• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೆರಳಿದ ‘ಕರಳೆ’ ಬ್ಯೂಟಿ.. ಕ್ಲ್ಯಾರಿಟಿ ಕೊಟ್ರೆ ಮಾತ್ರ ನಟನೆ..!

ಇಂಡೋ- ಚೈನಾ ಮೂವಿ.. ವಿನೂತನ ಪ್ರಯೋಗ ಕರಳೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 27, 2025 - 7:58 pm
in ಸಿನಿಮಾ
0 0
0
Untitled design (89)

ಇಂಡೋ-ಚೈನೀಸ್ ಭಾಷೆಗಳಲ್ಲಿ ತಯಾರಾಗ್ತಿರೋ ಪ್ರಯೋಗಾತ್ಮಕ ಸಿನಿಮಾವೊಂದು ಫಸ್ಟ್‌ಲುಕ್ ಪೋಸ್ಟರ್‌‌ನಿಂದಲೇ ವಿವಾದ ಸೃಷ್ಟಿಸಿದೆ. ನಿರ್ದೇಶಕ ಮತ್ತು ನಟೀಮಣಿ ನೀನೊಂದು ತೀರ, ನಾನೊಂದು ತೀರ ಅಂತಿದ್ದಾರೆ. ಕ್ಲ್ಯಾರಿಟಿ ಕೊಟ್ರೆ ನಟಿಸ್ತೀನಿ, ಇಲ್ಲ ಅಂದ್ರೆ ನೋ ವೇ ಚಾನ್ಸೇ ಇಲ್ಲ ಅಂತಿದ್ದಾರೆ ಬ್ಯೂಟಿ. ಯಾವುದಕ್ಕೆ ಕ್ಲ್ಯಾರಿಟಿ..? ಯಾರಿಂದ ಕ್ಲ್ಯಾರಿಟಿ..? ಅನ್ನೋದಕ್ಕೆ ಈ ಸ್ಟೋರಿ ನೋಡಿ.

ಈಕೆ ಈಗಷ್ಟೇ ಚಿತ್ರರಂಗಕ್ಕೆ ಕಾಲಿಟ್ಟು, ಬ್ಯಾಕ್ ಬೆಂಚರ್ಸ್‌ ಸೇರಿದಂತೆ ಮೂರ್ನಾಲ್ಕು ಚಿತ್ರಗಳಲ್ಲಿ ಬಣ್ಣ ಹಚ್ಚಿ, ಬದುಕು ಕಟ್ಟಿಕೊಳ್ಳಲು ಹಪಹಪಿಸುತ್ತಿರೋ ಕಲಾವಿದೆ. ಕುಂಕುಮ್ ಅನ್ನೋ ಈ ಚೆಲುವೆ ಸದ್ಯ ಕರಳೆ ಅನ್ನೋ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸ್ತಿದ್ದಾರೆ. ಇದೊಂದು ಇಂಡೋ-ಚೈನಾ ಮೂವಿ ಆಗಿದ್ದು, ಕನ್ನಡದ ಜೊತೆಗೆ ಚೈನೀಸ್‌‌ನಲ್ಲೂ ತಯಾರಾಗ್ತಿದೆ.

RelatedPosts

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?

ಕಿರುತೆರೆಯಿಂದ ಬೆಳ್ಳಿತೆರೆವರೆಗೂ ದಿಲೀಪ್ ರಾಜ್ ಯಶಸ್ಸಿನ ಪಯಣ!

ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!

ADVERTISEMENT
ADVERTISEMENT

ಕನ್ನಡ ದೇಶದೊಳ್ ಹಾಗೂ ಕಲಿವೀರ ಸಿನಿಮಾಗಳಿಂದ ಸೆನ್ಸಿಬಲ್ ಡೈರೆಕ್ಟರ್ ಅನಿಸಿಕೊಂಡ ಅವಿರಾಮ್ ಕಂಠೀರವ, ಈ ಕರಳೆ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಒಂದೂವರೆ ದಶಕದಿಂದ ಚಿತ್ರರಂಗದ ಆಳ, ಅಗಲ ಅರಿತಿರೋ ಅವಿರಾಮ್, ಭಿನ್ನ ಅಲೆಯ ಸಿನಿಮಾಗಳನ್ನ ಮಾಡುವ ನಿಟ್ಟಿನಲ್ಲಿ ಕರಳೆ ಕೈಗೆತ್ತಿಕೊಂಡಿದ್ದಾರೆ. ಸಿನಿಮಾ 70 ಪರ್ಸೆಂಟ್ ಮುಗಿದ ಬಳಿಕ ನಟಿ ಹಾಗೂ ನಿರ್ದೇಶಕರ ನಡುವೆ ವೈಮನಸ್ಸು ಉಂಟಾಗಿದೆ. ಅದಕ್ಕೆ ಕಾರಣ ಚಿತ್ರದ ಫಸ್ಟ್ ಲುಕ್ ಪೋಸ್ಟರ್.

ಹೌದು.. ಪೋಸ್ಟರ್‌‌ನಲ್ಲಿರೋದು ನಾನಲ್ಲ ಅಂತ ಹೀರೋಯಿನ್. ಅದನ್ನ ಸ್ಪಷ್ಟಪಡಿಸಲು ತಯಾರಿಲ್ಲದ ಡೈರೆಕ್ಟರ್. ಇವರಿಬ್ಬರ ನಡುವಿನ ತಿಕ್ಕಾಟದಿಂದ ಸಿನಿಮಾ ಶೂಟಿಂಗ್ ನಿಂತು ಹೋಗಿದೆ. ಈ ಬಗ್ಗೆ ಕ್ಲ್ಯಾರಿಟಿ ಸಿಗೋವರೆಗೂ ನಾ ಬಣ್ಣ ಹಚ್ಚಲ್ಲ ಅಂತಿದ್ದಾರೆ ಕುಂಕುಮ್. ಆ ಕಡೆ ಡೈರೆಕ್ಟರ್ ಕೂಡ ಸಮಸ್ಯೆ ಫಿಲ್ಮ್ ಚೇಂಬರ್‌‌ನಲ್ಲೇ ಬಗೆಹರಿಯಲಿ ಅಂತ ಪಟ್ಟು ಹಿಡಿದಿದ್ದಾರೆ. ಅವ್ರ ವಾದ- ವಿವಾದಗಳನ್ನ ಸ್ವತಃ ಅವ್ರ ಬಾಯಿಂದಲೇ ಒಮ್ಮೆ ಕೇಳಿ.

ಒಳ್ಳೆಯ ಕಂಟೆಂಟ್ ಬೇಸ್ಡ್ ಸಿನಿಮಾ ಮಾಡ್ತಿರೋ ಇವರ ಆಶಯ ಚೆನ್ನಾಗಿದೆ. ಆದ್ರೆ ಇಂತಹ ಸಮಸ್ಯೆಗಳನ್ನ ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಂಡು, ಒಟ್ಟಿಗೆ ಸಿನಿಮಾ ಮಾಡಿದ್ರೆ ಪ್ರೊಡ್ಯೂಸರ್‌ಗೆ ಒಳಿತಾಗಲಿದೆ. ಮುಂದೆ ಈ ವಿವಾದ ಯಾವ ರೂಪ ಪಡೆಯಲಿದೆ ಅನ್ನೋದನ್ನ ಕಾದು ನೋಡಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

5265

ಕೇರಳದ ಹೊಸ ಮುಖ್ಯಮಂತ್ರಿ ವಿ.ಡಿ. ಸತೀಶನ್: 11 ದಿನಗಳ ಹೈಡ್ರಾಮಾಕ್ಕೆ ಫುಲ್‌ ಸ್ಟಾಪ್‌..!

by ಪವಿತ್ರಾ ಗಣಪತಿ
May 14, 2026 - 12:42 pm
0

526

ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ

by ಪವಿತ್ರಾ ಗಣಪತಿ
May 14, 2026 - 12:25 pm
0

562

ಶೀಘ್ರದಲ್ಲೇ ಪೆಟ್ರೋಲ್-ಡೀಸೆಲ್ ದರ ಏರಿಕೆ ಸಾಧ್ಯತೆ: ಲೀಟರ್‌ಗೆ 4-5 ರೂ. ಹೆಚ್ಚಳ?

by ಪವಿತ್ರಾ ಗಣಪತಿ
May 14, 2026 - 11:55 am
0

236

ಚಿನ್ನದ ಬೆಲೆ ಗ್ರಾಮ್‌ಗೆ 510 ರೂ. ಇಳಿಕೆ: ಮಾರುಕಟ್ಟೆಯಲ್ಲಿ ಭಾರೀ ಕುಸಿತ

by ಪವಿತ್ರಾ ಗಣಪತಿ
May 14, 2026 - 11:39 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (46)
    50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು
    May 13, 2026 | 0
  • BeFunky collage (37)
    ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?
    May 13, 2026 | 0
  • BeFunky collage (35)
    ಕಿರುತೆರೆಯಿಂದ ಬೆಳ್ಳಿತೆರೆವರೆಗೂ ದಿಲೀಪ್ ರಾಜ್ ಯಶಸ್ಸಿನ ಪಯಣ!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)
    ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (3)
    ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version