• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಂತಾರ ಚಾಪ್ಟರ್ 1’ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್: ಜೀ ಕನ್ನಡದಲ್ಲಿ ಟಿಆರ್‌ಪಿ ದಾಖಲೆ

admin by admin
February 9, 2026 - 5:25 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 09T172055.393

ಬೆಂಗಳೂರು: ಬೆಳ್ಳಿತೆರೆಯಲ್ಲಿ ಹೊಸ ಇತಿಹಾಸ ಬರೆದಿದ್ದ ‘ಕಾಂತಾರ ಚಾಪ್ಟರ್ 1’, ಈಗ ಕಿರುತೆರೆಯಲ್ಲೂ ತನ್ನ ಅಧಿಪತ್ಯ ಸ್ಥಾಪಿಸಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಈ ಬಹುನಿರೀಕ್ಷಿತ ಚಿತ್ರದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿದ್ದು, ಅತ್ಯುನ್ನತ ಟಿಆರ್‌ಪಿ (TRP) ರೇಟಿಂಗ್ ಪಡೆಯುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ.

ಕಳೆದ ಜನವರಿ 24, 2026ರಂದು ಸಂಜೆ 7 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಈ ಚಿತ್ರದ ಪ್ರೀಮಿಯರ್ ಪ್ರಸಾರವಾಗಿತ್ತು. ಲಭ್ಯವಿರುವ ಅಂಕಿಅಂಶಗಳ ಪ್ರಕಾರ, ಚಿತ್ರವು ಒಟ್ಟಾರೆ (ನಗರ + ಗ್ರಾಮೀಣ) 11.56 TVR ಗಳಿಸಿದೆ. ಕೇವಲ ನಗರ ಪ್ರದೇಶವನ್ನೇ ಪರಿಗಣಿಸಿದರೆ 9.30 TVR ರೇಟಿಂಗ್ ದಾಖಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರೈಮ್-ಟೈಮ್‌ನಲ್ಲಿ ಕನ್ನಡ ಸಿನಿಮಾವೊಂದು ಈ ಮಟ್ಟದ ರೇಟಿಂಗ್ ಪಡೆಯುವುದು ಅತ್ಯಂತ ವಿರಳವಾಗಿದ್ದು, ಕಾಂತಾಂರ-1 ಗೆ ಈ ಮಟ್ಟದ ಟಿಆರ್‌ಪಿ ನೋಡಿ ಸಿನಿತಂಡ ಸಂತಸ ವ್ಯಕ್ತಪಡಿಸಿದೆ.

RelatedPosts

‘ಬಾರ್ಡರ್‌ ಡೈರೀಸ್‌’ ಚಿತ್ರದ ‘ಯಾರೋ ನೀನು’ ಮೆಲೋಡಿ ಹಾಡು ರಿಲೀಸ್‌: ಕವಿರಾಜ್ ಮೆಚ್ಚುಗೆ

‘ರಣಬಾಲಿ’ ಚಿತ್ರದ ‘ಎಂದಯ್ಯಾ ಸಾಮಿ’ ಲಿರಿಕಲ್ ಸಾಂಗ್ ರಿಲೀಸ್

ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ

155 ಕೋಟಿಗೆ ಡ್ರ್ಯಾಗನ್ OTT ರೈಟ್ಸ್.. NTR-ನೀಲ್ ಬಿಗ್ ಡೀಲ್

ADVERTISEMENT
ADVERTISEMENT

ಅಕ್ಟೋಬರ್ 2, 2025 ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ‘ಕಾಂತಾರ ಚಾಪ್ಟರ್ 1’, ತನ್ನ ಅದ್ಭುತ ಮೇಕಿಂಗ್ ಮತ್ತು ಕಥಾಹಂದರದಿಂದ ವಿಮರ್ಶಕರು ಹಾಗೂ ಪ್ರೇಕ್ಷಕರಿಂದ ಜೈಕಾರ ಹಾಕಿಸಿಕೊಂಡಿತ್ತು. ಕದಂಬರ ಕಾಲದ ಹಿನ್ನೆಲೆ ಹಾಗೂ ಸಾಂಸ್ಕೃತಿಕ ಬೇರುಗಳ ಕಥೆಯನ್ನು ಹೊಂದಿದ್ದ ಈ ಚಿತ್ರ, ಬೆಳ್ಳಿತೆರೆಯಲ್ಲಿ ನೂರಾರು ಕೋಟಿ ಕಲೆಕ್ಷನ್ ಮಾಡಿತ್ತು. ಈಗ ಅದೇ ಯಶಸ್ಸು ಕಿರುತೆರೆಯಲ್ಲೂ ಮುಂದುವರಿದಿದೆ.

ರಿಷಬ್ ಶೆಟ್ಟಿ ಅವರ ಅದ್ಭುತ ಲೇಖನ ಮತ್ತು ನಿರ್ದೇಶನಕ್ಕೆ ಅಜನೀಶ್ ಲೋಕನಾಥ್ ಅವರ ಹಿನ್ನೆಲೆ ಸಂಗೀತ ಜೀವ ತುಂಬಿದೆ. ಅರವಿಂದ್ ಎಸ್. ಕಶ್ಯಪ್ ಅವರ ಛಾಯಾಗ್ರಹಣವು ದೃಶ್ಯ ವೈಭವ ಕಣ್ತುಂಬಿಕೊಳ್ಳುವಂತೆ ಮಾಡಿದೆ. ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸಿರುವುದು ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

‘ಕಾಂತಾರ-1’ ಕೇವಲ ಒಂದು ಸಿನಿಮಾವಾಗಿ ಉಳಿಯದೆ ಒಂದು ಸಾಂಸ್ಕೃತಿಕ ಭಾವನೆಯಾಗಿದೆ. ಚಿತ್ರಮಂದಿರದಲ್ಲಿ ನೋಡಿದ್ದರೂ ಸಹ, ಮನೆಯಲ್ಲಿ ಕುಟುಂಬ ಸಮೇತ ಕುಳಿತು ವೀಕ್ಷಿಸುವ ಪ್ರೇಕ್ಷಕರ ಸಂಖ್ಯೆ ಹೆಚ್ಚಿರುವುದು ಈ ರೇಟಿಂಗ್‌ಗೆ ಪ್ರಮುಖ ಕಾರಣ. ಜೀ ಕನ್ನಡ ವಾಹಿನಿಯ ಪ್ರಚಾರ ತಂತ್ರಗಳು ಕೂಡ ಈ ಯಶಸ್ಸಿನಲ್ಲಿ ದೊಡ್ಡ ಪಾತ್ರ ವಹಿಸಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (16)

ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು

by ಕವಿತಾ
September 23, 2026 - 9:02 pm
0

Your paragraph text (15)

ನಾಳೆ ಚಿತ್ರದುರ್ಗಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ

by ಕವಿತಾ
September 23, 2026 - 8:40 pm
0

Your paragraph text (14)

ಭಾರತದ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿಯನ್ನು ಹಿಂದಿಕ್ಕಿದ ಅದಾನಿ

by ಕವಿತಾ
September 23, 2026 - 8:31 pm
0

Your paragraph text (13)

ಲಂಡನ್‌ನಿಂದ ದೆಹಲಿಗೆ ಹೊರಟ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ.. ಮತ್ತೆ ವಾಪಸ್!

by ಕವಿತಾ
September 23, 2026 - 8:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಲರ್ಟ್ (16)
    ಮದ್ಯ-ಸಿಗರೇಟ್ ಬಳಿಕ ಉಪ್ಪಿನ ಪ್ಯಾಕೆಟ್​​ ಮೇಲೂ ಬರಲಿದೆ ಎಚ್ಚರಿಕೆ ಸ್ಟಿಕರ್
    September 23, 2026 | 0
  • ಅಲರ್ಟ್ (15)
    ರಾಜ್ಯದಲ್ಲಿ ಮಳೆ ಅಭಾವದ ಎಫೆಕ್ಟ್‌: ದಿನೇ ದಿನೇ ತರಕಾರಿ ಬೆಲೆ ಏರಿಕೆ
    September 23, 2026 | 0
  • ಅಲರ್ಟ್ (14)
    ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ರಾಜೀನಾಮೆ
    September 23, 2026 | 0
  • ಅಲರ್ಟ್ (10)
    ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್; ಪತಿಯ ಆಧಾರ್ ಕಾರ್ಡ್ ಕಡ್ಡಾಯ
    September 23, 2026 | 0
  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version