• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಂತಾರ ಚಾಪ್ಟರ್ 1: ಮೊದಲ ದಿನವೇ ಹೌಸ್‌ಫುಲ್‌ !

admin by admin
October 2, 2025 - 7:04 am
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 10 02t070302.832

ಅಕ್ಟೋಬರ್ 2, 2025:  ರಿಷಬ್ ಶೆಟ್ಟಿ ಅವರ ‘ಕಾಂತಾರ ಚಾಪ್ಟರ್ 1’ ಇಂದು ಗ್ರ್ಯಾಂಡ್ ಆಗಿ ವಿಶ್ವಾದ್ಯಂತ ಬಿಡುಗಡೆಯಾಗಿದೆ. ಮೊದಲ ದಿನದಿಂದಲೇ ಅಭೂತಪೂರ್ವ ಪ್ರತಿಕ್ರಿಯೆಯನ್ನು ಸೃಷ್ಟಿಸಿದೆ. ಚಿತ್ರದ ಬಿಡುಗಡೆಗೂ ಮುನ್ನ ನಡೆದ ಪೇಯ್ಡ್ ಪ್ರೀಮಿಯರ್ ಶೋಗಳು ಹಾಗೂ ಮೊದಲ ದಿನದ ಎಲ್ಲಾ ಪ್ರದರ್ಶನಗಳು ಹೌಸ್ಫುಲ್ ಆಗಿವೆ .

ಚಿತ್ರವು ಕರ್ನಾಟಕದಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಮೊದಲ ದಿನದಂದೇ 2,000ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಾಣಲಿದೆ . ಬೆಂಗಳೂರಿನ ವೀರೇಶ್, ಸಂತೋಷ್ ಥಿಯೇಟರ್ ಸೇರಿದಂತೆ ಹಲವು ಮಲ್ಟಿಪ್ಲೆಕ್ಸ್ಗಳಲ್ಲಿ ಬೆಳಗ್ಗೆ 6:30ಕ್ಕೆ ಮೊದಲ ಶೋ ಪ್ರಾರಂಭವಾಗಿದೆ . ಕನಕಪುರ ರಸ್ತೆಯ ಸೂಪರ್‌ಫ್ಲೆಕ್ಸ್ ಫೋರಮ್ ಮಾಲ್ ಮತ್ತು ಮಾಲ್ ಆಫ್ ಏಷ್ಯಾದಲ್ಲಿ ಮಾತ್ರ 29 ಪ್ರದರ್ಶನಗಳು ಏರ್ಪಾಡಾಗಿವೆ.

RelatedPosts

ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ

ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ

ಮೋದಿ, ವಾಜಪೇಯಿ, ಶಾರೂಖ್ ಸೀಟ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

ADVERTISEMENT
ADVERTISEMENT

‘ಕಾಂತಾರ ಚಾಪ್ಟರ್ 1’ಚಿತ್ರವು ಭಾರತದಾದ್ಯಂತ 7,000ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಬಿಡುಗಡೆಯಾಗಿದೆ . ಮೊದಲ ದಿನದ ಟಿಕೆಟ್ ಬುಕಿಂಗ್ ಸಂಖ್ಯೆಗಳು ಚಿತ್ರದ ಜನಪ್ರಿಯತೆಯನ್ನು ಸ್ಪಷ್ಟಪಡಿಸುತ್ತವೆ :

ಭಾಷೆ ಪ್ರದರ್ಶನಗಳು ಸೋಲ್ಡ್ ಔಟ್ ಟಿಕೆಟ್ಗಳು
ಕನ್ನಡ (2D) 1,780 2,14,933
ಹಿಂದಿ (2D) 6,407 60,665
ತೆಲುಗು (2D) 1,082 42,101

ಬಿಡುಗಡೆಗೆ ಮುನ್ನ ಅಕ್ಟೋಬರ್ 1ರಂದು ನಡೆದ ಪೇಯ್ಡ್ ಪ್ರೀಮಿಯರ್ ಶೋಗಳು ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿದೆ. ಬೆಂಗಳೂರಿನಲ್ಲಿ ಮಾತ್ರ 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪ್ರೀಮಿಯರ್ ಶೋ ನಡೆಯಿತು . ಚಿತ್ರವನ್ನು ಮೊದಲು ನೋಡಿದ ಪ್ರೇಕ್ಷಕರು ಸೋಶಿಯಲ್ ಮೀಡಿಯಾದಲ್ಲಿ ಅಪಾರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅನೇಕರು ಚಿತ್ರಕ್ಕೆ 5ಕ್ಕೆ 4.5 ನಕ್ಷತ್ರಗಳ ರೇಟಿಂಗ್ ನೀಡಿದ್ದಾರೆ . ಕಾಂತಾರ ಚಾಪ್ಟರ್ 1 ಒಂದು ಪೀಕ್ ಸಿನಿಮಾಟಿಕ್ ಅನುಭವ ಎಂಬ ಪ್ರತಿಕ್ರಿಯೆಗಳು ಟ್ವಿಟರ್‌ನಲ್ಲಿ ವೈರಲ್ ಆಗಿವೆ. 30 ನಿಮಿಷದ ಕ್ಲೈಮ್ಯಾಕ್ಸ್  ಪ್ರೇಕ್ಷಕರನ್ನು ಬೆರಗುಗೊಳಿಸಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 14T130421.598

80ನೇ ಸ್ವಾತಂತ್ರ್ಯ ದಿನೋತ್ಸವ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

by ದಿಶಾ ಕೆ. ಎಸ್.
August 14, 2026 - 1:06 pm
0

Untitled design 2026 08 14T123938.846

ನಾಳೆಯಿಂದ ಪುರುಷ, ಮಹಿಳಾ ಹಾಕಿ ವಿಶ್ವಕಪ್​ ಪ್ರಾರಂಭ

by ದಿಶಾ ಕೆ. ಎಸ್.
August 14, 2026 - 12:48 pm
0

Untitled design 2026 08 14T121515.868

ವಿಧಾನಪರಿಷತ್’ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

by ದಿಶಾ ಕೆ. ಎಸ್.
August 14, 2026 - 12:16 pm
0

Untitled design 2026 08 14T114503.538

ವಿಧಾನಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

by ದಿಶಾ ಕೆ. ಎಸ್.
August 14, 2026 - 11:49 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (14)
    ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ
    August 13, 2026 | 0
  • Untitled design (9)
    ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ
    August 13, 2026 | 0
  • ಶಾರೂಖ್
    ಮೋದಿ, ವಾಜಪೇಯಿ, ಶಾರೂಖ್ ಸೀಟ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್
    August 13, 2026 | 0
  • Untitled design 2026 08 13T120036.917
    ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!
    August 13, 2026 | 0
  • ಅದ್ವೈತ್ (14)
    ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version