• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿದೆ ಸುಕೃತ ವಾಗ್ಲೆ ಅಭಿನಯದ “ಕಪಟಿ”

admin by admin
February 28, 2025 - 3:39 pm
in ಸಿನಿಮಾ
0 0
0
Befunky Collage 2025 02 28t153323.902

“ಹಗ್ಗದ ಕೊನೆ”, “ಆ ಕಾರಾಳ ರಾತ್ರಿ” ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ದಯಾಳ್ ಪದ್ಮನಾಭನ್ ಅವರು ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಿರುವ, ರವಿಕಿರಣ್ – ಚೇತನ್ ಎಸ್ ಪಿ ನಿರ್ದೇಶಿಸಿರುವ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖಪಾತ್ರದಲ್ಲಿ ನಟಿಸಿರುವ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಕಪಟಿ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಹೆಸರಾಂತ ನಿರ್ಮಾಪಕರಾದ ಕೆ.ಮಂಜು, ರಮೇಶ್ ಯಾದವ್ ಹಾಗೂ ಅವಿನಾಶ್ ಯು ಶೆಟ್ಟಿ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

Whatsapp Image 2025 02 28 At 2.57.47 Pm

RelatedPosts

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!

ADVERTISEMENT
ADVERTISEMENT

ನಮ್ಮ ಚಿತ್ರಕ್ಕೆ ನೀವೆಲ್ಲಾ ನೀಡುತ್ತಿರುವ ಪ್ರೋತ್ಸಾಹಕ್ಕೆ ಧನ್ಯವಾದ ಎಂದು ಮಾತನಾಡಿದ ಚಿತ್ರದ ನಿರ್ಮಾಪಕ‌ ದಯಾಳ್ ಪದ್ಮನಾಭನ್, ಮೂಲತಃ ಸಾಫ್ಟ್‌ವೇರ್ ಉದ್ಯೋಗಿಗಳಾಗಿರುವ ಹಾಗು ಚಿತ್ರದ ನಿರ್ದೇಶಕರೂ ಆಗಿರುವ ರವಿಕಿರಣ್ ಹಾಗೂ ಚೇತನ್ ಎಸ್ ಪಿ ಮೊದಲು ಈ ಚಿತ್ರದ ನಿರ್ಮಾಣ‌ ಆರಂಭಿಸಿದ್ದರು. ನಂತರ ನನ್ನ ಬಳಿ ಬಂದು ಈ ಚಿತ್ರದ ಬಗ್ಗೆ ಹೇಳಿದರು. ನಾನು ಸಹ ಚಿತ್ರವನ್ನು ನೋಡಿದೆ. ನನಗೆ ಚಿತ್ರ ಇಷ್ಟವಾಯಿತು. ಆನಂತರ ನಾನು ಅವರ ಬಳಿ ಚಿತ್ರಕ್ಕೆ ಸಂಬಂಧಿಸಿದ ಹಾಗೆ ಕೆಲವು ಕಂಡೀಶನ್ ಗಳನ್ನು ಹೇಳಿದೆ. ನನ್ನ ಎಲ್ಲಾ ಕಂಡೀಶನ್ ಗಳಿಗೆ ಅವರು ಒಪ್ಪಿದರು. ಆನಂತರ ಚಿತ್ರದ ಪೂರ್ಣ ನಿರ್ಮಾಣದ ಜವಾಬ್ದಾರಿಯನ್ನು ನಾನು ತೆಗೆದುಕೊಂಡೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಡಾರ್ಕ್ ವೆಬ್ ಜಾನರ್ ನ ಚಿತ್ರವಿದು. ಇಂದು ಟ್ರೇಲರ್ ಬಿಡುಗಡೆಯಾಗಿದೆ‌‌. ಮಾರ್ಚ್ 7 ರಂದು “ಕಪಟಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದರು.

Whatsapp Image 2025 02 28 At 2.57.46 Pm

ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಸಾಮಾನ್ಯ ಜನರಿಗೆ ಮೊಬೈಲ್ ಮಾತ್ರ ಗೊತ್ತು. ಆದರೆ ಅದೇ ಮೊಬೈಲ್ ನಿಂದ ನಾವು ಹೇಗೆ ಮೋಸ ಹೋಗುತ್ತೇವೆ ಎಂಬ ತಿಳುವಳಿಕೆ ನಮಗೆ ಕಡಿಮೆ. ನಮ್ಮ ಚಿತ್ರದಲ್ಲಿ ಕ್ಯಾಬ್ ಡ್ರೈವರ್, ಮೆಡಿಕಲ್ ವಿದ್ಯಾರ್ಥಿ ಹಾಗೂ ಫ್ಯಾಷನ್ ಡಿಸೈನರ್ ಮೂರು ಮುಖ್ಯಪಾತ್ರಗಳಿದ್ದು, ಆ ಪಾತ್ರಗಳನ್ನು ಸಾತ್ವಿಕ್ ಕೃಷ್ಣನ್, ದೇವ್ ದೇವಯ್ಯ ಹಾಗೂ ಸುಕೃತ ವಾಗ್ಲೆ ಮಾಡಿದ್ದಾರೆ. ಇದೊಂದು ಜನಸಾಮಾನ್ಯರ ಕಥೆ.

Whatsapp Image 2025 02 28 At 2.57.49 Pm

ಆನ್‌ಲೈನ್ ಶೋಷಣೆಯ ಪರಿಣಾಮಗಳು, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಜನರಿಗೆ ಹೇಗೆ ಮೋಸ ಮಾಡಬಹುದು ಎಂಬುದನ್ನು ಸಹ ಚಿತ್ರದಲ್ಲಿ ತೋರಿಸಲಾಗಿದೆ. ಇದೊಂದು ತಾಂತ್ರಿಕತೆಯಲ್ಲೂ ಶ್ರೀಮಂತಿಕೆಯಿಂದ ಕೂಡಿರುವ ಚಿತ್ರ ಕೂಡ.‌ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳನ್ನು ನಮ್ಮ ಚಿತ್ರ ಒಳಗೊಂಡಿದೆ.‌‌ ಪ್ರೇಕ್ಷಕರು ಕೊಟ್ಟ ದುಡ್ಡಿಗೆ ಬೇಸರ ಮೂಡಿಸದೆ, ಸಂಪೂರ್ಣ ಮನೋರಂಜನೆ ನೀಡುವ ಚಿತ್ರವಿದು ಎಂದು ನಿರ್ದೇಶಕರಾದ ರವಿಕಿರಣ್ ಹಾಗೂ ಚೇತನ್ ಎಸ್ ಪಿ ತಿಳಿಸಿದರು. ‌

Whatsapp Image 2025 02 28 At 2.57.48 Pm (1)

ದಯಾಳ್ ಅವರ ನಿರ್ಮಾಣದ ಚಿತ್ರಗಳೆಂದರೆ ಅದು ಕಂಟೆಂಟ್ ಓರಿಯಂಟೆಡ್ ಚಿತ್ರಗಳೇ ಆಗಿರುತ್ತದೆ. ಒಂದು ಸೂಕ್ಷ್ಮವಾದ ಕಥೆಯನ್ನು ನಿರ್ದೇಶಕ ದ್ವಯರು ತುಂಬಾ ಚೆನ್ನಾಗಿ ನಿರೂಪಣೆ ಮಾಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಾಯಕಿ ಸುಕೃತ ವಾಗ್ಲೆ.

ಪ್ರಮುಖಪಾತ್ರಗಳಲ್ಲಿ ನಟಿಸಿರುವ ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್, ನಟ ಶಂಕರ್ ನಾರಾಯಣ್ ಹಾಗೂ ಛಾಯಾಗ್ರಾಹಕರಾದ ವಿಕ್ರಮ್ ಮತ್ತು ಸತೀಶ್ ರಾಜೇಂದ್ರನ್ “ಕಪಟಿ” ಚಿತ್ರದ ಕುರಿತು ಮಾತನಾಡಿದರು.

Whatsapp Image 2025 02 28 At 2.57.49 Pm (1)

ಸತೀಶ್ ಹೆಚ್ ಎನ್ ಅವರು ವೇದಿಕೆಗೆ ಆಗಮಿಸಿ, ನಮ್ಮನ್ನು ಕೆಲವರು ಆಧುನಿಕ ತಂತ್ರಜ್ಞಾನದ ಮೂಲಕ ಹೇಗೆಲ್ಲಾ ಮೋಸ ಮಾಡುತ್ತಾರೆ ಎಂಬುದನ್ನು ಪರದೆಯ ಮೇಲೆ ತೋರಿಸುತ್ತಾ ವಿವರಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಟಿ (17)

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

by ಶಾಲಿನಿ ಕೆ. ಡಿ
July 23, 2026 - 11:17 pm
0

ಟಿ (16)

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

by ಶಾಲಿನಿ ಕೆ. ಡಿ
July 23, 2026 - 10:59 pm
0

ಟಿ (14)

ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

by ಶಾಲಿನಿ ಕೆ. ಡಿ
July 23, 2026 - 10:40 pm
0

ಟಿ (13)

ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು

by ಶಾಲಿನಿ ಕೆ. ಡಿ
July 23, 2026 - 10:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • 1600 900 (18)
    ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!
    July 23, 2026 | 0
  • 1600 900 (12)
    ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!
    July 23, 2026 | 0
  • 1600 900 (5)
    ‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version