• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಯಾಂಡಲ್‌‌ವುಡ್‌ನ ದಿಗ್ಗಜರಿಂದ ‘ಕಸ್ಟಡಿ’ ಹಾಗೂ ‘ಪಾಲ್ಗುಣಿ’ ಚಿತ್ರಗಳ ಟ್ರೇಲರ್ ಬಿಡುಗಡೆ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 29, 2025 - 7:47 pm
in ಸಿನಿಮಾ
0 0
0
Untitled design 2025 07 29t194627.662

ನಾಗೇಶ್ ಕುಮಾರ್ ಯು.ಎಸ್ & ಜೆ.ಜೆ.ಶ್ರೀನಿವಾಸ್ ನಿರ್ಮಿಸಿರುವ, ಜೆ.ಜೆ.ಶ್ರೀನಿವಾಸ್ ನಿರ್ದೇಶಿಸಿರುವ “ಕಸ್ಟಡಿ” ಹಾಗೂ “ಪಾಲ್ಗುಣಿ” ಚಿತ್ರಗಳ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕನ್ನಡಪರ ಹೋರಾಟಗಾರರಾದ ಸಾ.ರಾ.ಗೋವಿಂದು ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಈ ಎರಡು ಚಿತ್ರಗಳ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಉಪಾಧ್ಯಕ್ಷ ಶಿಲ್ಪಾ ಶ್ರೀನಿವಾಸ್, ಗೌ. ಕಾರ್ಯದರ್ಶಿ ಪ್ರವೀಣ್ ಕುಮಾರ್, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ ಆರ್ ಕೆ ವಿಶ್ವನಾಥ್, ನಿರ್ಮಾಪಕರಾದ ಭಾ.ಮ.ಹರೀಶ್, ಎಂ.ಜಿ.ರಾಮಮೂರ್ತಿ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ಕಸ್ಟಡಿ” ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾದರೆ, “ಪಾಲ್ಗುಣಿ” ಮಂಡ್ಯದಲ್ಲಿ ನಡೆದ ನೈಜ ಘಟನೆಯೊಂದನ್ನು ಆಧರಿಸಿದ ಕಥಾಹಂದರ ಹೊಂದಿರುವ ಚಿತ್ರ. “ಭೀಮ” ಖ್ಯಾತಿಯ ಪ್ರಿಯಾ ಅವರು “ಕಸ್ಟಡಿ” ಚಿತ್ರದ ಪ್ರಮುಖಪಾತ್ರದಲ್ಲಿ, ರೇಖಾಶ್ರೀ ಅವರು “ಪಾಲ್ಗುಣಿ” ಪಾತ್ರದಲ್ಲಿ ನಟಿಸಿದ್ದಾರೆ. ನನ್ನ ನಿರ್ದೇಶನದ ಎರಡು ಚಿತ್ರಗಳನ್ನು ನಾಗೇಶ್ ಕುಮಾರ್ ಯು.ಎಸ್ ಅವರೆ ನಿರ್ಮಾಣ ಮಾಡಿದ್ದಾರೆ. ನನಗೆ ತಿಳಿದ ಹಾಗೆ ಒಬ್ಬರೆ ನಿರ್ಮಿಸಿರುವ ಹಾಗೂ ಒಬ್ಬರೆ ನಿರ್ದೇಶಿಸಿರುವ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುತ್ತಿರುವುದು ಇದೇ ಮೊದಲು. ಈ ಎರಡು ಚಿತ್ರಗಳು ಆಗಸ್ಟ್ 8 ರಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ ಬಿಡುಗಡೆಯಾಗುತ್ತಿದೆ. ನಮ್ಮ ಎರಡು ಚಿತ್ರಗಳಿಗೂ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಜೆ.ಜೆ.ಶ್ರೀನಿವಾಸ್.

RelatedPosts

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?

ಭಾರತೀಯ ಚಿತ್ರರಂಗದ ಆಧ್ಯಾತ್ಮಿಕ ಗೀತೆ ‘ನಾಗಬಂಧಂ’ ಚಿತ್ರದ ‘ನಮೋ ರೇ’ ಸಾಂಗ್‌ ರಿಲೀಸ್

ADVERTISEMENT
ADVERTISEMENT

ನಮ್ಮ ಎರಡು ಚಿತ್ರಗಳ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ಇಷ್ಟು ಜನ ಗಣ್ಯರು ಬಂದು ಹಾರೈಸಿದ್ದು ಬಹಳ ಖುಷಿಯಾಗಿದೆ. ಅವರಿಗೆಲ್ಲಾ ಧನ್ಯವಾದ. ಇನ್ನೂ ಈ ಎರಡು ಚಿತ್ರಗಳು ವಿಭಿನ್ನ ಜಾನರ್ ನ ಸಿನಿಮಾಗಳು. ಚಿತ್ರತಂಡದ ಸಹಕಾರದಿಂದ ಎರಡು ಚಿತ್ರಗಳು ಆಗಸ್ಟ್ 8 ರಂದು ತೆರೆಗೆ ಬರುತ್ತಿದೆ. ನಾವೇ ಕೆಲವು ಸ್ನೇಹಿತರು ಸೇರಿ ಈ ಚಿತ್ರಗಳನ್ನು ವಿತರಣೆ ಕೂಡ ಮಾಡುತ್ತಿದ್ದೇವೆ‌ ಎಂದು ನಿರ್ಮಾಪಕ ನಾಗೇಶ್ ಕುಮಾರ್ ಯು ಎಸ್ ತಿಳಿಸಿದರು.

ನನಗೆ ನಿರ್ದೇಶಕರು ಬಂದು ಕಥೆ ಹೇಳಿದ್ದು ಬೇರೆ ಚಿತ್ರದ್ದು. ಆದರೆ, ಮೂರುದಿನಗಳು ಬಳಿಕ ಮತ್ತೊಂದು ಕಥೆ ಹೇಳಿದರು. ಅದೇ “ಕಸ್ಟಡಿ” ಚಿತ್ರದ ಕಥೆ. ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ. ದುರ್ಗಾ ಪರಮೇಶ್ವರಿ ನನ್ನ ಪಾತ್ರದ ಹೆಸರು ಎಂದರು‌ “ಭೀಮ” ಚಿತ್ರದ ಖ್ಯಾತಿಯ ನಟಿ ಪ್ರಿಯಾ.

“ಪಾಲ್ಗುಣಿ” ನನ್ನ ಅಭಿನಯದ ನಾಲ್ಕನೇ ಚಿತ್ರ. ಈ ಚಿತ್ರದಲ್ಲಿ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. “ಪಾಲ್ಗುಣಿ” ನನ್ನ ಪಾತ್ರದ ಹೆಸರು ಎಂದು ನಟಿ ರೇಖಾಶ್ರೀ ತಿಳಿಸಿದರು.

ನಾನು “ಕಸ್ಟಡಿ” ಹಾಗೂ “ಪಾಲ್ಗುಣಿ” ಎರಡು ಚಿತ್ರಗಳಲ್ಲೂ ನಟಿಸಿದ್ದೇನೆ. “ಕಸ್ಟಡಿ” ಚಿತ್ರಕ್ಕೆ ಸಂಕಲನವನ್ನೂ ಮಾಡಿದ್ದೇನೆ ಎಂದು ನಾಗೇಂದ್ರ ಅರಸ್ ಹೇಳಿದರು.

ನಿರ್ಮಾಪಕ “ಚಿಂಗಾರಿ” ಮಹದೇವು, ವಿಕ್ಟರಿ ವಾಸು, ಆರಾಧ್ಯ, ವಿನ್ಯಾ ಶೆಟ್ಟಿ, “ಚೀತಾ” ಸೀನು, ಶ್ರೀನಿವಾಸ್,‌ ಮ್ಯಾಜಿಕ್ ರಮೇಶ್, ಅಶ್ವಿತ ಸೇರಿದಂತೆ “ಕಸ್ಟಡಿ” ಹಾಗೂ “ಪಾಲ್ಗುಣಿ” ಚಿತ್ರಗಳ ಕಲಾವಿದರು ಹಾಗೂ ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Donald Trump

ಹಾರ್ಮುಜ್​ ಜಲಸಂಧಿ ವಿಚಾರದಲ್ಲಿ ಟ್ರಂಪ್​ ಮನವಿ ತಿರಸ್ಕರಿಸಿದ ಆಸ್ಟ್ರೇಲಿಯಾ-ಜಪಾನ್

by ಶ್ರೀದೇವಿ ಬಿ. ವೈ
March 16, 2026 - 10:27 am
0

Royal Challengers Bengaluru

ಐಪಿಎಲ್ 2026: RCBಗೆ ಈ ಬಾರಿ ‘ಗೋಲ್ಡನ್’ ಗೌರವ!

by ಶ್ರೀದೇವಿ ಬಿ. ವೈ
March 16, 2026 - 9:42 am
0

fuel price hike

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಒಂದೇ ದಿನಕ್ಕೆ ಪೆಟ್ರೋಲ್ ₹31, ಡೀಸೆಲ್​₹54 ರೂ ಹೆಚ್ಚಳ!

by ಶ್ರೀದೇವಿ ಬಿ. ವೈ
March 16, 2026 - 9:16 am
0

SCB Hospital fire

ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭಯಾನಕ ಬೆಂಕಿ ಅವಘಡ: 10 ರೋಗಿಗಳ ಸಾವು, 11 ಸಿಬ್ಬಂದಿ ಗಾಯ

by ಶ್ರೀದೇವಿ ಬಿ. ವೈ
March 16, 2026 - 8:47 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 15T191026.137
    ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್
    March 15, 2026 | 0
  • Untitled design 2026 03 15T190025.152
    ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ
    March 15, 2026 | 0
  • Untitled design 2026 03 15T180655.271
    ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?
    March 15, 2026 | 0
  • Untitled design 2026 03 15T173832.484
    ಭಾರತೀಯ ಚಿತ್ರರಂಗದ ಆಧ್ಯಾತ್ಮಿಕ ಗೀತೆ ‘ನಾಗಬಂಧಂ’ ಚಿತ್ರದ ‘ನಮೋ ರೇ’ ಸಾಂಗ್‌ ರಿಲೀಸ್
    March 15, 2026 | 0
  • Untitled design 2026 03 15T172926.392
    ದೊಡ್ಮನೆಯಲ್ಲಿ UPSC ಟಾಪ್ ಱಂಕ್ ಪಡೆದವ್ರ ಕಲರವ
    March 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version