• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಂತಾರ-1 ಶೂಟಿಂಗ್ ಸೆಟ್ ನಲ್ಲಿ ಮತ್ತೊಂದು ಮಹಾ ದುರಂತ: ಮಗುಚಿ ಬಿತ್ತು ರಿಷಬ್ ಶೆಟ್ಟಿ ಇದ್ದ ಬೋಟ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 15, 2025 - 6:58 am
in ಸಿನಿಮಾ
0 0
0
Untitled design 2025 06 15t065803.156

ಕನ್ನಡ ಚಿತ್ರರಂಗದಲ್ಲಿ ದೊಡ್ಡ ಸದ್ದು ಮಾಡಿದ ಕಾಂತಾರ ಸಿನಿಮಾದ ಪ್ರೀಕ್ವೆಲ್ ಕಾಂತಾರ ಚಾಪ್ಟರ್ 1 ಚಿತ್ರೀಕರಣದ ಸಮಯದಲ್ಲಿ ಮತ್ತೊಂದು ದೊಡ್ಡ ದುರಂತ ಸಂಭವಿಸಿದೆ. ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಶೂಟಿಂಗ್‌ಗಾಗಿ ಬಳಸಲಾಗುತ್ತಿದ್ದ ದೋಣಿಯೊಂದು ಮುಗುಚಿ ಬಿದ್ದಿದ್ದು, ನಟ-ನಿರ್ದೇಶಕ ರಿಷಬ್ ಶೆಟ್ಟಿ ಸೇರಿದಂತೆ 30 ಮಂದಿ ಕಲಾವಿದರು ಮತ್ತು ತಂತ್ರಜ್ಞರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಚಿತ್ರತಂಡದಲ್ಲಿ ಆತಂಕವನ್ನು ಉಂಟುಮಾಡಿದ್ದು, ಕ್ಯಾಮೆರಾಗಳು ಮತ್ತು ಇತರ ಪ್ರಾಪರ್ಟಿಗಳು ನೀರಿಗೆ ಮುಳುಗಿವೆ.

ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಕಾಂತಾರ ಚಾಪ್ಟರ್ 1 ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿತ್ತು. ಕತ್ತಲಿನ ವೇಳೆ ಚಿತ್ರೀಕರಣ ನಡೆಸಲಾಗುತ್ತಿದ್ದಾಗ ದೋಣಿಯೊಂದು ಮುಗುಚಿತು. ಈ ಘಟನೆಯಲ್ಲಿ ರಿಷಬ್ ಶೆಟ್ಟಿ, ಕ್ಯಾಮೆರಾಮ್ಯಾನ್ ಸೇರಿದಂತೆ ಒಟ್ಟು 30 ಮಂದಿ ಇದ್ದರು. ಎಲ್ಲರೂ ಈಜುತ್ತಲೇ ದಡ ಸೇರಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲವಾದರೂ, ಕ್ಯಾಮೆರಾಗಳು ಮತ್ತು ಶೂಟಿಂಗ್‌ಗೆ ಬೇಕಾದ ಪ್ರಾಪರ್ಟಿಗಳು ನೀರಿಗೆ ಹಾನಿಯಾಗಿವೆ.

RelatedPosts

ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್, ಮೋಶನ್ ಪೋಸ್ಟರ್

‘ಊರಬ್ಬ’ ಚಿತ್ರದಲ್ಲಿ ಗ್ಯಾರಂಟಿ ನ್ಯೂಸ್..ತನಿಷಾ ಹೇಳಿದ್ದೇನು?

ಅನ್ನದಾತನ ಬೆಂಬಲಕ್ಕೆ ನಿಂತ ಜೂನಿಯರ್ ಟೈಗರ್ ವಿನೋದ್..7ಕೋಟಿಯಲ್ಲಿ ಬಲರಾಮ

ಜಮೀರ್ ಮಗ ಕಲ್ಟ್ ಖಾನ್ ಮೀಟ್ಸ್ ಡ್ರ್ಯಾಗನ್ NTR..ಕಾದಿದೆ ಬಿಗ್ ಸರ್‌‌ಪ್ರೈಸ್

ADVERTISEMENT
ADVERTISEMENT

ಈ ಘಟನೆಯಿಂದ ಚಿತ್ರತಂಡದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. 15 ದಿನಗಳ ಶೂಟಿಂಗ್‌ಗಾಗಿ ಚಿತ್ರತಂಡ ಯೋಜನೆ ರೂಪಿಸಿತ್ತು, ಆದರೆ ಈ ದುರಂತದಿಂದ ಚಿತ್ರೀಕರಣಕ್ಕೆ ತೊಡಕು ಉಂಟಾಗಿದೆ.

ಕಾಂತಾರ ಚಾಪ್ಟರ್ 1 ಚಿತ್ರೀಕರಣದ ಸಮಯದಲ್ಲಿ ಇದೇ ಮೊದಲ ದುರಂತವಲ್ಲ. ಈ ಹಿಂದೆಯೂ ಚಿತ್ರತಂಡವು ಹಲವು ಅವಘಡಗಳನ್ನು ಎದುರಿಸಿದೆ.

ಕಾಂತಾರ ಸಿನಿಮಾವು ಕೇವಲ 15 ಕೋಟಿ ರೂಪಾಯಿಗಳ ಬಂಡವಾಳದಲ್ಲಿ ನಿರ್ಮಾಣವಾಗಿ 300 ಕೋಟಿ ರೂಪಾಯಿಗಳ ಕಲೆಕ್ಷನ್ ಮಾಡಿ ವಿಶ್ವದಾದ್ಯಂತ ಗಮನ ಸೆಳೆಯಿತು. ತುಳುನಾಡಿನ ಸಂಸ್ಕೃತಿ, ಆಚರಣೆ ಮತ್ತು ನಂಬಿಕೆಗಳನ್ನು ವಿಶ್ವಕ್ಕೆ ಪರಿಚಯಿಸಿದ ಈ ಚಿತ್ರವು ವಿಶ್ವಸಂಸ್ಥೆಯ ಅಂಗಳದಲ್ಲಿ ಪ್ರದರ್ಶನಗೊಂಡು ಆಸ್ಕರ್‌ಗೂ ಆಯ್ಕೆಯಾಗಿತ್ತು.

ಈ ಯಶಸ್ಸಿನಿಂದ ಪ್ರೇರಿತರಾದ ರಿಷಬ್ ಶೆಟ್ಟಿ, ಕಾಂತಾರ ಚಾಪ್ಟರ್ 1ನಲ್ಲಿ ಹತ್ತು ಪಟ್ಟು ದೊಡ್ಡ ಚಿತ್ರವನ್ನು ನಿರ್ಮಿಸುವ ಕನಸಿನೊಂದಿಗೆ ಶೂಟಿಂಗ್ ಆರಂಭಿಸಿದರು. ಆದರೆ, ಚಿತ್ರೀಕರಣದ ಆರಂಭದಿಂದಲೂ ಒಂದಲ್ಲೊಂದು ಅವಘಡಗಳು ಸಂಭವಿಸುತ್ತಿವೆ, ಇದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರತಂಡದ ಯೋಜನೆಯ ಕುರಿತು ಚರ್ಚೆಯಾಗುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 11T104007.855

ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
June 11, 2026 - 10:40 am
0

Untitled design 2026 06 10T192052.025

ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್, ಮೋಶನ್ ಪೋಸ್ಟರ್

by ಶಾಲಿನಿ ಕೆ. ಡಿ
June 10, 2026 - 7:23 pm
0

Untitled design 2026 06 10T191210.505

‘ಊರಬ್ಬ’ ಚಿತ್ರದಲ್ಲಿ ಗ್ಯಾರಂಟಿ ನ್ಯೂಸ್..ತನಿಷಾ ಹೇಳಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 10, 2026 - 7:13 pm
0

Untitled design 2026 06 10T184105.113

ಅನ್ನದಾತನ ಬೆಂಬಲಕ್ಕೆ ನಿಂತ ಜೂನಿಯರ್ ಟೈಗರ್ ವಿನೋದ್..7ಕೋಟಿಯಲ್ಲಿ ಬಲರಾಮ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 10, 2026 - 6:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 10T192052.025
    ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್, ಮೋಶನ್ ಪೋಸ್ಟರ್
    June 10, 2026 | 0
  • Untitled design 2026 06 10T191210.505
    ‘ಊರಬ್ಬ’ ಚಿತ್ರದಲ್ಲಿ ಗ್ಯಾರಂಟಿ ನ್ಯೂಸ್..ತನಿಷಾ ಹೇಳಿದ್ದೇನು?
    June 10, 2026 | 0
  • Untitled design 2026 06 10T184105.113
    ಅನ್ನದಾತನ ಬೆಂಬಲಕ್ಕೆ ನಿಂತ ಜೂನಿಯರ್ ಟೈಗರ್ ವಿನೋದ್..7ಕೋಟಿಯಲ್ಲಿ ಬಲರಾಮ
    June 10, 2026 | 0
  • Untitled design 2026 06 10T175742.783
    ಜಮೀರ್ ಮಗ ಕಲ್ಟ್ ಖಾನ್ ಮೀಟ್ಸ್ ಡ್ರ್ಯಾಗನ್ NTR..ಕಾದಿದೆ ಬಿಗ್ ಸರ್‌‌ಪ್ರೈಸ್
    June 10, 2026 | 0
  • Untitled design 2026 06 10T170732.111
    ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಮತ್ತೆ ಅಶ್ಲೀಲ ಕಾಮೆಂಟ್ ಕಾಟ: ನಕಲಿ ಖಾತೆ ವಿರುದ್ಧ ದೂರು
    June 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version