• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಂತಾರ ಇಂಡಿಯಾಗೆ ನಂ.1.. ಛಾವಾ ರೆಕಾರ್ಡ್ ಪೀಸ್ ಪೀಸ್

ಶಿಷ್ಯೆ ನ್ಯಾಷನಲ್ ಕ್ರಶ್ ರಶ್ಮಿಕಾ ಚಿತ್ರಕ್ಕೆ ಗುನ್ನ ಇಟ್ಟ ಗುರು ರಿಷಬ್ ಶೆಟ್ಟಿ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 22, 2025 - 11:01 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 10 22t225157.644

ಭಾರತೀಯ ಚಿತ್ರರಂಗದ ಈ ವರ್ಷದ ನಂ.1 ಸಿನಿಮಾ ಯಾವುದು ಅಂದ್ರೆ ಅದು ಒನ್ ಅಂಡ್ ಓನ್ಲಿ ಕಾಂತಾರ ಚಾಪ್ಟರ್-1. ಯೆಸ್.. ಈ ವರ್ಷ ಅತಿಹೆಚ್ಚು ಗಳಿಸಿ ಅಗ್ರಸ್ಥಾನಕ್ಕೇರಿದ್ದ ವಿಕ್ಕಿ ಕೌಶಲ್ ನಟನೆಯ ಛಾವಾ ಬಾಕ್ಸ್ ಆಫೀಸ್ ರೆಕಾರ್ಡ್‌ನ ಇಪ್ಪತ್ತೇ ದಿನದಲ್ಲಿ ಉಡೀಸ್ ಮಾಡಿದ್ದಾರೆ ರಿಷಬ್ ಶೆಟ್ರು. ಜಗ ಮೆಚ್ಚಿದ ಹಾಗೂ ಬಾಲಿವುಡ್‌‌ನೇ ಹಿಂದಿಕ್ಕಿದ ಕಾಂತಾರ ಕಹಳೆಯ ಹೆಮ್ಮೆಯ ಸ್ಟೋರಿ ನಿಮ್ಮ ಮುಂದೆ.

ವಿಜಯದಶಮಿಗೆ ಶುರುವಾದ ಕಾಂತಾರ ಅಬ್ಬರ, ಆಡಂಬರ.. ದೀಪಾವಳಿ ಬಂದ್ರೂ ನಿಂತಿಲ್ಲ. ಬೆಳಕಿನ ಹಬ್ಬದಲ್ಲಿ ಮತ್ತಷ್ಟು, ಮಗದಷ್ಟು ಪ್ರಕಾಶಮಾನವಾಗಿ ಪ್ರಜ್ವಲಿಸುತ್ತಲೇ ಇದೆ ರಿಷಬ್ ಶೆಟ್ಟಿಯ ಕಾಂತಾರ ಚಾಪ್ಟರ್-1. ಹೌದು.. ಒಂದೊಳ್ಳೆ ಸಿನಿಮಾದ ನಿಜವಾದ ಸಕ್ಸಸ್ ಅಂದ್ರೆ ಇದು. ಇಡೀ ವಿಶ್ವವೇ ಕಾಂತಾರ ಬಗ್ಗೆ ಮಾತಾಡ್ತಿದೆ, ಕೊಂಡಾಡ್ತಿದೆ. ಮೂಕವಿಸ್ಮಿತವಾಗಿ ಕಣ್ತುಂಬಿಕೊಳ್ತಿದೆ. ಅಂಥದ್ದೊಂದು ವಿಶೇಷ ಶಕ್ತಿ ಈ ಚಿತ್ರದಲ್ಲಿ ಅಡಗಿದೆ.

RelatedPosts

ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ

ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ

ಅಭಿಮಾನಿಗಳೇ ನನ್ನ ಶಕ್ತಿ; ಬಾಲ್ಯದ ಒಂಟಿತನದ ಬಗ್ಗೆ ಮನಬಿಚ್ಚಿ ಮಾತನಾಡಿದ ಜೂನಿಯರ್ ಎನ್‌ಟಿಆರ್

ರಜನಿಕಾಂತ್ ಭೇಟಿಯಾದ ಭಾರತಿ ವಿಷ್ಣುವರ್ಧನ್ ಕುಟುಂಬ

ADVERTISEMENT
ADVERTISEMENT

ಶಿಷ್ಯೆ ನ್ಯಾಷನಲ್ ಕ್ರಶ್ ರಶ್ಮಿಕಾ ಚಿತ್ರಕ್ಕೆ ಗುನ್ನ ಇಟ್ಟ ಗುರು ರಿಷಬ್ ಶೆಟ್ಟಿ

ಈ ವರ್ಷ ಭಾರತೀಯ ಚಿತ್ರರಂಗದ ಹೊಸ ಮೈಲಿಗಲ್ಲು ಕಾಂತಾರ-1

ಮತ್ತೊಮ್ಮೆ ನಮ್ಮ ಕರಾವಳಿಯ ಮಣ್ಣಿನ ಸೊಗಡು, ಸೊಬಗು ಸಪ್ತ ಸಾಗರದಾಚೆ ಸದ್ದು ಮಾಡ್ತಿದೆ. ಕಥೆಯಲ್ಲಿರೋ ಧಮ್, ಪಾತ್ರಗಳಲ್ಲಿ ರಿಧಮ್, ಮೇಕಿಂಗ್ ಮಸಲತ್ತು ಎಲ್ಲವೂ ಚಿತ್ರದ ಸಕ್ಸಸ್‌ಗೆ ಪೂರಕವಾಗಿದೆ. ಹೊಂಬಾಳೆ ಫಿಲಂಸ್ ಇಂಥದ್ದೊಂದು ಮಹತ್ವದ ಸಿನಿಮಾನ ಜಾಗತಿಕ ಮಟ್ಟಕ್ಕೆ ದೊಡ್ಡ ಮಟ್ಟದಲ್ಲಿ ತಲುಪೋಕೆ ಟೊಂಕ ಕಟ್ಟಿ ನಿಂತ ಪರಿ ಅನನ್ಯ.

ಪರಭಾಷಿಗರು ಕೂಡ ಕಾಂತಾರ ಚಿತ್ರವನ್ನು ತುಂಬು ಹೃದಯದಿಂದ ಮೆಚ್ಚಿ, ಭೇಷ್ ಅಂತ ಹೊಗಳುತ್ತಿದ್ದಾರೆ. ಇಂತಹ ಸಿನಿಮಾ ಈಗಾಗ್ಲೇ ಹತ್ತು, ಹಲವು ದಾಖಲೆಗಳನ್ನ ಬರೆದಾಗಿದೆ. ಇದೀಗ ನಮ್ಮ ಭಾರತೀಯ ಚಿತ್ರರಂಗದಲ್ಲಿ ಮತ್ತೊಂದು ಸಾರ್ವಕಾಲಿಕ ದಾಖಲೆಗೆ ಸಾಕ್ಷಿಯಾಗಿದೆ ಶೆಟ್ರ ಕಾಂತಾರ. ಯೆಸ್.. ಈ ವರ್ಷ ಇಂಡಿಯನ್ ಸಿನಿದುನಿಯಾದಲ್ಲಿ ಅತಿಹೆಚ್ಚು ಗಳಿಸಿದ ಸಿನಿಮಾ ಆಗಿ ಕಾಂತಾರ-1 ಅಗ್ರಸ್ಥಾನದಲ್ಲಿ ರಾರಾಜಿಸ್ತಿದೆ. ಈ ಮೂಲಕ ಇಂಡಿಯನ್ ಬಾಕ್ಸ್ ಆಫೀಸ್‌‌ಗೆ ರಿಷಬ್ ಶೆಟ್ಟಿ ಕಿಂಗ್ ಆಗಿ ಮಿಂಚುತ್ತಿದ್ದಾರೆ.

ಕಾಂತಾರ ಇಂಡಿಯಾಗೇ ನಂ.1.. ಛಾವಾ ರೆಕಾರ್ಡ್ ಪೀಸ್ ಪೀಸ್

808 ಕೋಟಿಗೂ ಅಧಿಕ ಕಲೆಕ್ಷನ್.. ರಿಷಬ್ ಬಾಕ್ಸಾಫೀಸ್ ಕಿಂಗ್!

ಯೆಸ್.. ಇದೇ ವರ್ಷ ಫೆಬ್ರವರಿ 14ರಂದು ತೆರೆಕಂಡ ಬಾಲಿವುಡ್‌ನ ಛಾವಾ ಸಿನಿಮಾ 807 ಕೋಟಿ 91 ಲಕ್ಷ ಕಲೆಕ್ಷನ್ ಮಾಡೋ ಮೂಲಕ ಇಂಡಿಯಾದ ನಂಬರ್ ಒನ್ ಸಿನಿಮಾ ಅನಿಸಿಕೊಂಡಿತ್ತು. ವಿಕ್ಕಿ ಕೌಶಲ್ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ನಟನೆಯ ಛಾವಾ, ಛತ್ರಪತಿ ಶೀವಾಜಿ ಮಹಾರಾಜರ ಮಗನ ಕುರಿತ ಸಿನಿಮಾ ಆಗಿದ್ದು, ಎಲ್ಲರ ದಿಲ್ ದೋಚಿತ್ತು. ಆದ್ರೀಗ ರಿಷಬ್ ಶೆಟ್ಟಿ, ತನ್ನ ಶಿಷ್ಯೆ ರಶ್ಮಿಕಾ ಸಿನಿಮಾದ ರೆಕಾರ್ಡ್‌ನ ತಾವೇ ಬ್ರೇಕ್ ಮಾಡಿ, ನಂ.1 ಪಟ್ಟಕ್ಕೇರಿದ್ದಾರೆ.

ವಿಕ್ಕಿ ಕೌಶಲ್ ಛಾವಾ ದಾಖಲೆಯನ್ನ ಕಾಂತಾರ ಕೇವಲ 20 ದಿನಗಳಲ್ಲಿ ಮಾಡಿರೋದು ಇಲ್ಲಿ ಮೆಚ್ಚುವಂತಹ ವಿಷಯವಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆ ಇಂದಿಗೂ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಕಾಣ್ತಿದ್ದು, ಬುಕ್ಕಿಂಗ್ಸ್ ಜೋರಾಗಿಯೇ ಆಗ್ತಿದೆ. ನಿನ್ನೆಗೆ 800 ಕೋಟಿ ಗಳಿಸಿದ್ದ ಕಾಂತಾರ-1, ಇಂದಿಗೆ ಛಾವಾ ದಾಖಲೆಯನ್ನ ಸರಿಗಟ್ಟಿ, ನ್ಯಾಷನಲ್ ಲೆವೆಲ್‌‌ನಲ್ಲಿ ತನ್ನ ಬಾಕ್ಸ್ ಆಫೀಸ್ ಕಹಳೆ ಊದಿದೆ. ಇದು ನಿಜಕ್ಕೂ ಪ್ರತಿಯೊಬ್ಬ ಕನ್ನಡಿಗ ಹೆಮ್ಮೆ ಪಡುವ ವಿಷಯವಾಗಿದೆ. ಸಾವಿರ ಕೋಟಿ ಕ್ಲಬ್‌ನತ್ತ ನಾಗಾಲೋಟ ಮುಂದುವರೆಸಿರೋ ಕಾಂತಾರ ಕಹಾನಿ, ಅದನ್ನೂ ಸಾಧಿಸಲಿ ಅಂತ ಹಾರೈಸೋಣ.

 

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (3)

ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
September 30, 2026 - 8:28 pm
0

ಬೆಂಗಳೂರಲ್ಲಿ (2)

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 8:09 pm
0

ಬೆಂಗಳೂರಲ್ಲಿ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 30, 2026 - 7:11 pm
0

Untitled design 2026 09 30T184502.322

IND vs WI: ಮೊದಲ ಬಾರಿಗೆ 400 ರನ್​ಗಳ ಗಡಿ ದಾಟಿದ ವಿಂಡೀಸ್; ಭಾರತಕ್ಕೆ 406 ರನ್‌ಗಳ ಟಾರ್ಗೆಟ್

by ಶಾಲಿನಿ ಕೆ. ಡಿ
September 30, 2026 - 6:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬೆಂಗಳೂರಲ್ಲಿ (3)
    ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ
    September 30, 2026 | 0
  • Untitled design 2026 09 30T170900.039
    ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ
    September 30, 2026 | 0
  • Your paragraph text (75)
    ಅಭಿಮಾನಿಗಳೇ ನನ್ನ ಶಕ್ತಿ; ಬಾಲ್ಯದ ಒಂಟಿತನದ ಬಗ್ಗೆ ಮನಬಿಚ್ಚಿ ಮಾತನಾಡಿದ ಜೂನಿಯರ್ ಎನ್‌ಟಿಆರ್
    September 30, 2026 | 0
  • Your paragraph text (71)
    ರಜನಿಕಾಂತ್ ಭೇಟಿಯಾದ ಭಾರತಿ ವಿಷ್ಣುವರ್ಧನ್ ಕುಟುಂಬ
    September 30, 2026 | 0
  • Your paragraph text (69)
    ಟೀಕೆಗಳ ನಡುವೆಯೂ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ದಿ ಪ್ಯಾರಡೈಸ್’
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version