• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಜ.24 ರಂದು ಜೀ ಕನ್ನಡದಲ್ಲಿ ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್-1

admin by admin
January 21, 2026 - 6:56 pm
in ಕಿರುತೆರೆ, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 21T185441.491

ಜೀ಼ ಕನ್ನಡ ವಾಹಿನಿಯು ಬರೀ ಧಾರಾವಾಹಿಗಳಿಂದ ಮಾತ್ರವಲ್ಲದೇ, ರಿಯಾಲಿಟಿ ಶೋಗಳು, ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಗಳಿಂದ ಪ್ರೇಕ್ಷಕರ ಮನಗೆದ್ದು ನಂ.1 ಪಟ್ಟದಲ್ಲಿದೆ. ಅಷ್ಟೇ ಅಲ್ಲದೇ ಈಗ ಜೀ಼ ಕನ್ನಡ ವಾಹಿನಿಯು ಪ್ರೇಕ್ಷಕರಿಗೆ ಮತ್ತೊಂದು ಗುಡ್ ನ್ಯೂಸ್ ಕೊಡಲು ಮುಂದಾಗಿದ್ದು, ಬಾಕ್ಸ್ ಆಫೀಸ್‌ನಲ್ಲಿ ಅತೀ ಹೆಚ್ಚು ಸಕ್ಸಸ್ ಪಡೆದ ಕಾಂತಾರ: ಚಾಪ್ಟರ್ 1 ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ಼ ಕನ್ನಡದಲ್ಲಿ ಪ್ರಸಾರ ಆಗಲಿದೆ.

ಕಾಂತಾರ ಚಾಪ್ಟರ್ 1 ಕಥೆಯು 4ನೇ ಶತಮಾನದ ಕದಂಬ ರಾಜವಂಶದ ಕಾಲದ ಒಂದು ಇತಿಹಾಸ ಕಥೆಯಾಗಿದ್ದು ಕಾಂತಾರ ಎಂಬ ಪ್ರದೇಶದ ನಾಯಕ ಬೇರ್ಮೆ ಮತ್ತು ಬಾಂಗ್ರಾ ರಾಜ ಮನೆತನದ ನಡುವಿನ ಸಂಘರ್ಷವನ್ನು ತೋರಿಸುತ್ತದೆ. ಅಷ್ಟೇ ಅಲ್ಲದೇ ಕಾಂತಾರ ಎನ್ನುವ ಅದ್ಭುತ ಅರಣ್ಯಭೂಮಿಯ ಹುಟ್ಟಿನ ಕಥೆಯನ್ನು ಹೇಳುತ್ತದೆ. ಈ ನೆಲವನ್ನು ರೂಪಿಸಿದ ಆಳವಾದ ಸಂಪ್ರದಾಯಗಳು, ನಂಬಿಕೆ ಮತ್ತು ಜನಪದ ಕಥೆಗಳನ್ನೂ ಚಿತ್ರದಲ್ಲಿ ತೋರಿಸಲಾಗಿದೆ. ಸಾಂಸ್ಕೃತಿಕ, ಭಾವನಾತ್ಮಕ, ಜಾನಪದ ಅಂಶಗಳಿಂದ ಪ್ರೇಕ್ಷಕರ ಮನಗೆದ್ದ ಕಾಂತಾರ ಚಾಪ್ಟರ್ 1, ಭಾರತ ಚಿತ್ರರಂಗದಲ್ಲಿ ಒಂದು ಮೈಲುಗಲ್ಲನ್ನು ರೂಪಿಸಿದೆ.

RelatedPosts

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ADVERTISEMENT
ADVERTISEMENT

ಈ ಚಿತ್ರದಲ್ಲಿರುವ ಅದ್ಬುತ ತಾರಾಬಳಗ ಈ ಚಿತ್ರದ ಯಶಸ್ಸಿಗೆ ಮತ್ತೊಂದು ಕಾರಣವಾಗಿದೆ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಈ ಚಿತ್ರದಲ್ಲಿ ಬೇರ್ಮೆ ಮತ್ತು ಮಾಯಕಾರ ಎಂಬ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ರುಕ್ಮಿಣಿ ವಸಂತ್ ಅವರು ಕನಕಾವತಿ ಎಂಬ ಯುವರಾಣಿ ಪಾತ್ರವನ್ನು ನಿರ್ವಹಿಸಿದರೆ, ಮಲಯಾಳಂ ನ ಸೂಪರ್ ಸ್ಟಾರ್ ಜಯರಾಮ್ ಅವರು ರಾಜ ರಾಜಶೇಖರ, ಕನಕಾವತಿ ಮತ್ತು ಕುಲಶೇಖರ ಅವರ ಅಪ್ಪನ ಪಾತ್ರದಲ್ಲಿ ನಟಿಸಿದ್ದಾರೆ. ಬಾಲಿವುಡ್ ನ ವರ್ಸಟೈಲ್ ನಟ ಗುಲ್ಶನ್ ದೇವಯ್ಯ ಕುಲಶೇಖರ ಎಂಬ ರಾಜನ ಪಾತ್ರ ನಿರ್ವಹಿಸಿದ್ದಾರೆ. ಇನ್ನು ಖ್ಯಾತ ಕಲಾವಿದ ಪ್ರಮೋದ್ ಶೆಟ್ಟಿ ಭೋಗೇಂದ್ರ ಎಂಬ ಪಾತ್ರ ನಿರ್ವಹಿಸಿದ್ದು, ಇನ್ನು ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

ರಿಷಬ್ ಶೆಟ್ಟಿಯ ಅದ್ಬುತ ಅಭಿನಯ ಪ್ರೇಕ್ಷಕರನ್ನು ಮತ್ತೊಂದು ಜಗತ್ತಿಗೆ ಕೊಂಡೊಯ್ಯುತ್ತದೆ. ಬರ್ಮೆ ಪಾತ್ರದಲ್ಲಿ ಅವರ ಅಭಿನಯ ನೈಜವಾಗಿದ್ದು, ಭಾರೀ ಶಕ್ತಿ ಮತ್ತು ಆಧ್ಯಾತ್ಮಿಕತೆಯಿಂದ ತುಂಬಿದ್ದು, ಸಿನಿಮಾ ನೋಡುವ ಪ್ರೇಕ್ಷಕರಿಗೆ ಉತ್ತಮ ಮನರಂಜನೆ ನೀಡುತ್ತದೆ. ಮೊದಲಾರ್ಧದಲ್ಲಿ ಪೌರಾಣಿಕ ಮತ್ತು ಭಾವನಾತ್ಮಕ ದೃಶ್ಯಗಳಿದ್ದರೆ, ದ್ವಿತೀಯಾರ್ಧದಲ್ಲಿ ಅದ್ಭುತವಾದ ಆಕ್ಷನ್, ಮತ್ತು ಪ್ರಬಲ ದೈವಿಕ ಕ್ಷಣಗಳು ಕಾಣಸಿಗಲಿದೆ.

ಕಾಂತಾರ ಚಾಪ್ಟರ್ 1 ಒಂದು ಸಿನಿಮಾ ಮಾತ್ರವಲ್ಲ, ಇದು ಕರ್ನಾಟಕದ ಸಂಸ್ಕೃತಿ ಮತ್ತು ಪರಂಪರೆಯ ಪ್ರತಿಬಿಂಬ. ಈ ಸಿನೆಮಾಟಿಕ್ ಮಾಸ್ಟರ್‌ಪೀಸ್ ಚಿತ್ರವನ್ನು ಜೀ ಕನ್ನಡದಲ್ಲಿ ಪ್ರಸಾರ ಮಾಡಲು ನಮಗೆ ಹೆಮ್ಮೆ ಇದೆ. ನಮ್ಮ ವಾಹಿನಿಯ ಮೂಲಕ ಮನೆಮಂದಿಯೆಲ್ಲ ಒಟ್ಟಾಗಿ ಕುಳಿತು ಈ ಸಿನಿಮಾವನ್ನು ನೋಡಬಹುದು ಎಂದು ಜೀ ಕನ್ನಡ ಮತ್ತು ಕನ್ನಡ ZEE5 ಬಿಸಿನೆಸ್ ಹೆಡ್ ದೀಪಕ್ ಶ್ರೀರಾಮುಲು ಹೇಳಿದ್ದಾರೆ. ವೀಕ್ಷಿಸಿ ಕಾಂತಾರ ಚಾಪ್ಟರ್ 1 ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ವೀಕ್ಷಿಸಿ ನಿಮ್ಮ ಜೀ಼ ಕನ್ನಡ ವಾಹಿನಿಯಲ್ಲಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (1)
    ‘Z’ ಮತ್ತು Google Search’s ನಿಂದ ಹೊಸ ಹೆಜ್ಜೆ; Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ!
    August 31, 2026 | 0
  • ChatGPT Image Aug 29, 2026, 11 18 00 AM
    ನಂದಗೋಕುಲ’ಕ್ಕೆ ಕೇಶವ ಗುಡ್‌ಬೈ; ಯಶ್ವಂತ್ ಕುಮಾರ್ ಸೀರಿಯಲ್ ತೊರೆದಿದ್ದೇಕೆ?
    August 29, 2026 | 0
  • Untitled design (98)
    ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?
    August 21, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version