• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಹೊಸ ಅತಿಥಿ ಆಗಮನದ ನಿರೀಕ್ಷೆಯಲ್ಲಿ ಲಕ್ಷ್ಮೀ ಬಾರಮ್ಮ ಖ್ಯಾತಿಯ​ ನಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 11, 2025 - 12:21 pm
in ಕಿರುತೆರೆ, ಸಿನಿಮಾ
0 0
0
1425 (8)

ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಲಕ್ಷ್ಮೀ ಬಾರಮ್ಮ ಮೂಲಕ ವೀಕ್ಷಕರ ಮನ ಗೆದ್ದ ನಟಿ ರಶ್ಮಿ ಪ್ರಭಾಕರ್, ಇದೀಗ ತಮ್ಮ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ. ನಟಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸಂತೋಷದ ಕ್ಷಣವನ್ನು ಆಚರಿಸಲು, ರಶ್ಮಿ ತಮ್ಮ ಪತಿ ನಿಖಿಲ್ ಜೊತೆಗೆ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. “ನಮ್ಮ ಪುಟ್ಟ ಕನಸು” ಎಂದು ತಮ್ಮ ಸಂತೋಷವನ್ನು ವ್ಯಕ್ತಪಡಿಸಿರುವ ರಶ್ಮಿ, ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳನ್ನು ಹಂಚಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ.

ರಶ್ಮಿ ಪ್ರಭಾಕರ್ ಕನ್ನಡ ಕಿರುತೆರೆಯಲ್ಲಿ ಲಕ್ಷ್ಮೀ ಬಾರಮ್ಮ ಧಾರಾವಾಹಿಯ ಲಚ್ಚಿ ಪಾತ್ರದ ಮೂಲಕ ಭಾರೀ ಜನಪ್ರಿಯರಾದವರು. ಈ ಪಾತ್ರದಲ್ಲಿ ತಮ್ಮ ಸಹಜ ಅಭಿನಯದಿಂದ ವೀಕ್ಷಕರ ಮನಸ್ಸಿನಲ್ಲಿ ಗುರುತು ಮೂಡಿಸಿದ ರಶ್ಮಿ, ಇತರ ಧಾರಾವಾಹಿಗಳಾದ ಜೀವನಚೈತ್ರ, ಶುಭವಿವಾಹ, ಮನಸೆಲ್ಲಾ ನೀನೇ ಮುಂತಾದವುಗಳಲ್ಲಿ ಕೂಡ ತಮ್ಮ ಪ್ರತಿಭೆಯನ್ನು ತೋರಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯ ಕೆಲವು ಧಾರಾವಾಹಿಗಳಲ್ಲಿಯೂ ನಟಿಸಿರುವ ರಶ್ಮಿ, ಬಹುಮುಖಿ ಪ್ರತಿಭೆಯಾಗಿ ಮಿಂಚಿದ್ದಾರೆ.

RelatedPosts

ಬಾದ್‌ಶಾ-ಇಶಾ ರಿಖಿ ದಾಂಪತ್ಯಕ್ಕೆ ಅಂತ್ಯ; ವಿಚ್ಛೇದನ ಘೋಷಿಸಿದ ರ‍್ಯಾಪರ್!

ಮೊದಲ ಸೋಮವಾರವೇ ‘ಟಾಕ್ಸಿಕ್’ಗೆ ಶಾಕ್; ಗಳಿಕೆ ಕುಸಿತ!

ಕಿರುಚಿತ್ರ ‘MAGICC’ ಈಗ ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಣೆಗೆ ಲಭ್ಯ

‘ಟಾಸ್’ ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್; ಹೊಸ ಮಾಸ್ ಅವತಾರದಲ್ಲಿ ಅರ್ಜುನ್ ದೇವ್

ADVERTISEMENT
ADVERTISEMENT
ವೈವಾಹಿಕ ಜೀವನಕ್ಕೆ ಕಾಲಿಟ್ಟ ರಶ್ಮಿ

2022ರ ಏಪ್ರಿಲ್ 25ರಂದು ರಶ್ಮಿ ಪ್ರಭಾಕರ್, ಬೆಂಗಳೂರಿನ ಕಲ್ಯಾಣ ಮಂಟಪವೊಂದರಲ್ಲಿ ನಿಖಿಲ್ ಎಂಬುವವರೊಂದಿಗೆ ವಿವಾಹವಾದರು. ಈ ದಂಪತಿಯ ವೈವಾಹಿಕ ಜೀವನವು ಸಂತೋಷದಿಂದ ಕೂಡಿದ್ದು, ಇದೀಗ ಚೊಚ್ಚಲ ಮಗುವಿನ ಆಗಮನದ ನಿರೀಕ್ಷೆಯಿಂದ ಇನ್ನಷ್ಟು ಆನಂದದಾಯಕವಾಗಿದೆ.

ರಶ್ಮಿ ಪ್ರಭಾಕರ್ ತಮ್ಮ ಪತಿ ನಿಖಿಲ್ ಜೊತೆಗಿನ ಬೇಬಿ ಬಂಪ್ ಫೋಟೋಶೂಟ್ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ಫೋಟೋಗಳಲ್ಲಿ ರಶ್ಮಿಯ ಸಂತೋಷ ಮತ್ತು ಉತ್ಸಾಹ ಸ್ಪಷ್ಟವಾಗಿ ಕಂಡುಬಂದಿದ್ದು, ಅವರ ಅಭಿಮಾನಿಗಳಿಗೆ ಈ ಕ್ಷಣಗಳು ಖುಷಿಯ ಸಂದರ್ಭವಾಗಿವೆ. “ನಮ್ಮ ಪುಟ್ಟ ಕನಸು” ಎಂಬ ಶೀರ್ಷಿಕೆಯೊಂದಿಗೆ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ ರಶ್ಮಿ,

View this post on Instagram

 

A post shared by Rashmi Prabhakar (@rashmiprabhakar_official)

ರಶ್ಮಿ ಪ್ರಭಾಕರ್ ಅವರ ಈ ಗುಡ್‌ನ್ಯೂಸ್‌ಗೆ ಕಿರುತೆರೆಯ ಕಲಾವಿದರು ಶುಭ ಹಾರೈಸಿದ್ದಾರೆ. ನೇಹಾ ಗೌಡ, ಅನುಪಮಾ ಗೌಡ, ಐಶ್ವರ್ಯ ಶಿಂಧೋಗಿ, ಕಾವ್ಯಾ ಶಾ, ಸುಪ್ರೀತಾ ಸತ್ಯನಾರಾಯಣ್, ಅದ್ವಿತಿ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ರಶ್ಮಿ ದಂಪತಿಗೆ ತಮ್ಮ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (19)

ವಿದೇಶ ಪ್ರವಾಸ ಬೇಡ, ಅಗತ್ಯವಿಲ್ಲದ ಚಿನ್ನ ಖರೀದಿಸಬೇಡಿ: ಮೋದಿ ಸ್ವದೇಶಿ ಮಂತ್ರ

by ಕವಿತಾ
September 1, 2026 - 12:35 pm
0

Untitled design (18)

ನೇಪಾಳ ಜಲಪ್ರಳಯ: ಸಾವಿನ ಸಂಖ್ಯೆ 1,000ಕ್ಕೆ ಏರಿಕೆ!

by ಕವಿತಾ
September 1, 2026 - 12:10 pm
0

Untitled design (16)

ಆಭರಣ ಪ್ರಿಯರಿಗೆ ಶಾಕ್‌: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ

by ಕವಿತಾ
September 1, 2026 - 12:00 pm
0

Untitled design (15)

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಆದೇಶಕ್ಕೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್!

by ಕವಿತಾ
September 1, 2026 - 11:35 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (1)
    ‘Z’ ಮತ್ತು Google Search’s ನಿಂದ ಹೊಸ ಹೆಜ್ಜೆ; Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ!
    August 31, 2026 | 0
  • ChatGPT Image Aug 29, 2026, 11 18 00 AM
    ನಂದಗೋಕುಲ’ಕ್ಕೆ ಕೇಶವ ಗುಡ್‌ಬೈ; ಯಶ್ವಂತ್ ಕುಮಾರ್ ಸೀರಿಯಲ್ ತೊರೆದಿದ್ದೇಕೆ?
    August 29, 2026 | 0
  • Untitled design (98)
    ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?
    August 21, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version