತ್ರಕ್ಕೆ ಇನ್ನೂ ಹೆಚ್ಚಿನ ಮೌಲ್ಯ ಬರುತ್ತದೆ. ನಿರ್ಮಾಪಕರು ಒಂದೊಂದು ಫ್ರೇಮ್ ಗೂ ಕೊಟ್ಯಾಂತರ ದುಡ್ಡು ಖರ್ಚು ಮಾಡಿದ್ದಾರೆ.ನಾನು ಸ್ನೇಹಲೋ ಮಾಡಿದಾಗಲೂ ಇದೇ ಅನುಭವ ಆಗಿತ್ತು. ರೀರಿಲೀಸ್ ಮಾಡಿದಾಗ ಚಿತ್ರ ಸೂಪರ್ ಹಿಟ್ ಆಯ್ತು. ರೇಶ್ಮೆ ಉದ್ಯಮ ಅದರ ಸಾಧಕ ಬಾಧಕಗಳನ್ನು ಹಿನ್ನೆಲೆಯಾಗುಟ್ಟುಕೊಂಡು ಅದ್ಭುತ ಪ್ರೇಮಕಥೆಯನ್ನು ನಾಗಶೇಖರ್ ಕಟ್ಟಿಕೊಟ್ಟಿದ್ದಾರೆ. ಚಿತ್ರ ನೋಡುಗರ ಮನಸನ್ನು ನಾಟುತ್ತದೆ ಎಂದರು.

ನಾಯಕನಟ ಶ್ರೀನಗರ ಕಿಟ್ಟಿ ಮಾತನಾಡಿ ನಮ್ಮ ಚಿತ್ರ ಈಗ ವೇಗ ಪಡೆದುಕೊಂಡಿದೆ. ತಂದೆ ಮಗಳ ಸೆಂಟಿಮೆಂಟ್ ಸೀನ್ ಸೇರಿದಂತೆ ಹೊಸದಾಗಿ ಸೇರಿಸಲಾಗಿರುವ 21 ನಿಮಿಷಗಳ ಹೃದಯಸ್ಪರ್ಷಿ ದೃಶ್ಯಗಳು ಪ್ರೇಕ್ಷಕರ ಮನಸನ್ನು ಭಾರವಾಗಿಸುತ್ತವೆ. ಕವಿರಾಜ್ ಬರೆದ ಚಿತ್ರದ ಕೊನೆಯ ಹಾಡನ್ನು ಶಿವಣ್ಣ ಬಿಡುಗಡೆ ಮಾಡಿದ್ದಾರೆ, ಜನರಿಗೆ ಚಿತ್ರ ಖಂಡಿತ ಇಷ್ಟವಾಗುತ್ತದೆ ಎಂದು ಹೇಳಿದರು.

ಚಿತ್ರಕ್ಕೀಗ 21 ನಿಮಿಷಗಳ ಹೃದಯ ಸ್ಪರ್ಶಿ ಚಿತ್ರಣವನ್ನು ಜೋಡಿಸಲಾಗಿದ್ದು ಜೂನ್ 6ರಂದು ಹೊಸ ವರ್ಷನ್ ನಲ್ಲಿ ಸಂಜು ವೆಡ್ಸ್ ಗೀತಾ ರಿಲೀಸಾಗುತ್ತಿದೆ. ಉಳಿದಂತೆ ನಿರ್ಮಾಪಕ ಛಲವಾದಿ ಕುಮಾರ್, ನಾಗಶೇಖರ್, ಕವಿರಾಜ್, ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಪೊಲೀಸ್ ಅಧಿಕಾರಿಗಳು, ನಿವೃತ್ತ ನ್ಯಾಯಮೂರ್ತಿಗಳು ಸೇರಿದಂತೆ ಹಲವಾರು ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ಸಿನಿಮಾ ಬಗ್ಗೆ ಮಾಹಿತಿ‌ ಹಂಚಿಕೊಂಡರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 07T185516.827

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
June 7, 2026 - 6:55 pm
0

Untitled design 2026 06 07T182137.006

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

by ಶಾಲಿನಿ ಕೆ. ಡಿ
June 7, 2026 - 6:27 pm
0

Untitled design 2026 06 07T175530.912

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 7, 2026 - 5:56 pm
0

Untitled design 2026 06 07T173258.011

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

by ಶಾಲಿನಿ ಕೆ. ಡಿ
June 7, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T175530.912
    ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು
    June 7, 2026 | 0
  • Untitled design 2026 06 07T171048.795
    ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’
    June 7, 2026 | 0
  • Untitled design 2026 06 07T161948.868
    ನೀವು ನೋಡಿದ್ದು ಸತ್ಯ..ಡಿ ಬಾಸ್ ದರ್ಶನ್ 20KG ವೆಯ್ಟ್ ಲಾಸ್
    June 7, 2026 | 0
  • Untitled design 2026 06 07T121217.898
    ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ
    June 7, 2026 | 0
  • Untitled design 2026 06 06T181533.812
    ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version