• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗಂಡು ಮಗುವಿಗೆ ಜನ್ಮ ನೀಡಿದ ‘ಹಿಟ್ಲರ್ ಕಲ್ಯಾಣ’ ಸೀರಿಯಲ್‌ ನಟಿ ಪದ್ಮಿನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 16, 2025 - 12:58 pm
in ಸಿನಿಮಾ
0 0
0
Untitled design 2025 04 16t125833.080

ಕನ್ನಡ ಕಿರುತೆರೆಯ ಯುವ ಜೋಡಿಗಳ ಪೈಕಿ ಗಮನ ಸೆಳೆದಿದ್ದ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ನಟಿ ಪದ್ಮಿನಿ ದೇವನಹಳ್ಳಿ ಹಾಗೂ ‘ಲಕ್ಷ್ಮೀ ನಿವಾಸ’ ಧಾರಾವಾಹಿಯ ಪ್ರಖ್ಯಾತ ನಟ ಅಜಯ್ ರಾಜ್ ಈಗ ಪೋಷಕರಾಗಿದ್ದಾರೆ. ಏಪ್ರಿಲ್ 15, 2025 ರಂದು ಪದ್ಮಿನಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗುವಿನ ಆಗಮನದಿಂದಾಗಿ ಅವರ ಕುಟುಂಬದಲ್ಲಿ ಸಂತೋಷದ ವಾತಾವರಣವಿದೆ.ಪತ್ನಿ ಪದ್ಮಿನಿ ದೇವನಹಳ್ಳಿ ಪ್ರಗ್ನೆನ್ಸಿ ಫೋಟೋಶೂಟ್‌ನಲ್ಲಿ ಕಂಡ ಲಕ್ಷ್ಮೀ ನಿವಾಸ ಧಾರಾವಾಹಿ ಖ್ಯಾತಿಯ ಅಜಯ್‌ ರಾಜ್‌ PHOTOS

ಈ ಸಂತೋಷದ ಸುದ್ದಿಯನ್ನು ಅಜಯ್ ರಾಜ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ತಮ್ಮ ಹಾಗೂ ಪತ್ನಿ ಪದ್ಮಿನಿಯ ಪ್ರೆಗ್ನೆನ್ಸಿ ಫೋಟೋಶೂಟ್‌ನ ಚಿತ್ರವೊಂದನ್ನು ಶೇರ್ ಮಾಡಿ, ಇದಕ್ಕೆ “It’s a Boy” ಎಂದು ಬರೆದು ಕ್ಯಾಪ್ಷನ್‌ನಲ್ಲಿ “15th April 2025 💙🧿” ಎಂದು ಉಲ್ಲೇಖಿಸಿದ್ದಾರೆ. ಈ ಪೋಸ್ಟ್ ಕೆಲವು ಗಂಟೆಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು, ನಟ-ನಟಿಯರು ಹಾಗೂ ಧಾರಾವಾಹಿಗಳ ತಂಡದಿಂದ ಹಾರ್ದಿಕ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

RelatedPosts

ಯುಗಾದಿ ಹಬ್ಬಕ್ಕೆ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಬಿಡುಗಡೆ 

ಧುರಂಧರ್‌-2 ನಲ್ಲಿ ಪ್ರಧಾನಿ ಮೋದಿ: ವಿಡಿಯೋ ವೈರಲ್

ರಮೇಶ್ ಅರವಿಂದ್ ನಟನೆಯ 106ನೇ ಸಿನಿಮಾ ʼದೈಜಿʼ

ಹೊಂಬಾಳೆ-ರಿಷಬ್ ನಡುವೆ ಬಿರುಕು.. ಏನಾಗಿದೆ ಗೊತ್ತಾ..?

ADVERTISEMENT
ADVERTISEMENT

ಇತ್ತೀಚೆಗಷ್ಟೇ ಈ ಜೋಡಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿಕೊಂಡು, ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದರು. ಪದ್ಮಿನಿಯ ಸೀಮಂತದ ಫೋಟೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಪದ್ಮಿನಿ ದೇವನಹಳ್ಳಿ ಕಿರುತೆರೆಯ ಜನಪ್ರಿಯ ಧಾರವಾಹಿಗಳಾದ ‘ಮಹಾದೇವಿ’, ‘ಹಿಟ್ಲರ್ ಕಲ್ಯಾಣ’ ಮೂಲಕ ಖ್ಯಾತಿ ಪಡೆದ ಈ ನಟಿ, ಹಿರಿಯ ನಟ ಕಲಾಗಂಗೋತ್ರಿ ಮಂಜು ಅವರ ಪುತ್ರಿಯಾಗಿದ್ದಾರೆ. ಈಗ ‘ಸೀತಾರಾಮ’ ಧಾರಾವಾಹಿಯಲ್ಲಿ ಮಂಜು, ತಾತನ ಪಾತ್ರವನ್ನೂ ನಿರ್ವಹಿಸುತ್ತಿದ್ದಾರೆ.

ಇದರ ಜೊತೆಗೆ ಅಜಯ್ ರಾಜ್ ಬಾಲ ಕಲಾವಿದನಾಗಿ ಚಿತ್ರರಂಗಕ್ಕೆ ಪ್ರವೇಶಿಸಿ, ಹಲವಾರು ಸಿನಿಮಾಗಳಲ್ಲಿ ಮತ್ತು ಧಾರಾವಾಹಿಗಳಲ್ಲಿ ಪ್ರಭಾವಿ ಪಾತ್ರಗಳನ್ನು ನಿರ್ವಹಿಸಿದ್ದಾರೆ. ‘ಮುಕ್ತ’, ‘ಲಕ್ಷ್ಮೀ ನಿವಾಸ’ ಸೇರಿ ಅನೇಕ ಧಾರಾವಾಹಿಗಳಲ್ಲಿ ಅಜಯ್ ನಟಿಸಿರುವುದರಿಂದ ಅವರು ಮನೆಮಾತಾಗಿದ್ದಾರೆ.

ಪದ್ಮಿನಿ ಮತ್ತು ಅಜಯ್ 4 ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಅವರು ತಾಯಿ-ತಂದೆಯಾಗಿ ಹೊಸ ಜವಾಬ್ದಾರಿಯನ್ನು ಹೆಗಲಿಗೆ ತೆಗೆದುಕೊಂಡಿದ್ದಾರೆ. ಈ ತಾರಾ ಜೋಡಿಯ ಜೀವನದಲ್ಲಿ ಹೊಸ ಅಧ್ಯಾಯ ಶುರುವಾಗಿದೆ. ಈ ಸಂತಸದ ಕ್ಷಣದಲ್ಲಿ, ಹಿಟ್ಲರ್ ಕಲ್ಯಾಣ ಮತ್ತು ಲಕ್ಷ್ಮೀ ನಿವಾಸ ತಂಡದ ಸದಸ್ಯರು ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಈ ದಂಪತಿಗೆ ಶುಭಾಶಯಗಳ ಸುರಿಮಳೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T120446.917

ಬಿಲ್ ಗೇಟ್ಸ್‌ಗೂ ಬೆಂಗಳೂರು ಮಳೆಗೂ ಲಿಂಕ್? ವೈರಲ್ ಸುದ್ದಿಯ ಸತ್ಯವೇನು?

by ಶಾಲಿನಿ ಕೆ. ಡಿ
March 20, 2026 - 12:07 pm
0

Untitled design 2026 03 20T113241.681

58 ಮಹಿಳೆಯರ ಅಶ್ಲೀಲ ವಿಡಿಯೋ..ಖ್ಯಾತ ಜ್ಯೋತಿಷಿಯ ಕಾ*ಮದಾಟ ಬಯಲು

by ಶಾಲಿನಿ ಕೆ. ಡಿ
March 20, 2026 - 11:33 am
0

Untitled design 2026 03 20T105824.870

ಯುಗಾದಿ ಹಬ್ಬಕ್ಕೆ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಬಿಡುಗಡೆ 

by ಶಾಲಿನಿ ಕೆ. ಡಿ
March 20, 2026 - 11:00 am
0

Untitled design 2026 03 20T105211.809

ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ

by ಶಾಲಿನಿ ಕೆ. ಡಿ
March 20, 2026 - 10:52 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T105824.870
    ಯುಗಾದಿ ಹಬ್ಬಕ್ಕೆ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಬಿಡುಗಡೆ 
    March 20, 2026 | 0
  • Untitled design 2026 03 19T195407.043
    ಧುರಂಧರ್‌-2 ನಲ್ಲಿ ಪ್ರಧಾನಿ ಮೋದಿ: ವಿಡಿಯೋ ವೈರಲ್
    March 19, 2026 | 0
  • Untitled design 2026 03 19T183748.924
    ರಮೇಶ್ ಅರವಿಂದ್ ನಟನೆಯ 106ನೇ ಸಿನಿಮಾ ʼದೈಜಿʼ
    March 19, 2026 | 0
  • Untitled design 2026 03 19T160037.742
    ಹೊಂಬಾಳೆ-ರಿಷಬ್ ನಡುವೆ ಬಿರುಕು.. ಏನಾಗಿದೆ ಗೊತ್ತಾ..?
    March 19, 2026 | 0
  • Untitled design 2026 03 19T152844.298
    ‘ಸರ್ಸೆ ನಿನ್ನ ಸೆರಗ ಸರ್ಸೆ’ ವಿವಾದ: ಇನ್‌ಸ್ಟಾಗ್ರಾಮ್‌ಗೆ ಗುಡ್‌ಬೈ ಹೇಳಿದ್ರಾ ಗಾಯಕಿ ಐಶ್ವರ್ಯಾ ರಂಗರಾಜನ್ ?
    March 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version