• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಕೇಶ್ ಪೂಜಾರಿ ಅಂತಿಮ ದರ್ಶನಕ್ಕೆ ಬಾರದ ರಿಷಬ್ ಶೆಟ್ಟಿ: ನೆಟ್ಟಿಗರಿಂದ ಟೀಕೆಯ ಸುರಿಮಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 14, 2025 - 2:04 pm
in ಸಿನಿಮಾ
0 0
0
Untitled design 2025 05 14t135806.171

ಹಾಸ್ಯ ಕಲಾವಿದ ಹಾಗೂ ‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ನಟಿಸಿದ್ದ ರಾಕೇಶ್ ಪೂಜಾರಿ ಇತ್ತೀಚೆಗೆ ನಿಧನರಾದರು. ಅವರ ಅಂತಿಮಕಾರ್ಯ ಹುಟ್ಟೂರಿನಲ್ಲಿ ನಡೆಯಿತು. ರಾಕೇಶ್ ಅವರ ಅಂತಿಮ ದರ್ಶನಕ್ಕೆ ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಂದ ಹಲವು ಸಿನಿಮಾ ಸೆಲೆಬ್ರಿಟಿಗಳು, ಸಹ ಕಲಾವಿದರು ಆಗಮಿಸಿದ್ದರು. ನಿರ್ದೇಶಕ ಯೋಗರಾಜ್ ಭಟ್, ರಕ್ಷಿತಾ, ಅನುಶ್ರೀ, ಮಾಸ್ಟರ್ ಆನಂದ್ ಹಾಗೂ ಕಾಮಿಡಿ ಕಿಲಾಡಿಗಳ ಸ್ನೇಹಿತರು ರಾಕೇಶ್‌ಗೆ ಅಂತಿಮ ಗೌರವ ಸಲ್ಲಿಸಲು ತೆರಳಿದ್ದರು. ಆದರೆ, ‘ಕಾಂತಾರ ಚಾಪ್ಟರ್ 1’ ಸಿನಿಮಾದ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ, ರಾಕೇಶ್ ಅವರ ಅಂತಿಮ ದರ್ಶನಕ್ಕೆ ಆಗಮಿಸದಿರುವುದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ರಿಷಬ್ ಶೆಟ್ಟಿ ಉಡುಪಿ ಬಳಿಯ ಬೈಂದೂರಿನಲ್ಲಿ ‘ಕಾಂತಾರ ಚಾಪ್ಟರ್ 1’ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ರಾಕೇಶ್ ಪೂಜಾರಿಯ ಮನೆಯಿಂದ ಬೈಂದೂರು ಕೇವಲ 30 ಕಿಮೀ ದೂರದಲ್ಲಿದೆ. ಆದರೂ, ರಿಷಬ್, ರಾಕೇಶ್ ಅವರ ಅಂತಿಮಕಾರ್ಯಕ್ಕೆ ಭಾಗಿಯಾಗಲಿಲ್ಲ. ಈ ಘಟನೆ ನಡೆದು ಮೂರು ದಿನ ಕಳೆದರೂ, ರಿಷಬ್ ಶೆಟ್ಟಿ, ರಾಕೇಶ್ ಅವರ ಕುಟುಂಬವನ್ನು ಭೇಟಿಯಾಗಿಲ್ಲ. ಇದು ನೆಟ್ಟಿಗರಲ್ಲಿ ಅಸಮಾಧಾನ ಹುಟ್ಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ರಿಷಬ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

RelatedPosts

ಜೂನ್ 20ರಿಂದ ರಚಿತಾ ರಾಮ್‌-ಸತೀಶ್ ಅಯೋಗ್ಯ-2 ಗಾನಬಜಾನ

ಬದುಕಿರುವಾಗಲೇ ಶ್ರದ್ಧಾಂಜಲಿ ಪೋಸ್ಟರ್..ದೊಡ್ಡಣ್ಣನಿಗೆ ಶಾಕ್

ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ

ರಜನಿ ಆಯ್ತು..ಈಗ ಮೆಗಾಸ್ಟಾರ್ ಚಿರಂಜೀವಿ ಜೊತೆ ರಚಿತಾ ರಾಕಿಂಗ್

ADVERTISEMENT
ADVERTISEMENT

‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ರಾಕೇಶ್ ಪೂಜಾರಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದರು. “500 ಕಿಮೀ ದೂರದಿಂದ ಬಂದವರ ನಡುವೆ 30 ಕಿಮೀ ದೂರದಲ್ಲಿದ್ದ ರಿಷಬ್‌ಗೆ ಬರಲು ಸಮಯವಿಲ್ಲವೇ?” ಎಂದು ಕೆಲವರು ಪ್ರಶ್ನಿಸಿದ್ದಾರೆ. “ಕಲಾವಿದನಿಗಿಂತ ಕಮರ್ಷಿಯಲ್‌ ಲಾಭವೇ ಮುಖ್ಯವಾಯಿತೇ?” ಎಂದು ಇನ್ನೊಬ್ಬರು ಕಿಡಿಕಾರಿದ್ದಾರೆ. “ಸಹಕಲಾವಿದನ ಜೀವಕ್ಕೆ ಇಷ್ಟೊಂದು ಕಡಿಮೆ ಬೆಲೆಯೇ?” ಎಂಬ ಆಕ್ರೋಶದ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ರಿಷಬ್ ಶೆಟ್ಟಿ ರಾಕೇಶ್ ಅಂತಿಮ ದರ್ಶನಕ್ಕೆ ಆಗಮಿಸದಿದ್ದರೂ, ಅವರ ನಿಧನದ ದಿನವೇ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸಂದೇಶ ಹಂಚಿಕೊಂಡಿದ್ದರು. “ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ. ಕಾಂತಾರ ಸಿನಿಮಾದಲ್ಲಿ ನಿನ್ನ ಪಾತ್ರ ಮತ್ತು ನಿನ್ನ ಮುಖದ ನಗು ಎಂದೆಂದಿಗೂ ನನ್ನ ಕಣ್ಣಿನಲ್ಲಿ ಶಾಶ್ವತ. ಕಲಾವಿದರಿಗೆ ಇದು ತುಂಬಲಾರದ ನಷ್ಟ. ಮತ್ತೆ ಹುಟ್ಟಿ ಬಾ ಗೆಳೆಯ, ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ನಿನ್ನ ಕುಟುಂಬಕ್ಕೆ ಈ ಆಘಾತ ಸಹಿಸುವ ಶಕ್ತಿ ನೀಡಲಿ” ಎಂದು ರಾಕೇಶ್ ಚಿತ್ರದೊಂದಿಗೆ ಟ್ವೀಟ್ ಮಾಡಿದ್ದರು. ಹೊಂಬಾಳೆ ಫಿಲಮ್ಸ್ ಕೂಡ ರಾಕೇಶ್ ನಿಧನಕ್ಕೆ ಸಂತಾಪ ಸೂಚಿಸಿತ್ತು.

ಆದರೆ, ಟ್ವೀಟ್‌ನಲ್ಲಿ ಸಂತಾಪ ಸೂಚಿಸುವುದರಿಂದ ಮಾತ್ರ ಸಾಕಾಗುತ್ತದೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಕೇವಲ 30 ಕಿಮೀ ದೂರದಲ್ಲಿದ್ದು, ಸಹಕಲಾವಿದನ ಅಂತಿಮಕಾರ್ಯಕ್ಕೆ ಆಗಮಿಸದಿರುವುದು ರಿಷಬ್ ಶೆಟ್ಟಿಯ ವೈಯಕ್ತಿಕ ಹಾಗೂ ವೃತ್ತಿಪರ ನಡವಳಿಕೆಯ ಬಗ್ಗೆ ಚರ್ಚೆಗೆ ಕಾರಣವಾಗಿದೆ. ಕಲಾವಿದರೊಂದಿಗಿನ ಸಂಬಂಧ ಮತ್ತು ಸಹಾನುಭೂತಿಯನ್ನು ತೋರಿಸುವಲ್ಲಿ ರಿಷಬ್ ಕೈಗೊಂಡ ನಿರ್ಧಾರವು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಒಳಗಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 12T190826.754

ಜೂನ್ 20ರಿಂದ ರಚಿತಾ ರಾಮ್‌-ಸತೀಶ್ ಅಯೋಗ್ಯ-2 ಗಾನಬಜಾನ

by ಶಾಲಿನಿ ಕೆ. ಡಿ
June 12, 2026 - 7:09 pm
0

Untitled design 2026 06 12T185346.768

ಬದುಕಿರುವಾಗಲೇ ಶ್ರದ್ಧಾಂಜಲಿ ಪೋಸ್ಟರ್..ದೊಡ್ಡಣ್ಣನಿಗೆ ಶಾಕ್

by ಶಾಲಿನಿ ಕೆ. ಡಿ
June 12, 2026 - 6:54 pm
0

Untitled design 2026 06 12T181043.725

ಯಾದಗಿರಿಯಲ್ಲಿ ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾ*ವು

by ಶಾಲಿನಿ ಕೆ. ಡಿ
June 12, 2026 - 6:12 pm
0

Untitled design 2026 06 12T174712.765

ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 12, 2026 - 5:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 12T190826.754
    ಜೂನ್ 20ರಿಂದ ರಚಿತಾ ರಾಮ್‌-ಸತೀಶ್ ಅಯೋಗ್ಯ-2 ಗಾನಬಜಾನ
    June 12, 2026 | 0
  • Untitled design 2026 06 12T185346.768
    ಬದುಕಿರುವಾಗಲೇ ಶ್ರದ್ಧಾಂಜಲಿ ಪೋಸ್ಟರ್..ದೊಡ್ಡಣ್ಣನಿಗೆ ಶಾಕ್
    June 12, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 06 12T165337.792
    ರಜನಿ ಆಯ್ತು..ಈಗ ಮೆಗಾಸ್ಟಾರ್ ಚಿರಂಜೀವಿ ಜೊತೆ ರಚಿತಾ ರಾಕಿಂಗ್
    June 12, 2026 | 0
  • Untitled design 2026 06 12T143652.934
    ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥರ ಆಗಮನ: ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version