• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಿ. 11 ರಂದು ದರ್ಶನ್ ಅಭಿನಯದ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರ ರಾಜ್ಯಾದ್ಯಂತ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 3, 2025 - 2:08 pm
in ಸಿನಿಮಾ
0 0
0
Untitled design 2025 12 03T140608.119

ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರ ಇದೇ ಡಿಸೆಂಬರ್ 11 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು “ದಿ ಡೆವಿಲ್” ಚಿತ್ರದ ಕುರಿತು ಮಾತನಾಡಿದರು.

RelatedPosts

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

ADVERTISEMENT
ADVERTISEMENT

ಡಿಸೆಂಬರ್ 11 ರಂದು ನಮ್ಮ “ದಿ ಡೆವಿಲ್” ಚಿತ್ರ ಬಿಡುಗಡೆಯಾಗುತ್ತಿದೆ. ರಿಲೀಸ್ ಗೆ ಇಷ್ಟು ಹತ್ತಿರದಲ್ಲಿ ನಾವು ಪತ್ರಿಕಾಗೋಷ್ಠಿ ಮಾಡುತ್ತಿದ್ದೇವೆ. ಅದಕ್ಕೆ ಕಾರಣವಿದೆ. ದರ್ಶನ್ ಅವರು ಬಂದು ಬಿಡಲಿ. ಅವರ ಜೊತೆ ಕುಳಿತು ಪತ್ರಿಕಾಗೋಷ್ಠಿ ಮಾಡೋಣ ಎಂಬ ಉದ್ದೇಶ ನನಗಿತ್ತು. ಆದರೆ ಅದು ಸಾಧ್ಯವಾಗಿಲ್ಲ. ದರ್ಶನ್ ಅವರ ಅನುಪಸ್ಥಿತಿ ಬಹಳ ಕಾಡುತ್ತಿದೆ. ದರ್ಶನ್ ಅವರು ನನ್ನೊಂದಿಗೆ ಇದ್ದರೆ ಒಂದು ರೀತಿ ಬಲ. ಇನ್ನು, “ದಿ ಡೆವಿಲ್” ಚಿತ್ರದ ಕಥೆ ಬಗ್ಗೆ ನನ್ನ ಮತ್ತು ದರ್ಶನ್ ಅವರ ಜೊತೆಗೆ ಚರ್ಚಿಸಿದ್ದು 2018 ರಲ್ಲಿ. ಆನಂತರ ಕೋವಿಡ್ ಬಂತು. “ಕಾಟೇರ” ಸಿನಿಮಾ ಮುಗಿಸಿದ ನಂತರ ಈ ಚಿತ್ರ ಮಾಡುವುದಾಗಿ ನಿರ್ಧಾರವಾಯಿತು. ಹೀಗೆ ಎರಡು ವರ್ಷಗಳ ಹಿಂದೆ ನಮ್ಮ “ದಿ ಡೆವಿಲ್” ಚಿತ್ರ ಆರಂಭವಾಯಿತು.

ದರ್ಶನ್ ಅವರು ಸೇರಿದಂತೆ ಎಲ್ಲಾ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜಿಸಿರುವ ಐದು ಹಾಡುಗಳು ಚಿತ್ರದಲ್ಲಿದೆ. “ಸರಿಗಮಪ” ಸಂಸ್ಥೆಯ ಮೂಲಕ ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಹಾಗೂ ಟೀಸರ್ ಕನ್ನಡಿಗರ ಮನ ಗೆದ್ದಿದೆ. ಟ್ರೇಲರ್ ಡಿಸೆಂಬರ್ 5 ರಂದು ರಿಲೀಸ್ ಆಗಲಿದೆ. ವಿಜಯಲಕ್ಷ್ಮಿ ದರ್ಶನ್ ಅವರು, ದಿನಕರ್ ಹಾಗೂ ದರ್ಶನ್ ಅವರ ಅಭಿಮಾನಿಗಳು ನಮ್ಮ ಜೊತೆಯಲ್ಲಿದ್ದು ಸಾಕಷ್ಟು ಸಹಕಾರ ನೀಡಿದ್ದಾರೆ. ಸುಪ್ರೀತ್ ಹಾಗೂ ಗಂಗಾಧರ್ ಅವರು ವಿತರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಬಿಡುಗಡೆಯ ಹೊಸ್ತಿಲಿನಲ್ಲಿರುವ ನಮ್ಮ ಚಿತ್ರಕ್ಕೆ ಮಾಧ್ಯಮದ ಮಿತ್ರರು ಮೊದಲಿನಿಂದಲೂ ನೀಡಿದ್ದಾರೆ. ಅದೇ ಪ್ರೋತ್ಸಾಹ ಮುಂದುವರೆಯಲಿ ಎಂದು ನಿರ್ದೇಶಕ ಪ್ರಕಾಶ್ ವೀರ್ ಹೇಳಿದರು.

ಎರಡು ವರ್ಷಗಳಿಂದ ನಮ್ಮ ಮನೆಯಲ್ಲಿ “ದಿ ಡೆವಿಲ್” ಚಿತ್ರದ ಕುರಿತೇ ಮಾತು. ಈ ಚಿತ್ರ ನಮಗೆ ಮಗು ಇದ್ದ ಹಾಗೆ. ಚಿತ್ರ ಉತ್ತಮವಾಗಿ ಮೂಡಿಬಂದಿದೆ ಎಂದರೆ ಚಿತ್ರದ ಕಲಾವಿದರು ಹಾಗೂ ತಂತ್ರಜ್ಞರೆ ಕಾರಣ. ಈ ಸಂದರ್ಭದಲ್ಲಿ ಇಡೀ ತಂಡಕ್ಕೆ ಹಾಗೂ ವಿಶೇಷವಾಗಿ ಧನ್ಯವಾದ ತಿಳಿಸುತ್ತೇನೆ ಎಂದರು ಎಕ್ಸಿಕ್ಯುಟಿವ್ ಪ್ರೊಡ್ಯುಸರ್ ತಶ್ವಿನಿ ವೀರ್.

ನಾನು ಈ ಸಂದರ್ಭದಲ್ಲಿ ಅವಕಾಶ ನೀಡಿದ ಜೈ ಮಾತಾ ಕಂಬೈನ್ಸ್ ಸಂಸ್ಥೆಗೆ, ನಿರ್ದೇಶಕ ಪ್ರಕಾಶ್ ವೀರ್ ಹಾಗೂ ದರ್ಶನ್ ಅವರಿಗೆ ಧನ್ಯವಾದ ಹೇಳುತ್ತೇನೆ. ಈ ಚಿತ್ರದಲ್ಲಿ ನಟಿಸಬೇಕುಂಬುದು ನನ್ನ ಆಸೆ. ಹಾಗಾಗಿ ಎರಡು ಚಿತ್ರಗಳನ್ನು ಬಿಟ್ಟಿದ್ದೇನೆ ಎಂದರು ನಾಯಕಿ ರಚನ ರೈ.

ಬಹಳ ವರ್ಷಗಳ ಹಿಂದೆ ಪ್ರಕಾಶ್ ಅವರ ಜೊತೆಗೆ ಕೆಲಸ ಮಾಡ ಬೇಕಿತ್ತು ಈಗ ಕಾಲ ಕೂಡಿ ಬಂದಿದೆ. ದರ್ಶನ್ ಅವರ ಜೊತೆಗೆ “ನವಗ್ರಹ” ಚಿತ್ರದಲ್ಲಿ ನಟಿಸಿದ್ದೆ. ಹದಿನೆಂಟು ವರ್ಷಗಳ ನಂತರ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ ಎಂದು ನಟಿ ಶರ್ಮಿಳಾ ಮಾಂಡ್ರೆ ತಿಳಿಸಿದರು.

ಪ್ರಕಾಶ್ ವೀರ್ ಅವರ ನಿರ್ದೇಶನದಲ್ಲಿ ಕೆಲಸ ಮಾಡುವುದೆಂದರೆ ಒಂದು ರೀತಿ ಖುಷಿ. ದರ್ಶನ್ ಅವರ ಜೊತೆಗೆ ನಾನು ನಟಿಸಿರುವ ನಾಲ್ಕನೇ ಸಿನುಮಾ ಇದು ಎಂದು ನಟ ಅಚ್ಯುತಕುಮಾರ್ ಹೇಳಿದರು.

“ಜಗ್ಗುದಾದ” ನಂತರ ದರ್ಶನ್ ಅವರ ಜೊತೆಗೆ ಅಭಿನಯ ಮಾಡಿರಲಿಲ್ಲ. ಈ ಚಿತ್ರದಲ್ಲಿ ನಿರ್ದೇಶಕರು ಅವಕಾಶ ಮಾಡಿ ಕೊಟ್ಟಿದ್ದಾರೆ‌. ಚಿಕ್ಕದಾದರೂ ಎಲ್ಲರ ಮನಸ್ಸಿನಲ್ಲಿ ಉಳಿಯುವ ಪಾತ್ರ ಎಂದರು ನಟ ಶೋಭ್ ರಾಜ್.

ನಾನು ಈ ಚಿತ್ರದಲ್ಲಿ ದರ್ಶನ್ ಅವರ ಜೊತೆಗೆ ಮೊದಲ ಬಾರಿ ನಟಿಸಿದ್ದೇನೆ. ಆದರೆ ಬಿಡುಗಡೆ ಸಮಯದಲ್ಲಿ ಅವರ ಜೊತೆಗೆ ಕುಳಿತು ಸಿನಿಮಾ ನೋಡಲು ಆಗುತ್ತಿಲ್ಲ ಎಂದು ತಿಳಿಸಿದ ನಟ ಹುಲಿ ಕಾರ್ತಿಕ್ ಬಹಳ ಭಾವುಕರಾದರು.

ಕರ್ನಾಟಕದ ಹಲವು ಚಿತ್ರಮಂದಿರಗಳಲ್ಲಿ ಬೆ.6.30 ರಿಂದಲೇ ಮೊದಲ ಪ್ರದರ್ಶನ ಆರಂಭವಾಗಲಿದೆ ಎಂದು ವಿತರಣೆಯಲ್ಲಿ ಸಹಕಾರ ನೀಡುತ್ತಿರುವ ಸುಪ್ರೀತ್ ತಿಳಿಸಿದರು.

ಚಿತ್ರದಲ್ಲಿ ನಟಿಸಿರುವ ಸೋನಿಯಾ, ಯುವರಾಜ್, ಸಂಕಲನಕಾರ ಹರೀಶ್ ಕೊಮ್ಮೆ, ಹಾಡು ಬರೆದಿರುವ ಪ್ರಮೋದ್ ಮರವಂತೆ, ಅನಿರುದ್ಧ್ ಶಾಸ್ತ್ರಿ, ಸಂಭಾಷಣೆಕಾರ ಕಾಂತರಾಜ್, ಕಲಾ ನಿರ್ದೇಶಕ ಮೋಹನ್ ಬಿ ಕೆರೆ, “ಸರಿಗಮಪ” ಮ್ಯೂಸಿಕ್ ಸಂಸ್ಥೆಯ ಆನಂದ್, ಅಭಯ್ ಸತೀಶ್ ಗೌಡ, ತಿಲಕ್ ಶಂಕರ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಸುಧಾಕರ್ ಎಸ್ ರಾಜ್ ಈ ಚಿತ್ರದ ಛಾಯಾಗ್ರಾಹಕರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 21T162239.970

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 21, 2026 - 4:23 pm
0

Untitled design 2026 07 21T155016.226

ನಮ್ಮ ಮೆಟ್ರೋದಲ್ಲಿ ಹೊಸ ರೂಲ್ಸ್: ಟ್ರ್ಯಾಕ್‌ಗೆ ಇಳಿದರೆ ₹25 ಸಾವಿರ ದಂಡ!

by ಶಾಲಿನಿ ಕೆ. ಡಿ
July 21, 2026 - 3:50 pm
0

ವಾಂಗ್ಚುಕ್ (15)

ಫುಟ್‌ಪಾತ್ ಕಾರ್ಯಾಚರಣೆಗೆ ಅಡ್ಡಿ: ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರ ಬಂಧನಕ್ಕೆ ಸಚಿವ ಕೃಷ್ಣಭೈರೇಗೌಡ ಸೂಚನೆ

by ದಿಶಾ ಕೆ. ಎಸ್.
July 21, 2026 - 2:54 pm
0

ಸ್ವ (24)

ನೀಟ್ ಪೇಪರ್ ಲೀಕ್‌ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ: ಪ್ರಧಾನಿ ಮೋದಿ

by ದಿಶಾ ಕೆ. ಎಸ್.
July 21, 2026 - 2:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T162239.970
    ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್
    July 21, 2026 | 0
  • ಸ್ವ (25)
    ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!
    July 21, 2026 | 0
  • ಸ್ವ (20)
    ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ
    July 21, 2026 | 0
  • ಸ್ವ (17)
    ‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!
    July 21, 2026 | 0
  • ಸ್ವ (14)
    ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version