• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಪಟ ನಾಟಕ ಸೂತ್ರಧಾರಿಯ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಳಿಸಿದ ಡಾಲಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 8, 2025 - 7:44 pm
in ಸಿನಿಮಾ
0 0
0
Untitled design 2025 04 08t193639.333

ಮತ್ತೊಂದು ಹೊಸಬರ ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ತಯಾರಾಗಿದೆ. ನವ ಪ್ರತಿಭೆಗಳು ಸೇರಿ ರೂಪಿಸಿರುವ `ಕಪಟ ನಾಟಕ ಸೂತ್ರಧಾರಿ’ ಚಿತ್ರ ಚಿತ್ರೀಕರಣವನ್ನು ಸಂಪೂರ್ಣವಾಗಿ ಮುಗಿಸಿಕೊಂಡು ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಧೀರಜ್ ಎಂ.ವಿ ನಿರ್ದೇಶನ ಹಾಗೂ ಅಭಿರಾಮ ಅರ್ಜುನ ಬ್ಯುಸಿನೆಸ್ ಹೆಡ್ ಆಗಿ ಪಾದಾರ್ಪಣೆ ಮಾಡುತ್ತಿರುವ ಈ ಚೊಚ್ಚಲ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನ್ನು ಡಾಲಿ ಧನಂಜಯ, ಸಂಗೀತಾ ಭಟ್, ನಿರ್ದೇಶಕರಾದ ಮಂಸೋರೆ, ಕೆ.ಎಂ ಚೈತನ್ಯ ಮುಂತಾದವರು ಸಾಮಾಜಿಕ ಜಾಲತಾಣದ ಮೂಲಕ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಪೋಸ್ಟರ್ ಮೂಲಕವೇ ಒಟ್ಟಾರೆ ಕಥನದ ಬಗ್ಗೆ ಕುತೂಹಲ ಮೂಡಿಕೊಳ್ಳುತ್ತಲೇ, ಮತ್ತೊಂದಷ್ಟು ವಿಚಾರಗಳೂ ಜಾಹೀರಾಗಿವೆ.

RelatedPosts

ನಟ ವಿಜಯ್‌ ರಾಘವೇಂದ್ರ ತಾಯಿ ಜಯಮ್ಮ ನಿಧನ

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

ಮತ್ತೆ ನಂ.1 ಪಟ್ಟಕ್ಕೇರಿದ ಮೋಹನ್‌ಲಾಲ್..ದೃಶ್ಯಂ ಧಮಾಕ

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ವಿಚಾರಣೆ ಮುಂದೂಡಿದ ಕೋರ್ಟ್

ADVERTISEMENT
ADVERTISEMENT

ಕಪಟ ನಾಟಕ ಸೂತ್ರಧಾರಿ ಈ ಸಮಾಜಕ್ಕೆ ಕನ್ನಡಿ ಹಿಡಿದಂಥಾ ಕಥೆಯನ್ನೊಳಗೊಂಡಿರುವ ಚಿತ್ರ. ಇಲ್ಲಿ ಹಾಸುಹೊಕ್ಕಾಗಿರುವ ತಾರತಮ್ಯ, ಶೋಷಣೆಗಳ ಕಥಾ ಎಳೆಯನ್ನೊಳಗೊಂಡಿರುವ ಈ ಸಿನಿಮಾ ಸಾಮಾಜಿಕ, ರಾಜಕೀಯ ವಿಡಂಬನಾತ್ಮಕ ಡ್ರಾಮಾ ಜಾನರಿಗೆ ಒಗ್ಗಬಹುದಾದ ಸಿನಿಮಾ. ಇದರ ಚಿತ್ರೀಕರಣ ನಡೆದ ಸ್ಥಳ ಮತ್ತು ರೀತಿಯ ವಿವರ ನೋಡಿದರೆ, ಕಥೆಯ ಬಗೆಗೊಂದು ಕುತೂಹಲ ಮೂಡಿಕೊಳ್ಳುತ್ತೆ. ಇದರ ಬಹುಪಾಲು ಚಿತ್ರೀಕರಣ ಒಂದು ಸಾವಿರ ವರ್ಷಗಳಷ್ಟು ಪುರಾತನ ಇತಿಹಾಸ ಹೊಂದಿರುವ ಉತ್ತರಕರ್ನಾಟಕದ ದೇವಸ್ಥಾನದ ಆವರಣದಲ್ಲಿ ನಡೆದಿದೆ. ಐವತೈದು ದಿನಗಳ ಕಾಲ ಅವ್ಯಾಹತವಾಗಿ ಚಿತ್ರೀಕರಣ ಮಾಡಲಾಗಿದೆ. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಶುರುವಾಗಿದ್ದ ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಅಂತಿಮ ಹಂತದಲ್ಲಿದೆ.

ವಿಶೇಷವೆಂದರೆ, ನೂರಕ್ಕೂ ಹೆಚ್ಚು ಮಂದಿ ಕಲಾವಿದರು ಈ ಚಿತ್ರದ ತಾರಾಗಣದಲ್ಲಿದ್ದಾರೆ. ಒಂದಷ್ಟು ಹೂಡಿಕೆದಾರರು ಸೇರಿ ವಿ ಎಸ್ ಕೆ ಸಿನಿಮಾಸ್ ಬ್ಯಾನರಿನಡಿಯಲ್ಲಿ ಸದರಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮೂಲತಃ ರಂಗಭೂಮಿ ಕಲಾವಿದರಾದ ಅಭಿರಾಮ ಅರ್ಜುನ ಈ ಸಿನಿಮಾದ ಬ್ಯುಸಿನೆಸ್ ಹೆಡ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಭಿನ್ನ ಧಾಟಿಯ, ಚೆಂದದ ಸಿನಿಮಾಗಳನ್ನು ರೂಪಿಸುವ, ಪ್ರತಿಭಾನ್ವಿತ ತಂಡಕ್ಕೆ ಸಾಥ್ ಕೊಡುವ ಮಹತ್ವಾಕಾಂಕ್ಷೆಯೊಂದಿಗೇ ಅಭಿರಾಮ ಚಿತ್ರರಂಗಕ್ಕೆ ಅಡಿಯಿರಿಸಿದ್ದಾರೆ. ಮೂಲತಃ ಇಂಜಿನಿಯರ್ ಆಗಿರುವ ಧೀರಜ್ ಎಂ.ವಿ ಈ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.

ಸುನಿಲ್ ಕುಮಾರ್ ದೇಸಾಯಿ, ಮಠ ಗುರುಪ್ರಸಾದ್ ಮುಂತಾದವರ ಗರಡಿಯಲ್ಲಿ ಕಾರ್ಯನಿರ್ವಹಿಸಿರುವ ಧೀರಜ್ ಈಗಾಗಲೇ ಒಂದು ಕಿರುಚಿತ್ರಗಳನ್ನೂ ನಿರ್ದೇಶನ ಮಾಡಿದ ಅನುಭವ ಹೊಂದಿದ್ದಾರೆ. ವೀರೇಶ್ ಎನ್ ಟಿ ಎ ಛಾಯಾಗ್ರಹಣ, ಪ್ರಸನ್ನ ಕುಮಾರ್ ಎಂ.ಎಸ್ ಸಂಗೀತ ನಿರ್ದೇಶನ ಹಾಗೂ ಮುರಳಿ ಶಂಕರ್ ಸಹ ನಿರ್ದೇಶನವಿರುವ ಈ ಚಿತ್ರದಲ್ಲಿ ಹರೀಶ್ ರಂಗರಾವ್ ಕ್ರಿಯೇಟಿವ್ ಹೆಡ್ ಆಗಿ, ವರುಣ್ ಗುರುರಾಜ್ ಪ್ರೊಡಕ್ಷನ್ ಹೆಡ್ ಆಗಿ ಕಾರ್ಯನಿರ್ವಹಿಸಿದ್ದಾರೆ. ತಾರಾಗಣದ ಬಗೆಗಿನ ವಿವರಗಳನ್ನು ಚಿತ್ರತಂಡ ಶೀಘ್ರದಲ್ಲೇ ಹಂಚಿಕೊಳ್ಳಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (90)

ನಟ ವಿಜಯ್‌ ರಾಘವೇಂದ್ರ ತಾಯಿ ಜಯಮ್ಮ ನಿಧನ

by ದಿಶಾ ಕೆ. ಎಸ್.
June 16, 2026 - 10:37 am
0

Untitled design (5)

ಮೇ ತಿಂಗಳಲ್ಲಿ ನಿರುದ್ಯೋಗ ದರ 5.5%ಕ್ಕೆ ಏರಿಕೆ!

by ಕವಿತಾ
June 16, 2026 - 10:28 am
0

Untitled design 2026 06 15T191430.324

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 15, 2026 - 7:15 pm
0

Untitled design 2026 06 15T184918.671

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

by ಶಾಲಿನಿ ಕೆ. ಡಿ
June 15, 2026 - 6:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (90)
    ನಟ ವಿಜಯ್‌ ರಾಘವೇಂದ್ರ ತಾಯಿ ಜಯಮ್ಮ ನಿಧನ
    June 16, 2026 | 0
  • Untitled design 2026 06 15T191430.324
    ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!
    June 15, 2026 | 0
  • Untitled design 2026 06 15T182441.421
    ಮತ್ತೆ ನಂ.1 ಪಟ್ಟಕ್ಕೇರಿದ ಮೋಹನ್‌ಲಾಲ್..ದೃಶ್ಯಂ ಧಮಾಕ
    June 15, 2026 | 0
  • 1
    ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ವಿಚಾರಣೆ ಮುಂದೂಡಿದ ಕೋರ್ಟ್
    June 15, 2026 | 0
  • Untitled design 2026 06 15T170358.331
    ರಶ್ಮಿಕಾ-ವಿಜಯ್‌ ಸಾಮಾಜಿಕ ಕಾರ್ಯಕ್ಕೆ ಎಲ್ಲೆಡೆ ಜೈಕಾರ
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version