• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಿಷಬ್ ಶೆಟ್ರ ಜೊತೆ ಅಜನೀಶ್ ಡಿವೈನ್ ವೈಬ್ರೇಷನ್

ಇದು ಬರೀ ಸಿನಿಮಾ ಅಲ್ಲ..ಕರಾವಳಿ ಸಂಸ್ಕೃತಿ ತೇರು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2025 - 5:07 pm
in ಸಿನಿಮಾ
0 0
0
Web (30)

ಕಾಂತಾರ ಚಿತ್ರದಂತೆ ಕಾಂತಾರ ಪ್ರೀಕ್ವೆಲ್ ಕೂಡ ದೈವಿಕ ಅಂಶಗಳಿಂದ ಪ್ರೇಕ್ಷಕರನ್ನ ಮಂತ್ರಮುಗ್ಧಗೊಳಿಸೋ ಮುನ್ಸೂಚನೆ ನೀಡಿದೆ. ಅಂದು ವರಾಹ ರೂಪಂ ಗೀತೆ ಎಷ್ಟು ಗುಂಗು ಹಿಡಿಸಿತ್ತೋ, ಈಗ ಬ್ರಹ್ಮಕಳಶ ಸಾಂಗ್ ಅದೇ ರೀತಿ ಡಿವೈನ್ ವೈಬ್ರೇಷನ್‌ ಕೊಡ್ತಿದೆ. ಅದನ್ನ ನಾವು ಹೇಳೋದಕ್ಕಿಂತ ನೀವೇ ಒಮ್ಮೆ ಕಣ್ತುಂಬಿಕೊಳ್ಳಿ.

ವರಾಹ ರೂಪಂ ಅನ್ನೋ ಗೀತೆ ಕಾಂತಾರ ಸಿನಿಮಾ ಬಂದಾಗ ಅದಕ್ಕೆ ಟ್ರಂಪ್ ಕಾರ್ಡ್‌ ಆಗಿತ್ತು. ಯಾಕಂದ್ರೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯ ಗುಳಿಗ ದೈವದ ಪರಿಕಲ್ಪನೆಗೆ ಅಸಲಿ ಡಿವೈನ್ ವೈಬ್ರೇಷನ್‌‌ ನೀಡಿದ್ದೇ ಈ ಗೀತೆ. ಇದು ಮಲಯಾಳಿಗರಿಂದ ಕಾಪಿ ಮಾಡಿದಂತಹ ಗೀತೆ ಅನ್ನೋ ಕಾರಣಕ್ಕೆ ಕೋರ್ಟ್‌ ಮೆಟ್ಟಿಲೇರಿತ್ತು. ನಂತ್ರ ಕೃತಿಚೌರ್ಯ ಆಗಿಲ್ಲ ಅನ್ನೋದು ಕೋರ್ಟ್‌ನಲ್ಲೇ ಪ್ರೂವ್ ಆಯ್ತು.

RelatedPosts

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!

ADVERTISEMENT
ADVERTISEMENT

555585795 1370863111263902 7077610734966597108 n

ರಿಷಬ್ ಶೆಟ್ರ ಜೊತೆ ಅಜನೀಶ್ ಡಿವೈನ್ ವೈಬ್ರೇಷನ್

ಇದು ಬರೀ ಸಿನಿಮಾ ಅಲ್ಲ..ಕರಾವಳಿ ಸಂಸ್ಕೃತಿ ತೇರು

ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದ ಕಾಂತಾರ ಸಿನಿಮಾದ ವರಾಹ ರೂಪಂ ಗೀತೆ ಯೂಟ್ಯೂಬ್‌‌ನಲ್ಲಿ ಬರೋಬ್ಬರಿ 9 ಕೋಟಿಗೂ ಅಧಿಕ ವೀವ್ಸ್ ಪಡೆದಿದೆ. ಇಂದಿಗೂ ಈ ಹಾಡು ನೋಡುಗರಿಗೆ ಸಿಕ್ಕಾಪಟ್ಟೆ ವೈಬ್ರೇಷನ್ ನೀಡುತ್ತೆ. ಸದ್ಯ ಅಂಥದ್ದೇ ಕಾಂತಾರ ಪ್ರೀಕ್ವೆಲ್‌ನಲ್ಲೂ ಒಂದು ಹಾಡನ್ನ ಪ್ರಯೋಗ ಮಾಡಿಸಿದ್ದಾರೆ ರಿಷಬ್ ಶೆಟ್ಟಿ. ಒನ್ಸ್ ಅಗೈನ್ ಅಜನೀಶ್ ಅವರೇ ಕಂಪೋಸ್ ಮಾಡಿರೋ ಬ್ರಹ್ಮ ಕಳಶ ಗೀತೆ ಕಾಂತಾರ-1 ಜೋಶ್ ಹೆಚ್ಚಿಸಿದೆ.

Ajanish lokanath 50 films music dir 1 e1725286595109

ದೈವಿಕ ಅಂಶಗಳ ಅಕ್ಷಯಪಾತ್ರೆ ಕಾಂತಾರ ಪ್ರೀಕ್ವೆಲ್..!!

ಅಂದು ವರಾಹ ರೂಪಂ..ಇಂದು ಬ್ರಹ್ಮ ಕಳಶ ಸಾಂಗ್

Maxresdefault (1)

ಶಶಿರಾಜ್ ಕಪೂರ್ ಸಾಹಿತ್ಯ ಪೋಣಿಸಿರೋ ಈ ಬ್ರಹ್ಮ ಕಳಶ ಗೀತೆಗೆ ಅಬ್ಬಿ ವಿ ಗಾಯನವಿದೆ. ಗಾಯಕನ ಕಂಠಕ್ಕಿಂತ ಪ್ರೋಗ್ರಾಮಿಂಗ್ ನೆಕ್ಸ್ಟ್ ಲೆವೆಲ್‌ಗೆ ಆಗಿದೆ. ಕ್ಲಾಸಿಕಲ್ ಟಚ್ ಇರೋ ಈ ಹಾಡು, ಪಾಸಿಟಿವಿಟಿಗೆ ಕೇರ್ ಆಫ್ ಅಡ್ರೆಸ್ ಆಗಿದೆ. ನಿಜಕ್ಕೂ ನಮ್ಮ ದೈವದ ನಂಬಿಕೆ, ಆಚಾರಗಳನ್ನ ಈ ರೀತಿಯ ಗೀತೆಗಳ ಮೂಲಕ ಬೆಳ್ಳಿತೆರೆಯಿಂದ ವಿಶ್ವಕ್ಕೆ ಸಾರುವ ಕಾರ್ಯ ಬಹುದೊಡ್ಡದು. ಆ ನಿಟ್ಟಿನಲ್ಲಿ ರಿಷಬ್ ಶೆಟ್ಟಿಯ ಕನಸುಗಳಿಗೆ ನೀರೆರೆದು ನನಸು ಮಾಡ್ತಿರೋ ಹೊಂಬಾಳೆ ಫಿಲಂಸ್‌‌ನ ಮೆಚ್ಚಲೇಬೇಕು. ನಮ್ಮ ಕರಾವಳಿಯ ಸಾಂಸ್ಕೃತಿಕ ತೇರಾಗಿ ಕಾಂತಾರ-1 ಕೂಡ ಕಾಂತಾರದಂತೆ ನೋಡುಗರಿಗೆ ರೋಮಾಂಚನ ನೀಡಲಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (42)

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 1:00 pm
0

Your paragraph text (41)

ಏಷ್ಯನ್ ಗೇಮ್ಸ್: ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನ, ಇತಿಹಾಸ ಬರೆದ ನೀರು ಧಂಡಾ

by ದಿಶಾ ಕೆ. ಎಸ್.
September 29, 2026 - 12:35 pm
0

Your paragraph text (40)

ಬೆಂಗಳೂರಲ್ಲಿ ವರುಣನ ಆರ್ಭಟ; ಹಲವು ಪ್ರದೇಶಗಳು ಜಲಾವೃತ, ವಾಹನ ಸವಾರರ ಪರದಾಟ

by ದಿಶಾ ಕೆ. ಎಸ್.
September 29, 2026 - 11:49 am
0

Your paragraph text (39)

ಬಂಗಾರದ ಬೆಲೆ ಮತ್ತೆ ಇಳಿಕೆ: ಬೆಳ್ಳಿಯ ದರದಲ್ಲೂ ಕುಸಿತ

by ದಿಶಾ ಕೆ. ಎಸ್.
September 29, 2026 - 11:23 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (42)
    ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!
    September 29, 2026 | 0
  • Your paragraph text (34)
    ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?
    September 28, 2026 | 0
  • Your paragraph text (28)
    ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?
    September 28, 2026 | 0
  • Your paragraph text (23)
    ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!
    September 28, 2026 | 0
  • Your paragraph text (82)
    ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version