• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ʼಕರಿಕಾಡʼ ಟೀಸರ್, ಸಾಂಗ್ಸ್ ಹಿಟ್.. ಟ್ರೈಲರ್ ಸಖತ್ ಇಂಪ್ರೆಸ್ಸೀವ್

100ಕ್ಕೂ ಅಧಿಕ ಥಿಯೇಟರ್‌ಗಳಲ್ಲಿ ಕರಿಕಾಡ ತೆರೆಗೆ ಸಜ್ಜು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 2, 2026 - 5:37 pm
in ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design 2026 02 02T172920.179

ಟೀಸರ್ ಹಾಗೂ ಸಾಂಗ್ಸ್‌ನಿಂದ ಚಿತ್ರಪ್ರೇಮಿಗಳ ನಾಡಿಮಿಡಿತ ಹೆಚ್ಚಿಸಿದ್ದ ಕರಿಕಾಡ ಸಿನಿಮಾದ ಟ್ರೈಲರ್ ಮತ್ತಷ್ಟು ಇಂಟೆನ್ಸ್ ಆಗಿದೆ. ಹೆಣ್ಣು ಹಾಗೂ ಮಣ್ಣಿಗಾಗಿ ನಡೆಯೋ ಯುದ್ಧದಲ್ಲಿ ಗುಂಡು-ಗುಂಡಿಗೆಯ ಕಾಳಗ ಸಹ ಜೋರಿದೆ. ದಟ್ಟವಾದ ಕಾಡಲ್ಲಿ ಯಾರು ಏತಕ್ಕಾಗಿ ಹೋರಾಡ್ತಾರೆ..? ಆ ಹೋರಾಟ ಹೇಗಿದೆ ಅನ್ನೋದ್ರ ಝಲಕ್ ಇಲ್ಲಿದೆ ನೋಡಿ.

RelatedPosts

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!

ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ

ADVERTISEMENT
ADVERTISEMENT

ಸ್ಯಾಂಡಲ್‌ವುಡ್ ಅಂಗಳದಲ್ಲಿ ಹೊಸ ಪ್ರಯೋಗಗಳಿಗೆ ಫಿಲ್ಮ್ ಮೇಕರ್‌‌ಗಳು ತೆರೆದುಕೊಳ್ತಿದ್ದಾರೆ. ಇಂತಹ ಸುವರ್ಣ ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ಯುವ ಸಿನಿಮೋತ್ಸಾಹಿ ಪಡೆಯೊಂದು ಕರಿಕಾಡ ಅನ್ನೋ ಸಿನಿಮಾ ಮಾಡಿ, ತೆರೆಗೆ ತರ್ತಿದೆ. ಟೀಸರ್ ಹಾಗೂ ಸಾಂಗ್ಸ್ ಇಂಪ್ರೆಸ್ಸೀವ್ ಆಗಿದ್ದವು. ಇದೀಗ ಟ್ರೈಲರ್ ಅದನ್ನ ಮೀರಿಸೋ ರೇಂಜ್‌ಗಿದೆ. ಎಲ್ಲಿಯೂ ಇದೊಂದು ಹೊಸಬರ ಪ್ರಯತ್ನ ಅನಿಸಲ್ಲ. ಬದಲಿಗೆ ಭಿನ್ನ ಅಲೆಯ ಪ್ರಯೋಗವಾಗಿ ಕಾಣ್ತಿದೆ.

ಹೊಸ ಪ್ರತಿಭೆಗಳ ಸಿನಿಮೋತ್ಸಾಹದ ಕೈಗನ್ನಡಿ ಈ ಕರಿಕಾಡ

ಟೀಸರ್, ಸಾಂಗ್ಸ್ ಹಿಟ್.. ಟ್ರೈಲರ್ ಸಖತ್ ಇಂಪ್ರೆಸ್ಸೀವ್

ರಿದ್ದಿ ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್‌‌ನಡಿ ಕಾಡ ನಟರಾಜ್ ಕಥೆ ಬರೆದು, ನಿರ್ಮಾಣ ಕೂಡ ಮಾಡಿರುವ ಚಿತ್ರ ಈ ‘ಕರಿಕಾಡ’.  ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರೆವೇರಿತು. ತನ್ನ ಕಂಟೆಂಟ್, ಮೇಕಿಂಗ್ ಮೂಲಕವೇ ದೊಡ್ಡ ಮಟ್ಟದ ನಿರೀಕ್ಷೆ  ಹುಟ್ಟುಹಾಕಿರುವ ಈ  ಚಿತ್ರಕ್ಕೆ ಕೆ. ವೆಂಕಟೇಶ್ ಚಿತ್ರಕಥೆ, ಸಂಭಾಷಣೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.

ಪ್ರಪಂಚದಲ್ಲಿ ಯುದ್ಧ ಅಂತ ಶುರು ಆಗೋದು ಒಂದು ಹೆಣ್ಣಿಗೆ.. ಇನ್ನೊಂದು ಮಣ್ಣಿಗೆ.. ಎಂಬ ಡೈಲಾಗ್ ಸೇರಿದಂತೆ ಹಲವು ವಿಶೇಷತೆಗಳು ಈ ಟ್ರೈಲರ್‌‌ನಲ್ಲಿವೆ. ವೇದಿಕೆಯಲ್ಲಿ  ಮಾತನಾಡಿದ ನಾಯಕ ಕಾಡ ನಟರಾಜ್, ‘ ನಾನು ಮತ್ತು ನಿರ್ದೇಶಕ‌ ಕೆ. ವೆಂಕಟೇಶ್ ಸೇರಿ ಈ  ಸಿನಿಮಾ ಜರ್ನಿ ಶುರು ಮಾಡಿದೆವು. ಚಿತ್ರದ 7 ಹಾಡುಗಳೂ ಅದ್ಭುತವಾಗಿವೆ. ಆ ಪೈಕಿ ರತುನಿ ಸಾಂಗ್ ಬಿಟ್ಟು ಆರು ಹಾಡನ್ನೂ ನಿರ್ದೇಶಕರೇ ಬರೆದಿದ್ದಾರೆ. ಬ್ಯಾಗ್ರೌಂಡ್ ಸ್ಕೋರ್ ಚಿತ್ರಕ್ಕೆ ಶಕ್ತಿ ತುಂಬಿದೆ. ನಮ್ಮ ಚಿತ್ರ ಪ್ರೇಕ್ಷಕರನ್ನು ರಂಜಿಸಿ ಅಳಿಸುತ್ತದೆ ಎಂಬ ವಿಶ್ವಾಸವಿದೆ. ಐದು ಭಾಷೆಯಲ್ಲಿ ಚಿತ್ರ ತಯಾರಾಗಿದ್ದು, ಕನ್ನಡ, ತಮಿಳು, ಮಲಯಾಳಂ ರೆಡಿ ಇದೆ. ತೆಲುಗು ಮತ್ತು ಹಿಂದಿ ಬಾಷೆಯ ಚಿತ್ರ ಸೆನ್ಸಾರ್ ಆಗಬೇಕಿದ್ದು ವಾರದ ನಂತರ  ರಿಲೀಸ್ ಮಾಡುತ್ತೇವೆ. ಕರ್ನಾಟಕದಲ್ಲಿ 100 ಥಿಯೇಟರ್ ಕನ್ಫರ್ಮ್‌ ಆಗಿವೆ ಎಂದರು.

100ಕ್ಕೂ ಅಧಿಕ ಥಿಯೇಟರ್‌ಗಳಲ್ಲಿ ಕರಿಕಾಡ ತೆರೆಗೆ ಸಜ್ಜು

ಹೆಣ್ಣು-ಮಣ್ಣಿಗಾಗಿ ಯುದ್ಧ.. ಗುಂಡು-ಗುಂಡಿಗೆಯ ಕಾಳಗ

ಚಿತ್ರದ ನಿರ್ಮಾಪಕಿ ದೀಪ್ತಿ ದಾಮೋದರ ಮಾತನಾಡಿ ಚಿತ್ರದ ಪ್ರೊಡ್ಯೂಸರ್ ನಾನೇ ಆದರೂ ಇನ್ನೂ ಸಿನಿಮಾ ನೋಡಿಲ್ಲ. ನಿಮ್ಮ ಜೊತೆ ಚಿತ್ರ ನೋಡಲು ಕಾಯುತ್ತಿದ್ದೇನೆ ಎಂದರು. ನಿರ್ದೇಶಕ ಕೆ ವೆಂಕಟೇಶ್ ಮಾತನಾಡಿ,  ಈ ಸಿನಿಮಾ ಹಬ್ಬದೂಟದ ತರ.‌ ಈಗಾಗಲೇ ಸೆನ್ಸಾರ್ ಆಗಿದ್ದು ಯು/ಎ ಪತ್ರ ಸಿಕ್ಕಿದೆ. ಸಿನಿಮಾ ಮೇಲೆ ನಮಗೆ ಪೂರ್ತಿ ನಂಬಿಕೆ ಇದೆ ಎಂದರು.

ನಾಯಕಿ ನಿರೀಕ್ಷಾ ಶೆಟ್ಟಿ ಮಾತನಾಡಿ ನಾನಿಲ್ಲಿ ತಂಗಾಳಿ ಆಗಿ ಬರ್ತೀನಾ, ಬಿರುಗಾಳಿ ಆಗಿರುತ್ತೇನಾ ಅನ್ನೋದನ್ನ ನೀವು ಚಿತ್ರದಲ್ಲೇ ನೋಡಿ. ಹಳ್ಳಿ ಹುಡುಗಿಯ ಪಾತ್ರ ಮಾಡೋದು ಚಾಲೆಂಜ್ ಆಗಿತ್ತು. ಹಳ್ಳಿ ಸೊಗಡಿಗೆ ಹೊಂದಿಕೊಳ್ಳಲು ಕಷ್ಟ ಆಯ್ತು ಎಂದರು.

ಚಿತ್ರಕ್ಕೆ ಶಶಾಂಕ್ ಶೇಷಗಿರಿ ಹಾಗೂ ಅತಿಶಯ್ ಜೈನ್ ಅವರ ಸಂಗೀತವಿದೆ. ವೇದಿಕೆಯಲ್ಲಿ ಸಂಗೀತ ನಿರ್ದೇಶಕರು ಸೇರಿದಂತೆ ನಟರಾದ ಯಶ್ ಶೆಟ್ಟಿ, ವಿಜಯ್ ಚಂಡೂರ್, ಬೇಬಿ ರಿದ್ಧಿ, ರಶ್ಮಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ಈ ಚಿತ್ರದಲ್ಲಿ ನಾಯಕ ಯಾವುದಕ್ಕೆ ಯುದ್ಧ ಮಾಡುತ್ತಾನೆ ಅನ್ನೋದನ್ನ ನೀವು ಥಿಯೇಟರ್‌ನಲ್ಲೇ ನೋಡಿ ಉತ್ತರ ಕಂಡುಕೊಳ್ಳಬೇಕಿದೆ. ಅಂದಹಾಗೆ ಸಿನಿಮಾ ಇದೇ ಫೆಬ್ರವರಿ 6ಕ್ಕೆ ನಿಮ್ಮ ಹತ್ತಿರದ ಥಿಯೇಟರ್‌ಗೆ ಎಂಟ್ರಿ ಕೊಡ್ತಿದೆ. ಮಿಸ್ ಮಾಸ್ಕೋಬೇಡಿ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (27)
    ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್
    October 14, 2026 | 0
  • ಮುನ್ಸೂಚನೆ (25)
    ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್
    October 14, 2026 | 0
  • ಮುನ್ಸೂಚನೆ (19)
    ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!
    October 14, 2026 | 0
  • ಮುನ್ಸೂಚನೆ (16)
    ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ
    October 14, 2026 | 0
  • ಮುನ್ಸೂಚನೆ (12)
    ‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ನಟ ಉಪೇಂದ್ರ ಮೆಚ್ಚುಗೆ!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version