• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಿವೈನ್‌ಸ್ಟಾರ್ ರಿಷಬ್ ಲುಕ್ ರಿವೀಲ್..ಕಾಂತಾರ ಕಿಕ್

ಭಾವಪರವಶನಾಗಿ ಡೊಳ್ಳು ಭಾರಿಸುತ್ತಿರೋ ರಿಷಬ್ ಶೆಟ್ಟಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2025 - 2:12 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 09 19t141158.921

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕಾಂತಾರ-1 ಚಿತ್ರದಲ್ಲಿ ನಾಗಸಾಧು ಆಗಿ ಕಾಣಸಿಗಲಿದ್ದಾರೆ ಎನ್ನಲಾಗಿತ್ತು. ಆದ್ರೀಗ ಮತ್ತೊಂದು ಫಸ್ಟ್ ಲುಕ್ ರಿವೀಲ್ ಆಗಿದ್ದು, ನೋಡುಗರಿಗೆ ಸಖತ್ ಕಿಕ್ ಕೊಡ್ತಿದೆ. ಇದನ್ನ ನೋಡಿದ ಬಳಿಕ ಚಿತ್ರದ ಮೇಲಿನ ಭರವಸೆ ಮತ್ತಷ್ಟು ಹೆಚ್ಚಿದೆ. ನೋಡುಗರ ನಾಡಿಮಿಡಿತ ಹೆಚ್ಚಿಸುವಂತಿರೋ ಆ ಫಸ್ಟ್‌‌ಲುಕ್‌ನ ಸ್ಟೋರಿ ಇಲ್ಲಿದೆ ನೋಡಿ.

  • ಡಿವೈನ್‌ಸ್ಟಾರ್ ರಿಷಬ್ ಲುಕ್ ರಿವೀಲ್.. ಕಾಂತಾರ ಕಿಕ್
  • ದೈವಿಕ ಅಂಶಗಳ ಮಹಾ ದಂತಕಥೆ ಕಾಂತಾರ ಚಾಪ್ಟರ್-1
  • ಭಾವಪರವಶನಾಗಿ ಡೊಳ್ಳು ಭಾರಿಸುತ್ತಿರೋ ರಿಷಬ್ ಶೆಟ್ಟಿ
  • 250ದಿನ ಶೂಟಿಂಗ್.. ಕಾಸ್ಟ್ಯೂಮ್ ಡಿಸೈನರ್ ಪ್ರಗತಿ ಪೋಸ್ಟ್

ಕಾಂತಾರ ಬರೀ ಸಿನಿಮಾ ಅಲ್ಲ.. ಹತ್ತು ಹಲವು ಬೆರಗುಗಳ ಮಹಾ ಸಾಗರ. ನಮ್ಮ ಕರಾವಳಿ ಮಣ್ಣಿನ ಸೊಗಡು, ಸೊಬಗಿನ ಆಗರ. ಅದನ್ನ ವಿಶ್ವ ಸಿನಿದುನಿಯಾದ ಮುಂದೆ ತೆರೆದಿಡೋಕೆ ರಿಷಬ್ ಶೆಟ್ಟಿ ಮಾಡಿರೋ ಕೆಲಸ ಅಂತಿಂಥದ್ದಲ್ಲ. ಈ ಸಿನಿಮಾಗಾಗಿ ಬರೀ ಬೆವರು ಸುರಿಸಿಲ್ಲ. ಹಗಲಿರುಳು ಕಷ್ಟ ಪಟ್ಟಿದ್ದಾರೆ. ಅವ್ರ ಸಿನಿಮಾ ಪ್ಯಾಷನ್ ಎಂಥದ್ದು ಅನ್ನೋದಕ್ಕೆ ಕಾಂತಾರ-1 ಉತ್ತರ ನೀಡಲಿದೆ.

RelatedPosts

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ

ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!

ADVERTISEMENT
ADVERTISEMENT

ಸೆಪ್ಟೆಂಬರ್ 20ಕ್ಕೆ ಟ್ರೈಲರ್ ರಿಲೀಸ್ ಎನ್ನಲಾಗಿತ್ತು. ಆದ್ರೀಗ ಅದು ಮತ್ತಷ್ಟು ವಿಳಂಬವಾಗಿ, ಸೆಪ್ಟೆಂಬರ್ 22ಕ್ಕೆ ಕಾಂತಾರ-1 ರಹಸ್ಯ ಬಿಚ್ಚಿಡೋ ಕಾರ್ಯ ಟ್ರೈಲರ್ ಮಾಡಲಿದೆ. ಆದ್ರೆ ಅಕ್ಟೋಬರ್ 2ಕ್ಕೆ ತೆರೆಗೆ ಬರುವ ವಿಚಾರದಲ್ಲಿ ಮಾತ್ರ ಯಾವುದೇ ವ್ಯತ್ಯಯ ಇಲ್ಲ. ಮೇಕಿಂಗ್‌ನಿಂದಲೇ ಅತೀವ ನಿರೀಕ್ಷೆ ಮೂಡಿಸಿರೋ ಕಾಂತಾರ ಪ್ರೀಕ್ವೆಲ್‌‌ನಲ್ಲಿ ರಿಷಬ್ ಶೆಟ್ಟಿ ಮತ್ತಷ್ಟು, ಮಗದಷ್ಟು ದೈವಿಕ ಅಂಶಗಳಿಗೆ ಕನ್ನಡಿ ಹಿಡಿಯುವ ಕಾರ್ಯ ಮಾಡಿದ್ದಾರೆ.

ನಾಗಸಾಧು ಆಗಿ ಕಾಣಸಿಗಲಿದ್ದಾರೆ ಎನ್ನಲಾಗಿತ್ತು. ಆದ್ರೀಗ ಒಬ್ಬ ಸಾಧು ಡೊಳ್ಳು ಹಿಡಿದು ಭಾವಪರವಶನಾಗಿ ಅದನ್ನ ಭಾರಿಸುತ್ತಿರೋ ಲುಕ್ ರಿವೀಲ್ ಆಗಿದೆ. ಅದರಲ್ಲಿ ರಿಷಬ್ ತಮ್ಮ ಮೊನಚಾದ ಗಡ್ಡ, ಮುಡಿ ಕಟ್ಟಿರೋ ಕೂದಲಿನಿಂದ ಭಕ್ತಿಯ ಪ್ರತೀಕವಾಗಿ ಕಾಣಸಿಗ್ತಾರೆ. ಈ ಲುಕ್ ಸಿನಿಮಾ ನೋಡುಗರ ನಾಡಿಮಿಡಿತ ಅಕ್ಷರಶಃ ಹೆಚ್ಚಿಸಿದೆ.

ಹೊಂಬಾಳೆ ಫಿಲಂಸ್ ನಿರ್ಮಾಣದ ಈ ಸಿನಿಮಾ, ಈಗಾಗ್ಲೇ 350ರಿಂದ 400 ಕೋಟಿ ಪ್ರೀ-ರಿಲೀಸ್ ಬ್ಯುಸಿನೆಸ್ ಮಾಡಿರೋದು ಇಂಟರೆಸ್ಟಿಂಗ್.  ಪ್ರಗತಿ ರಿಷಬ್ ಶೆಟ್ಟಿ ಕೂಡ ಈ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿದ್ದು, ಸುಮಾರು 250 ದಿನಗಳ ಶೂಟಿಂಗ್ ಜರ್ನಿ ಇದು, ಲೆಕ್ಕವಿಲ್ಲದಷ್ಟು ಲೇಟ್ ನೈಟ್‌ಗಳು ಅಂತ ಬರೆದುಕೊಂಡಿದ್ದಾರೆ. ಅಂದಹಾಗೆ ರುಕ್ಮಿಣಿ ವಸಂತ್, ರಿಷಬ್ ಶೆಟ್ಟಿ ಸೇರಿದಂತೆ ಎಲ್ಲರ ಕಾಸ್ಟ್ಯೂಮ್ ಡಿಸೈನರ್ ಇವರೇ. ಕಾಂತಾರ ಚಿತ್ರಕ್ಕೂ ಪ್ರಗತಿ ರಿಷಬ್ ಶೆಟ್ಟಿಯೇ ವಸ್ತ್ರವಿನ್ಯಾಸ ಮಾಡಿದ್ರು. ಈಗ ಕಾಂತಾರ-1ಗೂ ಅವರೇ ಮಾಡಿರೋದು ಇಂಟರೆಸ್ಟಿಂಗ್.

ಇದಾದ ಬಳಿಕ ರಿಷಬ್ ಶೆಟ್ಟಿ ಜೈ ಹನುಮಾನ್ ಅನ್ನೋ ಮತ್ತೊಂದು ಮೆಗಾ ವೆಂಚರ್‌‌ನಲ್ಲಿ ತೊಡಗಿಸಿಕೊಳ್ಳಲಿದ್ದು, ಅವ್ರ ದೇಹ ಹಾಗೂ ಮನಸ್ಸನ್ನು ದೈವಿಕ ಅಂಶಗಳಿಂದ ಮತ್ತಷ್ಟು ಮಾಗಿಸಿಕೊಂಡಿದ್ದಾರೆ. ಸನಾತನದ ಅಂಶಗಳಿಗೆ ಒಗ್ಗಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಈ ಬಾರಿ ದೈವಿಕ ಅಂಶಗಳ ದಂತಕಥೆ ಕಾಂತಾರ-1ನಲ್ಲಿ ಸಾಕಷ್ಟು ಸರ್‌‌ಪ್ರೈಸ್‌‌ಗಳನ್ನ ನೋಡುಗರಿಗೆ ಉಣಬಡಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web Photo Editor (46)

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

by ದಿಶಾ ಕೆ. ಎಸ್.
June 26, 2026 - 5:05 pm
0

Web Photo Editor (46)

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

by ದಿಶಾ ಕೆ. ಎಸ್.
June 26, 2026 - 4:33 pm
0

WhatsApp Image 2026 06 25 at 2.31.09 PM

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

by ದಿಶಾ ಕೆ. ಎಸ್.
June 26, 2026 - 3:54 pm
0

Web Photo Editor (43)

ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ

by ದಿಶಾ ಕೆ. ಎಸ್.
June 26, 2026 - 3:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (46)
    ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್
    June 26, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 25T180132.010
    ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ
    June 25, 2026 | 0
  • Web Photo Editor (43)
    ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!
    June 25, 2026 | 0
  • WhatsApp Image 2026 06 25 at 1.12.58 PM
    ತವರಿಗೆ ತಿರುಗಿ ಬಂದ ಕನ್ನಡತಿ ನಭಾ ನಟೇಶ್!
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version