• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಾಕಷ್ಟು ಕುತೂಹಲ ಮೂಡಿಸಿರುವ ಕಾಂತಾರ ಚಿತ್ರದ ಟ್ರೈಲರ್‌ ಬಿಡುಗಡೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
September 22, 2025 - 3:11 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (19)

ಇಂದು ಮಧ್ಯಾಹ್ನ 12-45ಕ್ಕೆ ಕನ್ನಡ ಚಿತ್ರಪ್ರೇಮಿಗಳಿಂದ ‘ಕಾಂತಾರ ಅಧ್ಯಾಯ 1′ ಕನ್ನಡ ಟ್ರೈಲರ್ ಹಾಗೂ ಸ್ಟಾರ್ ನಟರುಗಳಿಂದ ಉಳಿದ 5 ಭಾಷೆಗಳ ಟ್ರೈಲರ್ ಬಿಡುಗಡೆಯಾಯಿತು. ಹೃತಿಕ್ ರೋಷನ್, ಶಿವಕಾರ್ತಿಕೇಯನ್, ಪೃಥ್ವಿರಾಜ್ ಸುಕುಮಾರನ್, ಪ್ರಭಾಸ್ ಅವರಿಂದ ಟ್ರೈಲರ್‌ ಬಿಡುಗಡೆಯಾಗಿದೆ. ವಿಶ್ವವೇ ಎದುರು ನೋಡುತ್ತಿರುವ ಕಾಂತಾರ ಅಧ್ಯಾಯ 1’ ಚಿತ್ರದ ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯ ಟ್ರೇಲರ್ ಬಿಡುಗಡೆಯಾಗಿದೆ.

ಆರಂಭದಿಂದಲೂ ಸಾಕಷ್ಟು ಕುತೂಹಲ ಕಾತುರ ಮೂಡಿಸಿರುವ, ಹೊಂಬಾಳೆ ಫಿಲಂಸ್ ನಿರ್ಮಾಣ ಹಾಗೂ ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನದ ಬಹು ನಿರೀಕ್ಷಿತ “ಕಾಂತಾರ ಅಧ್ಯಾಯ 1” ಚಿತ್ರವು ಪಂಚ ಭಾಷೆಗಳಲ್ಲಿ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಇದಕ್ಕೂ ಮುನ್ನ ಇಂದು ಪಂಚ ಭಾಷೆಗಳಲ್ಲಿ ಆಯಾ ಸ್ಟಾರ್ ನಟರುಗಳು ಟ್ರೈಲರ್‌ ಬಿಡುಗಡೆ ಮಾಡಿದರು. ಹಿಂದಿಯಲ್ಲಿ ಹೃತಿಕ್ ರೋಶನ್, ತಮಿಳಿನಲ್ಲಿ ಶಿವಕಾರ್ತಿಕೇಯನ್, ಮಲಯಾಳಂನಲ್ಲಿ ಪೃಥ್ವಿರಾಜ್ ಸುಕುಮಾರನ್ ಹಾಗೂ ತೆಲುಗು ಭಾಷೆಯಲ್ಲಿ ಪ್ರಭಾಸ್ ಅವರು ಟ್ರೈಲರ್‌ ಅನಾವರಣ ಮಾಡಿದರು.

RelatedPosts

ಮತ್ತೆ ಬಂತು ಬೆದರಿಕೆ: ರಣ್ವೀರ್ ಸಿಂಗ್-ದೀಪಿಕಾಗೆ ಭಯಾನಕ ವಾಯ್ಸ್ ಮೆಸೇಜ್, ಭದ್ರತೆ ಹೆಚ್ಚಳ

ಪ್ರೇಮಿಗಳ ದಿನದಂದು ನೋಡಲೇಬೇಕಾದ ಟಾಪ್ 5 ಬೆಸ್ಟ್ ಲವ್ ಸ್ಟೋರಿ ಸಿನಿಮಾಗಳಿವು, ಇಲ್ಲೇ ರೊಮ್ಯಾಂಟಿಕ್ ಮೂಡ್ ಸೆಟ್ ಮಾಡಿ!

ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ

‘ಟಾಕ್ಸಿಕ್’ ಸುನಾಮಿ..1000Cr ಪ್ರೀ-ರಿಲೀಸ್ ಬ್ಯುಸಿನೆಸ್

ADVERTISEMENT
ADVERTISEMENT

ಕನ್ನಡದ ಕಲಾಭಿಮಾಗಳಿಂದಲೇ ಕನ್ನಡದ “ಕಾಂತಾರ 1” ಚಿತ್ರದ ಟ್ರೇಲರ್ ಬಿಡುಗಡೆಯಾಗಿರುವುದು ವಿಶೇಷ.
ಚಿತ್ರದ ಬಿಡುಗಡೆಗೆ ಕೆಲವೇ ದಿನಗಳು ಬಾಕಿಯಿದ್ದು, ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಮೇಕಿಂಗ್ ವಿಡಿಯೋ , ಪೋಸ್ಟರ್ ಗಳಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಕ್ಟೋಬರ್ 2ರಂದು ಕಾಂತಾರ-1 ಚಿತ್ರವನ್ನು ತೆರೆ ಮೇಲೆ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.

ಬಿ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ, ಅರವಿಂದ್ ಎಸ್. ಕಶ್ಯಪ್ ಅವ ಛಾಯಾಗ್ರಹಣ ಹಾಗೂ ಪ್ರಗತಿ ಶೆಟ್ಟಿ ಅವರ ವಸ್ತ್ರ ವಿನ್ಯಾಸ “ಕಾಂತಾರ-೧ ಚಿತ್ರಕ್ಕಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಅವರುಗಳು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

‘ಕಾಂತಾರ ಅಧ್ಯಾಯ 1. ಕಲೆ, ಭಕ್ತಿ ಮತ್ತು ಶಕ್ತಿಯ ಮಹತ್ವವನ್ನು ಒಳಗೊಂಡ ಚಿತ್ರವಾಗಿದ್ದು, ಸದಭಿರುಚಿಯ ಚಿತ್ರಗಳನ್ನೇ ನಿರ್ಮಾಣ ಮಾಡುತ್ತಾ ಬಂದಿರುವ ಹೊಂಬಾಳೆ ಫಿಲಂಸ್ ನಿಂದ ಮತ್ತೊಂದು ಅದ್ಭುತ ಚಿತ್ರ ವಿಶ್ವದ ಸಿನಿಪ್ರೇಮಿಗಳಿಗೆ, ಜನರಿಗೆ ವೀಕ್ಷಿಸಲು ಸಿಗುವುದಂತೂ ಖಂಡಿತ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 15T071637.507

ನೆಲಮಂಗಲ ಬಳಿ ಭೀಕರ ರಸ್ತೆ ಅಪಘಾತ: KSRTC ಬಸ್‌ಗೆ ಕಾರು ಡಿಕ್ಕಿ, ಐವರು ದುರ್ಮರಣ

by ಶ್ರೀದೇವಿ ಬಿ. ವೈ
February 15, 2026 - 7:17 am
0

Rashi bavishya

ಮಹಾ ಶಿವರಾತ್ರಿಯಂದು ಈ ರಾಶಿಯವರಿಗೆ ಶುಭವಾರ್ತೆ ಮತ್ತು ಧನಲಾಭ

by ಶ್ರೀದೇವಿ ಬಿ. ವೈ
February 15, 2026 - 6:58 am
0

BeFunky collage 2026 02 14T233429.367

ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕುಣಿಗಲ್‌ನಲ್ಲಿ ಸುರಕ್ಷಿತವಾಗಿ ಪತ್ತೆ!

by ಶ್ರೀದೇವಿ ಬಿ. ವೈ
February 14, 2026 - 11:36 pm
0

BeFunky collage 2026 02 14T231542.084

ವ್ಯಾಲೆಂಟೈನ್ಸ್ ಡೇ ದಿನದಂದೇ ಘೋರ ದುರಂತ: ಕಾರಿನೊಳಗೆ ಪ್ರೇಮಿಗಳ ಶವ ಪತ್ತೆ!

by ಶ್ರೀದೇವಿ ಬಿ. ವೈ
February 14, 2026 - 11:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 14T224701.734
    ಮತ್ತೆ ಬಂತು ಬೆದರಿಕೆ: ರಣ್ವೀರ್ ಸಿಂಗ್-ದೀಪಿಕಾಗೆ ಭಯಾನಕ ವಾಯ್ಸ್ ಮೆಸೇಜ್, ಭದ್ರತೆ ಹೆಚ್ಚಳ
    February 14, 2026 | 0
  • BeFunky collage 2026 02 14T170605.384
    ಪ್ರೇಮಿಗಳ ದಿನದಂದು ನೋಡಲೇಬೇಕಾದ ಟಾಪ್ 5 ಬೆಸ್ಟ್ ಲವ್ ಸ್ಟೋರಿ ಸಿನಿಮಾಗಳಿವು, ಇಲ್ಲೇ ರೊಮ್ಯಾಂಟಿಕ್ ಮೂಡ್ ಸೆಟ್ ಮಾಡಿ!
    February 14, 2026 | 0
  • Untitled design 2026 02 14T143023.970
    ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ
    February 14, 2026 | 0
  • Untitled design 2026 02 14T134212.411
    ‘ಟಾಕ್ಸಿಕ್’ ಸುನಾಮಿ..1000Cr ಪ್ರೀ-ರಿಲೀಸ್ ಬ್ಯುಸಿನೆಸ್
    February 14, 2026 | 0
  • Untitled design 2026 02 14T115237.937
    ನಟ ಧನುಷ್‌ಗೆ ಶಾಕ್: 20 ಕೋಟಿ ರೂ. ಪರಿಹಾರ ಕೇಳಿ ಪ್ರಸಿದ್ಧ ನಿರ್ಮಾಣ ಸಂಸ್ಥೆಯಿಂದ ಲೀಗಲ್ ನೋಟಿಸ್
    February 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version