• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಿಲ್ಲದ ‘ಕರಾವಳಿ’ ಕಿರಿಕ್: ದಾಖಲಾಯ್ತು ಎಫ್‌ಐಆರ್!

ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 10, 2026 - 2:00 pm
in ಸಿನಿಮಾ
0 0
0
Web Photo Editor 2026 07 10T134749.588

ಟ್ರೈಲರ್ ರಿಲೀಸ್ ಆಗಿ ಟ್ರೆಂಡಿಂಗ್ ನಂ.1ನಲ್ಲಿದ್ರೂ ಸಹ ಅಂದು ನಡೆದ ಕರಾವಳಿ ಕಿರಿಕ್‌‌‌ ನಿಲ್ಲುವಂತೆ ಕಾಣ್ತಿಲ್ಲ. ಹಣದ ಜೊತೆ ಪ್ರತಿಷ್ಠೆ ಬಿಟ್ಟು, ಸೋಶಿಯಲ್ ಮೀಡಿಯಾ ಪ್ರಮೋಷನ್ಸ್‌ಗೆ ಮುಂದಾದ್ರು ಪ್ರಜ್ವಲ್ ದೇವರಾಜ್. ಆದ್ರೆ ನಿರ್ಮಾಪಕ ಗುರುದತ್ ಗಾಣಿಗ ಈ ಗಲಾಟೆ ಉದ್ದೇಶಪೂರ್ವಕವಾಗಿ ಆಗಿದೆ ಅಂತ ಎಫ್‌ಐಆರ್ ದಾಖಲಿಸೋ ಮೂಲಕ ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದಾರೆ.

ನಿಲ್ಲದ ‘ಕರಾವಳಿ’ ಕಿರಿಕ್.. ದಾಖಲಾಯ್ತು ಎಫ್‌ಐಆರ್..!

RelatedPosts

ಟಾಸ್‌ ಎಲ್ಲೆಡೆ ಹೌಸ್‌‌ಫುಲ್..ಸೆಲೆಬ್ರಿಟಿಗಳೂ ದಿಲ್‌ಖುಷ್..!

‘ಮೈಸಾ’ ಟೀಸರ್‌ ರಿಲೀಸ್: ರಗಡ್‌ ಆಕ್ಷನ್‌ ಅವತಾರದಲ್ಲಿ ರಶ್ಮಿಕಾ ಮಂದಣ್ಣ

ಬಿಗ್‌‌‌ಬಾಸ್ ಪ್ರೋಮೋದಲ್ಲಿ ಹೈಡ್ರಾಮಾ: ನೆಟ್ಟಿಗರು ಗರಂ..!

ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ

ADVERTISEMENT
ADVERTISEMENT

ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್

ಪ್ರಜ್ವಲ್ ಕಡೆಯವ್ರಿಂದ ಉದ್ದೇಶಪೂರ್ವಕ ಬೈಗುಳ, ಬೆದರಿಕೆ

ಗಲಾಟೆ ಮಾಡಿದ್ದು ಅಭಿಮಾನಿಗಳಲ್ಲ.. ಪ್ರಜ್ವಲ್ ಕಡೆಯವರು

ಕರಾವಳಿ.. ಇದೇ ತಿಂಗಳಾಂತ್ಯಕ್ಕೆ ತೆರೆಗೆ ಬರೋಕೆ ಸಜ್ಜಾಗಿರೋ ಕನ್ನಡದ ಬಹುನಿರೀಕ್ಷಿತ ಸಿನಿಮಾ. ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ಮಲ್ಟಿ ಸ್ಟಾರ್‌ ಸಿನಿಮಾಗೆ ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರದ ನಿರ್ದೇಶಕ ಗುರುದತ್ ಗಾಣಿಗ ಆ್ಯಕ್ಷನ್ ಕಟ್ ಹೇಳಿ, ನಿರ್ಮಾಣ ಕೂಡ ಮಾಡಿದ್ದಾರೆ. ಸಿನಿಮಾದ ಟ್ರೈಲರ್ ಇತ್ತೀಚೆಗೆ ಬಿಡುಗಡೆ ಆಗಿತ್ತು. ಟ್ರೈಲರ್ ಸದ್ಯ ಯೂಟ್ಯೂಬ್‌‌ನಲ್ಲಿ ಟ್ರೆಂಡಿಂಗ್ ನಂಬರ್ ಒನ್‌‌ನಲ್ಲಿದೆ.

ಕರಾವಳಿ ಸಿನಿಮಾ ಇಷ್ಟು ಸದ್ದು ಗದ್ದಲ ಮಾಡೋಕೆ ಕಾರಣ ಆಗಿರೋದು ಚಿತ್ರದ ಗಟ್ಟಿ ಕಥೆ, ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿರೋ ಕಲಾವಿದರುಗಳು ಹಾಗೂ ವ್ಹಾವ್ ಫೀಲ್ ತರಿಸೋ ಮೇಕಿಂಗ್. ಹೌದು.. ಡಬ್ಬಿಂಗ್ ಬಂದ ನಂತ್ರ ಹಾಗೂ ಕೊರೋನಾ ಬಳಿಕ ಚಿತ್ರರಂಗ ಬಹಳಷ್ಟು ಬದಲಾಗಿದೆ. ಜನರಿಗೆ ನಿರೀಕ್ಷೆ ಹೆಚ್ಚಿದೆ. ಏನೇ ಮಾಡಿದ್ರೂ ಮತ್ತೇನನ್ನೋ ನಿರೀಕ್ಷಿಸ್ತಾರೆ. ಹೀಗಿರುವಾಗ ಕರಾವಳಿ ಸಿನಿಮಾ ತನ್ನ ಕಂಟೆಂಟ್‌‌ನಿಂದಲೇ ನೋಡುಗರ ನಾಡಿಮಿಡಿತ ಹೆಚ್ಚಿಸಿದೆ.

ಜುಲೈ 24ಕ್ಕೆ ಸಿನಿಮಾ ಪ್ರೇಕ್ಷಕರ ಮುಂದೆ ಬರ್ತಿದೆ. ಆದ್ರೆ ಟ್ರೈಲರ್ ಲಾಂಚ್‌‌ನಲ್ಲಿ ಆದಂತಹ ಆ ಕಿರಿಕ್ ಮತ್ತಷ್ಟು ಕಿಚ್ಚು ಹೊತ್ತಿಕೊಂಡಿದೆ. ಹೌದು.. ಸಂಭಾವನೆ ಹಣ ಕಂಪ್ಲೀಟ್ ಆಗಿ ಸೆಟಲ್ ಮಾಡದ ಕಾರಣ ನಾಯಕನಟ ಪ್ರಜ್ವಲ್ ದೇವರಾಜ್ ಡಬ್ಬಿಂಗ್ ಮಾಡಿರಲಿಲ್ಲ. ಪ್ರಜ್ವಲ್ ಬದಲಿಗೆ ಬೇರೆ ಡಬ್ಬಿಂಗ್ ಆರ್ಟಿಸ್ಟ್ ಬಳಿ ವಾಯ್ಸ್ ಡಬ್ ಮಾಡಿ ಟ್ರೈಲರ್ ಲಾಂಚ್ ಮಾಡಿತ್ತು ಚಿತ್ರತಂಡ. ಹೀರೋ ವಾಯ್ಸ್ ಇಲ್ಲ ಅನ್ನೋ ಕಾರಣಕ್ಕೆ ಪ್ರಜ್ವಲ್ ಅಭಿಮಾನಿಗಳು ಬಂದು ಇವೆಂಟ್ ವೇಳೆ ಎಎಂಬಿ ಸಿನಿಮಾಸ್‌‌ನಲ್ಲಿ ಗಲಾಟೆ ಮಾಡಿದ್ರು.

ಆ ಗಲಾಟೆಯ ನಡುವೆಯೂ ಟ್ರೈಲರ್ ಲಾಂಚ್ ಆಗಿತ್ತು. ಪ್ರಜ್ವಲ್ ದೇವರಾಜ್ ವಾಯ್ಸ್ ಇಲ್ಲದೆಯೂ ಸಹ ಟ್ರೈಲರ್ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಆದ್ರೀಗ ಉದ್ದೇಶಪೂರ್ವಕವಾಗಿ ಗಲಾಟೆ ನಡೆಸಿದವರ ವಿರುದ್ಧ ಚಿತ್ರತಂಡ ಎಫ್‌ಐಆರ್ ದಾಖಲಿಸಿದೆ. ಹೌದು.. ಅಂದು ಗಲಾಟೆ ಮಾಡಿಸೋ ಉದ್ದೇಶದಿಂದಲೇ ಸ್ವತಃ ಪ್ರಜ್ವಲ್ ದೇವರಾಜ್ ಅವರೇ ತನ್ನ ಹುಡುಗರನ್ನ ಕಳುಹಿಸಿ ಉದ್ದೇಶಪೂರ್ವಕವಾಗಿ ಗಲಾಟೆ ಮಾಡಿಸಿದ್ದಾರೆ ಅಂತ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಕಲಿಸಿದೆ.

ಎಫ್‌ಐಆರ್‌‌ನಲ್ಲಿ ದಿಲೀಪ್, ಅವಿನಾಶ್ ಹಾಗೂ ನಂದಕುಮಾರ್ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ.  ಉದ್ದೇಶಪೂರ್ವಕವಾಗಿ ಟ್ರೇಲರ್ ರಿಲೀಸ್ ಮಾಡುವ ಸ್ಥಳಕ್ಕೆ ಬಂದಿದ್ದಾರೆ. ಗುಂಪುಸೇರಿಕೊಂಡು ನಿರ್ದೇಶಕ, ನಿರ್ಮಾಪಕ ಹಾಗು ಅಲ್ಲಿದ್ದವರಿಗೆ ತೊಂದರೆ ಕೊಟ್ಟಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. BNS ಕಾಯ್ದೆ 352, 292, 3(5) ಅಡಿಯಲ್ಲಿ ಕೇಸ್ ದಾಖಲಾಗಿದ್ದು, ವ್ಯವಹಾರದಲ್ಲಿ ವ್ಯತ್ಯಾಸ ಆಗಿದ್ದಕ್ಕೆ ಪ್ರಜ್ವಲ್ ಉದ್ದೇಶಪೂರ್ವಕವಾಗಿ ಗಲಾಟೆ ಮಾಡಿಸಿದ್ದಾರೆ. ಅಭಿಮಾನಿಗಳು ಎಂದು ಹೇಳಿಕೊಂಡು ಬಂದು ಗಲಾಟೆ ಮಾಡಿದವರು ಅಭಿಮಾನಿಗಳಲ್ಲ. ಬದಲಾಗಿ ಪ್ರಜ್ವಲ್ ದೇವರಾಜ್ ಜೊತೆಗೆ ಕೆಲಸ ಮಾಡುವವರು ಅಂತ ಉಲ್ಲೇಖಿಸಲಾಗಿದೆ.

ಅವರುಗಳೆಲ್ಲಾ ಅಸಿಸ್ಟೆಂಟ್ ಆಗಿ ಕೆಲಸ ಮಾಡುವವರು. ಅವರೇ ಗಲಾಟೆ ಮಾಡಿದ್ದು ಅನ್ನೋ ಆರೋಪ ಮಾಡಿದ್ದು, ಅಭಿಮಾನಿಗಳು ಎಂದು ಹೇಳಿಕೊಂಡು ಬಂದು ಗಲಾಟೆ ಮಾಡಿದ್ದವರು ಕರಾವಳಿ ಸಿನಿಮಾದಲ್ಲಿ ಸಹ ಕೆಲಸ ಮಾಡಿದ್ದಾರೆ. ಸಿನಿಮಾದ ಶೂಟಿಂಗ್ ವೇಳೆ ಪ್ರಜ್ವಲ್ ದೇವರಾಜ್‌‌ಗೆ ಅಸಿಸ್ಟೆಂಟ್ ಆಗಿ ಕೆಲಸ ಮಾಡಿದ್ದಾರೆ ಅಂತ ಸಿನಿಮಾ ನಿರ್ದೇಶಕ ಗುರುದತ್ ಗಾಣಿಗ ನೀಡಿದ ದೂರಿನ ಅನ್ವಯ ಕೇಸ್ ದಾಖಲಾಗಿದೆ. ಇದಕ್ಕೆ ಗಲಾಟೆ ಮಾಡಿದವರು ಏನಂತ ಸ್ಪಷ್ಟನೆ ಕೊಡ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ. ಇದು ಪರಸ್ಪರ ಮಾತುಕತೆ ಮೂಲಕ ಬಗೆಹರಿಯುತ್ತಾ ಅಥ್ವಾ ಇನ್ನೂ ತಾರಕಕ್ಕೇರುತ್ತಾ ಅನ್ನೋದೇ ಯಕ್ಷ ಪ್ರಶ್ನೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 21T172019.136

ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 21, 2026 - 5:21 pm
0

Untitled design 2026 09 21T165424.207

ಟಾಸ್‌ ಎಲ್ಲೆಡೆ ಹೌಸ್‌‌ಫುಲ್..ಸೆಲೆಬ್ರಿಟಿಗಳೂ ದಿಲ್‌ಖುಷ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 4:54 pm
0

Untitled design 2026 09 21T163803.148

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

by ಶಾಲಿನಿ ಕೆ. ಡಿ
September 21, 2026 - 4:42 pm
0

ಔಷಧ ಮಾಫಿಯಾಗೆ

ನಕಲಿ ಔಷಧ ಮಾಫಿಯಾಗೆ ಮೊದಲ ತಲೆದಂಡ; FDA ಸಹಾಯಕ ನಿಯಂತ್ರಕ ಸಸ್ಪೆಂಡ್

by ಶಾಲಿನಿ ಕೆ. ಡಿ
September 21, 2026 - 4:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T165424.207
    ಟಾಸ್‌ ಎಲ್ಲೆಡೆ ಹೌಸ್‌‌ಫುಲ್..ಸೆಲೆಬ್ರಿಟಿಗಳೂ ದಿಲ್‌ಖುಷ್..!
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (60)
    ‘ಮೈಸಾ’ ಟೀಸರ್‌ ರಿಲೀಸ್: ರಗಡ್‌ ಆಕ್ಷನ್‌ ಅವತಾರದಲ್ಲಿ ರಶ್ಮಿಕಾ ಮಂದಣ್ಣ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (59)
    ಬಿಗ್‌‌‌ಬಾಸ್ ಪ್ರೋಮೋದಲ್ಲಿ ಹೈಡ್ರಾಮಾ: ನೆಟ್ಟಿಗರು ಗರಂ..!
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (55)
    ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (53)
    ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version