• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 13, 2026 - 8:01 am
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0

ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿದ್ದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ (Dileep Raj) ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗಿನ ಜಾವ ಮನೆಯಲ್ಲೇ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ವೈದ್ಯರು ಪರಿಶೀಲಿಸಿದ ಬಳಿಕ ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ದಿಲೀಪ್ ರಾಜ್ ಅವರ ಮೃತದೇಹವನ್ನು ಸದ್ಯ ಕುಮಾರಸ್ವಾಮಿ ಲೇಔಟ್‌ನ ಅಪೋಲೊ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಚಿತ್ರರಂಗದ ಅನೇಕ ಕಲಾವಿದರು, ನಿರ್ದೇಶಕರು ಹಾಗೂ ಅಭಿಮಾನಿಗಳು ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

RelatedPosts

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

ನನ್ನ ಇಂಡಸ್ಟ್ರಿಗೆ ತಂದಿದ್ದೇ ಅವ್ರು..ಉಸಿರಿರೋ ತನಕ ಮರೆಯಲ್ಲ: ರಚಿತಾ ರಾಮ್

ADVERTISEMENT
ADVERTISEMENT

ದಿಲೀಪ್ ರಾಜ್ ಅವರು ಕನ್ನಡ ಸಿನಿಮಾರಂಗದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದರು. ದಿಲೀಪ್ ರಾಜ್ ಅವರು ಕನ್ನಡ ಧಾರಾವಾಹಿಗಳ ಮೂಲಕ ಬಹಳ ಜನಪ್ರಿಯತೆ ಪಡೆದಿದ್ದರು. ಜನಪ್ರಿಯ ಧಾರಾವಾಹಿ ‘ಹಿಟ್ಲರ್ ಕಲ್ಯಾಣ’ ಸೇರಿದಂತೆ ಹಲವಾರು ಸೀರಿಯಲ್‌ಗಳಲ್ಲಿ ಅವರು ಅಭಿನಯಿಸಿ ಮನೆಮಾತಾಗಿದ್ದರು. ಕಿರುತೆರೆಯ ಜೊತೆಗೆ ಅವರು ಸಿನಿಮಾರಂಗದಲ್ಲಿಯೂ ಗುರುತಿಸಿಕೊಂಡಿದ್ದರು.

‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ಹಾಗೂ ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅವರು ನಟಿಸಿದ್ದರು. ಪುನೀತ್‌ ರಾಜ್‌‌ಕುಮಾರ್‌ ಅಭಿನಯದ ‘ಮಿಲನ’ ಚಿತ್ರದಲ್ಲಿ ಅವರು ಖಳನಟನ ಪಾತ್ರದಲ್ಲಿ ಮಿಂಚಿದರು. ಇತ್ತೀಚೆಗೆ ಅವರು ಡಾರ್ಲಿಂಗ್ ಕೃಷ್ಣ ನಟಿಸಿ ನಿರ್ದೇಶಿಸಿದ್ದ ‘ಲವ್ ಮಾಕ್ಟೇಲ್ 3’ ಚಿತ್ರದಲ್ಲಿಯೂ ಕಾಣಿಸಿಕೊಂಡಿದ್ದರು. ಇದು ಅವರ ಕೊನೆಯ ಸಿನಿಮಾವಾಗಿದೆ.

ಕೇವಲ ಚಿತ್ರರಂಗ ಮಾತ್ರವಲ್ಲದೆ ಕಿರುತೆರೆಯಲ್ಲಿಯೂ ದಿಲೀಪ್ ರಾಜ್ ಅವರು ಮುಖ್ಯ ಪಾತ್ರ ವಹಿಸಿದ್ದರು. ಜನಪ್ರಿಯ ಧಾರಾವಾಹಿ ‘ಹಿಟ್ಲರ್ ಕಲ್ಯಾಣ’ದಲ್ಲಿ ಅವರ ಅಭಿನಯ ಪ್ರೇಕ್ಷಕರ ಮನಗೆದ್ದಿತ್ತು. ಜೊತೆಗೆ ‘ಪಾರು’ ಹಾಗೂ ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳ ನಿರ್ಮಾಣದಲ್ಲಿಯೂ ಅವರು ತೊಡಗಿಸಿಕೊಂಡಿದ್ದರು. ಸೀರಿಯಲ್ ಹಾಗೂ ಸಿನಿಮಾಗಳ ಎರಡರಲ್ಲೂ ಸಕ್ರಿಯರಾಗಿದ್ದ ಅವರು ತಮ್ಮ ವೃತ್ತಿಜೀವನದಲ್ಲಿ ಸುಮಾರು 20 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

Road trip (17)

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

by ಶಾಲಿನಿ ಕೆ. ಡಿ
October 17, 2026 - 4:14 pm
0

Road trip (16)

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:58 pm
0

Road trip (14)

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

by ಶಾಲಿನಿ ಕೆ. ಡಿ
October 17, 2026 - 3:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version