• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮನೆಯಲ್ಲೇ ನೋಡಿ ಕಾಂತಾರ.. ಬಂದೇ ಬಿಡ್ತು ಓಟಿಟಿಗೆ

ಅಕ್ಟೋಬರ್ 31ರಿಂದ ನಿಮ್ಮ ಮನೆ, ಮನೆಗೆ ಕಾಂತಾರ-1

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 28, 2025 - 2:24 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 10 28t141954.777

ಥಿಯೇಟರ್‌‌ನಲ್ಲಿ ಕಾಂತಾರದ ಅಬ್ಬರ, ಆರ್ಭಟ ಇನ್ನೂ ಜೋರಿರುವಾಗಲೇ ಇನ್ನೂ ಸಿನಿಮಾ ನೋಡದ ಚಿತ್ರಪ್ರೇಮಿಗಳಿಗೆ ಖುದ್ದು ರಿಷಬ್ ಶೆಟ್ಟಿ ಗುಡ್ ನ್ಯೂಸ್ ನೀಡಿದ್ದಾರೆ. ಮನೆಯಲ್ಲೇ ಕೂತು ಕುಟುಂಬ ಸಮೇತ ಕಾಂತಾರ-1 ಕಣ್ತುಂಬಿಕೊಳ್ಳಿ ಅಂತಿದ್ದಾರೆ. ಯೆಸ್.. ಓಟಿಟಿಗೆ ಬರ್ತಿರೋ ಕಾಂತಾರ ಚಿತ್ರದ ಲೇಟೆಸ್ಟ್ ಅಪ್ಡೇಟ್ ಜೊತೆ ಶೆಟ್ರ ಮನೆ ದೀಪಾವಳಿ ಸಂಭ್ರಮ ಕೂಡ ಇಲ್ಲಿದೆ ನೋಡಿ.

ಕಾಂತಾರ ಚಾಪ್ಟರ್-1.. ಬರೀ ಸಿನಿಮಾ ಅಲ್ಲ. ಡಿವೈನಿಟಿಗೆ ಕೇರ್ ಆಫ್ ಅಡ್ರೆಸ್. ಸಂಘರ್ಷದ ದಂತಕಥೆಯಾಗಿ ಎಲ್ಲರನ್ನ ರಂಜಿಸಿದ ಸಿನಿಮಾ. ರಿಷಬ್ ಶೆಟ್ಟಿ ನಿರ್ದೇಶಿಸಿ, ಲೀಡ್‌‌ನಲ್ಲಿ ಬಣ್ಣ ಹಚ್ಚಿದ್ದ ಈ ಸಿನಿಮಾ ಕಾಂತಾರ ಪ್ರೀಕ್ವೆಲ್ ಆಗಿದ್ದು, ಕರಾವಳಿ ನೆಲದ ಆಚಾರ, ವಿಚಾರಗಳು, ದೈವಗಳಿಗೆ ಜಾಗತಿಕ ವೇದಿಕೆ ಮಾಡಿದ ಕಥೆಯಾಗಿದೆ. ವಿಶ್ವದಾದ್ಯಂತ ಈ ಚಿತ್ರವನ್ನು ನಿಬ್ಬೆರಗಾಗಿ ಕಣ್ತುಂಬಿಕೊಂಡ ಚಿತ್ರಪ್ರೇಮಿಗಳಿಂದ ವರ್ಲ್ಡ್‌ ಬಾಕ್ಸ್ ಆಫೀಸ್‌‌ನಲ್ಲಿ ಗಳಿಕೆ ಆಗಿದ್ದು ಬರೋಬ್ಬರಿ 850 ಕೋಟಿ ರೂಪಾಯಿಗೂ ಅಧಿಕ ಅಂದ್ರೆ ನೀವು ನಂಬಲೇಬೇಕು.

RelatedPosts

ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್

‘ಸಿಗ್ಮಾ’ಗೆ ರಾಜಮೌಳಿ ಜೈ..ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?

ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್

‘ನಾವಿಬ್ಬರು ನಮಗಿಬ್ಬರು’ ಎಂದ ರಣವೀರ್‌-ದೀಪಿಕಾ ಪಡುಕೋಣೆ

ADVERTISEMENT
ADVERTISEMENT

ಮನೆಯಲ್ಲೇ ನೋಡಿ ಕಾಂತಾರ.. ಬಂದೇ ಬಿಡ್ತು ಓಟಿಟಿಗೆ

ದೀಪಾವಳಿ ಸೆಲೆಬ್ರೇಷನ್‌.. ಶೆಟ್ರು ಕೊಟ್ರು ಗುಡ್ ನ್ಯೂಸ್

ದೀಪಾವಳಿ ಹಬ್ಬವನ್ನು ಕಾಂತಾರ-1 ಬಿಗ್ಗೆಸ್ಟ್ ಸಕ್ಸಸ್ ಸಂಭ್ರಮದ ಜೊತೆಗೆ ಆಚರಿಸಿದ ರಿಷಬ್ ಶೆಟ್ಟಿಗೆ ನಿಜಕ್ಕೂ ಸಾರ್ಥಕ ಭಾವವಿದೆ. ಇಷ್ಟೆಲ್ಲಾ ಕಷ್ಟ ಪಟ್ಟು, ಇಷ್ಟ ಪಟ್ಟು ಮಾಡಿದ ಸಿನಿಮಾದಿಂದ ಜನಮನ್ನಣೆ ಸಿಕ್ಕಿದ್ದರ ಬಗ್ಗೆ ಹೆಮ್ಮೆಯಿದೆ. ಅದೇ ಕಾರಣದಿಂದ ಇನ್ನೂ ಸಿನಿಮಾ ಥಿಯೇಟರ್ ಅಂಗಳದಲ್ಲಿ ಇರುವಾಗಲೇ, ಪ್ರೇಕ್ಷಕರ ಮನೆಗಳಿಗೇ ತಲುಪಿಸೋ ಕಾರ್ಯ ಮಾಡ್ತಿದ್ದಾರೆ. ಹೌದು.. ನೀವು ಇನ್ನೂ ಕಾಂತಾರ ನೋಡಿಲ್ಲ ಅಂದ್ರೆ, ಮನೆಯಲ್ಲಿ ಇದ್ದಲ್ಲೇ ಸಕುಟುಂಬ ಸಮೇತ ಚಿತ್ರ ನೋಡಿ ಅಂತಿದ್ದಾರೆ ಶೆಟ್ರು.

ಇದೇ ಅಕ್ಟೋಬರ್ 31ರಂದು ಓಟಿಟಿಗೆ ಲಗ್ಗೆ ಇಡ್ತಿರೋ ಕಾಂತಾರ-1 ಕುರಿತು ಕಾಂತಾರ ಕ್ರಿಯೇಟರ್ ರಿಷಬ್ ಶೆಟ್ಟಿಯೇ ಅಧಿಕೃತ ಪೋಸ್ಟ್ ಹಾಕಿ ಗುಡ್ ನ್ಯೂಸ್ ನೀಡಿದ್ದಾರೆ. ಅಮೆಜಾನ್ ಪ್ರೈಮ್‌ಗೆ ಎಂಟ್ರಿ ಕೊಡ್ತಿರೋ ಕಾಂತಾರ ಇದೀಗ ಮತ್ತಷ್ಟು, ಮಗದಷ್ಟು ಮಂದಿಯ ಮನ ಮೆಚ್ಚಲಿದೆ.

ಅಕ್ಟೋಬರ್ 31ರಿಂದ ನಿಮ್ಮ ಮನೆ, ಮನೆಗೆ ಕಾಂತಾರ-1

ಬ್ರೇಕ್ ಮಾಡಲೇ ಇಲ್ಲ KGF-2 ಗಲ್ಲಾಪೆಟ್ಟಿಗೆ ರೆಕಾರ್ಡ್‌

ಎಲ್ಲೋ ಒಂದ್ಕಡೆ ಹೊಂಬಾಳೆ ಫಿಲಂಸ್ ಸಂಸ್ಥೆಯ ಹೆಮ್ಮೆಯ ಸಿನಿಮಾ ಕೆಜಿಎಫ್-2 ಗಳಿಸಿದ್ದ 1250 ಕೋಟಿ ಗಲ್ಲಾ ಪೆಟ್ಟಿಗೆ ರೆಕಾರ್ಡ್‌ನ ಕಾಂತಾರ-1 ಬ್ರೇಕ್ ಮಾಡಲಿಲ್ಲವಲ್ಲ ಅನಿಸಲಿದೆ. ಕೇವಲ 850 ಕೋಟಿ ಗಳಿಸುವಲ್ಲಿ ಯಶಸ್ವಿ ಆಗಿದೆ ಈ ಬಾರಿಯ ದಂತಕಥೆ. ಅದೇನೇ ಇರಲಿ.. ಇಲ್ಲಿ ರೆಕಾರ್ಡ್‌ಗಳಿಗಿಂತ ಎಚ್ಚು ಮಂದಿಯ ಮೆಚ್ಚುಗೆಗೆ ಪಾತ್ರವಾಯ್ತು..? ಇಡೀ ಭಾರತೀಯ ಚಿತ್ರರಂಗ ಕಾಂತಾರಗೆ ಬೆರಗಾದ ಪರಿ ಎಂಥದ್ದು ಅನ್ನೋದು ಮುಖ್ಯವಾಗಲಿದೆ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 20T194512.242

ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್

by ಶಾಲಿನಿ ಕೆ. ಡಿ
September 20, 2026 - 7:45 pm
0

Untitled design 2026 09 20T192706.370

ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್

by ಶಾಲಿನಿ ಕೆ. ಡಿ
September 20, 2026 - 7:30 pm
0

Untitled design 2026 09 20T184050.285

‘ಸಿಗ್ಮಾ’ಗೆ ರಾಜಮೌಳಿ ಜೈ..ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 6:41 pm
0

Untitled design 2026 09 20T181955.292

ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ

by ಶಾಲಿನಿ ಕೆ. ಡಿ
September 20, 2026 - 6:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T194512.242
    ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್
    September 20, 2026 | 0
  • Untitled design 2026 09 20T184050.285
    ‘ಸಿಗ್ಮಾ’ಗೆ ರಾಜಮೌಳಿ ಜೈ..ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?
    September 20, 2026 | 0
  • Untitled design 2026 09 20T172616.307
    ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್
    September 20, 2026 | 0
  • Untitled design 2026 09 20T162645.292
    ‘ನಾವಿಬ್ಬರು ನಮಗಿಬ್ಬರು’ ಎಂದ ರಣವೀರ್‌-ದೀಪಿಕಾ ಪಡುಕೋಣೆ
    September 20, 2026 | 0
  • Untitled design 2026 09 20T140953.598
    ವೆಟ್ಟುವಮ್ ಸಿನಿಮಾದ ಕನ್ನಡ ವರ್ಷನ್​ಗೆ ಧ್ವನಿ ನೀಡಿದ ಕಿಚ್ಚ ಸುದೀಪ್
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version