• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದುಬೈ ಪ್ರವಾಸದಲ್ಲಿರುವ ‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಸುಷ್ಮಿತಾ-ಜಗಪ್ಪ ದಂಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2025 - 5:02 pm
in ಸಿನಿಮಾ
0 0
0
Untitled design 2025 04 13t170104.386

ಕನ್ನಡ ಕಿರುತೆರೆಯ ಜನಪ್ರಿಯ ಜೋಡಿ, ‘ಮಜಾ ಭಾರತ’ ಹಾಗೂ ‘ಗಿಚ್ಚಿ ಗಿಲಿಗಿಲಿ’ ಕಾರ್ಯಕ್ರಮಗಳ ಮೂಲಕ ಮನೆಮಾತಾದ ನಟಿ ಸುಷ್ಮಿತಾ ಮತ್ತು ಹಾಸ್ಯನಟ ಜಗಪ್ಪ, ಇತ್ತೀಚೆಗಷ್ಟೇ ದುಬೈ ಪ್ರವಾಸಕ್ಕೆ ತೆರಳಿದ್ದಾರೆ. ಇವರಿಬ್ಬರೂ  ಹಾಸ್ಯಶೈಲಿಯಿಂದ ಕನ್ನಡ ಪ್ರೇಕ್ಷಕರನ್ನು ಮನ ಗೆದ್ದಿದ್ದಾರೆ.

RelatedPosts

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’

ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ

ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ

ADVERTISEMENT
ADVERTISEMENT

ಇದೀಗ ತಮ್ಮ ವೈಯಕ್ತಿಕ ಜೀವನಕ್ಕೆ ಸಮಯ ಮೀಸಲಿಟ್ಟಿರುವ ಈ ಜೋಡಿ, ಸಾಮಾಜಿಕ ಜಾಲತಾಣಗಳಲ್ಲಿ ದುಬೈ ಪ್ರವಾಸದ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.  ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಫೋಟೋಗಳ ಪೈಕಿ, ಬುರ್ಜ್ ಖಲೀಫಾ ಮುಂದೆ ನಿಂತಿರುವ ಸುಷ್ಮಿತಾ ಮತ್ತು ಜಗಪ್ಪ ಜೋಡಿಯ ಚಿತ್ರಗಳು ವೈರಲ್ ಆಗಿವೆ.

ಸುಷ್ಮಿತಾ ಮತ್ತು ಜಗಪ್ಪ ವೀಕೆಂಡ್ ಬಂತು ಅಂದರೆ ಸಾಕು, ಟಿವಿ ಮುಂದೆ ಕುಳಿತು ನಗು ಹಬ್ಬದ ಕಲಾವಿದರಲ್ಲೇ ಮೊದಲ ಸ್ಥಾನದಲ್ಲಿದ್ದಾರೆ. ‘ಮಜಾ ಭಾರತ’ ಕಾರ್ಯಕ್ರಮದ ಮೂಲಕ ಇವರು ತಮ್ಮ ನಟನೆ ಮತ್ತು ಹಾಸ್ಯ ಪ್ರದರ್ಶನದಿಂದ ಜನಮನ ಸೆಳೆದಿದ್ದರು. ಬಳಿಕ ‘ಗಿಚ್ಚಿ ಗಿಲಿಗಿಲಿ’ ಮೂಲಕ ಮತ್ತೆ ಪ್ರೇಕ್ಷಕರ ಮನ ಗೆದ್ದಿದ್ದಾರೆ.

ಕೆಲವೇ ತಿಂಗಳ ಹಿಂದೆ, ಈ ಸ್ಟಾರ್ ದಂಪತಿ ಹೊಸ ಕಾರು ಖರೀದಿ ಮಾಡಿಕೊಂಡಿದ್ದರು. ಹುಂಡೈ ಕ್ರೇಟಾ ಮಾದರಿಯ ಕಾರು ಖರೀದಿಸಿದ ವಿಡಿಯೋ ಕೂಡ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ್ದರು. ಸುಮಾರು 10ರಿಂದ 20 ಲಕ್ಷ ಮೌಲ್ಯದ ಕಾರು ಖರೀದಿಸಿದ ಈ ವಿಡಿಯೋ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ಪಡೆದುಕೊಂಡಿತ್ತು. ನೂರಾರು ಜನರು ಕಾಮೆಂಟ್ ಮೂಲಕ ಶುಭಾಶಯಗಳನ್ನು ವ್ಯಕ್ತಪಡಿಸಿದ್ದರು.

View this post on Instagram

 

A post shared by 𝑺𝒖𝒔𝒉𝒎𝒊𝒕𝒉𝒂_𝑴𝒂𝒋𝒂𝒃𝒂𝒓𝒂𝒕𝒉𝒂_𝑶𝒇𝒇𝒊𝒄𝒊𝒂𝒍 (@sushmitha_br_official)

ಸುಷ್ಮಿತಾ ಮತ್ತು ಜಗಪ್ಪ ತಮ್ಮ ದಾಂಪತ್ಯ ಜೀವನವನ್ನು ಕಳೆದ ವರ್ಷ ನವೆಂಬರ್ 19ರಂದು ಆರಂಭಿಸಿದ್ದರು. ಕುಟುಂಬಸ್ಥರು, ಸ್ನೇಹಿತರು ಮತ್ತು ಟಿವಿ ಇಂಡಸ್ಟ್ರಿಯ ಅನೇಕ ಕಲಾವಿದರು ಅವರ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಶುಭಾಶಯಗಳನ್ನು ತಿಳಿಸಿದ್ದರು. ವೈವಾಹಿಕ ಜೀವನದ ನಂತರವೂ ಈ ಜೋಡಿ ಅಭಿಮಾನಿಗಳ ಹೃದಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ, ಇವರು ಕೆಲಸದ ಒತ್ತಡದಿಂದ ದೂರವಾಗಿ ಸ್ವಲ್ಪ ವಿಶ್ರಾಂತಿ ಪಡೆಯಲು ದುಬೈ ಪ್ರವಾಸಕ್ಕೆ ಹೋಗಿದ್ದಾರೆಂದು ಹೇಳಬಹುದು. ಈ ಜೋಡಿಯಿಬ್ಬರೂ ತಮ್ಮ ಪ್ರವಾಸದ ವಿವಿಧ ಕ್ಷಣಗಳನ್ನು ತಮ್ಮ ಫಾಲೋವರ್ಸ್‌ಗೂ ಹಂಚಿಕೊಳ್ಳುತ್ತಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (19)

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

by ಶಾಲಿನಿ ಕೆ. ಡಿ
August 7, 2026 - 4:09 pm
0

Your paragraph text (18)

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ

by ಶಾಲಿನಿ ಕೆ. ಡಿ
August 7, 2026 - 3:56 pm
0

ಕೈಗೊಳ್ಳಲಿರುವ (70)

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

by ದಿಶಾ ಕೆ. ಎಸ್.
August 7, 2026 - 2:43 pm
0

ಕೈಗೊಳ್ಳಲಿರುವ (68)

ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ

by ದಿಶಾ ಕೆ. ಎಸ್.
August 7, 2026 - 2:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (19)
    ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ
    August 7, 2026 | 0
  • ಕೈಗೊಳ್ಳಲಿರುವ (66)
    ‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’
    August 7, 2026 | 0
  • ಕೈಗೊಳ್ಳಲಿರುವ (60)
    ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ
    August 7, 2026 | 0
  • ಕೈಗೊಳ್ಳಲಿರುವ (53)
    ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ
    August 7, 2026 | 0
  • ಕೈಗೊಳ್ಳಲಿರುವ (51)
    ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಗೆ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version